ಅಮೆರಿಕ-ಇರಾನ್ ಯುದ್ಧ ಅಂತ್ಯ: ಕಚ್ಚಾ ತೈಲ ಬೆಲೆಯಲ್ಲಿ ಒಂದೇ ದಿನ ಭಾರಿ ಇಳಿಕೆ! ಪೆಟ್ರೋಲ್, ಡೀಸೆಲ್ ದರ ಕಡಿತ ನಿರೀಕ್ಷೆ – Kannada News | Global Crude Oil Prices Crash by 4 percent to 80 Dollar as US Iran Peace Deal Raises Hope for Cheaper Petrol and Diesel
ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕುಸಿತ ಕಂಡಿದೆ. ಯುದ್ಧ ವಿರಾಮದ ಘೋಷಣೆ ಮತ್ತು ಉಭಯ ದೇಶಗಳ ನಡುವೆ ಒಪ್ಪಂದದ ನಿರೀಕ್ಷೆಯಿಂದಾಗಿ ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ ಶೇಕಡಾ 4ರಷ್ಟು ಕುಸಿತ ಕಂಡು 80 ಡಾಲರ್ಗೆ ಬಂದಿಳಿದಿದೆ. ಈ ಹಿಂದೆ ಯುದ್ಧದ ಭೀತಿಯಿಂದಾಗಿ ಕಚ್ಚಾ ತೈಲ ಬೆಲೆ ಗಗನಕ್ಕೇರಿ, ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿ…