Headlines

ಅಡ್ಡಪಲ್ಲಕ್ಕಿ ಉತ್ಸವ ವೇಳೆ ಗುಂಡು ಹಾರಿಸಿದ ಬಸನಗೌಡ ಪಾಟೀಲ್ ಅರೆಸ್ಟ್: ಶೋ ಕೊಡಲು ಹೋಗಿ ಲಾಕ್ – Kannada News | Koppal Police Arrests basanagouda patil for air firing during addapallakki procession in yelburga

ಕೊಪ್ಪಳ, (ಫೆಬ್ರವರಿ 23): ಜಿಲ್ಲೆಯ ಯಲಬುರ್ಗಾದಲ್ಲಿ  (Yalburga) ನಡೆದ ಅಡ್ಡಪಲ್ಲಕ್ಕಿ ಮೆರವಣಿಗೆಯ ವೇಳೆ, ಬಸನಗೌಡ ಪಾಟೀಲ್ ಗಾಳಿಯಲ್ಲಿ ಗುಂಡು (Air Fire) ಹಾರಿಸಿ ಸಂಭ್ರಮಿಸಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ  (Social Media) ವೈರಲ್ ಆದ ಬಳಿಕ ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು, ಇದೀಗ ಸಿಂದಗಿ ಮೂಲದ ಬಸನಗೌಡ ಪಾಟೀಲ್ ಎನ್ನುವಾತನನ್ನು ಬಂಧಿಸಲಾಗಿದೆ. ಜೊತೆಗೆ ಪೊಲೀಸರು, ಪಿಸ್ತೂಲು ಹಾಗೂ ಜೀವಂತ ಬುಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಪ್ಪಳ (Koppal)…

Read More

ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 6 ಮಕ್ಕಳು ಸೇರಿ 9 ಮಂದಿ ದಾರುಣ ಸಾವು!

ನಾಸಿಕ್‌, ಏ.4: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಕಾರು ಬಾವಿಗೆ ಬಿದ್ದು 9 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ 6 ಮಕ್ಕಳಿದ್ದರೂ ಎಂದು ಹೇಳಲಾಗಿದೆ. ನಾಸಿಕ್‌ನ ದಿಂಡೋರಿ ತಾಲೂಕಿನಲ್ಲಿ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಪೊಲೀಸರ ಪ್ರಕಾರ, ಮಾರುತಿ XL6 ಕಾರಿನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಬಾವಿಗೆ ಉರುಳಿ ಬಿದ್ದಿದೆ. ವಾಹನದಲ್ಲಿದ್ದ 9 ಜನ ಪ್ರಯಾಣಿಕರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತರೆಲ್ಲರೂ ಇಂದೋರ್…

Read More

ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು – Kannada News | Baby boy swallows Hulk toy doctors remove it via endoscopy

ಅಹಮದಾಬಾದ್, ಫೆಬ್ರವರಿ 4: ಮಕ್ಕಳು ಸಾಮಾನ್ಯವಾಗಿ ಆಗಾಗ ತಮ್ಮ ಬಾಯಿಯಲ್ಲಿ ವಸ್ತುಗಳನ್ನು ಹಾಕುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಈ ಬಗ್ಗೆ ಪೋಷಕರು ನಿರ್ಲಕ್ಷ್ಯ ಮಾಡಬಾರದು. ಇತ್ತೀಚಿನ ಒಂದು ಪ್ರಕರಣದಲ್ಲಿ ಗುಜರಾತ್‌ನ (Gujarat)  ಅಹಮದಾಬಾದ್‌ನ ಒಂದೂವರೆ ವರ್ಷದ ಬಾಲಕ ಆಕಸ್ಮಿಕವಾಗಿ ತನ್ನ ಪ್ಲಾಸ್ಟಿಕ್ ಆಟಿಕೆಯನ್ನು ನುಂಗಿದ್ದ. ವೈದ್ಯಕೀಯ ಚಿಕಿತ್ಸೆಗಾಗಿ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಟಿಕೆ ಮಗುವಿನ ಹೊಟ್ಟೆಯಲ್ಲಿ ಸಿಲುಕಿಕೊಂಡಿದ್ದು, ಅವನ ಒಳ ಅಂಗಗಳಿಗೆ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದರು. ವೈದ್ಯರು ಮೊದಲು ಎಕ್ಸ್-ರೇ ನಡೆಸಿದರು. ಇದಾದ ನಂತರ…

Read More

IND vs AFG: ಅರ್ಷದೀಪ್ ಮಾತು ಕೇಳದೆ ಕೆಟ್ಟ ಗಿಲ್; 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ – Kannada News | Rahmanullah Gurbaz Century vs India: Gill’s DRS Blunder Costs Dearly in Dharamshala ODI

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್​ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡದ ಪರ ಅನುಭವಿ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಸ್ಫೋಟಕ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 8 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳನ್ನು…

Read More

ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​​ನಲ್ಲಿ ಕರ್ನಾಟಕಕ್ಕೆ ಹಿನ್ನಡೆ – Kannada News | Pennar River Water Dispute Between Karnataka and Tamil Nadu: Supreme Court Orders Tribunal

ನವದೆಹಲಿ, ಫೆಬ್ರವರಿ 02: ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್​​ ಮಹತ್ವದ ಆದೇಶ ನೀಡಿದ್ದು, ನ್ಯಾಯಾಧೀಕರಣ ರಚನೆಗೆ ಸೂಚಿಸಿದೆ. ಈ ಬಗ್ಗೆ ತೀರ್ಪು ನೀಡಿರುವ ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ.ಎನ್.ವಿ. ಅಂಜಾರಿಯಾ ಪೀಠ, 1 ತಿಂಗಳ ಒಳಗೆ ನ್ಯಾಯಾಧೀಕರಣ ರಚನೆ ಮಾಡುವಂತೆ ಕೇಂದ್ರಕ್ಕೆ ತಿಳಿಸಿದೆ. ಕಳೆದ ಡಿಸೆಂಬರ್​​ನಲ್ಲಿ ಈ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್​​ ತೀರ್ಪನ್ನು ಕಾಯ್ದಿರಿಸಿತ್ತು. ಕರ್ನಾಟಕದ ವಾದ ಪುರಸ್ಕರಿಸದ ಕೋರ್ಟ್ #BREAKING| Supreme Court Directs Centre…

Read More

ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು – Kannada News | Bangalore Relationship Betrayal: Wife Elopes with Friend, Gym Trainer Seeks Justice

ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು ಬೆಂಗಳೂರು, ಏ.22: ರಾಜ್ಯದಲ್ಲಿ ಗಂಡನನ್ನು ಬಿಟ್ಟು ಬೇರೊಬ್ಬನ ಜತೆಗೆ ಓಡಿ ಹೋಗಿರುವ ಪ್ರಕರಣಗಳೇ ವರದಿಯಾಗುತ್ತಿದೆ. ಬೆಂಗಳೂರು, ಮಂಡ್ಯದಲ್ಲಿ ಇಂದು ಬೆಳಿಗ್ಗೆಯಿಂದ ಎರಡು ಪ್ರಕರಣಗಳು ಪತ್ತೆಯಾಗಿದೆ. ಇದೀಗ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜಿಮ್ ಟ್ರೈನರ್ ಒಬ್ಬರಿಗೆ ಸ್ವಂತ ಸ್ನೇಹಿತನೇ ಕಣ್ಣು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. “ಅವನು ನನಗೆ ಅಣ್ಣನ ಸಮಾನ” ಎಂದು ಪತಿ ನಿತೇಶ್‌ಗೆ ಹೇಳುತ್ತಿದ್ದ…

Read More

Wallet Vastu: ಪರ್ಸ್​​ನಲ್ಲಿ ಯಾವ ವಸ್ತು ಇಡಲೇಬಾರದು? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Wallet Vastu and Prosperity: Guruji’s Sanatana Tips for Money Attraction

ದೈನಂದಿನ ಜೀವನದಲ್ಲಿ ಪರ್ಸ್ ಅಥವಾ ವಾಲೆಟ್ ಅತ್ಯಗತ್ಯ ವಸ್ತುವಾಗಿದೆ. ಇದು ಕೇವಲ ಹಣವನ್ನು ಇಡುವ ಸಾಧನವಷ್ಟೇ ಅಲ್ಲ, ಪ್ರಾಚೀನ ಸನಾತನ ಸಂಸ್ಕೃತಿಯಲ್ಲಿ ಸಮೃದ್ಧಿ ಮತ್ತು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಪರ್ಸ್ನ್ನು ಸ್ವಚ್ಛವಾಗಿ ಮತ್ತು ಸರಿಯಾಗಿ ಇಟ್ಟುಕೊಳ್ಳುವುದು ಅತ್ಯಂತ ಮುಖ್ಯ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ. ಪ್ರಾಚೀನ ಕಾಲದಲ್ಲಿ ಹಣವನ್ನು ಇಡುವ ಚೀಲಗಳ ಪರಿಕಲ್ಪನೆ ಇದ್ದು, ಆಗ ಬೆಳ್ಳಿ, ಬಂಗಾರ, ತಾಮ್ರ ಮತ್ತು…

Read More

Office Desk Vastu: ಕಚೇರಿಯ ಮೇಜಿನ ಮೇಲೆ ಈ ವಸ್ತುಗಳನ್ನು ಇಡಲೇಬೇಡಿ; ಇದು ನಿಮ್ಮ ಪ್ರಗತಿಗೆ ಅಡ್ಡಿ – Kannada News | Office Desk Vastu: Avoid These 5 Things for Success and Prosperity

ಪ್ರತಿಯೊಬ್ಬರೂ ತಮ್ಮ ಕೆಲಸದಲ್ಲಿ ಯಶಸ್ಸನ್ನು ಬಯಸುತ್ತಾರೆ, ಆದರೆ ಕೆಲವೊಮ್ಮೆ, ಕಠಿಣ ಪರಿಶ್ರಮದ ಹೊರತಾಗಿಯೂ, ಅಪೇಕ್ಷಿತ ಫಲಿತಾಂಶಗಳು ಅಥವಾ ಪ್ರಗತಿಯನ್ನು ಸಾಧಿಸಲಾಗುವುದಿಲ್ಲ, ಇದು ನಿರಾಶೆಗೆ ಕಾರಣವಾಗುತ್ತದೆ. ವಾಸ್ತು ಶಾಸ್ತ್ರವು ಕಚೇರಿ ಕೇವಲ ಕೆಲಸ ಮಾಡುವ ಸ್ಥಳವಲ್ಲ, ಆದರೆ ವ್ಯಕ್ತಿಯ ವೃತ್ತಿಪರ ಶಕ್ತಿ ಮತ್ತು ಉತ್ಪಾದಕತೆಯ ಕೇಂದ್ರವಾಗಿದೆ ಎಂದು ಹೇಳುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಕಚೇರಿ ಮೇಜಿನ ಮೇಲೆ ಇಡುವುದರಿಂದ ಪ್ರಗತಿ, ಆರ್ಥಿಕ ಲಾಭ ಮತ್ತು ಮಾನಸಿಕ ಶಾಂತಿಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ವಾಸ್ತುವಿನ ಆಧಾರದ…

Read More

Budget 2026 LIVE: ಕೇಂದ್ರ ಬಜೆಟ್​​ಗೆ ಕೌಂಟ್ ಡೌನ್ ಶುರು, ಜನಸಾಮಾನ್ಯರ ಕನಸುಗಳು ಈಡೇರುತ್ತಾ, ಭಗ್ನವಾಗುತ್ತಾ? – Kannada News | Union Budget 2026 27 session live updates in Parliament today budget announcements Nirmala Sitharaman speech latest news in Kannada

ನವದೆಹಲಿ, ಫೆಬ್ರವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು 2026-27ರ ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈ ಬಾರಿ ಬಜೆಟ್ ಮೇಲೆ ಎಲ್ಲರ ಕುತೂಹಲ ನಿಂತಿರುವುದು ಆದಾಯ ತೆರಿಗೆ ಮೇಲಾಗಲಿ, ಪೆಟ್ರೋಲ್ ಡೀಸೆಲ್ ಮೇಲಾಗಲಿ ಅಲ್ಲ ಬದಲಾಗಿ ಚಿನ್ನ, ಬೆಳ್ಳಿ ಮೇಲೆ. ಯಾಕೆಂದರೆ ಸತತ ಒಂದು ವರ್ಷದಿಂದ ಚಿನ್ನ ಹಾಗೂ ಬೆಳ್ಳಿ ದರ ಗಗನಕ್ಕೇರಿದೆ. ಸುಮಾರು ಒಂದು ದಶಕದಲ್ಲಿ ಭಾನುವಾರದಂದು ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿರುವುದು ಇದೇ ಮೊದಲು. ಸೀತಾರಾಮನ್ ಸತತ ಒಂಬತ್ತು…

Read More

‘ನೀವು ಮತ್ತು ಆ ಹುಡುಗಿ ಬೇರೆ ಬೇರೆ ಮಲಗಿ’: ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ ಬಸ್ ಕಂಡಕ್ಟರ್ – Kannada News | Private Bus Harassment: Bengaluru Couple’s Sleeper Berth Incident and Your Rights

ಬೆಂಗಳೂರು, ಫೆ.25: ಬಸ್ಸಿನಲ್ಲಿ ಆಗುವ ಕೆಲವೊಂದು ವಿಚಾರಗಳು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತದೆ. ದೀರ್ಘ ಸಮಯದವರಗೆ ಪ್ರಯಾಣ ಮಾಡುವಾಗ ಬಸ್ಸಿನಲ್ಲಿ ತುಂಬಾ ಆರಾಮದಾಯಕವಾಗಿರಬೇಕು ಎನ್ನುವುದು ಅನೇಕರ ಯೋಚನೆ, ಅದಕ್ಕೆ ಎರಡು ಸೀಟ್​​, ಅಥವಾ ಸಿಂಗಲ್​​​ ಸೀಟ್​​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನು ದಂಪತಿಗಳು, ಮಕ್ಕಳು ಇದ್ರೆ ಡಬಲ್​​​​, ತ್ರಿಬಲ್​​​​​ ಸೀಟ್​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಅನೇಕ ಕಡೆ ಹುಡುಗ-ಹುಡುಗಿ ಒಂದೇ ಸೀಟ್​​​ನಲ್ಲಿ ಜತೆಯಾಗಿ ಪ್ರಯಾಣ ಮಾಡುವುದನ್ನು ವಿರೋಧಿಸುತ್ತಾರೆ. ಇದೀಗ ಇಂತಹದೇ ಕಿರಿಕಿರಿಯನ್ನು ಬೆಂಗಳೂರಿನ…

Read More