ಝಲ್ಮುರಿ ಇಲ್ಲಿಗೂ ತಲುಪಿತೇ? ಪ್ರಧಾನಿ ಮೋದಿ ಪ್ರಶ್ನೆಗೆ ನೆದರ್ಲ್ಯಾಂಡ್ನ ಭಾರತೀಯ ವಲಸಿಗರ ಕರತಾಡನ – Kannada News | Has Jhalmuri Reached Here Too? PM Modis question to Indian diaspora In Netherlands
ಹೇಗ್, ಮೇ 16: ಪ್ರಧಾನಿ ನರೇಂದ್ರ ಮೋದಿ ನೆದರ್ಲ್ಯಾಂಡ್ಸ್ ಪ್ರವಾಸದಲ್ಲಿದ್ದಾರೆ. ಈ ವೇಳೆ ಅವರು ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಪಂಚ ರಾಜ್ಯಗಳ ಚುನಾವಣೆಯ ಬಗ್ಗೆಯೂ ಪ್ರಸ್ತಾಪಿಸಿದ ಮೋದಿ (PM Modi) ನಗುತ್ತಾ ಝಲ್ಮುರಿ ಇಲ್ಲಿಗೂ ತಲುಪಿದೆಯೇ? ಎಂದು ಕೇಳಿದರು. ಝಲ್ಮುರಿ ಹೆಸರು ಕೇಳುತ್ತಿದ್ದಂತೆ ನೆರೆದಿದ್ದ ಭಾರತೀಯರು ಚಪ್ಪಾಳೆ ತಟ್ಟುತ್ತಾ ಸ್ಪಂದಿಸಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ. 80ರಿಂದ 90ರಷ್ಟಿತ್ತು. ಈ ಬಾರಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ ಎಂದು ಹೇಳಿದರು….