Headlines

ಮೇ 16ರಂದು ಬೆಂಗಳೂರಿನಲ್ಲಿ ಮುಸ್ಲಿಂ ಸಮಾವೇಶ: ಏನಿದರ ಉದ್ದೇಶ? – Kannada News | Muslim Conference in Bengaluru on May 16: Why Is the Karnataka Muslim Convention Being Held

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ (Congress) ಹಾಗೂ ಮುಸ್ಲಿಂ ಸಮುದಾಯದ (Muslim community) ನಡುವೆ ಶೀತಲ ಸಮರ ಶುರುವಾಗಿದ್ದು, ಟಿಕೆಟ್ ನೀಡದಿದ್ದಕ್ಕೆ ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ಬಹಿರಂಗವಾಗಿಯೇ ಸಿಡಿದೆದ್ದಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಗಳಲ್ಲಿ ಪಾಠ ಕಲಿಸುವುದಾಗಿಯೂ ಸಹ ಎಚ್ಚರಿಕೆ ನೀಡಿದೆ. ಇದು ಕಾಂಗ್ರೆಸ್​​​ ಪಕ್ಷದಲ್ಲಿ ತಲ್ಲಣಗೊಳಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಮುಸ್ಲಿಂ ಸಂಘಟನೆಗಳು…

Read More

ತುಮಕೂರು ಜನರಿಗೆ ಗುಡ್​​ನ್ಯೂಸ್​: ಮೆಟ್ರೋ ಮಾರ್ಗದ ಕಾಮಗಾರಿ ಆರಂಭ, ಯಾವೆಲ್ಲ ಮಾರ್ಗದಲ್ಲಿ ಸಂಚಾರಿಸಲಿದೆ? – Kannada News | Namma Metro Phase 4: Bengaluru Tumakuru DPR Finalized

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಅಧಿಕೃತವಾಗಿ ಘೋಷಣೆ ಬೆಂಗಳೂರು, ಜ.9: ಬಹುಕಾಲ ಬೇಡಿಕೆಯಾಗಿದ್ದ ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯು ಅಧಿಕೃತವಾಗಿ ಘೋಷಣೆ ಆಗಿ, ಇದೀಗ ಅಡಿಪಾಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಹತ್ವಾಕಾಂಕ್ಷೆಯ ಅಂತರ್​ ಜಿಲ್ಲಾ ಕಾರಿಡಾರ್‌ ಬಗ್ಗೆ ಯೋಜನಾ ವರದಿ (ಡಿಪಿಆರ್) ತಯಾರಿಕೆ ಮಾಡಲಾಗಿದೆ. ನಿರ್ಮಾಣ ಕಾರ್ಯಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದರ ವೆಚ್ಚ ಹಾಗೂ ವಿಸ್ತರಣೆ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಯೋಜನೆ ಬಂದರೆ ಬೆಂಗಳೂರು ಹಾಗೂ ತುಮಕೂರು ಜನರಿಗೆ…

Read More

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ.. – Kannada News | 45 Kannada Movie producer Ramesh Reddy talks about Box Office Collection and Piracy

ರಾಜ್​ ಬಿ. ಶೆಟ್ಟಿ, ಉಪೇಂದ್ರ, ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾ (45 Kannada Movie) ರಿಲೀಸ್ ಆಗಿದೆ. ಈ ಚಿತ್ರದ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಸಿನಿಮಾದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ (Ramesh Reddy) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಕಲೆಕ್ಷನ್ ಸೂಪರ್ ಆಗಿದೆ. ಅದರ ಬಗ್ಗೆ ನನಗೆ ಖುಷಿ ಇದೆ. ನಾನು ಖಂಡಿತಾ ಸೇಫ್ ಆಗುತ್ತೇನೆ. ನಿನ್ನೆ ಒಂದು ಶೋ…

Read More

Video: ವೆನೆಜುವೆಲಾಗೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ – Kannada News | US Seizes Russia Flagged, Venezuela linked Oil Tanker In Atlantic

ವಾಷಿಂಗ್ಟನ್, ಜನವರಿ 7: ವೆನೆಜುವೆಲಾದ ಮೇಲೆ ದಾಳಿ ನಡೆಸಿ, ಅಲ್ಲಿನ ಅಧ್ಯಕ್ಷರನ್ನು ಸೆರೆಹಿಡಿದ ಬೆನ್ನಲ್ಲೇ ಅಮೆರಿಕ ಇದೀಗ ವೆನೆಜುವೆಲಾಗೆ (Venezuela) ಸೇರಿದ ರಷ್ಯಾದ ಧ್ವಜ ಹೊತ್ತ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿದೆ. ಅಟ್ಲಾಂಟಿಕ್ ಸಾಗರದಲ್ಲಿ ಸುಮಾರು 2 ವಾರಗಳ ಕಾಲ ಯುಎಸ್ ಕೋಸ್ಟ್ ಗಾರ್ಡ್ ಹಡಗನ್ನು ಹಿಂಬಾಲಿಸಿತು. ವೆನೆಜುವೆಲಾದ ತೈಲ ರಫ್ತಿನ ಮೇಲೆ ಅಮೆರಿಕದ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ತೈಲ ಖರೀದಿಸಲು ಈ ಹಡಗು ವೆನೆಜುವೆಲಾಗೆ…

Read More

ಪ್ರಯಾಣಿಕರೇ ಗಮನಿಸಿ: ಫೆಬ್ರವರಿ 16ರಂದು ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ; ಇಲ್ಲಿದೆ ಮಾಹಿತಿ – Kannada News | Karnataka Train Alert: Mysuru–Arsikere Services Cancelled; Several Trains Delayed and Rescheduled on February 16

ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮೈಸೂರು, ಫೆಬ್ರವರಿ 12: ಹಬ್ಬನಘಟ್ಟ- ಅರಸೀಕೆರೆ ನಿಲ್ದಾಣಗಳ ಮಧ್ಯೆ ವಿಶ್ವೇಶ್ವರಯ್ಯ ಜಲ ನಿಗಮ್ ಲಿಮಿಟೆಡ್ (VJNL) ವತಿಯಿಂದ ಕಾಲುವೆ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 16ರ ಸೋಮವಾರದಂದು ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಹಲವು ರೈಲುಗಳು ರದ್ದಾಗಲಿದ್ದರೆ, ಕೆಲವು ಭಾಗಶಃ ಕ್ಯಾನ್ಸಲ್​​ ಆಗಲಿವೆ. ಇನ್ನು ಕೆಲ ರೈಲುಗಳ ಸಂಚಾರ ಸಮಯ ಮರು ನಿಗದಿಗೊಳ್ಳಲಿದ್ದರೆ, ಮತ್ತೆ ಕೆಲವು ಟ್ರೇನ್​​ಗಳನ್ನು ನಿಯಂತ್ರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಸಂಚಾರ ರದ್ದುಗೊಂಡ ರೈಲುಗಳು ರೈಲು…

Read More

ಇಬ್ಬರು ಕನ್ನಡಿಗರ ಮಧ್ಯೆ ಸಿಕ್ಕಿಹಾಕಿಕೊಂಡ ಸಮಂತಾ – Kannada News | Samantha’s ‘Maa Inti Bangaram’ Trailer Unleashes Dual Shade Action; Diganth Co stars

ಟಾಲಿವುಡ್​​ನ ಸ್ಟಾರ್ ನಾಯಕಿ ಸಮಂತಾ (Samantha) ಹಾಗೂ ಕನ್ನಡಿಗ ದಿಗಂತ್ ಮಂಚಾಲೆ ಅಭಿನಯದ ‘ಮಾ ಇಂಟಿ ಬಂಗಾರಂ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಚಿತ್ರದಲ್ಲಿ ಸಮಂತಾ ಅವರು ಆ್ಯಕ್ಷನ್ ಮೆರೆದಿದ್ದಾರೆ. ಅವರು ಈ ಚಿತ್ರಕ್ಕೆ ನಿರ್ಮಾಪಕಿ ಕೂಡ ಹೌದು. ಸಮಂತಾ ಅವರು ಕೇವಲ ನಾಯಕಿಯಾಗಿ ಮಾತ್ರವಲ್ಲದೆ, ನಿರ್ಮಾಪಕಿಯಾಗಿಯೂ ಈ ಚಿತ್ರದ ಮೂಲಕ ಗಮನ ಸೆಳೆಯಲಿದ್ದಾರೆ. ಟ್ರೇಲರ್‌ನಲ್ಲಿ ಸಮಂತಾ ಅವರ ನಟನೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. ಟ್ರೇಲರ್‌ನಲ್ಲಿ ಸ್ಯಾಮ್ ಎರಡು ಭಿನ್ನ…

Read More

“ನಾವು ತೆರಿಗೆ​​​ ಕಟ್ಟುತ್ತೇವೆ ಶೇ.80ರಷ್ಟು ನಮಗೇ ಕೊಡಿ”: ಸಿಎಂ ಸಮ್ಮುಖದಲ್ಲೇ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಸುಪ್ರೀಂ ಕೋರ್ಟ್ ಜಡ್ಜ್ – Kannada News | Judicial Backlog: Karnataka Govt Hinders Justice, Reduces Posts Justice Arvind Kumar

ಬೆಂಗಳೂರು, ಏ.18: ಕರ್ನಾಟಕ ರಾಜ್ಯದಲ್ಲಿ ನ್ಯಾಯಾಂಗ ವ್ಯವಸ್ಥೆಯ ಬಲವರ್ಧನೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಮಂದಗತಿಯಲ್ಲಿ ವಿಲೇವಾರಿ ಮಾಡುತ್ತಿರುವುದು ಹಾಗೂ ಹುದ್ದೆಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೋಕಾಯುಕ್ತ ತನ್ನ 40 ವರ್ಷಗಳ ಅರ್ಥಪೂರ್ಣ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ. ಈ ಸಾರ್ಥಕ ಪಯಣದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನ್ಯಾಯಾಂಗದ ಮುಂದಿರುವ ಸವಾಲುಗಳನ್ನು ಅಂಕಿಅಂಶಗಳ ಸಮೇತ ವಿವರಿಸಿದರು. 2023 ರಲ್ಲಿ ರಾಜ್ಯದಲ್ಲಿ…

Read More

PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು

ಪಾಕಿಸ್ತಾನ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಪೇಶಾವರ್ ಝಲ್ಮಿ ತಂಡವು ಕರಾಚಿ ಕಿಂಗ್ಸ್ ವಿರುದ್ಧ 159 ರನ್‌ಗಳ ಬೃಹತ್ ಅಂತರದಿಂದ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿದೆ. ಇದು ರನ್‌ಗಳ ಅಂತರದ ಆಧಾರದ ಮೇಲೆ PSL ಇತಿಹಾಸದಲ್ಲೇ ದಾಖಲಾದ ಅತಿದೊಡ್ಡ ವಿಜಯವಾಗಿದೆ. ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಸಂಪೂರ್ಣ ಪ್ರಾಬಲ್ಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪೇಶಾವರ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 246 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕರಾಚಿ…

Read More

ಮುನ್ನೆಚ್ಚರಿಕೆಯ ಹೊರತಾಗಿಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಸೋಮವಾರವೂ ಸಹ ಶೋಗಳು ಹೌಸ್​​ಫುಲ್ ಆಗಿವೆ. ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಇಷ್ಟೆಲ್ಲದರ ನಡುವೆಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟವೇ ಆಗುತ್ತಿದೆ. ಅದಕ್ಕೆ ಕಾರಣ ಪೈರಸಿ. ಪಾಕಿಸ್ತಾನದಲ್ಲಿ ಈಗಾಗಲೇ ಸಿನಿಮಾದ ಪೈರಸಿ ಆಗಿದ್ದು,…

Read More

ಸಹೋದರರ ನಡುವಿನ ಶೀತಲ ಸಮರಕ್ಕೆ ಅಂತ್ಯ ಹಾಡುತ್ತಾ ಆರ್​ಸಿಬಿ- ಮುಂಬೈ ಪಂದ್ಯ?

ಏಪ್ರಿಲ್ 12 ರ ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 (IPL 2026) ರ 20 ನೇ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐದು ಬಾರಿ ಐಪಿಎಲ್ ಟ್ರೋಫಿ ವಿಜೇತ ಮುಂಬೈ ಇಂಡಿಯನ್ಸ್ (RCB vsMI) ವಿರುದ್ಧ ಸೆಣಸಲಿದೆ. ಪಂದ್ಯವು ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಪಂದ್ಯದಲ್ಲಿ ಇಬ್ಬರು ಸಹೋದರರು ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಅದರಲ್ಲೂ…

Read More