Headlines

Video: ದುಬೈನಿಂದ ಭಾರತಕ್ಕೆ ಮರಳಿದ ಕೇರಳದ ಮಹಿಳೆ; ಕಾರಣ ಇದೇ ನೋಡಿ – Kannada News | Kerala woman reveals true story after returning to India from Dubai

ಉತ್ತಮ ಗುಣಮಟ್ಟದ ಜೀವನ, ಅಧಿಕ ಸಂಬಳ ಸಿಗುವ ಕೆಲಸವೇ ಬೇಕೆಂದು ಕೆಲವರು ತಮ್ಮ ತಾಯ್ನಾಡು ಬಿಟ್ಟು ಅಮೆರಿಕ, ಕೆನಾಡ, ಜಪಾನ್‌ ಇತ್ಯಾದಿ ಅಭಿವೃದ್ಧಿಶೀಲ ದೇಶಗಳಿಗೆ ಹೋಗ್ತಾರೆ. ಕೆಲವರು ತಮ್ಮ ತಾಯ್ನಾಡಿಗೆ ಬರುವುದೇ ಅಪರೂಪ. ಆದರೆ ಕೇರಳದ (Kerala) ಮಹಿಳೆಯೊಬ್ಬರು ದುಬೈನಿಂದ ಭಾರತಕ್ಕೆ ಮರಳಿದ್ದು, ತಮ್ಮ ನಿರ್ಧಾರದ ಹಿಂದಿನ ಹತ್ತು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. ಅದಲ್ಲದೇ, ಹೆಚ್ಚುತ್ತಿರುವ ವೆಚ್ಚಗಳು, ಶಾಲಾ ಶಿಕ್ಷಣ ಮತ್ತು ಸಾಲಮುಕ್ತ ಜೀವನವು ಭಾರತಕ್ಕೆ ಮರಳುವ ನಿರ್ಧಾರವನ್ನು ಹೇಗೆ ಪ್ರೇರೇಪಿಸಿತು ಎನ್ನುವುದನ್ನು ಅನಿವಾಸಿ ಭಾರತೀಯ ಮಹಿಳೆ…

Read More

ರಾತ್ರಿ ಪದೇ ಪದೇ ಎಚ್ಚರವಾಗಿ ನಿದ್ರೆ ಸರಿಯಾಗಿ ಬರದಿದ್ದರೆ ತಪ್ಪದೆ ಈ ವಿಟಮಿನ್ ಕೊರತೆಯಾಗಿದೆಯೇ ಪರೀಕ್ಷಿಸಿಕೊಳ್ಳಿ! – Kannada News

ಇತ್ತೀಚಿನ ದಿನಗಳಲ್ಲಿ ಅನೇಕರು ರಾತ್ರಿ ಸರಿಯಾಗಿ ನಿದ್ರೆ ಮಾಡುವುದಿಲ್ಲ. ಇದು ಕೂಡ ಒಂದು ಸಮಸ್ಯೆಯಾಗಿದ್ದು ಹಲವರು ಇದರಿಂದ ಬಳಲುತ್ತಿದ್ದಾರೆ. ನಿದ್ರೆ ತಡವಾಗಿ ಬರುವುದು, ಮಧ್ಯರಾತ್ರಿ ಪದೇ ಪದೇ ಎಚ್ಚರವಾಗುವುದು ಅಥವಾ ಸಾಕಷ್ಟು ಸಮಯ ಮಲಗಿದರೂ ವಿಶ್ರಾಂತಿ ಸಿಗದಿರುವುದು ಸಾಮಾನ್ಯವಾಗಿದೆ. ಹೆಚ್ಚಿನವರು ಇದನ್ನು ಒತ್ತಡ ಅಥವಾ ಬ್ಯುಸಿ ಜೀವನಶೈಲಿಯ ಪರಿಣಾಮ ಎಂದು ಭಾವಿಸುತ್ತಾರೆ. ಆದರೆ ಕೆಲವೊಮ್ಮೆ ದೇಹದಲ್ಲಿನ ಕೆಲವು ಅಗತ್ಯ ವಿಟಮಿನ್‌ಗಳು ಮತ್ತು ಪೋಷಕಾಂಶಗಳ ಕೊರತೆ ಕೂಡ ನಿದ್ರೆಯ ಗುಣಮಟ್ಟವನ್ನು ಹಾಳು ಮಾಡಬಹುದು. ಹೌದು, ನಿದ್ರೆ (Sleep) ಬರದಿರುವುದಕ್ಕೆ…

Read More

‘ಮಾರ್ಕ್’ ವಿರುದ್ಧ ನೆಗೆಟಿವ್ ಪ್ರಚಾರ: ಹಾಕಿರುವ ಸವಾಲು ಏನು? – Kannada News | Darshan Fans negative campaign against Sudeep’s Mark movie

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸಿನಿಮಾ ಡಿಸೆಂಬರ್ 25ರಂದು ತೆರೆಗೆ ಬರಲಿದೆ. ಆದರೆ ‘ಮಾರ್ಕ್’ ಸಿನಿಮಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಪ್ರಚಾರ ಮಾಡಲಾಗುತ್ತಿದೆ. ‘ಮಾರ್ಕ್’ ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ಸುದೀಪ್ ಆಡಿರುವ ಎಚ್ಚರಿಕೆಯ ಮಾತುಗಳು, ಈ ಉಪದ್ರವಿಗಳಿಗೆ ಇನ್ನಷ್ಟು ಉತ್ಸಾಹ ತುಂಬಿದಂತಿದೆ. ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು…

Read More

DC vs RCB: ಜಾಕೋಬ್ ಬೆಥೆಲ್‌ ಸಿಡಿಸಿದ 104 ಮೀಟರ್ ಸಿಕ್ಸ್ ಕಂಡು ಶಾಕ್ ಆದ ಕೊಹ್ಲಿ: ವಿಡಿಯೋ ನೋಡಿ – Kannada News | Virat Kohli shocked by Jacob Bethell’s 104 meter six in DC vs RCB Match Watch video

ಬೆಂಗಳೂರು (ಏ. 28): 2026 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಆರ್‌ಸಿಬಿಯ ಸ್ಟಾರ್ ಮತ್ತು ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ಈ ಪಂದ್ಯದಲ್ಲಿ ಜಾಕೋಬ್ ಸಣ್ಣ ಇನ್ನಿಂಗ್ಸ್ ಆಡಿದರೂ, ಇವರು ಬಾರಿಸಿದ ಒಂದು ಶಾಟ್ ಎಲ್ಲರನ್ನೂ ದಂಗಾಗಿಸಿತು. ಜಾಕೋಬ್ ಬೆಥೆಲ್ ಡೆಲ್ಲಿ ಕ್ಯಾಪಿಟಲ್ಸ್​ನ ವೇಗಿ ಕೈಲ್ ಜೇಮಿಸನ್ ಬೌಲಿಂಗ್​ನಲ್ಲಿ ಅದ್ಭುತವಾದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 13ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ ಇದ್ದಲ್ಲಿ ದೂರ ಆಗುತ್ತದೆ. ಇನ್ನು ನಿಮಗೆ ಬರಬೇಕಾದ ಹಣ ಬಾಕಿ ಉಳಿದುಹೋಗಿದ್ದಲ್ಲಿ ಅದು ವಸೂಲಿ ಮಾಡಿಕೊಳ್ಳಲಿಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಈ ದಿನ ಹೊಸ ಸಾಧ್ಯತೆಗಳಿಂದ ತುಂಬಿರುತ್ತದೆ. ಉದ್ಯೋಗಸ್ಥರಿಗೆ ಹೊಸ ಯೋಜನೆಗಳಿಗೆ ಅವಕಾಶ ಸಿಗುತ್ತದೆ; ಮೇಲಧಿಕಾರಿಗಳ ಬೆಂಬಲ ದೊರೆತು ಕೆಲಸ- ಕಾರ್ಯಗಳು ಸುಗಮವಾಗಿ ಆಗಲಿವೆ….

Read More

ಕೆಟ್ಟ ವಿಮರ್ಶೆಗೆ ತಿರುಗೇಟು: ಪ್ರಶಸ್ತಿ ತಿರಸ್ಕರಿಸಿ ಮುಖಭಂಗ ಮಾಡಿದ ‘ಧುರಂಧರ್’ ಚಿತ್ರತಂಡ – Kannada News | Ranveer Singh starrer Dhurandhar team rejects THI award after its bad review

‘ಧುರಂಧರ್’ (Dhurandhar) ಸಿನಿಮಾ 2025ರ ವರ್ಷದ ಅತಿದೊಡ್ಡ ಬ್ಲಾಕ್ ಬಸ್ಟರ್ ಎನಿಸಿಕೊಂಡಿತು. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ಈ ಸಿನಿಮಾ ಕೂಡ ಒಂದಾಗಿದೆ. ಇದೀಗ ಪ್ರಶಸ್ತಿ ಪ್ರದಾನ ಸಮಾರಂಭವೊಂದರ ಕಾರಣದಿಂದಾಗಿ ‘ಧುರಂಧರ್’ ಸಿನಿಮಾ ಮತ್ತೆ ಭಾರೀ ಸುದ್ದಿಯಲ್ಲಿದೆ. ಇತ್ತೀಚೆಗಷ್ಟೇ ನಡೆದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯೊಂದರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಿತ್ರತಂಡ ಗೈರಾಗುವ ಮೂಲಕ ಎಲ್ಲರ ಗಮನ ಸೆಳೆದಿದೆ. ಸಿನಿಮಾ ಪತ್ರಿಕೋದ್ಯಮದಲ್ಲಿ ಪ್ರಮುಖ ಮಾಧ್ಯಮ ಸಂಸ್ಥೆ ಎನಿಸಿಕೊಂಡಿರುವ ‘ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಆಯೋಜಿಸಿದ್ದ…

Read More

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ಬಿಚ್ಚಿಟ್ಟ ಯತೀಂದ್ರ

ಬೆಂಗಳೂರು, (ಮೇ 30): ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕರ್ನಾಟಕದ ಮುಂದಿನ ಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ರಾಹುಲ್ ಗಾಂಧಿ ನೀಡಿದ ಒಂದೇ ಒಂದು ಸೂಚನೆ ಯಾವುದೇ ತಂಟೆ ತಗಾದೆ ತಗೆಯದೇ ಸಿದ್ದರಾಂಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾದರಿಯಾಗಿದ್ದಾರೆ. ಇನ್ನು ಹೈಕಮಾಂಡ್ ಸಹ ಸಿದ್ದರಾಮಯ್ಯನವರ ನಡೆಗೆ ಶ್ಲಾಘಿಸಿದ್ದು, ಖುದ್ದು ರಾಹುಲ್ ಗಾಂಧಿಯವರೇ ಸಿದ್ದರಾಮಯ್ಯನವರನ್ನ ದೆಹಲಿಗೆ ಕರೆಯಿಸಿಕೊಂಡು ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಇದೇ ವೇಳೆ ನಿಮ್ಮ ತ್ಯಾಗಕ್ಕೆ…

Read More

ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು – Kannada News | Five Die in Car–Bus Accident Near Jindal, Nelamangala in Bengaluru

ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳು ಬೆಂಗಳೂರು, ಫೆಬ್ರವರಿ 15: ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಾವಿಗೀಡಾದವರಲ್ಲಿ ಮೂವರ ಗುರುತು…

Read More

ಜಗತ್ತಿನಲ್ಲೇ ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆ ನಮ್ಮದು; ಪ್ಯಾರಿಸ್‌ನ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | Worlds Fastest Growing Economy PM Modi Hails India At Paris diaspora event

ಪ್ಯಾರಿಸ್, ಜೂನ್ 18: ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್​ ಪ್ರವಾಸದ ಕೊನೆಯ ಹಂತವಾಗಿ ಪ್ಯಾರಿಸ್​​ಗೆ ಭೇಟಿ ನೀಡಿದ್ದಾರೆ. ಇಲ್ಲಿ ಮೋದಿಗಾಗಿ “ಬೊಂಜೊರ್ ಮೋದಿ” ಎಂಬ ವಿಶೇಷ ಕಾರ್ಯಕ್ರಮವನ್ನು ಭಾರತೀಯ ವಲಸಿಗರು ಆಯೋಜಿಸಿದ್ದರು. ಇದರಲ್ಲಿ ಪಾಲ್ಗೊಂಡ ಮೋದಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಭಾರತವು ತಂತ್ರಜ್ಞಾನ ಮತ್ತು ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಹೇಗೆ ಬದಲಾಗುತ್ತಿದೆ ಎಂಬುದನ್ನು ಮೋದಿ ವಿವರಿಸಿದರು. ಭಾರತ ಭವಿಷ್ಯದ ಸಿದ್ಧತೆಯನ್ನು ಮಾತ್ರ ಮಾಡುತ್ತಿಲ್ಲ, ಅದು ಭವಿಷ್ಯವನ್ನು ರೂಪಿಸುತ್ತಿದೆ ಎಂದು…

Read More

ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು

ಹಂಸಲೇಖ (Hamsalekha) ಮತ್ತು ರವಿಚಂದ್ರನ್ (Ravichandran) ಕನ್ನಡ ಚಿತ್ರರಂಗದ ನಂಬರ್ 1 ‘ಜೋಡಿ’. ಹಲವಾರು ಅತ್ಯದ್ಭುತ ಹಾಡುಗಳನ್ನು ಈ ಜೋಡಿ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಇದೀಗ ಈ ಜೋಡಿ ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲಿದ್ದಾರೆ. ತಮ್ಮ ಜೋಡಿಯಲ್ಲಿ ಬಂದ ಹಾಡುಗಳನ್ನು ಲೈವ್ ಕಾನ್ಸರ್ಟ್​​ನಲ್ಲಿ ಪುನಃ ಸೃಷ್ಟಿಸಲಿದ್ದಾರೆ. ಹಂಸಲೇಖ ಮತ್ತು ರವಿಚಂದ್ರನ್ ಅವರ ಈ ಕಾನ್ಸರ್ಟ್​​ಗೆ ‘ಕ್ರೇಜಿ-ಬ್ರಹ್ಮ’ ಎಂದು ಹೆಸರಿಡಲಾಗಿದೆ. ಇಂದು ಈ ಲೈವ್ ಕಾನ್ಸರ್ಟ್ ಬಗ್ಗೆ ಮಾಹಿತಿ ನೀಡಲೆಂದು ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ವೇಳೆ ಹಂಸಲೇಖ ಅವರು…

Read More