Headlines

Horoscope Today 26 January : ಇಂದು ಈ ರಾಶಿಯವರು ಯಾವ ಸವಾಲನ್ನು ಒಪ್ಪುಕೊಳ್ಳರು – Kannada News | Horoscope Today: January 26, Monday 2026 Daily Zodiac Predictions and Lucky Signs

ಮೇಷ ರಾಶಿ: ಇನ್ನೊಬ್ಬರಿಂದ ಮತ್ತೆ ಮತ್ತೆ ಹೇಳಿಸಿಕೊಳ್ಳಬೇಕಾಗುವುದು. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯಾಗುವ ಮಾತುಗಳು ಬರಬಹುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಭವಿಷ್ಯದ ವಿದ್ಯಾಭ್ಯಾಸದ ಬಗ್ಗೆ ಆತಂಕ ಕಾಣಿಸುವುದು. ವೃಷಭ ರಾಶಿ: ನಿಮ್ಮ ಬಗ್ಗೆ ಅನಗತ್ಯ ಮಾತುಗಳು ಬರುವುದು. ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಕೆಲವರು ದೂರವಾದಷ್ಟು ನಿಮಗೆ…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ….

Read More

RCB vs SRH: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

ಒಂದೆಡೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು… ಮತ್ತೊಂದೆಡೆ ಬಲಿಷ್ಠ ದಾಂಡಿಗರ ಸನ್​ರೈಸರ್ಸ್ ಹೈದರಾಬಾದ್… ಎರಡು ಮದಗಜಗಳ ಕಾಳಗದೊಂದಿಗೆ ಐಪಿಎಲ್ ಸೀಸನ್​-19 ಗೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.28) ನಡೆಯಲಿರುವ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇಂತಹದೊಂದು ನಿರೀಕ್ಷೆಗೆ ಕಾರಣ ಉಭಯ ತಂಡಗಳಲ್ಲಿರುವ ಸ್ಟಾರ್ ಆಟಗಾರರ ದಂಡು. ಏಕೆಂದರೆ ಆರ್​ಸಿಬಿ ತಂಡದಲ್ಲಿ ಸ್ಟಾರ್ ಬ್ಯಾಟರ್​ಗಳಿದ್ದರೆ, ಎಸ್​ಆರ್​ಹೆಚ್ ತಂಡದಲ್ಲಿ ಹೊಡಿಬಡಿ ದಾಂಡಿಗರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರನ್…

Read More

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಅತ್ಯಾಚಾರ, ಗರ್ಭಿಣಿಯಾದಾಗ ಕೃತ್ಯ ಬಹಿರಂಗ – Kannada News | Deoria Shocked as Schoolgirl’s Pregnancy Exposes Alleged Assault by Classmates

ಡಿಯೋರಿಯಾ, ಫೆಬ್ರವರಿ 04: ಎಂಟನೇ ತರಗತಿ ಬಾಲಕಿ(Girl) ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ಆಕೆಗೆ ಮಾದಕದ್ರವ್ಯ ಕೊಟ್ಟು ಅತ್ಯಾಚಾರವೆಸಗಿದ್ದಾರೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ. ಎರಡು ತಿಂಗಳ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ವಯಸ್ಕ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟ ನಂತರ ಈ ಭಯಾನಕ ಅಪರಾಧ ಬೆಳಕಿಗೆ ಬಂದಿದೆ. ನವೆಂಬರ್​​ನಲ್ಲಿ ಈ ಘಟನೆ ನಡೆದಿತ್ತು, ಅಂದು ಶಿಕ್ಷಕರ ಅನುಪಸ್ಥಿತಿಯ ಲಾಭ ಪಡೆದು ಆಕೆಯ ತರಗತಿಯ ಕೆಲವು ಹುಡುಗರು ಪ್ರಸಾದ್ ಎಂದು ಹೇಳಿ ಮತ್ತು…

Read More

ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮದುವೆ ಆದರು. ಅವರ ವಿವಾಹ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತು. ವಿವಾಹ ಆದ ಬಳಿಕ ರಶ್ಮಿಕಾ ಹಾಗೂ ವಿಜಯ್ ಒಟ್ಟಾಗಿ ತಿರುಪತಿ ತೆರಳಿದ್ದರು. ಈ ವೇಳೆ ಅಭಿಮಾನಿಗಳಿಗೆ ಸಿಹಿ ವಿತರಣೆ ಮಾಡಿದ್ದರು. ಸ್ವೀಟ್ ಬಾಕ್ಸ್ ಸಿಕ್ಕ ಫ್ಯಾನ್ಸ್ ಇದನ್ನು ಶೇರ್ ಮಾಡಿಕೊಂಡಿದ್ದಾರೆ.  ರಸಗುಲ್ಲಾ, ಲಾಡು ಸೇರಿ ಮೂರು ವಿಧದ ಸ್ವೀಟ್ ಇವೆ. ಈ ವಿಡಿಯೋ ನೋಡಿದ ಅನೇಕರು, ‘ಸ್ವೀಟ್​​ಗಿಂತ ಬಾಕ್ಸ್​​ಗೆ ಹೆಚ್ಚು ಖರ್ಚಾಗಿದೆ’ ಎಂದು ಅಣಕಿಸಿದ್ದಾರೆ. ಇನ್ನಷ್ಟು…

Read More

ನಾಸಿಕ್ ಟಿಸಿಎಸ್ ಪ್ರಕರಣ; ಪರಾರಿಯಾಗಿದ್ದ ಗರ್ಭಿಣಿ ನಿದಾ ಖಾನ್‌ಗೆ ಜಾಮೀನು ನಿರಾಕರಣೆ – Kannada News | Nashik TCS case No interim relief for absconding pregnant Nida Khan next bail hearing on April 27

ನಾಸಿಕ್, ಏಪ್ರಿಲ್ 20: ನಾಸಿಕ್ ಟಿಸಿಎಸ್ ಪ್ರಕರಣದಲ್ಲಿ (TCS Case) ನಿದಾ ಖಾನ್‌ಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಅವರ ಜಾಮೀನು ಅರ್ಜಿಯನ್ನು ಏಪ್ರಿಲ್ 27ಕ್ಕೆ ವಿಚಾರಣೆ ನಡೆಸಲಾಗುವುದು. ನಿದಾ ಖಾನ್ ಅವರ ವಕೀಲರು ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಬಾಕಿ ಇರುವವರೆಗೆ ಮಧ್ಯಂತರ ಜಾಮೀನು ಕೋರಿದ್ದರು. ಜಾಮೀನು ಅರ್ಜಿ ಮತ್ತು ಮಧ್ಯಂತರ ಪರಿಹಾರ ಅರ್ಜಿ ಎರಡರ ಮುಂದಿನ ವಿಚಾರಣೆ ಏಪ್ರಿಲ್ 27ಕ್ಕೆ ನಡೆಯಲಿದೆ. ನಾಸಿಕ್‌ನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಕಚೇರಿಯಲ್ಲಿ ಧಾರ್ಮಿಕ…

Read More

ಚಿತ್ರರಂಗಕ್ಕೆ ವಿಜಯ್ ಗುಡ್​​ಬೈ? ‘ಜನ ನಾಯಗನ್’ ಚಿತ್ರಕ್ಕೆ ಹೆಚ್ಚಿತು ಮೈಲೇಜ್ – Kannada News | Thalapathy Vijay’s Political Rise: CM Aspirations and Impact on Tamil Nadu Cinema

ತಮಿಳುನಾಡು ಚಿತ್ರರಂಗದ ಇತಿಹಾಸವನ್ನು ಒಮ್ಮೆ ತೆಗೆದು ನೋಡಿದರೆ ಇಂದಿನ ನಟ ದಳಪತಿ ವಿಜಯ್ ಅವರ ಗೆಲುವು ಹೆಚ್ಚು ಅಚ್ಚರಿ ತರುವುದಿಲ್ಲ. ಈಗಾಗಲೇ ಅನೇಕ ಚಿತ್ರರಂಗದ ಗಣ್ಯರು ಅಲ್ಲಿನ ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ಇಲ್ಲಿ ಅಚ್ಚರಿ ತರುತ್ತಿರುವುದು ಎಕ್ಸಿಟ್ ಪೋಲ್ ಲೆಕ್ಕಾಚಾರವನ್ನು ವಿಜಯ್ ಸಂಪೂರ್ಣವಾಗಿ ಉಲ್ಟಾ ಮಾಡಿದ್ದು. ದಳಪತಿ ವಿಜಯ್ ಅವರ ಹಾದಿ ಇತರರಿಗಿಂತ ಭಿನ್ನ ಮತ್ತು ಸವಾಲುಗಳಿಂದ ಕೂಡಿತ್ತು. ಇಂದು ಅವರು ಮುಖ್ಯಮಂತ್ರಿ ಗದ್ದುಗೆಯ ಸನಿಹದಲ್ಲಿ ನಿಂತಿದ್ದಾರೆ. ಅವರ ರಾಜಕೀಯ ಯಶಸ್ಸಿನಿಂದ ಚಿತ್ರರಂಗಕ್ಕೆ ಗುಡ್​​ಬೈ ಹೇಳೋದು…

Read More

ಕುದುರೆ ಏರಿ ಬಂದ ವಧು, ನಡೆದಿದ್ದು ಕನ್ಯಾದಾನವಲ್ಲ, ವರ್ದಾನ, ಕಣ್ಣೀರಿಡುತ್ತಾ ಅತ್ತೆ ಮನೆಗೆ ಹೋದ ವರ, ಇದೇನಿದು ವಿಚಿತ್ರ ವಿವಾಹ! – Kannada News | Unusual Indian Wedding: Bride Rides Horseback, Groom Cries and Moves to In Laws

ಸುರ್ಗುಜಾ , ಏಪ್ರಿಲ್ 17: ಸಾಮಾನ್ಯವಾಗಿ ಮದುವೆ(Marriage) ಅಂದಮೇಲೆ ವರ ಕುದುರೆ ಏರಿ ಬರುತ್ತಾನೆ, ಮದುವೆಯ ನಂತರ ವಧು ಕಣ್ಣೀರಿಡುತ್ತಾ ತನ್ನ ತಂದೆ-ತಾಯಿಯನ್ನು ಬಿಟ್ಟು ಗಂಡನ ಮನೆಗೆ ಹೋಗುತ್ತಾಳೆ. ಆದರೆ ಸುಲ್ಪಾಗಾ ಗ್ರಾಮದಲ್ಲಿ ನಡೆದ ಈ ಮದುವೆಯಲ್ಲಿ ಎಲ್ಲವೂ ಉಲ್ಟಾ, ಇಲ್ಲಿ ವಧುವೇ ದಿಬ್ಬಣದೊಂದಿಗೆ ವರನ ಮನೆಗೆ ಬಂದಿದ್ದಾಳೆ, ಮದುವೆಯ ನಂತರ ವರನೇ ಅಳುತ್ತಾ ತನ್ನ ಅತ್ತೆಯ ಮನೆಗೆ (ವಧುವಿನ ಮನೆಗೆ) ಪ್ರವೇಶ ಮಾಡಿದ್ದಾನೆ. ಅಳಿಯನಲ್ಲ, ಮಗ ಬೇಕು: ತಂದೆಯ ಛಲ ವಧು ದೇವಮುನಿ ಎಕ್ಕಾ ಅವರ…

Read More

PAK vs SL: ಟಿ20 ವಿಶ್ವಕಪ್​ನಿಂದ ಹೊರಬಿದ್ದ ‘ಪ್ಯಾಕಿ’ಸ್ತಾನ; ಕಿವೀಸ್​ಗೆ ಸೆಮೀಸ್ ಟಿಕೆಟ್ – Kannada News | T20 World Cup 2026: Pakistan Eliminated in Super 8s; New Zealand Qualifies for Semis

2026 ರ ಟಿ20 ವಿಶ್ವಕಪ್​ನಲ್ಲಿ ಸಿಕ್ಕಿದ್ದ ಕೊನೆಯ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಪಾಕಿಸ್ತಾನ ತಂಡ ಸೂಪರ್ 8 ಸುತ್ತಿನಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಿದೆ. ವಾಸ್ತವವಾಗಿ ಪಾಕಿಸ್ತಾನ ತಂಡ ಸೆಮಿಫೈನಲ್​ಗೆ ಅರ್ಹತೆ ಪಡೆಯಬೇಕೆಂದಿದ್ದರೆ, ಶ್ರೀಲಂಕಾ ವಿರುದ್ಧದ ಪಂದ್ಯವನ್ನು ಭಾರಿ ಅಂತರದಿಂದ ಗೆಲ್ಲಬೇಕಿತ್ತು. ಆದರೆ ಆ ಕೆಲಸ ಮಾಡುವಲ್ಲಿ ಪಾಕಿಸ್ತಾನ ತಂಡ ವಿಫಲವಾಯಿತು. ಇದರ ಪರಿಣಾಮವಾಗಿ ಪಾಕ್ ತಂಡಕ್ಕೆ ಸೆಮಿಫೈನಲ್‌ ಬಾಗಿಲು ಅಧಿಕೃತವಾಗಿ ಮುಚ್ಚಿದೆ. ಹೀಗಾಗಿ ನ್ಯೂಜಿಲೆಂಡ್ ತಂಡ ಗ್ರೂಪ್ 2 ರಿಂದ ಎರಡನೇ ತಂಡವಾಗಿ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ…

Read More

ಟ್ಯಾಕ್ಸ್ ಪಾವತಿಯಿಂದ ಹಿಡಿದು ದಾಖಲೆಗಳವರೆಗೆ, ಪಿತ್ರಾರ್ಜಿತ ಆಸ್ತಿ ವರ್ಗಾವಣೆಗೆ ಅಗತ್ಯವಾದವುಗಳು – Kannada News | Inheritance property and the tax rules for heirs in India

ನಿಮ್ಮ ತಂದೆ ಮತ್ತು ತಾಯಿ ನಿಧನದ ನಂತರ, ಅವರ ವಾರಸುದಾರರಾದ ನೀವು ಅವರ ಆಸ್ತಿಪಾಸ್ತಿ ಪಡೆಯಲು ಅರ್ಹರಿರುತ್ತೀರಿ. ಈ ಪಿತ್ರಾರ್ಜಿತ ಆಸ್ತಿ (Inherited property) ಹಲವರಿಗೆ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಬಹುದು. ಪಿತ್ರಾರ್ಜಿತ ಆಸ್ತಿ ವರ್ಗಾವಣೆ ಮಾಡಿಕೊಳ್ಳುವ ಮುನ್ನ ಅನುಸರಿಸಬೇಕಾದ ಕೆಲ ವಿಧಾನಗಳು ಮತ್ತು ಬಾಧ್ಯತೆಗಳು ಇವೆ. ಮೃತರ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಿಂದ ಹಿಡಿದು ಆಸ್ತಿಯ ಲಾಭ ಗಳಿಕೆ ಟ್ಯಾಕ್ಸ್​ವರೆಗೂ ನೀವು ತೆಗೆದುಕೊಳ್ಳಬೇಕಾದ ಕ್ರಮಗಳ ವಿವರ ಇಲ್ಲಿದೆ. ಮೃತರ ಐಟಿ ರಿಟರ್ನ್ ಸಲ್ಲಿಕೆ ಮೃತರು ನಿಧನವಾದ ವರ್ಷಕ್ಕೆ…

Read More