Headlines

ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು!

ಮಂಡ್ಯ, ಏಪ್ರಿಲ್ 07: ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ ಕಾವೇರಿ ನದಿಯಲ್ಲಿ (Cauvery River) ಪತ್ತೆಯಾಗಿದ್ದು, ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ. ಮನೆಗೆ ಬರುವುದಿಲ್ಲ ಎಂದು ಹೇಳಿ ಹೋದವನು ಶವವಾಗಿ ಪತ್ತೆ! ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ…

Read More

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಕರಡಿಯನ್ನು10 ಸೆಕೆಂಡುಗಳಲ್ಲಿ ಗುರುತಿಸಿ

ನಿಮ್ಮ ಏಕಾಗ್ರತೆ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಮುಂದಾಗಿದ್ದೀರಾ. ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್‌ ಟೀಸರ್‌ ಚಿತ್ರಗಳು ನಿಮಗೆ ಖಂಡಿತ ಸಹಾಯ ಮಾಡುತ್ತದೆ. ಈ ಒಗಟಿನ ಆಟದಿಂದ ಆಲೋಚನಾ ಕೌಶಲ್ಯವನ್ನು ಹೆಚ್ಚಿಸಿ, ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಿದೆ. ಮೆದುಳಿಗೆ ವ್ಯಾಯಾಮ ನೀಡುವ ಇಂತಹ ಮನೋರಂಜನಾತ್ಮಕ ಈ ಒಗಟಿನ ಆಟಗಳನ್ನು ನೀವು ಇಷ್ಟ ಪಡುತ್ತೀರಾ ಅಲ್ವಾ, ಇದೀಗ ಅಂತಹದ್ದೇ  ಚಿತ್ರವೊಂದು ವೈರಲ್‌ ಆಗಿದೆ. ಈ ಚಿತ್ರದಲ್ಲಿ ಕರಡಿಯೊಂದನ್ನು ಮರೆ ಮಾಡಲಾಗಿದ್ದು, ನೀವು ಕೇವಲ 10 ಸೆಕೆಂಡುಗಳೊಳಗೆ ಈ…

Read More

ಮಿತಿಮೀರಿ ಇಂಧನ ಖರೀದಿಸದಿರಿ: ಕರ್ನಾಟಕದ ಜನತೆಗೆ ವಿಶೇಷ ಮನವಿ – Kannada News | Do not storage fuel: Karnataka Oil Industry Coordinator requested to Public

ಬೆಂಗಳೂರು, (ಮೇ 18): ಮಧ್ಯ ಪ್ರಾಚ್ಯ ಸಂಘರ್ಷ ಜಗತ್ತಿನಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಯುದ್ಧದ ಭೀತಿಯಿಂದಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್  (Petrol And Diesel) ಮತ್ತು ಎಲ್‌ಪಿಜಿ ಬೆಲೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಂಧನ ದರ ಹೆಚ್ಚಳವಾಗಲಿದೆ ಎನ್ನಲಾಗತ್ತಿದೆ.ಇನ್ನೊಂದೆಡೆ ಇರಾಕ್-ಇಸ್ರೆಲ್ ಯುದ್ಧದದಿಂದಾಗಿ ಇಂಧನ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮಿತವ್ಯಯ ಜೀವನಶೈಲಿಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್​​ನಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಮಿತಿ ಹೇರಲಾಗಿದೆ. ದ್ವಿಚಕ್ರ ವಾಹನಗಳಿಗೆ 500 ರೂಪಾಯಿ…

Read More

ಅಲೆನ್ ಆರ್ಭಟಕ್ಕೆ 11 ವಿಶ್ವ ದಾಖಲೆಗಳು ಉಡೀಸ್ – Kannada News | Finn Allen All World Records 

ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸಿ ನ್ಯೂಝಿಲೆಂಡ್ ದಾಂಡಿಗ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧ ಬಾರಿಸಿದ ಈ ಭರ್ಜರಿ ಶತಕದೊಂದಿಗೆ ಹಲವು ವಿಶ್ವ ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ. ಆ ಎಲ್ಲಾ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… Source link

Read More

ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ – Kannada News | Surendra Dani Centenary: Hubballi Celebrates Kannada Journalism Icon’s Legacy

ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ಹುಬ್ಬಳ್ಳಿ, ಡಿಸೆಂಬರ್ 19: ಕನ್ನಡ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಟಿಯೇಸ್ಸಾರ್ ಪ್ರಶಸ್ತಿ ಪುರಸ್ಕೃತ ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ಇದೇ ತಿಂಗಳು 27ರಂದು ಹುಬ್ಬಳ್ಳಿಯ (Hubli) ಸವಾಯಿ ಗಂಧರ್ವ ಹಾಲ್​ನಲ್ಲಿ ನಡೆಯಲಿದೆ.  ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಸಮಿತಿ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯ ಅದ್ವೈತ ವಿದ್ಯಾಶ್ರಮದ ಶ್ರೀ ಪ್ರಣವಾನಂದ ತೀರ್ಥರು ಸಾನಿಧ್ಯ ವಹಿಸಲಿರುವ ಕಾರ್ಯಕ್ರಮ ಅಧ್ಯಕ್ಷತೆಯನ್ನು ಖ್ಯಾತ ವೈದ್ಯ…

Read More

ಸಂಜಯ್ ಕಪೂರ್ ಆಸ್ತಿ ವಿವಾದ; ದೆಹಲಿ ಹೈಕೋರ್ಟ್​ನಿಂದ ಕರಿಷ್ಮಾ ಕಪೂರ್ ಮಕ್ಕಳಿಗೆ ಬಿಗ್ ರಿಲೀಫ್ – Kannada News | Big Relief For Karisma Kapoor’s Children In Sunjay Kapur Property Row

ನವದೆಹಲಿ, ಏಪ್ರಿಲ್ 30: ಕಳೆದ ವರ್ಷ ಜೂನ್‌ನಲ್ಲಿ ಲಂಡನ್‌ನಲ್ಲಿ ನಿಧನರಾದ ಉದ್ಯಮಿ ಸಂಜಯ್ ಕಪೂರ್ ಅವರ ಆಸ್ತಿಗಳನ್ನು ಫ್ರೀಜ್ ಮಾಡಲಾಗಿದೆ. ಅವರು 30,000 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಬಿಟ್ಟು ಹೋಗಿದ್ದಾರೆ. ಅವರ ಮೂರನೇ ಪತ್ನಿ ಪ್ರಿಯಾ ಸಚ್‌ದೇವ ಕಪೂರ್ ಮತ್ತು ನಟಿ ಕರಿಷ್ಮಾ ಕಪೂರ್ (Karishma Kapoor) ಅವರ ಎರಡನೇ ಮದುವೆಯಿಂದ ಪಡೆದ ಮಕ್ಕಳಾದ ಕಿಯಾನ್ ಕಪೂರ್ ಮತ್ತು ಸಮೈರಾ ಕಪೂರ್ ನಡುವಿನ ಗಲಾಟೆ ತಾರಕಕ್ಕೇರಿತ್ತು. ಇದೀಗ ಕುಟುಂಬ ವಿವಾದದ ನಡುವೆ ಅವರ ಆಸ್ತಿಗಳನ್ನು…

Read More

ರೈಲ್ವೆ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: RRB NTPC ಪರೀಕ್ಷಾ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ – Kannada News

ರೈಲ್ವೆ ಇಲಾಖೆಯಲ್ಲಿ ಉದ್ಯೋಗImage Credit source: Pinterest ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿ (RRB) ಪ್ರಮುಖ ಮಾಹಿತಿಯೊಂದನ್ನು ನೀಡಿದೆ. ಆರ್‌ಆರ್‌ಬಿ ತಾಂತ್ರಿಕೇತರ ಜನಪ್ರಿಯ ವರ್ಗಗಳ (RRB NTPC) ಪದವಿಪೂರ್ವ (Undergraduate – CEN 07/2025) ವಿಭಾಗದ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT 1) ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದ್ದು, ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಎರಡನೇ ಹಂತದ ಪರೀಕ್ಷಾ ದಿನಾಂಕಗಳಲ್ಲಿ ಬದಲಾವಣೆ: ಈ ಹಿಂದೆ ಪ್ರಕಟಿಸಲಾಗಿದ್ದ ವೇಳಾಪಟ್ಟಿಯ…

Read More

IND vs WI: ಅತಿ ಹೆಚ್ಚು ಸಿಕ್ಸರ್; ವಿಶ್ವದಾಖಲೆ ಬರೆದ ಶಿಮ್ರಾನ್ ಹೆಟ್ಮೈಯರ್

2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡದ ಪರ ಶಿಮ್ರಾನ್ ಹೆಟ್ಮೈಯರ್ ದೊಡ್ಡ ಇನ್ನಿಂಗ್ಸ್ ಆಡಲಿಲ್ಲವಾದರೂ ಅತಿ ಹೆಚ್ಚು ಸಿಕ್ಸರ್‌ಗಳ ವಿಚಾರದಲ್ಲಿ ವಿಶ್ವದಾಖಲೆಯನ್ನು ನಿರ್ಮಿಸಿದರು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿತು. ರೋಸ್ಟನ್ ಚೇಸ್ ಮತ್ತು ನಾಯಕ ಶೈ ಹೋಪ್…

Read More

ಟಿಎಂಸಿ ಬುಡಕಟ್ಟು ಸಮುದಾಯದವನ್ನು ಅವಮಾನಿಸಿದೆ, ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿಸುತ್ತಿದೆ; ಮೋದಿ ವಾಗ್ದಾಳಿ

ನವದೆಹಲಿ, ಮಾರ್ಚ್ 14: ಇನ್ನೊಂದು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇಂದು ಕೊಲ್ಕತ್ತಾಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi in West Bengal) 18,680 ಕೋಟಿ ರೂ. ಮೌಲ್ಯದ ಸಂಪರ್ಕ ಯೋಜನೆಗಳನ್ನು ಅನಾವರಣಗೊಳಿಸಿದರು. ಭಾರತದ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬಂಗಾಳದಲ್ಲಿ ಬರೆಯಲಾಗುತ್ತಿದೆ ಎಂದು ಹೇಳಿದರು. ಈ ವೇಳೆ ಪ್ರಧಾನಿ ಮೋದಿ ಟಿಎಂಸಿ ಸರ್ಕಾರವನ್ನು ಟೀಕಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ…

Read More

ಬರೋಬ್ಬರಿ 69 ಸಿಕ್ಸ್… ಸಿಕ್ಸರ್​ಗಳ ಸುರಿಮಳೆಗೆ ವಿಶ್ವ ದಾಖಲೆ ಧೂಳೀಪಟ – Kannada News | Team India Breaks Most sixes in a T20I Record

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಸಹ ಸಿಕ್ಸರ್​ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ. ಅಂದರೆ ಟಿ20 ಇತಿಹಾಸದಲ್ಲೇ ಸರಣಿವೊಂದರಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. Source link

Read More