ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ – Kannada News | BJP–JDS Ticket Fight in Mandya Ahead of Local Polls: BJP Leaders Attack Nikhil Kumaraswamy Over 2028 Seat Sharing
ಮಾಜಿ ಶಾಸಕ ಪ್ರೀತಂಗೌಡ, ಮಾಜಿ ಸಚಿವ ನಾರಾಯಣಗೌಡ ಮತ್ತು ಇತರರುImage Credit source: tv9 ಮಂಡ್ಯ, ಫೆಬ್ರವರಿ 5: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಮಂಡ್ಯ (Mandya) ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳಾದ ಜೆಡಿಎಸ್ (JDS) ಮತ್ತು ಬಿಜೆಪಿ (BJP) ನಾಯಕರ ನಡುವೆ ಟಿಕೆಟ್ ಗುದ್ದಾಟ ಶುರುವಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎರಡೂ ಪಕ್ಷಗಳ ಮುಖಂಡರು ಈಗಿನಿಂದಲೇ ಕ್ಷೇತ್ರ ಹಂಚಿಕೆ ಕುರಿತು ತಮ್ಮ ತಮ್ಮ ಹಕ್ಕು ಮಂಡಿಸಲು ಶುರು ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಕೆಲವು ಕ್ಷೇತ್ರಗಳನ್ನು ಬಿಜೆಪಿಗೆ…