ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Buddha Piprahwa Relics Display: PM Modi Inaugurates Historic Exhibition in Delhi
ದೆಹಲಿ, ಜ.3: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ‘ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್’ ಎಂಬ ಪಿಪ್ರಹ್ವಾ ರೆಲಿಕ್ಸ್ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ. 127 ವರ್ಷಗಳ ನಂತರ ಭಾರತಕ್ಕೆ ತರಲಾದ ಭಗವಾನ್ ಬುದ್ಧನ ಪಿಪ್ರಹ್ವಾ ರತ್ನದ ಅವಶೇಷಗಳ ಬಗ್ಗೆ ದೇಶಕ್ಕೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಲಾಗಿದೆ. ಈ ಪ್ರದರ್ಶನದಲ್ಲಿ 1898 ರ ಉತ್ಖನನ ಮತ್ತು 1971-1975 ರ…