ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್ – Kannada News | T20 World Cup 2026: Suryakumar Yadav confirms Team India’s openers
ಟಿ20 ವಿಶ್ವಕಪ್ 2026 ರಲ್ಲಿ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರಕಿದೆ. ಅದು ಕೂಡ ವಿಶ್ವಕಪ್ ಆರಂಭಕ್ಕೆ ಕೇವಲ 2 ದಿನಗಳಿರುವಾಗ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ಗೆ ಓಪನರ್ಗಳು ಯಾರು ಎಂಬ ಪ್ರಶ್ನೆ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಸೂರ್ಯಕುಮಾರ್ ಯಾದವ್ ನೀಡಿದ ಉತ್ತರ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ….