Headlines

ಇರಾನ್ ರಾಜಧಾನಿ ಟೆಹರಾನ್​ ಮೇಲೆ ಇಸ್ರೇಲ್​​ನಿಂದ ಕ್ಷಿಪ್ಪಣಿ ದಾಳಿ: – Kannada News | ​Israel Strikes Tehran: Missile Attacks Escalate Iran Israel Conflict

ಇರಾನ್ ರಾಜಧಾನಿ ಟೆಹರಾನ್​ ನಗರದ ಮೇಲೆ ದಾಳಿImage Credit source: Google ಟೆಹರಾನ್​, ಫೆಬ್ರವರಿ 28: ಇರಾನ್​​ ಮತ್ತು ಇಸ್ರೇಲ್​​ ನಡುವೆ ಯುದ್ಧದ ಕಾರ್ಮೋಡ ಹೆಚ್ಚಿದ್ದು, ಇರಾನ್ ರಾಜಧಾನಿ ಟೆಹರಾನ್​ ನಗರದ ಮೇಲೆ ಇಸ್ರೇಲ್​​ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಈ ಅಟ್ಯಾಕ್​​ ನಡೆದಿದ್ದು, ಟೆಹರಾನ್​ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿವೆ. ಕ್ಷಿಪಣಿ ದಾಳಿ, ಸರಣಿ ಸ್ಫೋಟದಿಂದ ಇರಾನ್…

Read More

‘ಅಪ್ಪನೇ ಗರ್ಭಿಣಿ ಮಗಳನ್ನು ಕುರಿ ಕಡಿದಂಗೆ ಕಡಿದವ್ನೆ’: ಮರ್ಯಾದಾ ಹತ್ಯೆಯ ಭೀಕರತೆ ಬಿಚ್ಚಿಟ್ಟ ಯುವಕನ ದೊಡ್ಡಮ್ಮ – Kannada News | Dharwad Honour Killing Case: Victim’s Relative Reveals crime Details, Sparks Outrage

ಹುಬ್ಬಳ್ಳಿ, ಡಿಸೆಂಬರ್ 22: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಇಡೀ ಧಾರವಾಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ 7 ತಿಂಗಳ ಗರ್ಭಿಣಿಯಾಗಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದೆ. ಘಟನೆಯ ಭೀಕರತೆಯನ್ನು ಯುವಕ ವಿವೇಕಾನಂದನ ದೊಡ್ಡಮ್ಮ ಜಯಶ್ರೀ ಬಹಿರಂಗಪಡಿಸಿದ್ದು, ಆ ಹುಡುಗಿಯನ್ನು ನಮ್ಮ ಹುಡುಗ ಮದುವೆಯಾಗಿದ್ದು ತಪ್ಪೇ? ನಮ್ಮ ಮಕ್ಕಳನ್ನು ಹೊಡೆದುಹಾಕಿದ್ದಾರೆ. ಮದುವೆಯಾಗಿ ತಿಂಗಳುಗಳೇ ಆಗಿದ್ದವು. ಹುಡುಗಿ ಏಳು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಕಣ್ಣೀರು ಹಾಕಿದ್ದಾರೆ. ಅವರು ‘‘ದೊಡ್ಡ…

Read More

ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯುವ ಸುಳಿವು ನೀಡಿದ ಟ್ರಂಪ್

ವಾಷಿಂಗ್ಟನ್, ಮೇ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಶಾಂತಿ ಒಪ್ಪಂದ ಹಾಗೂ ಜಾಗತಿಕ ಇಂಧನ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ ಹಾಗೂ ಇತರ ಸಂಬಂಧಿತ ದೇಶಗಳೊಂದಿಗೆ ಶಾಂತಿಗೆ ಸಂಬಂಧಿಸಿದ ‘ತಿಳಿವಳಿಕೆ ಪತ್ರ’ (MoU) ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಒಪ್ಪಂದದ…

Read More

ಬ್ಯಾಂಕ್ ಸರ್ವರ್ ಸಮಸ್ಯೆಯಿಂದ ಮೆಟ್ರೋ ಟಿಕೆಟ್​​ ತೆಗೆದುಕೊಳ್ಳಲು ಪ್ರಯಾಣಿಕರ ಪರದಾಟ – Kannada News | Bengaluru Metro Ticketing Woes: Bank Server Glitch Causes UPI/Card Payment Failure

ಬೆಂಗಳೂರು, ಫೆ.10: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಒಂದು ಕಹಿ ಅನುಭವ ಆಗಿದೆ. ಬ್ಯಾಂಕ್ ಸರ್ವರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟಿಕೆಟ್ ಪಡೆಯಲು ಸಾಧ್ಯವಾಗದೆ ಸಾವಿರಾರು ಜನರು ಪರದಾಡುವಂತಾಗಿದೆ. ಇತ್ತೀಚೆಗಷ್ಟೇ ಮೆಟ್ರೋ ದರ ಏರಿಕೆ ಮಾಡಿ ಮೆಟ್ರೋ ಪ್ರಯಾಣಿಕರ ಅಕ್ರೋಶಕ್ಕೆ ಒಳಗಾಗಿತ್ತು, ಇದೀಗ ಇದರ ಬೆನ್ನಲ್ಲೇ ಬ್ಯಾಂಕ್ ಸರ್ವರ್‌ನಲ್ಲಿ ಡೌನ್​ ಆಗಿರುವುದು ಜನರಿಗೆ ಕಿರಿಕಿರಿ ಉಂಟು ಮಾಡಿದೆ. ಇಂದು (ಫೆ. 10) ಸಂಜೆ 6 ಗಂಟೆಯಿಂದ ಬ್ಯಾಂಕ್ ಸರ್ವರ್ ಸಮಸ್ಯೆ ಆರಂಭವಾಗಿದೆ. ಯುಪಿಐ (UPI) ಪೇಮೆಂಟ್ ಅಥವಾ…

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಮೇ 03: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿಯ…

Read More

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕನ್ನ: ಲಾಕರನ್ನೇ ಕದ್ದೊಯ್ದ ಕಳ್ಳರು; ಬಂಧನ – Kannada News | House Robbery During Kashi Pilgrimage: Thieves Who Stole Locker Arrested

ವಶಕ್ಕೆ ಪಡೆದುಕೊಂಡಿರುವ ಚಿನ್ನಾಭರಣಗಳುImage Credit source: tv9 kannada ಬೆಂಗಳೂರು, ಮೇ 26: ನಗರದಲ್ಲಿ ಕಳ್ಳತನ (Theft) ಕೇಸ್​​ಗಳು ಕಡಿಮೆಯಾಗುತ್ತಿಲ್ಲ. ಭಿನ್ನ ವಿಭಿನ್ನ ರೀಯಿಯಲ್ಲಿ ಖದೀಮರು ದೋಚುತ್ತಿರುತ್ತಾರೆ. ಇತ್ತೀಚೆಗೆ ಒಂದು ತಂಡ ಜ್ಯುವೆಲರಿ ಶಾಪ್​​ಗೆ ಕನ್ನ ಹಾಕಿದ್ದರು. ಇದೀಗ ಮತ್ತೊಂದು ತಂಡ ಕಾಶಿ ಯಾತ್ರೆಗೆ ಹೋಗಿದ್ದವರ ಮನೆ ಟಾರ್ಗೆಟ್ ಮಾಡಿ ನುಗ್ಗಿದ್ದಾರೆ. ಎರಡು ಕೇಸ್​​​ ಭೇದಿಸಿರುವ ಪೊಲೀಸರು ದೋಚಿರುವ ವಸ್ತುಗಳ ಸಮೇತ ಆರೋಪಿಗಳ ಹೆಡೆಮುರಿ (Arrest) ಕಟ್ಟಿದ್ದಾರೆ. ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು…

Read More

ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್ – Kannada News | Rashmika Mandanna Vijay Deverakonda seen in a hurry ahead of marriage

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ (Rashmika Mandanna Marriage) ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna)…

Read More

ಕರ್ನಾಟಕ ಕರಾವಳಿ ಆಗಲಿದೆ ಕೇರಳ, ಗೋವಾದಂತೆ ಟೂರಿಸಂ ಹಬ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ – Kannada News | DK Shivakumar Vows to Develop Karnataka Coast on Kerala Goa Tourism Model

ಮಂಗಳೂರು, ಜನವರಿ 10: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಡೆಯುತ್ತಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಕೇರಳ ಮತ್ತು ಗೋವಾದಂತೆ ಕರಾವಳಿ ಭಾಗದ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುವಲ್ಲಿ ಹಿಂದಿನ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಈ ವೈಫಲ್ಯದಿಂದಾಗಿ ಮಂಗಳೂರು ಸೇರಿದಂತೆ ಕರಾವಳಿ ಭಾಗದ ಜನರು ಮುಂಬೈ,…

Read More

ಲಡಾಖ್‌ನ ಜೋಜಿಲಾದಲ್ಲಿ ಭಾರೀ ಹಿಮಪಾತವಾಗಿ 7 ಮಂದಿ ಸಾವು; ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್

ಲಡಾಖ್, ಮಾರ್ಚ್ 27: ಲಡಾಖ್​​ನ ಜೋಜಿಲಾ ಪಾಸ್‌ನಲ್ಲಿ ಸಂಭವಿಸಿದ ಹಿಮಪಾತದಲ್ಲಿ (Ladakh avalanche) 7 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವಾರು ಜನರು ಹಿಮಪಾತದಿಂದ ಹೂತುಹೋಗಿರುವ ವಾಹನಗಳಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 5 ವಾಹನಗಳು ಭಾರೀ ಹಿಮದ ಅಡಿಯಲ್ಲಿ ಹೂತುಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ವಾಹನಗಳು ಹಿಮಪಾತದಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಶ್ರೀನಗರ-ಲೇಹ್ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಹಠಾತ್ ಮತ್ತು ತೀವ್ರವಾದ ಹಿಮಪಾತವು ಹಲವಾರು ವಾಹನಗಳನ್ನು ಆವರಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ….

Read More

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಬಾರಿ ಏನೆಲ್ಲ ಇರಲಿದೆ? – Kannada News | 17th Bengaluru International Film Festival 2026 Highlights

ದೇಶಾದ್ಯಂತ ಇರುವ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (Bengaluru Film Festival)  17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದೆ. ಗುರುವಾರ (ಜನವರಿ 29) ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‍ ಉಪಸ್ಥಿತರಿರಲಿದ್ದಾರೆ. ಚಿತ್ರೋತ್ಸವದ ರಾಯಭಾರಿಯಾಗಿ ಬಹುಭಾಷಾ ನಟ ಪ್ರಕಾಶ್‍ ರಾಜ್‍…

Read More