ಟೀಮ್ ಇಂಡಿಯಾಗೆ ನಾಲ್ವರು ಹೊಸ ಆಟಗಾರರು ಎಂಟ್ರಿ..!
ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ 30 ಆಟಗಾರರನ್ನು ಒಳಗೊಂಡ 2 ತಂಡಗಳನ್ನು ಪ್ರಕಟಿಸಲಾಗಿದೆ. ಇಲ್ಲಿ ಏಕದಿನ ಹಾಗೂ ಟೆಸ್ಟ್ ತಂಡಗಳಲ್ಲಿ ತಲಾ 15 ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ 30 ಆಟಗಾರರಲ್ಲಿ ನಾಲ್ವರು ಹೊಸ ಮುಖಗಳು. ಅಂದರೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅವರೆಂದರೆ… ಗುರ್ನೂರ್ ಬ್ರಾರ್ (Gurnoor Brar): ಪಂಜಾಬ್ ಮೂಲದ ವೇಗದ ಬೌಲರ್ ಗುರ್ನೂರ್ ಬ್ರಾರ್ ಭಾರತ ಟೆಸ್ಟ್ ಮತ್ತು ಏಕದಿನ, ಎರಡೂ ತಂಡಗಳಿಗೆ ಆಯ್ಕೆಯಾಗಿದ್ದಾರೆ. ದೇಶೀಯ ಅಂಕಗಳಲ್ಲಿ 27…