ವಿಜಯ್ ಜೊತೆ ತ್ರಿಷಾ ಮದುವೆ ಆಗೋದು ತಾಯಿಗೂ ಇಷ್ಟ?
ತಮಿಳು ಸ್ಟಾರ್ ಹೀರೋ ದಳಪತಿ ವಿಜಯ್ ಅವರ ಹೆಸರು ಈಗ ಕಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ಮನೆಮಾತಾಗಿದೆ. ಜನರು ವಿಜಯ್ ಮತ್ತು ತ್ರಿಷಾ ಬಗ್ಗೆ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ನಾಯಕ ವಿಜಯ್ ಅವರ ಪತ್ನಿ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ . ವಿಜಯ್ ನಾಯಕಿಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ ಅವರು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಮಧ್ಯೆ ವಿಜಯ್ ಹಾಗೂ ತ್ರಿಷಾ ವಿವಾಹ ಆಗುತ್ತಾರಾ ಎನ್ನುವ ಪ್ರಶ್ನೆ ಚರ್ಚೆ ಹುಟ್ಟುಹಾಕಿದೆ. ವಿಜಯ್ ಮತ್ತು ತ್ರಿಷಾ ನಡುವೆ ಏನೋ ಇದೆ…