36 ಸಾವಿರ ಕೋಟಿ ರೂ. ಲೂಟಿ ಆರೋಪ: ರಾಜ್ಯಪಾಲರಾಯ್ತು ಈಗ ಲೋಕಾಯುಕ್ತಕ್ಕೂ ಬಿಜೆಪಿ ದೂರು
ಬೆಂಗಳೂರು, (ಜೂನ್ 10): ಬೆಂಗಳೂರಿನ ಕಸದ ಟೆಂಡರ್ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ. 36 ಸಾವಿರ ಕೋಟಿ ರೂಪಾಯಿಯ ಬೆಂಗಳೂರು ಕಸದ ಟೆಂಡರ್ ನಲ್ಲಿ ಬರೋಬ್ಬರಿ 10 ಸಾವಿರ ಕೋಟಿ ರೂ. ಕಿಕ್‌ಬ್ಯಾಕ್ ಪಡೆಯಲಾಗಿದೆ…