ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿಯ ಅದ್ಧೂರಿ ಸಾರ್ವಜನಿಕ ಸಭೆಯಲ್ಲಿ ಭಾಗಿ – Kannada News | PM Narendra Modi to visit Tamil Nadu on March 11

ತಿರುಚ್ಚಿ, ಮಾರ್ಚ್ 4: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭವ್ಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ತಮಿಳುನಾಡಿನಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ. ಮುಂದಿನ ವಾರ ತಮಿಳುನಾಡು ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ತಮಿಳುನಾಡು ಶೀಘ್ರದಲ್ಲೇ ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವುದರಿಂದ ವಿವಿಧ…

Read More

ಒಂದೇ ದಿನ ಒಂದೇ ರೀತಿಯ ಅಪರೂಪದ ದಾಖಲೆ ಬರೆದ ಭಾರತ, ಪಾಕ್ ಆಟಗಾರ್ತಿಯರು – Kannada News | Shafali Verma and Fatima Sana Make T20 World Cup History with Rare All Round Record

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಭಾರತ ಹಾಗೂ ಪಾಕಿಸ್ತಾನ (India Pakistan) ತಂಡಗಳು ಒಂದೇ ದಿನ ಕಣಕ್ಕಿಳಿದಿದ್ದವು. ಆದರೆ ಈ ಎರಡೂ ತಂಡಗಳು ಬೇರೆ ಬೇರೆ ತಂಡಗಳ ವಿರುದ್ಧ ಪಂದ್ಯಗಳನ್ನಾಡಿದವು. ಮೊದಲಿಗೆ ಟೀಂ ಇಂಡಿಯಾ, ನೆದರ್ಲ್ಯಾಂಡ್ಸ್ ತಂಡವನ್ನು 95 ರನ್​ಗಳಿಂದ ಸೋಲಿಸಿ ದಾಖಲೆಯ ಗೆಲುವು ದಾಖಲಿಸಿದರೆ, ಇತ್ತ ಪಾಕಿಸ್ತಾನ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋಲು ಕಂಡಿತು. ಒಂದೆಡೆ ಭಾರತ ಸತತ ಎರಡು ಪಂದ್ಯಗಳನ್ನು…

Read More

ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್! – Kannada News | Hassan City Corporation Engineer Keeps Lokayukta Officials Waiting 4 Hours During Raid

ಹಾಸನ, ಮಾರ್ಚ್​​ 05: ಮನೆ ಮೇಲೆ ದಾಳಿ ನಡೆಸಲು ಬಂದಿದ್ದ ಲೋಕಾಯುಕ್ತ ಸಿಬ್ಬಂದಿಯನ್ನೇ ಅಧಿಕಾರಿಯೋರ್ವ ನಾಲ್ಕು ಗಂಟೆ ಕಾಯಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಹಾನಗರಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರ ರಕ್ಷಣಾಪುರಂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದರು. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಬೆಳಗ್ಗೆ 5:30ಕ್ಕೆ ಲೋಕಾಯುಕ್ತ ತಂಡ ಆಗಮಿಸಿತ್ತು. ಆದರೆ ಸತ್ಯನಾರಾಯಣ್ ಅವರು ಬಾಗಿಲು ತೆರೆಯಲು ನಿರಾಕರಿಸಿದ್ದರಿಂದ ಸುಮಾರು ಗಂಟೆಗಳ ಕಾಲ…

Read More

ಆ ದೇವಾಲಯಕ್ಕೆ ಭೇಟಿ ನೀಡಿದ ಮೇಲೆ ಜೀವನ ಬದಲಾಯ್ತು: ಶ್ರುತಿ ಹಾಸನ್ – Kannada News | Shruti Haasan talks about how a Temple visit changed her life

ಚಿತ್ರರಂಗದ (Movie Industry) ಬಹುತೇಕರು ದೇವರಿನಲ್ಲಿ ವಿಶ್ವಾಸ ಇರುವವರೇ ಆಗಿದ್ದಾರೆ. ಸಿನಿಮಾಗಳ ಶೂಟಿಂಗ್ ಆರಂಭವಾಗುವುದೇ ದೇವರ ಪೂಜೆ ಮೂಲಕ, ಮುಗಿಯುವುದು ಸಹ ಪೂಜೆಯ ಮೂಲಕವೇ. ಆದರೆ ನಟ-ನಟಿಯರ ಐಶಾರಾಮಿ ಜೀವನ ಶೈಲಿ, ಪಾರ್ಟಿಗಳು, ಅವರ ಉಡುಪುಗಳು ಇನ್ನಿತರೆಗಳನ್ನು ಗಮನಿಸುವ ಜನ ದೇವರಲ್ಲಿ ನಂಬಿಕೆ ಇಲ್ಲದವರು ಎಂದು ನಿರ್ಧರಿಸಿಬಿಡುತ್ತಾರೆ. ನಟಿ ಶ್ರುತಿ ಹಾಸನ್, ಪಾಶ್ಚಾತ್ಯ ಶೈಲಿಯ ಜೀವನ ನಿರ್ವಹಣೆ ಮಾಡುವ ನಟಿಯರಲ್ಲಿ ಒಬ್ಬರು. ಲಿವಿನ್ ರಿಲೇಶನ್ ಶಿಪ್, ಪದೇ ಪದೇ ಬದಲಾಗುವ ಬಾಯ್​ಫ್ರೆಂಡ್, ನೈಟ್ ಲೈಫ್, ಪಾರ್ಟಿಗಳು, ಕಾನ್ಸರ್ಟ್​​ಗಳು…

Read More

ಕನ್ನಡದಲ್ಲೂ ಮಧುರ ಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕಿ ಸುಮನ್ ಕಲ್ಯಾಣ್‌ಪುರ್ ಇನ್ನಿಲ್ಲ

ಭಾರತೀಯ ಚಿತ್ರರಂಗದ ಪ್ರಸಿದ್ಧ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೇ 31ರಂದು ಮುಂಬೈನ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಸಂಗೀತ ಲೋಕವನ್ನು ತಮ್ಮ ಸುಮಧುರ ಧ್ವನಿಯಿಂದ ಆಳಿದ್ದ ಖ್ಯಾತಿ ಇವರಿಗೆ ಇದೆ. ಸುಮನ್ ನಿರ್ಗಮನದೊಂದಿಗೆ ಸಂಗೀತ ಕ್ಷೇತ್ರದ ಅಪರೂಪದ ಕೊಂಡಿಯೊಂದು ಕಳಚಿದಂತಾಗಿದೆ. ಬಾಂಗ್ಲಾದೇಶದ ಢಾಕಾದಲ್ಲಿ ಜನಿಸಿ, ನಂತರ ಮುಂಬೈನಲ್ಲಿ ನೆಲೆಸಿದ್ದ ಸುಮನ್ ಕಲ್ಯಾಣ್‌ಪುರ್ ಅವರು ಹಿಂದಿ,…

Read More

CSK vs RR: ಸಿಎಸ್​ಕೆ ವಿರುದ್ಧ 15 ಎಸೆತಗಳಲ್ಲಿ 50 ರನ್ ಚಚ್ಚಿದ ವೈಭವ್ ಸೂರ್ಯವಂಶಿ

ಗುವಾಹಟಿಯಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2026 ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕೇವಲ 127 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡಕ್ಕೆ ವೈಭವ್ ಸಿಡಿಲಬ್ಬರದ ಆರಂಭ ಒದಗಿಸಿಕೊಟ್ಟರು. ಜೇಮಿ ಓವರ್ಟನ್ ಎಸೆದ ಮೊದಲ ಓವರ್​ನಲ್ಲಿ ತಾನು ಎದುರಿಸಿದ ಮೊದಲ ಎಸೆತದಲ್ಲೇ ವೈಭವ್ ಸಿಕ್ಸರ್ ಬಾರಿಸುವ…

Read More

ಯುದ್ಧದಲ್ಲೂ ಮಾನವೀಯತೆ ತೋರಿದ ಬಿಎಪಿಎಸ್ ಹಿಂದೂ ಮಂದಿರ; ಕಂಫರ್ಟ್ ಇನ್ ಕುವೈತ್ ಸಾಕ್ಷ್ಯಚಿತ್ರ ಇಲ್ಲಿದೆ

ಅಬುಧಾಬಿ, ಮಾರ್ಚ್ 17: ಇರಾನ್ ಹಾಗೂ ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧದ ಅನಿಶ್ಚಿತತೆಯ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರು ಪರದಾಡುವಂತಾಗಿದೆ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಅಬುಧಾಬಿಯಲ್ಲಿನ ಬಿಎಪಿಎಸ್ ಹಿಂದೂ ಮಂದಿರ (BAPS Hindu Mandir) ಸಹಾಯಹಸ್ತ ಚಾಚಿದೆ. ಈ ಕುರಿತು ತಯಾರಾಗಿರುವ ‘ಕಂಫರ್ಟ್ ಇನ್ ಕುವೈತ್‌’ ಸಾಕ್ಷ್ಯಚಿತ್ರ ಮನೆಯಿಂದ ದೂರದಲ್ಲಿರುವ, ಕುವೈತ್‌ನಲ್ಲಿ ಸಿಲುಕಿರುವ ಕುಟುಂಬಗಳು ಭಯ, ಗೊಂದಲ ಮತ್ತು ಅಜ್ಞಾತವನ್ನು ಎದುರಿಸುವ ನೈಜ ಕಥೆಯಾಗಿದೆ. ಅಬುಧಾಬಿಯಲ್ಲಿರುವ BAPS ಹಿಂದೂ ಮಂದಿರ ಅವರಿಗೆ ಆಹಾರ, ಆಶ್ರಯ,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಮಾನಸಿಕ ಶಾಂತಿ ದೊರೆಯುವುದಕ್ಕಾಗಿ ಶಿವನಿಗೆ ಅಥವಾ ದೇವಿಗೆ ಬಿಳಿ ಹೂವುಗಳನ್ನು ಅರ್ಪಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು…

Read More

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ವೈದ್ಯರು ಹೇಳುವ ಈ ಸರಳ ಸಲಹೆಗಳನ್ನು ಪಾಲಿಸಿ – Kannada News

ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಅವುಗಳಲ್ಲಿ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಹಾಗೂ ಮಲಬದ್ಧತೆ (Constipation) ಸಮಸ್ಯೆಗಳು ಕೂಡ ಒಂದು. ಸಾಮಾನ್ಯವಾಗಿ ಇಂತಹ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲಿಯೂ ಉಷ್ಣತೆ ಹೆಚ್ಚಿದ್ದಾಗ ದೇಹದಲ್ಲಿ ನೀರಿನ ಕೊರತೆ ಉಂಟಾಗಿ ಮಲ ವಿಸರ್ಜನೆ ಕಷ್ಟಕರವಾಗಬಹುದು. ಇದರ ಪರಿಣಾಮವಾಗಿ ದೇಹದಲ್ಲಿ ದೌರ್ಬಲ್ಯ, ಅಸ್ವಸ್ಥತೆ ಮತ್ತು ದಣಿವು ಕಾಣಿಸಿಕೊಳ್ಳಬಹುದು. ತಜ್ಞರ ಪ್ರಕಾರ, ದೇಹವು ಹೆಚ್ಚು ಬೆವರುವವರು ಸಾಕಷ್ಟು ನೀರು ಕುಡಿಯದಿದ್ದರೆ ದೇಹವು ತನ್ನಲ್ಲಿರುವ ನೀರನ್ನೇ ಹೀರಿಕೊಳ್ಳುತ್ತದೆ….

Read More

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು – Kannada News | Mother Jumps into Well with Twin Children: Woman Rescued, Children Die

ಕೋಲಾರ/ಗದಗ, ಮಾರ್ಚ್​​ 02: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 3 ವರ್ಷದ ಹರ್ಷಿತ್​ ಮತ್ತು ಹಿತೇಶ್ ಮೃತಪಟ್ಟಿದ್ದು, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಉಷಾರನ್ನು ಪ್ರವಾಸಿ ಮಿತ್ರ ಸಿಬ್ಬಂದಿ ರಕ್ಷಿಸಿದ್ದಾರೆ. ಮೃತ ಪುಟಾಣಿಗಳಿಬ್ಬರೂ ಅವಳಿ-ಜವಳಿ ಎಂಬುದು ಗೊತ್ತಾಗಿದೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ….

Read More