Headlines

ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ತನ್ನ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಈ ಪಂದ್ಯದ ನಡುವೆ ಆರ್​ಸಿಬಿ ತಂಡದ ಬ್ಯಾಟರ್ ದೇವದತ್ ಪಡಿಕ್ಕಲ್ ನೀಡಿದ ಹೇಳಿಕೆಯೊಂದು ಇದೀಗ ಭಾರೀ ವೈರಲ್ ಆಗಿದೆ. ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ಈ ಪಂದ್ಯದ ಮಧ್ಯಂತರ ವಿರಾಮದ ವೇಳೆ ಮಾತನಾಡಿದ ದೇವತ್ ಪಡಿಕ್ಕಲ್, “ಪ್ರಾಮಾಣಿಕವಾಗಿ ಹೇಳಬೇಕೆಂದರೆ,…

Read More

India’s Longest-Serving Prime Minister: ನೆಹರು ದಾಖಲೆ ಮುರಿದ ನರೇಂದ್ರ ಮೋದಿ: ಅತಿ ದೀರ್ಘಾವಧಿ ಚುನಾಯಿತ ಭಾರತದ ಪ್ರಧಾನಿ ಎಂಬ ಐತಿಹಾಸಿಕ ಕೀರ್ತಿಗೆ ಭಾಜನರಾದ ಮೋದಿ – Kannada News

ನರೇಂದ್ರ ಮೋದಿ-ನೆಹರುImage Credit source: The Siasat Daily ನವದೆಹಲಿ, ಜೂನ್ 10: ಭಾರತದ ರಾಜಕೀಯ ಇತಿಹಾಸದಲ್ಲಿ ಇಂದು( ಜೂನ್ 10, 2026) ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದಿನ. ಪ್ರಧಾನಿ ನರೇಂದ್ರ ಮೋದಿ( Narendra Modi)ಅವರು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್​ಲಾಲ್ ನೆಹರು ಅವರ ದಶಕಗಳ ಹಿಂದಿನ ದಾಖಲೆಯನ್ನು ಅಧಿಕೃತವಾಗಿ ಹಿಂದಿಕ್ಕುವ ಮೂಲಕ ಸ್ವತಂತ್ರ ಭಾರತದಲ್ಲಿ ಸತತವಾಗಿ ಅತಿ ದೀರ್ಘ ಅವಧಿಗೆ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಪರಮೋಚ್ಚ ಪ್ರಧಾನಿ ಎಂಬ ಅಭೂತಪೂರ್ವ ಇತಿಹಾಸ ಬರೆದಿದ್ದಾರೆ. ಬುಧವಾರದ ಇಂದಿನ ದಿನಕ್ಕೆ…

Read More

ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು – Kannada News | BJP MLA Sharanu Salagar Booked in Cheque Bounce Case

ಬೀದರ್, ಡಿ.29: ಬಿಜೆಪಿ ಶಾಸಕ ಶರಣು ಸಲಗರ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವರು ಶಾಸಕರ ವಿರುದ್ಧ ದೂರು ನೀಡಿದ್ದಾರೆ. ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಶಾಸಕ ಶರಣು ಸಲಗರ ಅವರು ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಅವರಿಂದ 99 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದರು. ಹಣ ಪಡೆದ ಸಮಯದಲ್ಲಿ ಶಾಸಕರು ಭದ್ರತೆಗಾಗಿ ಖಾಲಿ ಚೆಕ್…

Read More

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್ ಜಾರಿಗೆ ಸಂಪುಟ ಅಸ್ತು – Kannada News | Karnataka Cabinet: Reservation Order Withdrawn, Bidadi Project and High Speed Rail Approved

ಕಾನೂನು ಸಚಿವ ಹೆಚ್​.ಕೆ.ಪಾಟೀಲ್Image Credit source: tv9 kannada ಬೆಂಗಳೂರು, ಏಪ್ರಿಲ್​ 30: ಇತ್ತೀಚೆಗೆ ರಾಜ್ಯ ಸರ್ಕಾರ ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಆದೇಶ ಹೊಡಿಸಿತ್ತು. ಆದರೆ ಏಪ್ರಿಲ್​ 27ರಂದು ಮಾಡಲಾಗಿದ್ದ ಆದೇಶವನ್ನು ಹಿಂಪಡೆಯಲು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪರಿಷ್ಕೃತ ಮಾದರಿಯಲ್ಲಿ ರೋಸ್ಟರ್ ಜಾರಿ ಮಾಡಲು ನಿರ್ಧರಿಸಲಾಗಿದ್ದು, ಸಮಾಜಕಲ್ಯಾಣ ಇಲಾಖೆ ಪರಿಷ್ಕೃತ ಆದೇಶವನ್ನು ಹೊರಡಿಸಲಿದೆ. ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆ ಬಗ್ಗೆ ಚರ್ಚೆ ಸಚಿವ ಸಂಪುಟ ಸಭೆ…

Read More

Horoscope Today: ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 26, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಇಂದು ರಾಹುಕಾಲ ಮಧ್ಯಾಹ್ನ 4:58 ರಿಂದ ಸಂಜೆ 6:32 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಮಧ್ಯಾಹ್ನ 1:51 ರಿಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ನಿಷ್ಠೆಯನ್ನು ಉಳಿಸಿಕೊಳ್ಳಲಾರರು – Kannada News | Horoscope May 22 Friday 2026; Dina Rashi Bhavishya Today, Checkout the details here

ಮೇಷ ರಾಶಿ : ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ಕಛೇರಿಯಲ್ಲಿ ಸವಾಲಿನ ಪರಿಸ್ಥಿತಿ ಬರಬಹುದು, ಭಯ ಬೇಡ. ಒತ್ತಡದ ಕಾರಣ ವಿರಾಮವನ್ನೂ ಪಡೆಯಬಹುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು.‌ ನಿಮ್ಮ ಬಗ್ಗೆ ಇರುವ ಅಭಿಮಾನವನ್ನು ನೀವೇ ಕಳೆದುಕೊಳ್ಳಬಹುದು. ಕುಟುಂಬದ ಉಳಿದ ಸದಸ್ಯರೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಅವರ ಸಂಪೂರ್ಣ ಬೆಂಬಲವೂ ಸಿಗಲಿದೆ. ನಿಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವೃಷಭ ರಾಶಿ : ನಿಮ್ಮ ಗುರಿಯನ್ನು ಸಾಧಿಸುವ ಆತ್ಮವಿಶ್ವಾಸವಿರಲಿ. ದುರಭ್ಯಾಸವನ್ನು ಬಿಡುವ…

Read More

ವಿಜಯ್ ಸಿಎಂ ಆಗಿದ್ದಕ್ಕೆ ಏನ್ ಹೇಳ್ತೀರಿ? ಕೈ ಮುಗಿದು ಮುಂದಕ್ಕೆ ಹೋದ ರಜನಿಕಾಂತ್ – Kannada News | Rajinikanth refuses to comment on Vijay becoming Tamil Nadu CM at Chennai airport

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರು ತಮ್ಮ ರಾಜಕೀಯ ಜೀವನದ ಮೊದಲ ಪ್ರಯತ್ನದಲ್ಲೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಈ ರೀತಿ ಸಾಧನೆ ಮಾಡಿದ ವಿಜಯ್ ಕುರಿತು ಕೇಳಲಾದ ಪ್ರಶ್ನೆಗೆ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಯಾವುದೇ ಉತ್ತರ ನೀಡಿಲ್ಲ. ಬದಲಿಗೆ, ಅವರು ಮೌನಕ್ಕೆ ಶರಣಾಗಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ಅವರು ತಮಿಳುನಾಡಿನ…

Read More

ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ – Kannada News | Saketh Sreenivasaiah from Karnataka Missing in California, Indian Consulate Launches Search Operation

ಸಾಕೇತ್ ಶ್ರೀನಿವಾಸಯ್ಯImage Credit source: LinkedIn/Saketh Sreenivasaiah ನವದೆಹಲಿ, ಫೆಬ್ರವರಿ 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ (Karnataka)ಮೂಲದ ವಿದ್ಯಾರ್ಥಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ (Saketh Sreenivasaiah) ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ (University of California, Berkeley) ಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು…

Read More

Trigrahi Yoga 2026: 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ; ಈ ರಾಶಿಗೆ ಸುವರ್ಣಯುಗ ಪ್ರಾರಂಭ – Kannada News | Rare Trigrahi Yoga Jan 16: Sun, Venus, Mars in Capricorn – Golden Age for 4 Zodiac Signs!

ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ ಅಪರೂಪದ ತ್ರಿಗ್ರಹಿ ಯೋಗವು ರೂಪುಗೊಳ್ಳಲಿದೆ. 200 ವರ್ಷಗಳ ನಂತರ ಈ ಯೋಗವು ರೂಪುಗೊಳ್ಳಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಇದರೊಂದಿಗೆ, ಮಕರ ಸಂಕ್ರಾಂತಿಯ ನಂತರ ಕೆಲ ರಾಶಿಗಳಿಗೆ ಸುವರ್ಣಯುಗ ಪ್ರಾರಂಭವಾಗುತ್ತದೆ. ಆ ರಾಶಿಗಳಿಗೆ ಸಂಬಂಧಿಸಿದ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ. ಮಕರ ಸಂಕ್ರಾಂತಿಯ ನಂತರ ಚಲನೆಯಲ್ಲಿರುವ ಗ್ರಹಗಳ ಸಂಚಾರವು ವಿವಿಧ ರಾಶಿಗಳ ಮೇಲೆ ಪರಿಣಾಮ ಬೀರುತ್ತಿದೆ. ಸಂಕ್ರಾಂತಿಯ ನಂತರ, ಶುಕ್ರ, ಮಂಗಳ ಮತ್ತು ಶನಿಯ…

Read More

ಜಪಾನ್ ರಾಯಭಾರಿಗೂ ಇಷ್ಟ ಬೆಂಗಳೂರಿನ ಪಿಜ್ಜಾ! ಓನೋ ಕೈಇಚಿ ಪೋಸ್ಟ್​ಗೆ ತೇಜಸ್ವಿ ಸೂರ್ಯ ರಿಯಾಕ್ಷನ್ – Kannada News | Japanese Ambassador Ono Keiichi Loves Bengaluru Pizza! Tejasvi Surya Reacts to Viral X post

ಜಪಾನ್ ಎಂಬಾಸಿಡರ್​ಗೂ ಇಷ್ಟ ಬೆಂಗಳೂರಿನ ಪಿಜ್ಜಾ! ಓನೋ ಕೈಇಚಿ ಪೋಸ್ಟ್​ಗೆ ತೇಜಸ್ವಿ ಸೂರ್ಯ ರಿಯಾಕ್ಷನ್ ಬೆಂಗಳೂರು, ಫೆಬ್ರುವರಿ 01: ಭಾರತದಲ್ಲಿನ ಜಪಾನ್ ರಾಯಭಾರಿ (Japanese Ambassador) ಓನೋ ಕೈಇಚಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಪ್ರಸಿದ್ಧ ಪಿಜ್ಜಾ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ ಅನುಭವವನ್ನು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿದ್ದು, ಇದು ವ್ಯಾಪಕ ಗಮನ ಸೆಳೆದಿದೆ. ಅವರ ಪೋಸ್ಟ್ಗೆ ಸಂಸದ ತೇಜಸ್ವಿ ಸೂರ್ಯ (Tejaswi Surya) ಸಹ ಪ್ರತಿಕ್ರಿಯಿಸಿದ್ದು, ಇದು ಜಪಾನ್–ಬೆಂಗಳೂರು ಸ್ನೇಹದ ಪ್ರತೀಕ…

Read More