ನೀಟ್ ಕೇಸ್ ಬಳಿಕ ಎಚ್ಚೆತ್ತ ಕೇಂದ್ರ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು? – Kannada News | PM Modi announces Nandan Nilekani led task force on exam reforms
ನವದೆಹಲಿ, (ಜುಲೈ 26): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತಾಗಿದೆ. ಇದೊಂದು ಕೇಂದ್ರ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಈ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಬಹುದೊಡ್ಡ ತೀರ್ಮಾನ ಕೈಗೊಂಡಿದ್ದಾರೆ. ಹೌದು…..ಪರೀಕ್ಷಾ ಸುಧಾರಣೆಗಳಿಗಾಗಿ ಟಾಸ್ಕ್ ಫೋರ್ಸ್ ರಚಿಸುವುದಾಗಿ ಖುದ್ದು ಮೋದಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಪ್ರಧಾನಿ ಮೋದಿ, ಮಾಡಿರುವ…