Headlines

Video: ಶ್ವಾನವನ್ನು ಕಂಡೊಡನೆ ತಬ್ಬಿ ಮುದ್ದಾಡಿದ ಗೊರಿಲ್ಲಾ – Kannada News | The beautiful friendship between a dog and a gorilla

ಈ ಜಗತ್ತಿನಲ್ಲಿ ಎಲ್ಲ ಬಂಧ ಮೀರಿದ ಸಂಬಂಧವೇ ಈ ಸ್ನೇಹ (friendship). ಪ್ರಪಂಚದಲ್ಲಿ ಸ್ನೇಹಿತರಿಲ್ಲದ ವ್ಯಕ್ತಿಯಿರಲು ಸಾಧ್ಯವೇ ಇಲ್ಲ. ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮೂಕ ಪ್ರಾಣಿಗಳ ನಡುವಿನ ಶುದ್ಧ ಸ್ನೇಹಕ್ಕೆ ಈ ವಿಡಿಯೋನೇ ಸಾಕ್ಷಿ. ತನ್ನ ಬೆಸ್ಟ್ ಫ್ರೆಂಡ್ ಶ್ವಾನವನ್ನು (dog) ಕಂಡೊಡನೆ ಗೊರಿಲ್ಲಾ ಕುಣಿದಾಡಿದ್ದು, ಓಡಿ ಹೋಗಿ ತಬ್ಬಿಕೊಂಡು ಮುದ್ದಾಡಿರುವ ವಿಡಿಯೋ ವೈರಲ್‌ ಆಗಿದೆ. Bobby Lloyd ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಗೊರಿಲ್ಲಾ ಹಾಗೂ ಶ್ವಾನವು ಮುಖಾಮುಖಿಯಾಗಿರುವ…

Read More

Ugadi 2026: ಯುಗಾದಿ ಹಬ್ಬದ ಸಂಭ್ರಮ; ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಸಂದೇಶ

ನಾಡಿನೆಲ್ಲೆಡೆ ಯುಗಾದಿ (Ugadi) ಹಬ್ಬದ ಸಂಭ್ರಮ, ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ. ಯುಗಾದಿ ಹಬ್ಬ ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ.  ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ದಿನ ಹೊಸ ಬಟ್ಟೆ ತೊಟ್ಟು, ಮನೆಯನ್ನು ತಳಿರು ತೋರಣ, ರಂಗೋಲಿಗಳಿಂದ ಅಲಂಕರಿಸಿ, ಪ್ರತಿಯೊಬ್ಬರೂ ಬೇವು ಬೆಲ್ಲವನ್ನು ಹಂಚುತ್ತಾರೆ.ಇಂತಹ ಸಂಭ್ರಮದ ಗಳಿಗೆಯಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಮನಸಾರೆ ಹಬ್ಬದ ಶುಭಾಶಯಗಳನ್ನು ಕೋರಲು ಬಯಸಿದರೆ ನಿಮಗಾಗಿ ಇಲ್ಲಿದೆ ಅರ್ಥಪೂರ್ಣ ಸಂದೇಶಗಳು. ನಿಮ್ಮ ಪ್ರೀತಿಪಾತ್ರರಿಗೆ…

Read More

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು: ಸ್ಥಳೀಯ ಪ್ರಭಾವಿ ಮುಖಂಡ ಸೇರಿ ಮೂವರಿಗೆ ಚಾಕು ಇರಿತ – Kannada News | Love Dispute Peace Talks Turn Violent; Leader Attacked in Udupi

ಉಡುಪಿ, ಮಾರ್ಚ್​ 05: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಸ್ಥಳೀಯ ಪ್ರಭಾವಿ ಮುಖಂಡನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಮಂಜು ಕೊಳ ಸೇರಿ ಒಟ್ಟು ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದು, ಬೆದರಿಕೆ ಹಾಕಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ…

Read More

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ: ಕರ್ನಾಟಕದಲ್ಲೂ ಶುರುವಾಯತ್ತು H5N1 ಟೆನ್ಷನ್ – Kannada News | Bird Flu Alert in Karnataka: Doctors Urge Preventive Measures

ಬೆಂಗಳೂರು, ಫೆಬ್ರವರಿ 08: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆ ರಾಜ್ಯದಲ್ಲೂ H5N1 ಟೆನ್ಷನ್ ಶುರುವಾಗಿದೆ. ಹಕ್ಕಿ ಜ್ವರಕ್ಕೆ ತಮಿಳನಾಡಿನಲ್ಲಿ 1,500ಕ್ಕೂ ಹೆಚ್ಚು ಕಾಗೆಗಳು ಮೃತಪಟ್ಟಿದ್ದರೆ, ಇತ್ತ ಮಹಾರಷ್ಟ್ರದಲ್ಲೂ ವೈರಸ್​​ ಸದ್ದು ಮಾಡತೊಡಗಿದೆ. ಹೀಗಾಗಿ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಪಶುಸಂಗೋಪಾನ ಇಲಾಖೆ ಸೂಚಿಸಿದೆ. ಹಕ್ಕಿ ಜ್ವರದ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏನಿದು ಹಕ್ಕಿಜ್ವರ? ಇದು H5N1 ವೈರಸ್‌ನಿಂದ ಪಕ್ಷಿಗಳಲ್ಲಿ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಸೋಂಕಿತ ಪಕ್ಷಿಗಳ…

Read More

ಶಾಸಕ ಸ್ಥಾನ ಅಸಿಂಧುಗೊಂಡ ಬಗ್ಗೆ ಸುಬ್ಬಾರೆಡ್ಡಿ ಫಸ್ಟ್​ ರಿಯಾಕ್ಷನ್​​: ಕಾಂಗ್ರೆಸ್​​ ನಾಯಕ ಹೇಳಿದ್ದೇನು? – Kannada News | S.N. Subbareddy Reacts to Bagepalli MLA Seat Invalidation Verdict

ದೇವನಹಳ್ಳಿ, ಫೆಬ್ರವರಿ 18: ಬಾಗೇಪಲ್ಲಿ ಶಾಸಕ ಸ್ಥಾನ ಅಸಿಂಧುಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಸ್.ಎನ್. ಸುಬ್ಬಾರೆಡ್ಡಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸಂಪೂರ್ಣವಾಗಿ ಗೌರವಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು , ಇದು ದೊಡ್ಡ ಪ್ರಕರಣವೇನಲ್ಲ. ಸೋತಿರುವವರೆಲ್ಲರೂ ಈ ರೀತಿ ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮುಂದಾದರೆ, ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಕಷ್ಟವಾಗುತ್ತದೆ.  ಪ್ರಸ್ತುತ ತಾನು ದೆಹಲಿಗೆ ತೆರಳುತ್ತಿದ್ದು, ಅಲ್ಲಿಂದ ಮರಳಿದ ನಂತರ ಈ ಕುರಿತು ವಿಸ್ತೃತವಾಗಿ ಪ್ರತಿಕ್ರಿಯೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ…

Read More

ರಾಹುಲ್ ಗಾಂಧಿ ಆಪ್ತನೆಂದು ಹೇಳಿಕೊಂಡು ರಾಜಕಾರಣಿಗಳಿಗೆ ಗಾಳ, ಲಕ್ಷ ಲಕ್ಷ ರೂ. ಲೂಟಿ ಮಾಡಿ ಸಿಕ್ಕಿಬಿದ್ದ – Kannada News | Rahul Gandhi Aide Impersonator Arrested in Multi State Political Scam, Dehradun Police Busts Fraud Ring

ಡೆಹ್ರಾಡೂನ್, ಮೇ 06: ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi)ಯ ಹೆಸರನ್ನು ಬಳಸಿಕೊಂಡು ಟಿಕೆಟ್ ಆಕಾಂಕ್ಷಿಗಳು ಹಾಗೂ ರಾಜಕೀಯ ನಾಯಕರಿಗೆ ವಂಚಿಸುತ್ತಿದ್ದ ಬೃಹತ್ ಅಂತಾರಾಜ್ಯ ಜಾಲವೊಂದನ್ನು ಡೆಹ್ರಾಡೂನ್ ಪೊಲೀಸರು ಪತ್ತೆಹಚ್ಚಿದ್ದಾರೆ. ಆಪರೇಷನ್ ಪ್ರಹಾರ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಂಜಾಬ್‌ನ ಅಮೃತಸರ ಮೂಲದ ಗೌರವ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಉತ್ತರಾಖಂಡದ ಕಾಂಗ್ರೆಸ್ ನಾಯಕಿ ಭಾವನಾ ಪಾಂಡೆ ಅವರು ಮೇ 3 ರಂದು ನೀಡಿದ ದೂರು ಈ ಹಗರಣದ ಮೂಲವನ್ನು ಪತ್ತೆಹಚ್ಚಲು ನೆರವಾಯಿತು. ರಾಹುಲ್ ಗಾಂಧಿಯವರ ಸಹಾಯಕ…

Read More

ವಿರಾಟ್ ಕೊಹ್ಲಿ ಹೆಸರು ಕೇಳುತ್ತಿದ್ದಂತೆ ಕೆರಳಿ ಕೆಂಡವಾದ ಬಾಬರ್ ಆಝಂ

ಕೆಲವೇ ಕೆಲವು ವರ್ಷಗಳ ಹಿಂದೆ, ಪ್ರಸ್ತುತ ವಿಶ್ವ ಕ್ರಿಕೆಟ್​ನ ಶ್ರೇಷ್ಠ ಕ್ರಿಕೆಟಿಗರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಜೊತೆಗೆ ಬಾಬರ್ ಆಝಂ (Babar Azam) ಅವರ ಹೆಸರನ್ನು ಸಹ ಹೇಳಲಾಗುತಿತ್ತು. ವಿರಾಟ್ ಕೊಹ್ಲಿ ಎರಡು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕವೂ ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಆದರೆ ಬಾಬರ್ ಆಝಂ ಹಾಗಲ್ಲ. ಸತತ ಕಳಪೆ ಪ್ರದರ್ಶನದಿಂದ ಬಳಲುತ್ತಿರುವ ಬಾಬರ್​ ಈಗಲೂ ಎಲ್ಲಾ ಮಾದರಿಯಲ್ಲಿ ಆಡುತ್ತಿದ್ದಾರೆ. ಆದರೆ ಅವಮಾನವೆಂಬಂತೆ ಪಾಕ್ ಆಯ್ಕೆ ಮಂಡಳಿ ಅವರನ್ನು…

Read More

Video: ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ, ಫುಕೆಟ್​ನ ರನ್​ವೇನಲ್ಲಿ ಸಿಲುಕಿದ ಏರ್ ಇಂಡಿಯಾ

ಫುಕೆಟ್, ಮಾರ್ಚ್​ 11:ಹೈದರಾಬಾದ್‌ನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಇಂದು ಥೈಲ್ಯಾಂಡ್‌ನ ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಮಾಡಿದೆ. ಇದರ ಪರಿಣಾಮವಾಗಿ ಚಕ್ರ ಪುಡಿ ಪುಡಿಯಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳೀಯ ಸಮಯ ಸಂಜೆ 6 ಗಂಟೆಯವರೆಗೆ ರನ್‌ವೇ ಮುಚ್ಚುವಂತೆ NOTAM (ವಾಯು ಕಾರ್ಯಾಚರಣೆಗೆ ಸೂಚನೆ) ಹೊರಡಿಸಿದ್ದಾರೆ. ಬೋಯಿಂಗ್ 737 MAX 8 ವಿಮಾನದಲ್ಲಿ 133 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಮತ್ತು ಪ್ರಯಾಣಿಕರ ಕಾಯುವ ಪ್ರದೇಶಕ್ಕೆ ಕರೆದೊಯ್ಯಲಾಯಿತು. ವಿಮಾನವು…

Read More

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ. ‘ಧುರಂಧರ್’ ಸಿನಿಮಾ ಭಾರತದ ಭದ್ರತೆಗೆ ತೊಂದರೆ ಆಗುವಂಥಹಾ…

Read More

Mike Hesson: ಏನ್​ ಹೇಳೋದು, ತೀವ್ರ ನಿರಾಶೆ ಅಷ್ಟೇ..!

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪಾಕಿಸ್ತಾನ್ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧ ಏಕದಿನ ಸರಣಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಹೊಸ ನಾಯಕ, ಹೊಸ ತಂತ್ರದೊಂದಿಗೆ ಢಾಕಾಗೆ ಕಾಲಿಟ್ಟಿದ್ದ ಪಾಕ್ ಪಡೆಯನ್ನು ಬಾಂಗ್ಲಾ 2-1 ಅಂತರದಿಂದ ಸೋಲಿಸಿದೆ. ಈ ಸೋಲಿನ ಬಗ್ಗೆ ಮಾತನಾಡಿದ ಪಾಕಿಸ್ತಾನ್ ತಂಡದ ಮುಖ್ಯ ಕೋಚ್ ಮೈಕ್ ಹೆಸ್ಸನ್ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಸೋಲನ್ನು ವಿಶ್ಲೇಷಿಸಿದ ಮೈಕ್ ಹೆಸ್ಸನ್,  ನಾವು ಮೊದಲ ಏಕದಿನ ಪಂದ್ಯದಲ್ಲಿ ಕೇವಲ 114…

Read More