Headlines

Horoscope Today 8​​​​th​​ March​: ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 8​​​​, ಭಾನು ವರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ, ಸ್ವಾತಿ ನಕ್ಷತ್ರ, ಧ್ರುವ ಯೋಗ ಮತ್ತು ಕೌಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4 ಗಂಟೆ 59 ನಿಮಿಷದಿಂದ 6 ಗಂಟೆ 29 ನಿಮಿಷದವರೆಗೆ ಇರಲಿದೆ. ಬೆಳಗಿನ ಜಾವ 11 ಗಂಟೆ…

Read More

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ! – Kannada News | Daily Devotional: Vastu Tips for Your Kitchen, Things to Avoid for Health and Prosperity

ಬೆಂಗಳೂರು, ಫೆಬ್ರವರಿ​ 24​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ಪೋಷಿಸುತ್ತದೆ. ಉತ್ತಮ ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು ಹೆಚ್ಚುತ್ತದೆ. ಅಡಿಗೆಮನೆಯ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ವಾಸ್ತು ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳನ್ನು ತಪ್ಪಿಸಬೇಕು. ಉಳಿದಿರುವ ಮತ್ತು ಹಾಳಾದ ಆಹಾರ, ಮುರಿದ ಪಾತ್ರೆಗಳು, ಸಿಂಕ್‌ನಲ್ಲಿ ಆಹಾರ ಸಮೇತ ಪಾತ್ರೆಗಳು…

Read More

೬ ಎಸೆತಗಳಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ RCB – Kannada News | IPL 2026: RCB Just Miss IPL’s Fastest Run Chase

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಮೋಘ ಗೆಲುವು ದಾಖಲಿಸಿದೆ. ಅದು ಕೂಡ ಕೇವಲ 6.3 ಓವರ್​ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಐಪಿಎಲ್​ನ ಫಾಸ್ಟೆಸ್ಟ್ ಚೇಸಿಂಗ್ ದಾಖಲೆಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. Source link

Read More

ಕದ್ದುಮುಚ್ಚಿ ಶಾಸ್ತ್ರೋಕ್ತವಾಗಿ ಮದುವೆ ಆದ್ರಾ ಧನುಶ್-ಮೃಣಾಲ್ ಠಾಕೂರ್? – Kannada News | Dhanush and Mrunal Thakur: Secret Wedding? Viral AI Photo Sparks Debate

ಧನುಶ್ ಹಾಗೂ ಮೃಣಾಲ್ ಠಾಕೂರ್ (Mrunal Thakur) ಅವರ ವಿವಾಹದ ಬಗ್ಗೆ ಚರ್ಚೆಗಳು ನಡೆದಿವೆ. ಫೆಬ್ರವರಿ 14 ಅಂದರೆ ಪ್ರೇಮಿಗಳ ದಿನ ಇವರು ಹಸೆಮಣೆ ಏರುತ್ತಾರೆ ಎಂಬ ಗಾಸಿಪ್ ಜೋರಾಗಿದೆ. ಆಪ್ತರು ಹಾಗೂ ಚಿತ್ರರಂಗದವರು ಈ ಮದುವೆಯಲ್ಲಿ ಭಾಗಿ ಆಗೋ ಸಾಧ್ಯತೆ ಇದೆ. ಹೀಗಿರುವಾಗಲೇ ಧನುಶ್ ಹಾಗೂ ಮೃಣಾಲ್ ಕದ್ದು ಮುಚ್ಚಿ ಮದುವೆ ಆದರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿದ್ದು ಆ ಒಂದು ಫೋಟೋ. ಧನುಶ್ ಹಾಗೂ ಮೃಣಾಲ್ ಒಟ್ಟಾಗಿ ಸಿನಿಮಾ ಮಾಡಿದವರಲ್ಲ. ಆದರೆ,…

Read More

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರವಾಗಿ ಕೊಂದ ಸಹೋದರ; ಅತ್ತಿಗೆ ಜೊತೆಗೆ ಅಕ್ರಮ ಸಂಬಂಧ ಆರೋಪಕ್ಕೆ ಹರಿದಿದ್ದು ನೆತ್ತರು

ತುಮಕೂರು, ಮಾರ್ಚ್​​ 30:  ಕೌಟುಂಬಿಕ ಕಲಹಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಅಣ್ಣನಿಂದಲೇ ತಮ್ಮ ಭೀಕರವಾಗಿ ಕೊಲೆಯಾಗಿದ್ದರೆ, ತಂದೆಯೂ ಕೃತ್ಯಕ್ಕೆ ಸಾಥ್​​ ಕೊಟ್ಟಿದ್ದ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಸ್ಟಾಲಿನ್​​ (29) ಮೃತ ಯುವಕನಾಗಿದ್ದು, ಆತನ ಸಹೋದರ ನವೀನ್​​ ಮತ್ತು ತಂದೆ ಜಾನ್​​ ಪಾಲ್​​ ಎಂಬುವವರೇ ಆರೋಪಿಗಳಾಗಿದ್ದಾರೆ. ಮೃತ ನವೀನ್​​ಗೆ ವಿವಾಹ ಕೂಡ ನಿಶ್ಚಯವಾಗಿತ್ತು. ಆತ ಜೊತೆಯಾಗಿ ಬಾಳಬೇಕಿದ್ದ ಯುವತಿ ಆಡಿದ್ದ ಒಂದು ಮಾತೇ ಸ್ಟಾಲಿನ್​​ ಕುಟುಂಬದಲ್ಲಿ ಬೆಂಕಿಯ ಕಿಡಿ…

Read More

T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ – Kannada News | Team India’s T20 World Cup Scare: Abhishek Sharma Doubtful for Pakistan Clash After Illness

ಇದರ ನಡುವೆ ಟಾಸ್ ಸಮಯದಲ್ಲಿ ಸೂರ್ಯ ನೀಡಿದ ಹೇಳಿಕೆ ಅಭಿಮಾನಿಗಳನ್ನು ಆತಂಕಗೊಳಿಸಿದೆ. ಅಷ್ಟಕ್ಕೂ ಸೂರ್ಯ ಹೇಳಿದ್ದೇನೆಂದರೆ, ಅನಾರೋಗ್ಯಕ್ಕೆ ತುತ್ತಾಗಿರುವ ಅಭಿಷೇಕ್ ಶರ್ಮಾ ನಮೀಬಿಯಾ ವಿರುದ್ಧ ಆಡುತ್ತಿಲ್ಲ, ಅವರು ಒಂದು ಅಥವಾ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದರು. ಇದರರ್ಥ ಅಭಿಷೇಕ್ ಮುಂದಿನ ಪಂದ್ಯವನ್ನು ಆಡುವುದು ಅನುಮಾನವಾಗಿದೆ. Source link

Read More

ತುಮಕೂರು: 2 ತಿಂಗಳು ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಸಾವು: ಸಾವಿನ ಸುತ್ತ ಅನುಮಾನದ ಹುತ್ತ – Kannada News | Tumakuru: Newlywed Man dead Body Found; Confusion behind death

ತುಮಕೂರು, ಮಾರ್ಚ್​​ 05: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿ ಕೊಲೆಯಾದ (murder) ಸ್ಥಿತಿಯಲ್ಲಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ತಿಪಟೂರು ನಗರದ ಜೈಪುರ ರಸ್ತೆಯ ಚಿಕ್ಕಕೊಟ್ಟಗಿಹಳ್ಳಿ ಬಳಿಯ ತೋಟ ಒಂದರಲ್ಲಿ ನಡೆದಿದೆ. ಮನ್ಸೂರ್ (32) ಕೊಲೆಯಾದ ವ್ಯಕ್ತಿ. ಕಳೆದ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮನ್ಸೂರ್​ ಸಾವಿನ ಹಿಂದೆ ಅನುಮಾನಗಳು ಹುಟ್ಟಿಕೊಂಡಿದ್ದು, ಸದ್ಯ ತಿಪಟೂರು ಗ್ರಾಮಾಂತರ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ತಿಪಟೂರು ನಗರದ ಆರ್ ಸಿಸಿ ಟ್ಯಾಂಕ್ ರಸ್ತೆಯ 3ನೇ ಕ್ರಾಸ್​​ನ ನಿವಾಸಿ ಮನ್ಸೂರ್, ಗುಜುರಿ…

Read More

Bengaluru: ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ; ಪತ್ನಿಯಿಂದಲೇ ಪತಿ ಹತ್ಯೆ – Kannada News | Husband Killed by Wife in Bengaluru Over Family Dispute; Accused Arrested

ಬೆಂಗಳೂರು, ಜನವರಿ 22: ಮಕ್ಕಳ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಮುರುಗೆಶ್​​ ಮೃತ ವ್ಯಕ್ತಿಯಾಗಿದ್ದು, ಆರೋಪಿ ಪತ್ನಿ ಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿಗೆ ಮೂರು ಜನ ಹೆಣ್ಣು ಮಕ್ಕಳಿದ್ದು, ಮೊದಲನೆಯವಳಿಗೆ ಮದುವೆಯಾಗಿತ್ತು. ಉಳಿದ ಇಬ್ಬರು ಹೆಣ್ಣು ಮಕ್ಕಳು ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದರು. ಈ ನಡುವೆ ಎರಡನೇ ಮಗಳು ಪ್ರೀತಿಸಿದ ಯುವಕನ ಜೊತೆ ಎಸ್ಕೇಪ್​​ ಆಗಿದ್ದು, ಇದರಿಂದ ಮನೆಯಲ್ಲಿ ಜಗಳವಾಗುತ್ತಿತ್ತು. ಮಕ್ಕಳನ್ನ ಸರಿಯಾಗಿ ಬೆಳೆಸಿಲ್ಲ…

Read More

Propose Day 2026: ಪ್ರಪೋಸ್‌ ಡೇಯಂದು ಈ ರೀತಿ ನಿಮ್ಮ ಮನಸ್ಸಿಗೆ ಇಷ್ಟವಾದ ಹುಡ್ಗಿಗೆ ಪ್ರೇಮ ಪ್ರಸ್ತಾಪ ಮಾಡಿ – Kannada News | Propose Day 2026: How to propose to your loved one on Propose Day? Here’s the information

ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಅಂದ್ರೆ ಫೆಬ್ರವರಿ 8 ರಂದು ಪ್ರಪೋಸ್‌ ಡೇ (Propose Day) ಆಚರಿಸಲಾಗುತ್ತದೆ. ಪ್ರೇಮಿಗಳ ಪಾಲಿಗಂತೂ ಈ ದಿನ ತುಂಬಾನೇ ಸ್ಪೆಷಲ್.‌ ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ಸುಂದರವಾದ ಸಮಯವೆಂದು ಪರಿಗಣಿಸಲಾಗಿದೆ. ನೀವು ಸಹ ಬಹಳ ದಿನಗಳಿಂದ ಒಂದು ಹುಡುಗ/ಹುಡುಗಿಯನ್ನು ಮೆಚ್ಚಿಕೊಂಡಿದ್ದರೆ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಪರಿಪೂರ್ಣ ಅವಕಾಶವನ್ನು ಹುಡುಕುತ್ತಿದ್ದರೆ, ಪ್ರಪೋಸ್‌ ಡೇ ನಿಮಗೆ ಸೂಕ್ತವಾಗಿದೆ. ನೀವು ಈ ರೀತಿ ಪ್ರಪೋಸ್‌ ಮಾಡಿದ್ರೆ ಪಕ್ಕಾ ನೀವು ಇಷ್ಟಪಟ್ಟ ಹುಡುಗಿ ನಿಮ್ಮ…

Read More

ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ! ಮೈಸೂರಿನಲ್ಲಿ ಮನೆ ಒಳಗಿದ್ದ ನಾಗರಹಾವು ರಕ್ಷಣೆ – Kannada News | Mysore Snake Rescue: Snake Shyam Rescues Cobra inside house and Trapped in Net as Heatwave Forces Snakes into Houses

ಮೈಸೂರು, ಏಪ್ರಿಲ್ 23: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆಯೇ, ತಂಪಾದ ಜಾಗ ಅರಸುತ್ತಾ ವಿಷಕಾರಿ ಹಾವುಗಳು ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ನಗರದ ಟೆಲಿಕಾಂ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳ ಮನೆಗಳಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿವೆ. ನಗರದ ಟೆಲಿಕಾಂ ಬಡಾವಣೆಯ ಮನೆಯೊಂದರ ಒಳಗೆ ಹಾಲ್​ನಲ್ಲಿ ನೇತುಹಾಕಿದ್ದ ಹ್ಯಾಂಗಿಂಗ್​ನಲ್ಲಿ ನಾಗರಹಾವು ಕುಳಿತಿದ್ದು ನೋಡಿ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ. ಮತ್ತೊಂದೆಡೆ, ಅದೇ ಬಡಾವಣೆಯ ಮನೆಯೊಂದರ ಕಾಂಪೌಂಡ್‌ನಲ್ಲಿ ಹಾಕಲಾಗಿದ್ದ ಬಲೆಗೆ ನಾಗರಹಾವೊಂದು ಸಿಲುಕಿ ನರಳಾಡುತ್ತಿತ್ತು. ವಿಷಯ…

Read More