Optical Illusion: ನೀವು ಜಾಣರೇ, ಈ ಮೂವರಲ್ಲಿ ಬಾಸ್ ಯಾರೆಂದು ಗುರುತಿಸಿ – Kannada News | Optical illusion: Identify the boss among these three people within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ದೃಷ್ಟಿ ಸಾಮರ್ಥ್ಯ ಪರೀಕ್ಷಿಸುವ ಆಟಗಳನ್ನು ಆಡುವುದೆಂದರೆ ಕೆಲವರಿಗೆ ತುಂಬಾನೇ ಇಷ್ಟ. ಇಂತಹ ಒಗಟಿನ ಚಿತ್ರಗಳು ಸರಳವಾಗಿ ಕಂಡರೂ ಅಷ್ಟೇ ಟ್ರಿಕ್ಕಿಯಾಗಿರುತ್ತವೆ. ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳನ್ನು ಬಿಡಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಮೂವರು ವ್ಯಕ್ತಿಗಳಿದ್ದು, ಬಾಸ್ ಯಾರೆಂದು ಗುರುತಿಸುವುದೇ ನಿಮ್ಮ ಮುಂದಿರುವ ಸವಾಲು. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮಗೆ ಸಮಯಾವಕಾಶವಿದೆ. ಈ…

Read More

ಬಾಗಲಕೋಟೆ ಬೈ ಎಲೆಕ್ಷನ್ ರಿಸಲ್ಟ್: ಸಹೋದರನ ಗೆಲುವಿಗೆ ಬಾಯಕ್ಕ ಖುಷಿ ಓಕೆ, ದುಃಖ ಏಕೆ? – Kannada News | Sister Bayakka Talks after Brother Umesh Meti Won In Bagalkot By Election

ಬಾಗಲಕೋಟೆ, (ಮೇ 04): ಹೆಚ್​​ ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್​ ಮೇಟಿ ಗೆಲುವು ಸಾಧಿಸಿದ್ದಾರೆ. ಕಳೆದ 2023ರ ಚುನಾವಣೆಯಲ್ಲೂ ಸಹ ಕಾಂಗ್ರೆಸ್​​​ನ ಹೆಚ್​ ವೈ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಗೆದ್ದು ಬೀಗಿದ್ದರು. ಇದೀಗ ಉಪಚುನಾವಣೆಯಲ್ಲೂ ಪುತ್ರ ಉಮೇಶ್​ ಮೇಟಿ ಸಹ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನ 22,332 ಮತಗಳಿಂದ ಸೋಲಿಸಿದ್ದಾರೆ. ಫಲಿತಾಂಶದ ಬಗ್ಗೆ ಹೆಚ್​ ವೈ ಮೇಟಿ ಪುತ್ರಿ…

Read More

ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಬೆಸ್ಟ್ ಐಡಿಯಾ – Kannada News | Worm Infection in Kids: Causes, Symptoms, and Deworming Tips

ಸಣ್ಣ ಮಕ್ಕಳ ಹೊಟ್ಟೆಯಲ್ಲಿ ಹುಳುಗಳು (Worm Infection) ಕಾಣಿಸುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದರೆ ಮಕ್ಕಳ ಆರೋಗ್ಯ (Children’s health) ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಸ್ವಚ್ಛತೆ, ಕೈ ತೊಳೆಯದೇ ಊಟ ಮಾಡುವುದು ಹಾಗೂ ಮಣ್ಣು ಅಥವಾ ಕಲುಷಿತ ವಸ್ತುಗಳ ಸಂಪರ್ಕದಿಂದ ಈ ಸಮಸ್ಯೆ ಹೆಚ್ಚಾಗುತ್ತದೆ. ತಜ್ಞರ ಪ್ರಕಾರ, ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಇಂತಹ ಸೋಂಕಿಗೆ ಬೇಗ ಒಳಗಾಗುವ…

Read More

ಸೇವೆಯೇ ಪರಮ ಧರ್ಮ, ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ವಿಶ್ವ ಶಾಂತಿಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ ಆಶಯ – Kannada News | PM Modi in Bengaluru: Inaugurates Majestic Lotus Dhyan Mandir at Art of Living; Hails Sri Sri Ravi Shankar Guruji’s Vision

ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ (Art of Living) ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ 70ನೇ ಜನ್ಮೋತ್ಸವದ ಅಂಗವಾಗಿ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಮಲದ…

Read More

Video: ವಯಸ್ಸು 90 ದಾಟಿದ್ರೂ ರಸ್ತೆಯಲ್ಲಿ ಬಿಂದಾಸ್ ಆಗಿ ಕಾರು ಓಡಿಸುವ ಅಜ್ಜಿ – Kannada News | An elderly woman who drives a car with confidence on the road despite being over 90 years old

ವಯಸ್ಸು ಆಗುತ್ತಿದ್ದಂತೆ ದೇಹದಲ್ಲಿ ಶಕ್ತಿ ಇರಲ್ಲ. ದಿನನಿತ್ಯದ ಕೆಲಸಗಳಿಗೂ ಇನ್ನೊಬ್ಬರ ಅವಲಂಬಿಸಬೇಕಾದ ಪರಿಸ್ಥಿತಿ. ಆದರೆ ಈ ವೃದ್ಧೆ ಮಹಿಳೆ (old woman) ಮಾತ್ರ ಈ ಮಾತಿಗೆ ತದ್ವಿರುದ್ಧವಾಗಿದ್ದಾರೆ. ವಯಸ್ಸು 90 ಆದ್ರೂ ಈ ಅಜ್ಜಿಯ ಉತ್ಸಾಹಕ್ಕೇನು ಕಮ್ಮಿ ಇಲ್ಲ. ತಮ್ಮ ಇಳಿವಯಸ್ಸಿನಲ್ಲಿಯೂ ಜಮ್ಮುಕಾಶ್ಮೀರದ (Jammu Kashmir) ರಸ್ತೆಗಳಲ್ಲಿ ಆಲ್ಟೋ ಕಾರನ್ನು ಬಿಂದಾಸ್ ಆಗಿ ಓಡಿಸುತ್ತಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೃದ್ಧೆಯ ಉತ್ಸಾಹ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ಟೈಮ್ಸ್‌ ನೌ…

Read More

RCB vs LSG: ಪಂತ್ ‘ಫಂಕಿ’ ಎಂಟ್ರಿ: ವಿಡಿಯೋ ವೈರಲ್

IPL 2026: ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿಯಲ್ಲಿ ಲಕ್ನೋ ತಂಡದ ನಾಯಕ ರಿಷಬ್ ಪಂತ್ ಅವರ ಎಂಟ್ರಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯಿತು. ಸಾಮಾನ್ಯವಾಗಿ ಆಟಗಾರರು ಮೈದಾನದ ಪ್ರವೇಶ ದ್ವಾರದ ಮೂಲಕ ಕ್ರೀಡಾಂಗಣಕ್ಕೆ ಬರುತ್ತಾರೆ. ಆದರೆ, ರಿಷಭ್ ಪಂತ್ ಅವರು ಪಂದ್ಯದ ಆರಂಭದಲ್ಲಿ ಅನಿರೀಕ್ಷಿತವಾಗಿ ಮೈದಾನದ ಬದಿಯಲ್ಲಿದ್ದ ಜಾಹೀರಾತು ಬೋರ್ಡ್‌ಗಳನ್ನು ಜಂಪ್​ ಮಾಡಿಕೊಂಡು ಮೈದಾನದೊಳಗೆ ನುಗ್ಗಿದರು. ಪಂತ್ ಅವರ ಈ ‘ಫಂಕಿ’ ಶೈಲಿಯ ಎಂಟ್ರಿ…

Read More

ದಾಖಲೆ ಬಜೆಟ್, ಮಿತಿಮೀರದ ಸಾಲ, ವಿತ್ತೀಯ ಶಿಸ್ತು: ಸರ್ಕಾರದ ಸಾಧನೆ ಹೇಳಿದ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 6: ದಾಖಲೆಯ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget 2026) ಮಂಡನೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸಾಲ, ಜಿಡಿಪಿ ವೃದ್ಧಿ, ವಿತ್ತೀಯ ಕೊರತೆ, ಹಣಕಾಸು ಶಿಸ್ತು ಇತ್ಯಾದಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಸಾಲ, ಜಿಎಸ್​ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಹೇಗೆ ಅನ್ಯಾಯ ಆಗುತ್ತಿದೆ ಎಂದು ವಿವರಿಸಿದ್ದಾರೆ. ರಾಜ್ಯ ಸರ್ಕಾರ ಸಾಲದ ಮೇಲೆ ಸಾಲ ಮಾಡುತ್ತಿದೆ ಎಂದು ಬಿಜೆಪಿ ಮಾಡುತ್ತಿರುವ ಆರೋಪವನ್ನು ಸಿದ್ದರಾಮಯ್ಯ…

Read More

ಹೋಟೆಲ್, ರೆಸ್ಟೋರೆಂಟ್ ಬಿಲ್​​​ನಲ್ಲಿ ಎಲ್​ಪಿಜಿ ಚಾರ್ಜ್ ಹಾಕಿದರೆ ನೀವು ಏನು ಮಾಡಬೇಕು?

ನವದೆಹಲಿ, ಮಾರ್ಚ್ 25: ಕಮರ್ಷಿಯಲ್ ಎಲ್​ಪಿಜಿಯ ಬಿಕ್ಕಟ್ಟು (LPG Crisis)  ಶುರುವಾದಾಗಿನಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳು ಅಡುಗೆ ಮಾಡಲು ಪರದಾಡುತ್ತಿವೆ. ಕೆಲವು ರೆಸ್ಟೋರೆಂಟ್​​ಗಳು ಬಾಯ್ಲರ್, ಎಲೆಕ್ಟ್ರಿಕ್ ಸ್ಟೌವ್​ಗಳನ್ನು ಬಳಸುತ್ತಿವೆ. ಕೆಲವು ಹೋಟೆಲ್​ಗಳಲ್ಲಿ ಗ್ಯಾಸ್​ ಅಭಾವದ ನೆಪ ಹೇಳಿ ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರದಿಂದ (CCPA) ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಒಂದುವೇಳೆ ನೀವು ಹೋಗುವ ಹೋಟೆಲ್ ಬಿಲ್​​ಗಳಲ್ಲಿ ಗ್ಯಾಸ್ ಚಾರ್ಜ್​ ಅಥವಾ ಎಲ್​ಪಿಜಿ ಚಾರ್ಜ್ ಎಂದು ನಮೂದಿಸಿದ್ದರೆ ಅವರ…

Read More

Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Tips for Couple Photos: Boost Marital Harmony and Positive Energy at Home

ಮನೆಯ ಸೌಂದರ್ಯವನ್ನು ಹೆಚ್ಚಿಸಲು ಗೋಡೆಗಳ ಮೇಲೆ ಫೋಟೋಗಳನ್ನು ಹಾಕುತ್ತೇವೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಪ್ರತಿಯೊಂದು ಫೋಟೋ ಕೂಡ ತನ್ನದೇ ಆದ ಶಕ್ತಿಯನ್ನು ಹೊಂದಿರುತ್ತದೆ. ಅದರಲ್ಲೂ ಗಂಡ-ಹೆಂಡತಿಯ ಫೋಟೋವನ್ನು ಸರಿಯಾದ ಸ್ಥಳದಲ್ಲಿ ಇರಿಸುವುದು ವೈವಾಹಿಕ ಜೀವನದ ಸುಖ-ಶಾಂತಿಗೆ ಬಹಳ ಮುಖ್ಯ. ದಂಪತಿಗಳ ಫೋಟೋ ಇರಿಸುವಾಗ ಗಮನಿಸಬೇಕಾದ ಅಂಶಗಳು ಇಲ್ಲಿವೆ. ಫೋಟೋ ಮತ್ತು ಫ್ರೇಮ್ ಹೇಗಿರಬೇಕು? ಫೋಟೋದಲ್ಲಿ ಗಂಡ-ಹೆಂಡತಿ ಇಬ್ಬರೂ ಪರಸ್ಪರ ಸಂತೋಷದಿಂದ ಮತ್ತು ನಗುಮುಖದಿಂದ ಕೂಡಿರಬೇಕು. ಇದು ದಂಪತಿಗಳ ನಡುವೆ ಪ್ರೀತಿಯನ್ನು ವೃದ್ಧಿಸುತ್ತದೆ. ಫ್ರೇಮ್ ಹಳೆಯದಾಗಿರಬಾರದು ಅಥವಾ…

Read More

Video: ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು! – Kannada News | Bengaluru: PM Modi Joins Sri Sri Ravi Shankar’s 70th B’day, Hails India’s Growth

ಬೆಂಗಳೂರು, ಮೇ10: ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಇಂದು ನಡೆದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ, ಗುರೂಜಿಯವರು ಕಳೆದ ದಶಕದಲ್ಲಿ ಭಾರತ ಕಂಡ ಅಭೂತಪೂರ್ವ ಬದಲಾವಣೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ದೇಶವು ಬಡತನ ಮತ್ತು ಅಸ್ತವ್ಯಸ್ತತೆಯಿಂದ ಹೊರಬಂದು ಸ್ವಚ್ಛ ಭಾರತದ ಮೂಲಕ ಹೊಸ ಗುರುತು ಪಡೆದಿದೆ ಎಂದು ಬಣ್ಣಿಸಿದ ಅವರು, ರೆಡ್ ಟೆರರ್ ಅಂತ್ಯವಾಗಿ ಭದ್ರತೆ ಸುಧಾರಿಸಿರುವುದು…

Read More