Headlines

50 ಲಕ್ಷ ರೂ. ದಂಡವಲ್ಲ… ಪಾಕ್ ಆಟಗಾರರನ್ನು ಬ್ಯಾನ್ ಮಾಡಿ! – Kannada News | Shahid Afridi Wants Ban Pakistan Players

T20 World Cup 2026: ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನಕ್ಕೆ ಪಾಕಿಸ್ತಾನ್ ಆಟಗಾರರಿಗೆ ಬಿಸಿ ಮುಟ್ಟಿಸಲು ಪಾಕ್ ಕ್ರಿಕೆಟ್ ಮಂಡಳಿ ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಪಾಕಿಸ್ತಾನ್ ಆಟಗಾರರಿಗೆ 50 ಲಕ್ಷ ರೂ. (PKR) ದಂಡ ವಿಧಿಸಲು ಮುಂದಾಗಿದೆ. ಈ ದಂಡದ ಸುದ್ದಿ ಬೆನ್ನಲ್ಲೇ ಮಾಜಿ ನಾಯಕ ಶಾಹಿದ್ ಅಫ್ರಿದಿ ಹಿರಿಯ ಆಟಗಾರರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಪ್ರದರ್ಶನ ನೀಡುತ್ತಿರುವ ಆಟಗಾರರನ್ನು ಕನಿಷ್ಠ ಎರಡು ವರ್ಷಗಳ ಕಾಲ ತಂಡದಿಂದ ಬ್ಯಾನ್ ಮಾಡಬೇಕು ಎಂದು ಅವರು…

Read More

ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಭೀತಿ; ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್‌ಗಳಿಗೆ ತಾತ್ಕಾಲಿಕ ಬ್ರೇಕ್ – Kannada News | Bengaluru Turf Club Halts Races: Glanders Disease Prompts Precautionary Measures

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್‌ಗಳಿಗೆ ತಾತ್ಕಾಲಿಕ ಬ್ರೇಕ್ ಬೆಂಗಳೂರು, ಡಿಸೆಂಬರ್ 20: ಹೈದರಾಬಾದ್‌ನಲ್ಲಿ ಕುದುರೆಗಳಿಗೆ ಮಾರಣಾಂತಿಕ ಗ್ಲಾಂಡರ್ಸ್ ರೋಗ ಪತ್ತೆಯಾಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಷ್ಠಿತ ಬೆಂಗಳೂರು ಟರ್ಫ್ ಕ್ಲಬ್ (Bengaluru Turf Club) ಕಳೆದ ಎರಡು ವಾರಗಳಿಂದ ಎಲ್ಲಾ ರೇಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕುದುರೆಗಳಲ್ಲಿ ಜೀವಕ್ಕೆ ಅಪಾಯಕಾರಿಯಾದ ಈ ಸೋಂಕು ಮನುಷ್ಯರಿಗೂ ಹರಡುವ ಸಾಧ್ಯತೆ ಇರುವುದರಿಂದ ಟರ್ಫ್ ಕ್ಲಬ್ ಆಡಳಿತ ಮಂಡಳಿ ಗಂಭೀರ ಕ್ರಮ ಕೈಗೊಂಡಿದೆ. 700ಕ್ಕೂ ಹೆಚ್ಚು ಕುದುರೆಗಳಿಗೆ ವೈದ್ಯಕೀಯ ಪರೀಕ್ಷೆ ಹೈದರಾಬಾದ್‌ನಲ್ಲಿ ಮೊದಲಿಗೆ…

Read More

Retail Inflation: ಏಪ್ರಿಲ್​ನಲ್ಲಿ ರೀಟೇಲ್ ಹಣದುಬ್ಬರ ಶೇ. 3.48ಕ್ಕೆ ಏರಿಕೆ; ಮಾರ್ಚ್​ಗಿಂತ ತುಸು ಹೆಚ್ಚಳ – Kannada News | Retail Inflation in 2026 April rises to 3.48pc from 3.40pc in March

ನವದೆಹಲಿ, ಮೇ 13: ಭಾರತದ ಚಿಲ್ಲರೆ ಹಣದುಬ್ಬರ (Retail Inflation) 2026ರ ಏಪ್ರಿಲ್​ನಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಸ್ವಲ್ಪ ಹೆಚ್ಚಿನ ಹೊರೆಯಾಗಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ (Ministry of Statistics and Programme Implementation) ಸಚಿವಾಲಯ ನಿನ್ನೆ ಮಂಗಳವಾರ (ಮೇ 12) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಮಾರ್ಚ್‌ನಲ್ಲಿ ಶೇ. 3.40 ರಷ್ಟಿದ್ದ ಹಣದುಬ್ಬರವು ಏಪ್ರಿಲ್‌ನಲ್ಲಿ ಶೇ. 3.48 ಕ್ಕೆ ತಲುಪಿದೆ. ಆಹಾರ ಪದಾರ್ಥಗಳ ಬೆಲೆ ಏರಿಕೆ ದರವು ಶೇ. 3.87 ರಿಂದ ಶೇ….

Read More

ಅಭಿಷೇಕ್ ವಿಶ್ವ ದಾಖಲೆ… ಇಂತಹದೊಂದು ಇನಿಂಗ್ಸ್ ಯಾರೂ ಸಹ ಆಡಿಲ್ಲ! – Kannada News | Abhishek Sharma Hits highest individual T20I score without a single dot ball

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯೊಂದನ್ನು ಅಭಿಷೇಕ್ ಶರ್ಮಾ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಒಂದು ಡಾಟ್ ಬಾಲ್ ಇಲ್ಲದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಒಂದೇ ಒಂದು ಎಸೆತವನ್ನೂ ಬಿಟ್ಟಿರಲಿಲ್ಲ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಒಟ್ಟು 20 ಎಸೆತಗಳನ್ನು ಎದುರಿಸಿದ್ದರು. ಈ ಇಪ್ಪತ್ತು ಎಸೆತಗಳಲ್ಲೂ ರನ್​ಗಳಿಸುವ ಮೂಲಕ ಇದೀಗ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಇಂತಹದೊಂದು ಇನಿಂಗ್ಸ್ ಆಡಿದ ಐಸಿಸಿ ಪೂರ್ಣ…

Read More

7 ಕೋಟಿ ರೂ. ಸಿನಿಮಾ, ಗಳಿಸಿದ್ದು 1,700 ಕೋಟಿ; ಅಬ್ಬಬ್ಬಾ ಹೊಸ ದಾಖಲೆ – Kannada News

ಸದ್ಯ ಹಾರರ್ ಸಿನಿಮಾವೊಂದು ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ. ನಿರ್ದೇಶಕ ಕರ್ರಿ ಬಾರ್ಕರ್ ಆ್ಯಕ್ಷನ್ ಕಟ್ ಹೇಳಿರುವ ಹಾಲಿವುಡ್​ನ ಸೂಪರ್‌ನ್ಯಾಚುರಲ್ ಸೈಕಲಾಜಿಕಲ್ ಹಾರರ್ ಸಿನಿಮಾ ‘ಒಬ್ಸೆಷನ್’ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಕೇವಲ ಕೋಟಿಗಳಲ್ಲಿ ತಯಾರಾದ ಈ ಸಿನಿಮಾ ಈಗ ಸಾವಿರಾರು ಕೋಟಿ ಕೊಳ್ಳೆ ಹೊಡೆಯುವತ್ತ ಮುನ್ನುಗ್ಗುತ್ತಿದೆ. ಬಜೆಟ್‌ಗಿಂತ 230 ಪಟ್ಟು ಹೆಚ್ಚು ಗಳಿಕೆ! ಹಾಲಿವುಡ್ ರಿಪೋರ್ಟರ್ ವರದಿಗಳ ಪ್ರಕಾರ, ‘ಒಬ್ಸೆಷನ್’ ಸಿನಿಮಾವನ್ನು ಕೇವಲ 7,50,000 ಡಾಲರ್ ಅಂದರೆ ಭಾರತೀಯ ಮೌಲ್ಯದಲ್ಲಿ ಸುಮಾರು 7.12 ಕೋಟಿ…

Read More

ಹಿಂದೆ ತಳ್ಳಿ ಐಸಾ.. ಇನ್ನೂ ತಳ್ಳಿ ಐಸಾ: ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್ – Kannada News | Engine Failure of KSRTC Bus in Shiggaon Raises Maintenance Concerns.

ಹಾವೇರಿ, ಫೆ.12: ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಒಂದು ನಡುರಸ್ತೆಯಲ್ಲೇ ಕೆಟ್ಟು ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟು ಮಾಡಿದೆ. ಬಸ್ಸಿನ ಇಂಜಿನ್ ಸೀಜ್ ಆಗಿರುವ ಕಾರಣ ವಾಹನವು ಚಲಿಸದೆ ರಸ್ತೆ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಪ್ರಯಾಣಿಕರು ಬಸ್ ಕೆಟ್ಟು ನಿಂತಿದ್ದರಿಂದ ಗಮ್ಯಸ್ಥಾನ ತಲುಪಲು ಪರದಾಡಬೇಕಾಯಿತು. ಕೆಲವರು ನಡೆದುಕೊಂಡೇ ಹೊರಟರೆ, ಇನ್ನೂ ಕೆಲವರು ಬಸ್ಸನ್ನು ತಳ್ಳುವ ಪ್ರಯತ್ನ ಮಾಡಿದರು. ಈ ಘಟನೆಯ ಸಂದರ್ಭದಲ್ಲಿ, ಕೆಎಸ್‌ಆರ್‌ಟಿಸಿ…

Read More

ಕೋಲ್ಕತಾದಲ್ಲಿ ಅಮುಲ್​ನಿಂದ ವಿಶ್ವದ ಅತಿದೊಡ್ಡ ಮೊಸರು ಘಟಕ; ಕರ್ನಾಟಕದಲ್ಲಿ ನಂದಿನಿ ಎದುರು ಸಿಗದ ಗೆಲುವು ಅಮುಲ್​ಗೆ ಬಂಗಾಳದಲ್ಲಿ ಸಿಗುತ್ತಾ?

ಕೋಲ್ಕತಾ, ಜೂನ್ 1: ಗುಜರಾತ್ ಸಹಕಾರಿ ಹಾಲು ಮಾರಾಟ ಮಹಾಮಂಡಳ (GCMMF) ಒಡೆತನದ ಅಮುಲ್ ಸಂಸ್ಥೆಯು ಪಶ್ಚಿಮ ಬಂಗಾಳದ ಕೋಲ್ಕತ್ತಾ ಸಮೀಪದ ಹೌರಾದಲ್ಲಿರುವ ಸಂಕ್ರೇಲ್ ಫುಡ್ ಪಾರ್ಕ್‌ನಲ್ಲಿ ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಸಮಗ್ರ ಡೈರಿ ಘಟಕವನ್ನು ಸ್ಥಾಪಿಸುತ್ತಿದೆ. ಇದು ವಿಶ್ವದಲ್ಲೇ ಅತ್ಯಂತ ದೊಡ್ಡ ಮೊಸರು ಉತ್ಪಾದನಾ ಘಟಕ (Curd plant) ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಘಟಕವು ಪ್ರತಿದಿನ 10 ಲಕ್ಷ ಕಿಲೋಗ್ರಾಂ (1,000 ಮೆಟ್ರಿಕ್ ಟನ್) ಮೊಸರು ಉತ್ಪಾದಿಸುವ ಹಾಗೂ ದಿನಕ್ಕೆ…

Read More

‘ಪೆದ್ದಿ’ ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾದ ಬಿಡುಗಡೆ ಕುರಿತು ಸಾಕಷ್ಟು ಊಹಾಪೋಹಗಳು, ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಾರ್ಚ್ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಪದೇ ಪದೇ ಬಿಡುಗಡೆ ಮುಂದೂಡಿಕೊಂಡೇ ಬರುತ್ತಿದೆ. ಇದೀಗ ಸಿನಿಮಾ ಏಪ್ರಿಲ್ 30 ರಂದು ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಇದು ಸಹ ಸುಳ್ಳಾಗಲಿದ್ದು, ಸಿನಿಮಾ ಮತ್ತೆ ಮುಂದೂಡಲ್ಪಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ‘ಪೆದ್ದಿ’ ಪೋಸ್ಟರ್​​ನಲ್ಲಿ ಬಿಡುಗಡೆ ದಿನಾಂಕವೇ ಇಲ್ಲದಿರುವುದು ಇನ್ನಷ್ಟು ಅನುಮಾನಗಳನ್ನು…

Read More

ರಾಘವ್ ಲಾರೆನ್ಸ್ ರಾಜಕೀಯ ಪ್ರವೇಶ, ನಿರ್ಧಾರ ಅಭಿಮಾನಿಗಳ ಕೈಯಲ್ಲಿ – Kannada News | Raghava Lawrence interested in joining politics leaved decision to fans

ಸಿನಿಮಾ ನಟ, ನಿರ್ದೇಶಕ ಮತ್ತು ಜನಪ್ರಿಯ ಕೋರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence) ಸಿನಿಮಾಗಳ ಜೊತೆಗೆ ತಮ್ಮ ಸಾಮಾಜಿಕ ಕಾರ್ಯದಿಂದಲೂ ಬಲು ಜನಪ್ರಿಯರು. ದಶಕಕ್ಕೂ ಹೆಚ್ಚು ಸಮಯದಿಂದಲೂ ರಾಘವ್ ಲಾರೆನ್ಸ್ ತಮ್ಮನ್ನು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಮಕ್ಕಳಿಗೆ ಶಿಕ್ಷಣ ಕೊಡಿಸಿದ್ದಾರೆ. ಅಂಗವಿಕಲರಿಗೆ ಬದುಕಲು ಆಸರೆ ಒದಗಿಸಿದ್ದಾರೆ. ಹಲವು ಮಹಿಳೆಯರಿಗೆ ಆಟೊ ರಿಕ್ಷಾ ಕೊಡಿಸಿ ಜೀವನ ಸಾಗಿಸಲು ನೆರವಾಗಿದ್ದಾರೆ. ಇನ್ನೂ ಅನೇಕ ಸಾಮಾಜಿಕ ಸೇವೆಗಳನ್ನು ಅವರು ಮಾಡುತ್ತಾ ಬಂದಿದ್ದಾರೆ. ಇದೀಗ ರಾಘವ್ ಲಾರೆನ್ಸ್ ರಾಜಕೀಯಕ್ಕೆ ಕಾಲಿರಿಸಲು ಮುಂದಾಗಿದ್ದು,…

Read More

ಚಿತ್ರಮಂದಿರಗಳ ಗಟ್ಟಿ ನಿರ್ಧಾರ, ‘ಪೆದ್ದಿ’, ‘ಟಾಕ್ಸಿಕ್’ಗೆ ಸಮಸ್ಯೆ?

ಸಿಂಗಲ್ ಸ್ಕ್ರೀನ್ (Single screen) ಚಿತ್ರಮಂದಿರಗಳು (Theater) ಕಳೆದ ಕೆಲ ವರ್ಷಗಳಿಂದಲೂ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡುತ್ತಲೇ ಇವೆ. ಕೇರಳದಲ್ಲಿ ಈ ಬಗ್ಗೆ ಸ್ವತಃ ರಾಜ್ಯದ ಸಚಿವರು ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸಿದ್ದು ಸುದ್ದಿ ಆಗಿತ್ತು. ತೆಲುಗು ರಾಜ್ಯಗಳಲ್ಲಿಯೂ ಸಹ ಸಿಂಗಲ್ ಸ್ಕ್ರೀನ್ ಚಿತ್ರಮಂದಿರ ಮಾಲೀಕರು ನಿರ್ಮಾಪಕರ ಸಂಘ ಇನ್ನಿತರೆಗಳ ಕದ ತಟ್ಟುತ್ತಲೇ ಇದ್ದರು. ಅವರ ಬೇಡಿಕೆಯಲ್ಲಿ ಪ್ರಮುಖವಾದ ಬೇಡಿಕೆ ಲಾಭ ಹಂಚಿಕೆಯದ್ದಾಗಿತ್ತು. ಇದೀಗ ತೆಲಂಗಾಣದ ಪ್ರದರ್ಶಕರು ಇನ್ನು ಮುಂದೆ ತಾವು ಬಾಡಿಗೆ ಮಾದರಿಯಲ್ಲ…

Read More