Headlines

ಮೆಟ್ರೋ ಪ್ರಯಾಣಿಕರಿಗೆ ಸಹಿ ಸುದ್ದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ಮುಹೂರ್ತ ಬಹುತೇಕ ಫಿಕ್ಸ್ – Kannada News

ನಮ್ಮ ಮೆಟ್ರೋ ಪಿಂಕ್ ಲೈನ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 9: ನಮ್ಮ ಮೆಟ್ರೋ ಪಿಂಕ್ ಲೈನ್ (Pink Line) ಮಾರ್ಗದ ಉದ್ಘಾಟನೆಗೆ ಕೊನೆಗೂ ಮುಹೂರ್ತ ಬಹುತೇಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಪಿಂಕ್ ಲೈನ್‌ನ ಮೊದಲ ಹಂತದ ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಈ ಮಹತ್ವದ ಯೋಜನೆಯ ಎಲಿವೇಟೆಡ್ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಪ್ರಾರಂಭಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ…

Read More

IPL 2026: ಒಂದು ಫೋಟೋಗೆ 100 ರೂ. ಕೇಳಿದ ವೈಭವ್; ವಿಡಿಯೋ ವೈರಲ್ – Kannada News | Vaibhav Suryavanshi’s Viral Selfie: Fans Offer ₹200 When He Asks ₹100! IPL Star’s Humor

ತನ್ನ ಅಬ್ಬರದ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿಗೆ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೈಭವ್ ಸಾರ್ವಜನಿಕವಾಗಿ ಕಾಣಿಸಿಕೊಂಡರೆ, ಅವರೊಂದಿಗೆ ಸೆಲ್ಫಿಗಾಗಿ ಮುಗಿಬೀಳುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅಂತಹದ್ದೇ ಒಂದು ಸೆಲ್ಫಿ ಕಥೆಯ ವಿಡಿಯೋ ವೊಂದು ವೈರಲ್ ಆಗಿದೆ. ಇದರಲ್ಲಿ ವೈಭವ್, ಅಭಿಮಾನಿಗಳ ಬಳಿ ಒಂದು ಫೋಟೋಗೆ 100 ರೂ.ಗಳ ಶುಲ್ಕ ವಿಧಿಸಿದ್ದಾರೆ. ಇತ್ತ ಅಭಿಮಾನಿಗಳು ಕೂಡ ವೈಭವ್​ಗೆ 100 ರೂ. ಬದಲು 200 ರೂ. ನೀಡಲು ಮುಂದಾಗಿದ್ದಾರೆ. ಇದೀಗ ಅದರ…

Read More

Shubman Gill: 255 ರನ್​ಗಳನ್ನು ಚೇಸ್ ಮಾಡಬಹುದಿತ್ತು, ಆದರೆ..! – Kannada News | Shubman gill post match presentation After RCB vs GT Match in IPL 2026

IPL 2026: ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ 92 ರನ್​ಗಳಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ. ಈ…

Read More

ಆ ನಟನಿಂದ ನನ್ನ ಮದುವೆ ನಿಂತಿತು, ಜೀವನ ಹಾಳಾಯ್ತು: ನಟಿ ಪೂನಂ ಕೌರ್ – Kannada News | Poonam Kaur said due to Posani Krishna Murali her life spoiled

ಚಿತ್ರರಂಗದ (Sandalwood) ಅದ್ವಾನಗಳು, ಅನ್ಯಾಯಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಹೊರ ಬೀಳುತ್ತಲೇ ಇರುತ್ತವೆ. ದೊಡ್ಡ ನಿರ್ಮಾಪಕರು, ನಟರುಗಳು ಮಾಡುವ ಅನ್ಯಾಯ, ತೋರುವ ದರ್ಪಗಳ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲೂ ಪರ ಭಾಷೆಯಿಂದ ಬಂದು ಇನ್ನೊಂದು ಭಾಷೆಯಲ್ಲಿ ನೆಲೆಗೊಂಡ ನಟಿಯರಿಗಂತೂ ನರಕವನ್ನೇ ತೋರಿಸಲಾಗುತ್ತದೆ. ಇದೀಗ ಒಂದು ಸಮಯದಲ್ಲಿ ಬಲು ಖ್ಯಾತ ನಟಿಯಾಗಿದ್ದ ಪೂನಂ ಕೌರ್ ಅವರು, ಕೆಲ ಸಿನಿಮಾ ಮಂದಿ ಮತ್ತು ರಾಜಕಾರಣಿಗಳು ಸೇರಿಕೊಂಡು ಹೇಗೆ ತಮ್ಮ ಬದುಕು ಹಾಳು ಮಾಡಿದರು ಎಂದು ಹೇಳಿಕೊಂಡಿದ್ದಾರೆ. ಪೂನಂ ಕೌರ್…

Read More

ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ – Kannada News | POCSO Accused Man Exposed at a Police Station in Front of His Lover in Chikkaballapura

ಚಿಕ್ಕಬಳ್ಳಾಪುರ, ಜನವರಿ 06: ಪೊಲೀಸ್​​ ಠಾಣೆಯಲ್ಲಿ ಪ್ರಿಯಕರನ ಬಂಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದು ಯುವತಿಯೋರ್ವಳು ಪೋಷಕರ ಜೊತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್​​ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ ಪ್ರೇಮಿಯ ನವರಂಗಿ ಆಟಗಳೆಲ್ಲ ಆರಕ್ಷಕರ ಮುಂದೆಯೇ ಬಯಲಾಗಿದ್ದು, ಪ್ರಿಯಕರನ ನಡೆ ಕಂಡು ಯುವತಿ ಬೆಚ್ಚಿಬಿದ್ದಿದ್ದಾಳೆ. ಇವನ ಸಹವಾಸವೇ ಸಾಕು ಎಂದು ಕೈಮುಗಿದಿದ್ದಾಳೆ. ಘಟನೆ ಏನು? ಚಿಕ್ಕಬಳ್ಳಾಪುರ ನಗರದ ಗಂಗನಮಿದ್ದೆ ಬಡಾವಣೆಯ ನಿವಾಸಿ,…

Read More

ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ – Kannada News | Frequent Night Waking: Heart & Brain Risks

ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ಮೊದಲು ಸರಿಯಾಗಿ ನಿದ್ರೆ ಮಾಡಬೇಕು. ರಾತ್ರಿ ನಿದ್ರೆ ಸರಿಯಾಗಿ ಆಗದೆಯೇ ಪದೇ ಪದೇ ಎಚ್ಚರವಾಗುತ್ತಿದ್ದರೆ ಅದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಬೇಡಿ. ಹೌದು, ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್‌ನಲ್ಲಿ ಪ್ರಕಟವಾದ ಹೊಸ ಸಂಶೋಧನೆಯ ಪ್ರಕಾರ, ರಾತ್ರಿ ನಿದ್ರೆಯಲ್ಲಿ ಆಗಾಗ ಎಚ್ಚರಗೊಂಡು ಸರಿಯಾಗಿ ನಿದ್ರೆ ಆಗದಿದ್ದರೆ ಅದು ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ಅನೇಕ ರೀತಿಯ ಅಪಾಯಕಾರಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಸಂಶೋಧನೆಯ ಪ್ರಕಾರ,…

Read More

ಪ್ರೀತಿಸಿದ ಹುಡುಗಿ ಜೊತೆ ವಿವಾಹ ಆದ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್

ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಸಹೋದರ, ನಟ ಅಲ್ಲು ಸಿರೀಶ್ ಈಗ ವಿವಾಹ ಆಗಿದ್ದಾರೆ. ಅವರು ನಯನಿಕಾ ಅವರೊಂದಿಗೆ ಹೊಸ ಜೀವನವನ್ನು ಪ್ರಾರಂಭಿಸಿದರು. ಸಿರೀಶ್-ನಯನಿಕಾ ಅವರ ವಿವಾಹ ಶುಕ್ರವಾರ (ಮಾರ್ಚ್ 06) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಕುಟುಂಬದವರು, ಸಂಬಂಧಿಕರು, ಸ್ನೇಹಿತರ ಸಮ್ಮುಖದಲ್ಲಿ ಅಲ್ಲು ಸಿರೀಶ್ ನಯನಿಕಾ ಅವರ ಕುತ್ತಿಗೆಗೆ ಮೂರು ಗಂಟು ಹಾಕಿದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅನೇಕ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ವಿವಾಹ…

Read More

ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್ – Kannada News | A Hubballi Police Arrests To Accused For Flying Kiss To Young Women On Road

ಹುಬ್ಬಳ್ಳಿ, (ಫೆಬ್ರವರಿ 19): ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ (Hubballi) ಬೀದಿ ಕಾಮಣ್ಣರ ಹಾವಳಿ ಹೆಚ್ಚಾಗಿದೆ. ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಇಬ್ಬರು ಬೀದಿ ಕಾಮಣ್ಣರು ಪ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ಯುವತಿಯರು ತಮ್ಮ ಮೊಬೈಲ್​​ ನಲ್ಲಿ ಸೆರೆಹಿಡಿದಿದ್ದು, ಬಳಿಕ ದುರುಳರ ಅಸಭ್ಯ ವರ್ತನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.ಸದ್ಯ ಈ ವಿಡಿಯೋvವನ್ನು ಗಮನಿಸಿದ ಹುಬ್ಬಳ್ಳಿ ಗೋಕುಲ ಠಾಣೆ ಪೊಲೀಸರು, ಯುವತಿಯರು ಯಾವುದೇ ದೂರು ನೀಡದೇ ಇದ್ದರೂ ಸಹ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬಳಿಕ ಸ್ಕೂಟಿಯಲ್ಲಿನ ನಂಬರ್ ಪ್ಲೇಟ್…

Read More

ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್‌ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ – Kannada News | Bengaluru Suburban Rail Project: K RIDE Signs Deal with ICF to Procure 153 Metro Coaches

ಬೆಂಗಳೂರು, ಮೇ 11: ಬೆಂಗಳೂರಿನ (Bangaluru) ಮಹತ್ವಾಕಾಂಕ್ಷಿ ಉಪನಗರ ರೈಲು ಯೋಜನೆಗೆ (Suburban Rail Project) ಮಹತ್ವದ ವೇಗ ದೊರೆತಿದ್ದು, 153 ಹವಾನಿಯಂತ್ರಿತ ಮೆಟ್ರೋ ಮಾದರಿಯ ಬೋಗಿಗಳನ್ನು ಪೂರೈಸಲು ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಜೊತೆ ಕರ್ನಾಟಕ ರೈಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸ್ (ಕೆ-ರೈಡ್) 1,513.75 ಕೋಟಿ ರೂ ವೆಚ್ಚದ ಒಪ್ಪಂದ ಮಾಡಿಕೊಂಡಿದೆ. ಮುಖ್ಯಾಂಶಗಳು 1,513.75 ಕೋಟಿ ರೂ ಬೃಹತ್ ಕಾರ್ಯಾದೇಶ 153 ಹವಾನಿಯಂತ್ರಿತ ‘ಬ್ರಾಡ್-ಗೇಜ್ ಮೆಟ್ರೋ ಮಾದರಿಯ ಬೋಗಿಗಳು ಒದಗಿಸಲು ಒಪ್ಪಂದ ಮುಂದಿನ 18…

Read More

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ವಾಷಿಂಗ್ಟನ್, ಮಾರ್ಚ್​ 13: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮಹತ್ವದ ಹೇಳಿಕೆ ನೀಡಿದ್ದಾರೆ. ಮೊಜ್ತಾಬಾ ಖಮೇನಿ ಉಸಿರಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಇಡೀ ಮಧ್ಯಪ್ರಾಚ್ಯವನ್ನು ಆವರಿಸಿದೆ. ಅಮೆರಿಕ-ಇಸ್ರೇಲ್ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ರಾಷ್ಟ್ರಗಳಾದ ಯುಎಇ, ಬಹ್ರೇನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾಗಳ ಮೇಲೆ ದಾಳಿ ಮಾಡಿದೆ. ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ…

Read More