RCB vs LSG: ಪಂತ್ ‘ಫಂಕಿ’ ಎಂಟ್ರಿ: ವಿಡಿಯೋ ವೈರಲ್

IPL 2026: ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿಯಲ್ಲಿ ಲಕ್ನೋ ತಂಡದ ನಾಯಕ ರಿಷಬ್ ಪಂತ್ ಅವರ ಎಂಟ್ರಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯಿತು. ಸಾಮಾನ್ಯವಾಗಿ ಆಟಗಾರರು ಮೈದಾನದ ಪ್ರವೇಶ ದ್ವಾರದ ಮೂಲಕ ಕ್ರೀಡಾಂಗಣಕ್ಕೆ ಬರುತ್ತಾರೆ. ಆದರೆ, ರಿಷಭ್ ಪಂತ್ ಅವರು ಪಂದ್ಯದ ಆರಂಭದಲ್ಲಿ ಅನಿರೀಕ್ಷಿತವಾಗಿ ಮೈದಾನದ ಬದಿಯಲ್ಲಿದ್ದ ಜಾಹೀರಾತು ಬೋರ್ಡ್‌ಗಳನ್ನು ಜಂಪ್​ ಮಾಡಿಕೊಂಡು ಮೈದಾನದೊಳಗೆ ನುಗ್ಗಿದರು. ಪಂತ್ ಅವರ ಈ ‘ಫಂಕಿ’ ಶೈಲಿಯ ಎಂಟ್ರಿ…

Read More

ಟಪೋರಿ ರೀತಿ ವರ್ತಿಸುತ್ತಾರೆ; ರಾಹುಲ್ ಗಾಂಧಿ ಮುಂದೆ ಮಹಿಳೆಯರು ಓಡಾಡುವುದೇ ಕಷ್ಟ ಎಂದ ಕಂಗನಾ ರಣಾವತ್

ನವದೆಹಲಿ, ಮಾರ್ಚ್ 18: ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದಿದ್ದಾರೆ. ರಾಹುಲ್ ಗಾಂಧಿ (Rahul Gandhi) ಯಾವಾಗಲೂ ಮಹಿಳೆಯರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಅವರು ಎದುರು ಬಂದರೆ ಸಾಕು ಮಹಿಳಾ ಸಂಸದರಿಗೆ ಅನ್​ಕಂಫರ್ಟಬಲ್ ಆಗುತ್ತದೆ. ಅವರು ಟಪೋರಿ ರೀತಿ ವರ್ತಿಸುತ್ತಾರೆ. ಯಾರಾದರೂ ಇಂಟರ್​​ವ್ಯೂ ನೀಡುತ್ತಿದ್ದರೆ ಜೋರಾಗಿ ಕಿರುಚುತ್ತಾ ಡಿಸ್ಟರ್ಬ್ ಮಾಡುತ್ತಾರೆ ಎಂದು ಕಂಗನಾ ರಣಾವತ್ ಸಂಸತ್ತಿನ ಸಂಕೀರ್ಣದಲ್ಲಿ ಹೇಳಿದ್ದಾರೆ. ರಾಹುಲ್ ಗಾಂಧಿಯವರು ತಮ್ಮ ಸಹೋದರಿಯಾದ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ…

Read More

ಆಸ್ಪತ್ರೆ ಎದುರು ಗಲಾಟೆ; ಮರುದಿನವೇ ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿ ರಾಜಿ ಮಾಡಿಕೊಂಡ ಪಾಪರಾಜಿಗಳು – Kannada News | Salman Khan accepts paparazzi apology for hospital incident at Raja Shivaji event in Mumbai

ಮುಂಬೈನ ಆಸ್ಪತ್ರೆಯೊಂದರ ಹೊರಗಡೆ ತಮ್ಮ ಖಾಸಗಿತನಕ್ಕೆ ಧಕ್ಕೆ ತಂದ ಪಾಪರಾಜಿಗಳ ಮೇಲೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ತೀವ್ರ ಆಕ್ರೋಶ ಹೊರಹಾಕಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ, ಈ ಘಟನೆ ನಡೆದ ಕೇವಲ ಒಂದೇ ದಿನದಲ್ಲಿ ಸಲ್ಲು ಭಾಯ್ ಹಳೆಯ ಮುನಿಸನ್ನು ಮರೆತು ಫೋಟೋಗ್ರಾಫರ್‌ಗಳ ಕ್ಷಮೆಯನ್ನು ಸ್ವೀಕರಿಸುವ ಮೂಲಕ ದೊಡ್ಡ ಗುಣ ಪ್ರದರ್ಶಿಸಿದ್ದಾರೆ. ಬುಧವಾರ (ಮೇ 20) ನಡೆದ ಕಾರ್ಯಕ್ರಮವೊಂದರಲ್ಲಿ ಸಲ್ಮಾನ್ ಮತ್ತು ಪಾಪರಾಜಿಗಳ (Paparazzi) ನಡುವೆ ಸೌಹಾರ್ದಯುತ ಮಾತುಕತೆ…

Read More

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ವೃತ್ತಗಳನ್ನು ಗುರುತಿಸಬಲ್ಲಿರಾ – Kannada News | Optical Illusion: Find the circles hidden in this picture within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: vecernji.hr ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸುವಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು, ಬ್ರೈನ್‌ ಟೀಸರ್‌ ಆಟಗಳು ಖಂಡಿತ ನಿಮಗೆ ನೆರವಾಗುತ್ತದೆ. ಆದರೆ ಈ ಟ್ರಿಕ್ಕಿ ಒಗಟು ಬಿಡಿಸುವಾಗ ನಿಮ್ಮ ಮೆದುಳನ್ನು ಬಳಸಿಕೊಳ್ಳಬೇಕಷ್ಟೇ. ಇದೀಗ ನೀವು ಅತೀ ಬುದ್ಧಿವಂತರೇ ಎಂದು ಪರೀಕ್ಷಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಕಪ್ಪು ಹಾಗೂ ಬಿಳಿ ರೇಖೆಗಳನ್ನೊಳಗೊಂಡ ಚಿತ್ರದಲ್ಲಿ ಎಷ್ಟು ವೃತ್ತಗಳಿವೆ ಎಂದು ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯವಕಾಶ ಹತ್ತು ಸೆಕೆಂಡುಗಳು ಮಾತ್ರ….

Read More

ಪದೇ ಪದೇ ಅದ್ನೇ ಕೇಳ್ಬೇಡಿ, ನಾನು-ಡಿಕೆ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು: ಸಿದ್ದರಾಮಯ್ಯ ಫುಲ್ ಗರಂ – Kannada News | Don’t Ask the Same Question Repeatedly: Siddaramaiah Reacts Sharply, Says He and DK Will Follow High Command

ಬೆಂಗಳೂರು, ಫೆಬ್ರವರಿ 11: ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಸಿಎಂ ಸಿಟ್ಟಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆಯಿತು. ಕಳೆದ ಮೂರು ತಿಂಗಳಿಂದಲೂ ಇದೇ ವಿಷಯವನ್ನು ಪದೇ ಪದೇ ಕೇಳಲಾಗುತ್ತಿದೆ. ದಯವಿಟ್ಟು ಇದನ್ನು ಪುನರಾವೃತ್ತಿ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಗರಂ ಆಗಿಯೇ ಹೇಳಿದರು. ಶಾಸಕರ ವಿದೇಶ ಪ್ರವಾಸದ ವಿಷಯ ಪ್ರಸ್ತಾಪಿಸಿದಾಗ, ತಮ್ಮ ಗಮನಕ್ಕೆ ಬಂದಿಲ್ಲ, ಅದು ವೈಯಕ್ತಿಕ…

Read More

ಶಾಲೆಗೆ ಹೋಗು ಎಂದಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಇರಿದ 11ನೇ ತರಗತಿ ವಿದ್ಯಾರ್ಥಿ

ರಾಣಿಪೇಟೆ, ಮಾರ್ಚ್ 25: ಶಾಲೆಗೆ ಹೋಗದೆ ಗೆಳೆಯರ ಜೊತೆ ಓಡಾಡಿಕೊಂಡಿದ್ದಕ್ಕಾಗಿ ಮಹಿಳೆಯೊಬ್ಬರು 11ನೇ ತರಗತಿ ವಿದ್ಯಾರ್ಥಿಗೆ ಗದರಿದ್ದರು. ಇದೇ ಕಾರಣದಿಂದ ಆತ ಆ ಮಹಿಳೆಯ ಮೇಲೆ ಚಾಕುವಿನಿಂದ ಹಿಂಸಾತ್ಮಕವಾಗಿ ಹಲ್ಲೆ ಮಾಡಿದ್ದಾನೆ. 16 ವರ್ಷದ ಆ ವಿದ್ಯಾರ್ಥಿಯನ್ನು ಅರಕ್ಕೋಣಂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಊರಿನಲ್ಲಿ ಆಘಾತ ಸೃಷ್ಟಿಸಿದೆ. ರಾಣಿಪೇಟೆ ಜಿಲ್ಲೆಯ ಅರಕ್ಕೋಣಂನ ಓಥವಡೈ ಬೀದಿಯಲ್ಲಿ ವಾಸಿಸುವ ಸರವಣನ್ ಮತ್ತು ಸತ್ಯ ದಂಪತಿಗೂ ಆ ಬಾಲಕನ ಕುಟುಂಬಕ್ಕೂ ಬಹಳ ಪರಿಚಯವಿತ್ತು. ಸರವಣನ್ ವಿಮಾ ಏಜೆಂಟ್…

Read More

‘ಸ್ಲಮ್ ಡಾಗ್’ ಟೀಸರ್: ವಿಜಯ್ ಸೇತುಪತಿ ಜೊತೆ ದುನಿಯಾ ವಿಜಯ್ ಪಾತ್ರವೂ ಹೈಲೈಟ್ – Kannada News

ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದುನಿಯಾ ವಿಜಯ್ (Duniya Vijay) ಈಗ ಮತ್ತೊಂದು ಭರ್ಜರಿ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಖಳನಾಯಕನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಸ್ಟಾರ್ ಡೈರೆಕ್ಟರ್ ಪುರಿ ಜಗನ್ನಾಥ್ (Puri Jagannadh) ಮತ್ತು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ (Slum Dog) ಚಿತ್ರದಲ್ಲಿ ದುನಿಯಾ ವಿಜಯ್ ಭೀಕರ ವಿಲನ್ ಪಾತ್ರದಲ್ಲಿ ನಟಿಸಿದ್ದು, ಚಿತ್ರದ ಬಹುನಿರೀಕ್ಷಿತ ಟೀಸರ್ ಬಿಡುಗಡೆಯಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್‌ನ ಅಂತಿಮ ಹಂತದಲ್ಲಿರುವ ಈ ಆ್ಯಕ್ಷನ್…

Read More

Daily Devotional: ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ವೃಕ್ಷಗಳು ನಮ್ಮ ವಂಶ ಪಾರಂಪರ್ಯವಾಗಿ ಸಹಾಯ ಮಾಡುತ್ತಲೇ ಇವೆ. ಆಹಾರ, ನೆರಳು, ಆಶ್ರಯ ನೀಡುವ ಈ ಮರಗಳಲ್ಲಿ ತುಳಸಿ ಗಿಡವು ಅತ್ಯಂತ ಪೂಜ್ಯನೀಯ ಸ್ಥಾನ ಪಡೆದಿದೆ. ಅರಳೀಮರದಂತೆ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ಪ್ರತಿ ಮನೆಯಲ್ಲೂ ತುಳಸಿ ಗಿಡವಿರಬೇಕು ಎಂಬುದು ಹಿಂದೂ ಸಂಪ್ರದಾಯ. ತುಳಸಿಗೆ ನೀರು ಹಾಕಿ ಪೂಜೆ ಮಾಡುವುದರ ಜೊತೆಗೆ, ಪ್ರತಿದಿನ ಬೆಳಿಗ್ಗೆ ಐದು ನಿಮಿಷಗಳ ಕಾಲ…

Read More

ಸೀನಿಯರ್​​ನನ್ನೇ ಕೊಂದ ಜೂನಿಯರ್: ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿ ಹತ್ಯೆಗೆ ಕಾರಣವೇನು? – Kannada News | Dharwad SP talks about 9th Class Student Murder 10th Standard student at Dharwad

ಧಾರವಾಡ, (ಜನವರಿ 15): ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನನ್ನು ಕೊಲೆ ಮಾಡಲಾಗಿದೆ. ಧಾರವಾಡ (Dharwad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ (ಜನವರಿ 14) ಸಂಜೆ ಈ ಘಟನೆ ನಡೆದಿದ್ದು, ಅಚ್ಚರಿ ಅಂದರೆ 9ನೇ ತರಗತಿ ವಿದ್ಯಾರ್ಥಿಯೇ ತನಗಿಂತ ಒಂದು ವರ್ಷ ಸಿನಿಯರ್ ಎಸ್​​ಎಸ್​​ಎಲ್​ಸಿ ವಿದ್ಯಾರ್ಥಿಯನ್ನು ಕೊಲೆ ಮಾಡಿದ್ದಾನೆ. ನಿಂಗರಾಜ್ ಅವಾರಿ(16) ಕೊಲೆಯಾದ ಬಾಲಕ. ಇನ್ನು ಈ ಪ್ರಕರಣ ಸಂಬಂಧ ಧಾರವಾಡ ಎಸ್ಪಿ ಗುಂಜನ್ ಆರ್ಯ್ ಪ್ರತಿಕ್ರಿಯಿಸಿದ್ದು, ಕುಂದಗೋಳ ಪಟ್ಟಣದ ಸೊಸೈಟಿ ಜಾಗದಲ್ಲಿ ನಿನ್ನೆ ಸಂಜೆ…

Read More

Horoscope Today: ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 25​, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಮೃಗಶಿರಾ ನಕ್ಷತ್ರ, ಸೌಭಾಗ್ಯ ಯೋಗ, ವಣಿಕ ಕರಣಗಳನ್ನು ಒಳಗೊಂಡಿದೆ. ಇಂದು ರವಿ ಮೀನ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾರೆ. ಸಂತಾನ ಸಪ್ತಮಿ, ಸೂರ್ಯ ದವನಾರ್ಪಣೆ, ಹಾಗೂ ನವಿಲೆ ಆಂಜನೇಯ…

Read More