IND vs ZIM: ವೈಭವ್ ತೋಳ್ಬಲಕ್ಕೆ 102 ಮೀ. ದೂರ ಹೋಗಿ ಬಿದ್ದ ಚೆಂಡು; ವಿಡಿಯೋ – Kannada News | Vaibhav Sooryavanshi’s Explosive 81: India Dominates Zimbabwe 3rd T20 with 102m Six
ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ 81 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್ನಲ್ಲಿ 49 ಎಸೆತಗಳನ್ನು ಎದುರಿಸಿದ ವೈಭವ್ 9 ಬೌಂಡರಿ ಹಾಗೂ 4 ಸಿಕ್ಸರ್ ಕೂಡ ಬಾರಿಸಿದರು. ಈ 4 ಸಿಕ್ಸರ್ನಲ್ಲಿ ಒಂದು ಸಿಕ್ಸರ್ ಬರೋಬ್ಬರಿ 102 ಮೀಟರ್ ದೂರ ಹೋಗಿ ಬಿದ್ದಿತು. ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಝಾ ಓವರ್ನಲ್ಲಿ ವೈಭವ್ ಈ ಬೃಹತ್ ಸಿಕ್ಸರ್ ಬಾರಿಸಿದರು. ಮೊದಲ ಪಂದ್ಯದಲ್ಲೂ…