ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಎನಿಸಿಕೊಂಡಿದ್ದ ರಾಘವ್ ಚಡ್ಡಾ ರೆಬೆಲ್ ಆಗಿದ್ದು ಹೇಗೆ? – Kannada News | From Arvind Kejriwals blue eyed boy to a rebel Leader Timeline Of Raghav Chadha Political Career in AAP
ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷದಲ್ಲಿ ಆರಂಭದ ದಿನಗಳಿಂದಲೂ ಪಕ್ಷ ಕಟ್ಟಲು ಮುಖ್ಯ ಪಾತ್ರ ವಹಿಸಿದ್ದ ರಾಘವ್ ಚಡ್ಡಾ (Raghav Chadha) ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಲಂಡನ್ನಲ್ಲಿ ಸಿಎ ಪದವಿ ಪಡೆದ ರಾಘವ್ ಚಡ್ಡಾ ತಮ್ಮ 23ನೇ ವಯಸ್ಸಿನಲ್ಲಿಯೇ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಸೇರಿಕೊಂಡು ರಾಜಕೀಯಕ್ಕೆ ಎಂಟ್ರಿಯಾದರು. ಅಂದಿನಿಂದ 15 ವರ್ಷ ಆಪ್ನಲ್ಲಿಯೇ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ರಾಘವ್ ಚಡ್ಡಾ ದೆಹಲಿಯ ಬಳಿಕ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ನೆಲೆಯೂರಲು ಮುಖ್ಯ ಪಾತ್ರ ವಹಿಸಿದ್ದರು….