Headlines

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು – Kannada News | Karnataka PU Board Scraps Study Holiday for 2nd PUC; Focus on Result Improvement

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಬೆಂಗಳೂರು, ಜನವರಿ 20: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ (Karnataka Education Department) ಬಿಗ್ ಶಾಕ್ ನೀಡಿದ್ದು, ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಗೆ (Study holiday) ಬ್ರೇಕ್ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಒಂದು ತಿಂಗಳ ಸ್ಟಡಿ ಹಾಲಿಡೇಗೆ ಬ್ರೇಕ್ ಈವರೆಗೆ…

Read More

ಹಗಲಲ್ಲಿ ಕಬ್ಬು ಕಟಾವು, ರಾತ್ರಿ ವೇಳೆ ಮನೆ ಕಳ್ಳತನ: ಖತರ್ನಾಕ್​ ಗ್ಯಾಂಗ್​​ ಭೇದಿಸಿದ ಖಾಕಿ – Kannada News | Bagalkote Police Nab Maharashtra Based Workers’ Gang for House Thefts

ಆರೋಪಿಗಳು ವಾಸವಿದ್ದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ. ಬಾಗಲಕೋಟೆ, ಜನವರಿ 25: ಕಬ್ಬು ಕಟಾವು ಮಾಡುವ ನೆಪದಲ್ಲಿ ಜಿಲ್ಲೆಗೆ ಎಂಟ್ರಿಕೊಟ್ಟು ಮನೆಗಳಲ್ಲಿ ಕಳ್ಳತನ ನಡೆಸುತ್ತಿದ್ದ ಮಹಾರಾಷ್ಟ್ರ ಮೂಲದ ಗ್ಯಾಂಗ್​​ನ ಬಾಗಲಕೋಟೆ ಪೊಲೀಸರು ಭೇದಿಸಿದ್ದಾರೆ. ಶಂಕರ್ ಪವಾರ್ (20), ಅಭಿ ಬೋಸ್ಲೆ(19), ಲಕ್ಷ್ಮೀ ಬೋಸ್ಲೆ (40), ಕರಣ ಪವಾರ್ (20) ಮತ್ತು ಮಮತಾ ಬೋಸ್ಲೆ(21) ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲ ಮಹಾರಾಷ್ಟದ ಪರಬಾನಿ ಜಿಲ್ಲೆ ಮಂಗರೂಲ ತಾಂಡಾದ ನಿವಾಸಿಗಳು ಎಂಬುದು ಗೊತ್ತಾಗಿದೆ. ಕಬ್ಬು ಕಟಾವು ಕೆಲಸ ಮಾಡುವ ನೆಪದಲ್ಲಿ ಬಾಗಲಕೋಟೆಗೆ ಬಂದಿದ್ದ…

Read More

ಬೆಂಗಳೂರು: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌ – Kannada News | Bengaluru: KP Agrahara Inspector Caught by Lokayukta while accepting a bribe of Rs 4 lakh

ಇನ್ಸ್‌ಪೆಕ್ಟರ್ ಗೋವಿಂದರಾಜುImage Credit source: tv9 kannada ಬೆಂಗಳೂರು, ಜನವರಿ 29: 4 ಲಕ್ಷ ರೂ. ಲಂಚ (bribe) ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್‌ಪೆಕ್ಟರ್​​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೇಸ್‌ನಲ್ಲಿ ಸೇರಿಸುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು…

Read More

ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ – Kannada News | 7 killed, several injured as pickup van overturns in Gujarat Valsads Kaprada accident news

ವಲ್ಸಾದ್, ಏಪ್ರಿಲ್ 22: ಇಂದು ಸಂಜೆ ಗುಜರಾತ್‌ನ (Gujarat) ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲೂಕಿನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿ ಮೂವರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಿರ್ನಾರಾ ಗ್ರಾಮದ ಸುಮಾರು 30 ಜನರನ್ನು ಪಿಕಪ್​ನಲ್ಲಿ ಮದುವೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಮೂವರು ಮಕ್ಕಳು ಸೇರಿದಂತೆ 7 ಜನ ಮೃತಪಟ್ಟಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ 10 ಜನರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 27ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಕಾರಾತ್ಮಕವಾದ ಸನ್ನಿವೇಶ ಇರಲಿದ್ದು, ನಿಮಗೆ ಒಳ್ಳೆಯದೇನೋ ಸಂಭವಿಸಲಿದೆ ಎಂಬ ಸೂಚನೆ ಈ ದಿನ ದೊರೆಯಲಿದೆ. ಒಂದು ವೇಳೆ ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದಲ್ಲಿ ಶುಭ ಸುದ್ದಿ ಕೇಳಿಬರುವಂಥ…

Read More

ಪ್ರೇಮಿಗಳ ದಿನಾಚರಣೆದಂದು ನಂದಿಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇಬೇಕು – Kannada News | Chikkaballapur: Nandi Hills Closed Feb 14 for Valentine’s Day; DC Orders

ಚಿಕ್ಕಬಳ್ಳಾಪುರ, ಫೆಬ್ರವರಿ 06: ಪ್ರೇಮಿಗಳ ವಿಶೇಷ ದಿನವಾದ ವ್ಯಾಲೆಂಟೈನ್ಸ್ ಡೇಗೆ (Valentine’s Day) ಸದ್ಯ ದಿನಗಣನೆ ಶುರುವಾಗಿದೆ. ಪ್ರೀತಿ ಪೇಮಕ್ಕೆ ಹೆಚ್ಚು ಹೆಸರು ವಾಸಿಯಾಗಿರುವ ತಾಣವೆಂದರೆ ನಂದಿಗಿರಿಧಾಮ (nandi hills). ಪ್ರೇಮಿಗಳ ದಿನದಂದು ಈ ತಾಣಕ್ಕೆ ಹೆಚ್ಚಾಗಿ ಪ್ರೇಮಿಗಳು ಆಗಮಿಸಿ ಕಾಲಕಳೆಯುತ್ತಾರೆ. ಆದರೆ ಈ ಭಾರಿಯ ವ್ಯಾಲೆಂಟೈನ್ಸ್ ಡೇಗೆ ಅಂದರೆ ಫೆಬ್ರವರಿ 14ರಂದು ವಿಶ್ವವಿಖ್ಯಾತ ನಂದಿಗಿರಿಧಾಮ ಬಂದ್​ ಆಗಲಿದೆ. ನಂದಿಗಿರಿಧಾಮ ಬಂದ್ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಅದರಲ್ಲೂ ವ್ಯಾಲೆಂಟೈನ್ಸ್ ಡೇ…

Read More

LSG vs RR IPL 2026 Live Score: ಸೂಪರ್ ಜೈಂಟ್ಸ್​​ಗೆ ರಾಯಲ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಎರಡೂ ತಂಡಗಳು ಕಳೆದ ಎರಡು ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಮೊದಲಾರ್ಧವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಇರಾದೆಯಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ…

Read More

ಮಾಜಿ ಪ್ರೇಯಸಿ ಕರೆದಳೆಂದು ಹೋದ ಪ್ರಿಯಕರ ದುರಂತ ಸಾವು: ಆಗಿದ್ದೇನು?

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಮೇ 27: ಮಾಜಿ ಪ್ರೇಯಸಿಯ (Ex-girlfriend) ಕರೆ ಹಿನ್ನೆಲೆ ಆಕೆಯನ್ನು ಭೇಟಿ ಮಾಡಲು ಮನೆಗೆ ಹೋಗಿದ್ದ ಯುವಕನೋರ್ವ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿರುವಂತಹ (death) ಘಟನೆ ನಗರದ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರದ ಬಿಡಿ ಕಾಲೋನಿ ನಿವಾಸಿ ಮೊಹಮ್ಮದ್ ಖಾಸಿಂ(27) ಕೊಲೆಯಾದ ಯುವಕ. ಕೊಲೆ ಆರೋಪ ಹಿನ್ನೆಲೆ ಮಾಜಿ ಪ್ರೇಯಸಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಬ್ಯಾಟರಯನಪುರ ಪೊಲೀಸ್​ ಠಾಣೆಯಲ್ಲಿ ಕೊಲೆ ಪ್ರಕರಣ…

Read More

ಪಾಕಿಸ್ತಾನದಲ್ಲಿಂದು ಇರಾನ್-ಅಮೆರಿಕ ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!

ಇಸ್ಲಾಮಾಬಾದ್, ಏಪ್ರಿಲ್ 11: ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆರಂಭಗೊಂಡಿದೆ. ಈ ಮಹತ್ವದ ಸಭೆಯಲ್ಲಿ ಅಮೆರಿಕವನ್ನು ಉಪಾಧ್ಯಕ್ಷ ಜೆಡಿ ಬ್ಯಾನ್ಸ್ ಪ್ರತಿನಿಧಿಸುತ್ತಿದ್ದರೆ, ಇರಾನ್ ಸ್ಪೀಕರ್ ಮೊಹಮ್ಮದ್ ಭಗರ್ ಭಾಗಿಯಾಗಲಿದ್ದಾರೆ. ಮಾತುಕತೆಗೂ ಮುನ್ನ ಎರಡು ವಾರಗಳ ಕದನ ವಿರಾಮ ಘೋಷಿಸಲಾಗಿತ್ತು. ಉಭಯ ರಾಷ್ಟ್ರಗಳ ನಡುವಿನ ಒಪ್ಪಂದಗಳು ಮತ್ತು ಅವುಗಳ ಷರತ್ತುಗಳ ಕುರಿತು ಇಂದು ಚರ್ಚೆ ನಡೆಯಲಿದೆ. ನಾಯಕರ ಸುರಕ್ಷತೆ ದೃಷ್ಟಿಯಿಂದ ಇಸ್ಲಾಮಾಬಾದ್ ನಗರವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗಿದೆ. ಸಭೆ ನಡೆಯುವ ಸೆರೆನಾ ಹೋಟೆಲ್…

Read More

ಮಹಿಳಾ ಮೀಸಲಾತಿ ಮಸೂದೆಗೆ ರಾಜಕೀಯದ ಬಣ್ಣ ಬಳಿಯಬೇಡಿ; ಸಂಸತ್​​ನಲ್ಲಿ ಪ್ರಧಾನಿ ಮೋದಿ ಭಾಷಣ – Kannada News | Parliament Special Session No Need To Give it Political Colour PM Modi says On Women’s Quota Bill

ನವದೆಹಲಿ, ಏಪ್ರಿಲ್ 16: ಮಹಿಳಾ ಮೀಸಲಾತಿ ಮಸೂದೆಯ (Women’s Reservation Bill) ಬಗ್ಗೆ ಇಂದಿನ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಮಸೂದೆಯನ್ನು ಮಹಿಳಾ ಸಬಲೀಕರಣದ “ಐತಿಹಾಸಿಕ ಹೆಜ್ಜೆ” ಎಂದು ಬಣ್ಣಿಸಿದ್ದಾರೆ.’ಮಹಿಳಾ ಮೀಸಲಾತಿಗೆ ರಾಜಕೀಯದ ಬಣ್ಣ ಬಳಿಯುವ ಅಗತ್ಯವಿಲ್ಲ’ ಎಂದು ಹೇಳಿರುವ ಪ್ರಧಾನಿ ಮೋದಿ ಈ ಕಾಯ್ದೆಯನ್ನು 25-30 ವರ್ಷಗಳ ಹಿಂದೆಯೇ ಜಾರಿಗೊಳಿಸಬೇಕಿತ್ತು ಎಂದಿದ್ದಾರೆ. ಸೀಮಾ ನಿರ್ಣಯ ಮಸೂದೆ ಮತ್ತು ಮಹಿಳಾ ಕೋಟಾ ಮಸೂದೆಯ ಕುರಿತು ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾನು ಒಂದು…

Read More