Headlines

GT vs CSK: ಸಿಎಸ್​ಕೆ ವಿರುದ್ಧ 89 ರನ್​ಗಳಿಂದ ಗೆದ್ದ ಗುಜರಾತ್‌; ಅಗ್ರಸ್ಥಾನದಲ್ಲಿ ಆರ್​ಸಿಬಿ ಸೇಫ್ – Kannada News | IPL 2026: GT Dominates CSK by 89 Runs, Secures 2nd Spot; Chennai Eliminated

ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿದ್ದವು. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಲೀಗ್ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು 89 ರನ್​ಗಳಿಂದ ಸೋಲಿಸಿದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಅಂದರೆ ಹಾಲಿ ಚಾಂಪಿಯನ್‌ ಆರ್​ಸಿಬಿ ಅಗ್ರಸ್ಥಾನದಲ್ಲೇ ಮುಂದುವರೆದಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ…

Read More

CSK vs KKR Playing XI: ಕಿಂಗ್ಸ್ vs ರೈಡರ್ಸ್​: ಹೀಗಿದೆ ಪ್ಲೇಯಿಂಗ್ 11 – Kannada News | CSK vs KKR Playing XI Chennai Super Kings vs Kolkata Knight Riders Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದಿರುವ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಸಿಎಸ್​ಕೆ ಮೊದಲು ಬ್ಯಾಟ್ ಮಾಡಿದೆ. ಇನ್ನು ಈ ಪಂದ್ಯಕ್ಕೂ ಮಹೇಂದ್ರ ಸಿಂಗ್ ಧೋನಿ ಅಲಭ್ಯರಾಗಿದ್ದು, ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ… ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಸಂಜು…

Read More

Ugadi 2026: ಯುಗಾದಿ ಹಬ್ಬದ ಸಂಭ್ರಮ; ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಸಂದೇಶ

ನಾಡಿನೆಲ್ಲೆಡೆ ಯುಗಾದಿ (Ugadi) ಹಬ್ಬದ ಸಂಭ್ರಮ, ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ. ಯುಗಾದಿ ಹಬ್ಬ ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ.  ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ದಿನ ಹೊಸ ಬಟ್ಟೆ ತೊಟ್ಟು, ಮನೆಯನ್ನು ತಳಿರು ತೋರಣ, ರಂಗೋಲಿಗಳಿಂದ ಅಲಂಕರಿಸಿ, ಪ್ರತಿಯೊಬ್ಬರೂ ಬೇವು ಬೆಲ್ಲವನ್ನು ಹಂಚುತ್ತಾರೆ.ಇಂತಹ ಸಂಭ್ರಮದ ಗಳಿಗೆಯಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಮನಸಾರೆ ಹಬ್ಬದ ಶುಭಾಶಯಗಳನ್ನು ಕೋರಲು ಬಯಸಿದರೆ ನಿಮಗಾಗಿ ಇಲ್ಲಿದೆ ಅರ್ಥಪೂರ್ಣ ಸಂದೇಶಗಳು. ನಿಮ್ಮ ಪ್ರೀತಿಪಾತ್ರರಿಗೆ…

Read More

ಹಿಂದೂ ಸಮಾಜೋತ್ಸವದ ವೇಳೆ ಆತಂಕ ಮೂಡಿಸಿದ ಡ್ರೋನ್ ಪೊಲೀಸ್ ವಶಕ್ಕೆ – Kannada News | Doddaballapura: Unidentified Drone Found During Hindu Samajotsava, Locals Alarmed

ದೇವನಹಳ್ಳಿ, ಜನವರಿ 29: ಅಪರಿಚಿತ ಡ್ರೋನ್​​ವೊಂದು (drone) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದ ಪಾಲನಜೋಗಹಳ್ಳಿಯಲ್ಲಿ ಪತ್ತೆ ಆಗಿದೆ. ಖಾಲಿ ಜಮೀನಿನಲ್ಲಿ‌‌ ಬಿದ್ದಿದ್ದ ಡ್ರೋನ್​ ಕಂಡು ಸ್ಥಳೀಯರಲ್ಲಿ ಆತಂಕ ಮೂಡಿದೆ. ಸದ್ಯ ಡ್ರೋನ್​ ಪರಿಶೀಲನೆ ಮಾಡಿದ ಪೊಲೀಸ್​ ಅಧಿಕಾರಿಗಳು, ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸಿದ್ದಾರೆ.​​​​​ ವಿಮಾನ ಮಾದರಿಯ ಡ್ರೋನ್ ಪತ್ತೆ ದೊಡ್ಡಬಳ್ಳಾಪುರ ನಗರದ ಪಾಲನಜೋಗಹಳ್ಳಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ನಡೆಯುತ್ತಿದ್ದ ವೇಳೆ ವಿಮಾನ…

Read More

Chanakya Niti: ಯೌವನದಲ್ಲಿ ಈ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು – Kannada News | Chanakya Niti: Do these things today to make old age happy

ಯೌವನದಲ್ಲಿರುವಾಗ ಮಾಡುವ ಕೆಲವೊಂದು ತಪ್ಪುಗಳು ವೃದ್ಧಾಪ್ಯವನ್ನು (old age) ನರಕ ಮಾಡುತ್ತಂತೆ. ಹೌದು ಇಂದು ಮಾಡುವ ತಪ್ಪಿನಿಂದ ಕೊನೆಗಾಲದಲ್ಲಿ ಮಕ್ಕಳ ಪ್ರೀತಿಯೂ ಸಿಗೋದಿಲ್ಲ, ನೆಮ್ಮದಿಯೂ ಇರೋಲ್ಲ, ಮುಖ್ಯವಾಗಿ ಆಹಾರಕ್ಕೂ ಪರದಾಡಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ವೃದ್ಧಾಪ್ಯವು ಶಾಂತಿ ಮತ್ತು ಸಂತೋಷದಿಂದ ಕೂಡಿರಬೇಕೆಂದರೆ ಯೌನದಲ್ಲಿರುವಾಗ ಈ ಒಂದಷ್ಟು ಕೆಲಸಗಳನ್ನು ತಪ್ಪದೆ ಮಾಡಲೇಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಹಾಗಿದ್ರೆ ಕೊನೆಗಾಲದಲ್ಲಿ ನೆಮ್ಮದಿಯಾಗಿ ಜೀವನ ನಡೆಸಲು ಮುಂಚಿತವಾಗಿಯೇ ಏನೆಲ್ಲಾ ಮಾಡಬೇಕು ಎಂಬುದನ್ನು ತಿಳಿಯಿರಿ. ವೃದ್ಧಾಪ್ಯವು ಸಂತೋಷದಿಂದ ಕೂಡಿರಲು…

Read More

ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ – Kannada News | Karnataka Mango Growers Hit by Price Crash; Pralhad Joshi Writes to Shivraj Singh Chouhan

ಬೆಂಗಳೂರು, ಜೂನ್​​ 18: ಕರ್ನಾಟಕದ ಮಾವು ಬೆಳೆಗಾರರು (Mango growers) ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ತೋತಾಪುರಿ ಮಾವಿನ ಬೆಲೆ ತೀವ್ರ ಕುಸಿತವಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಸೇರಿದಂತೆ ಹಲವು ಭಾಗದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಮಾವು ಬೆಳೆಗಾರರಿಗೆ ಪಿಡಿಪಿಎಸ್​ (PDPS) ಅಡಿಯಲ್ಲಿ ಸೂಕ್ತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್​ಗೆ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ (Pralhad Joshi) ಪತ್ರ ಬರೆಯುವ…

Read More

ಕಾಶಿಯಿಂದ ಬರುತ್ತಿದ್ದಂತೆಯೇ ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ – Kannada News | Kodi mutt Dr Shivananda Shivayogi Rajendra Swamiji prediction about Karnataka CM Change

ದೇವನಹಳ್ಳಿ, (ಫೆಬ್ರವರಿ 18): ಕಾಲಜ್ಞಾನದ ಮೂಲಕ ಭಯಾನಕ ಭವಿಷ್ಯ ನುಡಿಯುವ ಕೋಡಿಮಠದ (Kodi Math) ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (ಕೋಡಿಶ್ರೀ) (Dr. Shivananda Shivayogi Rajendra Swamiji) ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥನ ದರ್ಶನ ಮಾಡಿಕೊಂಡು ಇಂದು (ಫೆಬ್ರವರಿ 18) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮಾಧ್​ಯಮಗಳ ಜೊತೆ ಮಾತನಾಡಿದ ಕೋಡಿಶ್ರೀ, ಸಿಎಂ ಸಿದ್ದರಾಮಯ್ಯ (CM Siddaramaiah), ಡಿಕೆ ಶಿವಕುಮಾರ್ (DK Shivakuamr) ಸೇರಿದಂತೆ ಕರ್ನಾಟಕ…

Read More

Chanakya Niti: ಗಂಡನಾದವನು ತನ್ನ ಹೆಂಡತಿಯ ಬಳಿ ಆಡುವ ಈ ಮಾತುಗಳು ಸುಂದರ ಸಂಬಂಧವನ್ನೇ ಹಾಳು ಮಾಡುತ್ತದೆ – Kannada News | Chanakya Niti: Chanakya says a husband should not say these words to his wife

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಎಂಬ ಮಾತಿನಂತೆ ಕೆಲವೊಂದು ಮಾತುಗಳಿಂದಲೇ ಸಂಬಂಧ ಹಾಳಾಗುತ್ತದೆ. ಹೌದು ಕೆಲವೊಂದು ಕಠೋರ ಮಾತುಗಳು ಸಂಬಂಧದ ಅಡಿಪಾಯವನ್ನೇ ಅಲುಗಾಡಿಸುತ್ತದೆ. ಅದರಲ್ಲೂ ಗಂಡನಾದವನು (Husband) ತನ್ನ ಹೆಂಡತಿಗೆ ಈ ಕೆಲವೊಂದು ಮಾತುಗಳನ್ನಾಡಿದರೆ ಸುಂದರ ದಾಂಪತ್ಯ ಜೀವನವೇ ಹಾಳಾಗಿ ಹೋಗುವ ಸಾಧ್ಯತೆ ಇರುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ದಾಂಪತ್ಯ ಜೀವನದಲ್ಲಿ ಸದಾ ಸಂತೋಷ ನೆಲೆಸಲು, ಗಂಡ ಹೆಂಡತಿ ನೆಮ್ಮದಿಯಿಂದ ಸಂಸಾರ ಸಾಗಿಸಲು ಗಂಡನಾದವನು ಹೆಂಡತಿಯ ಬಳಿ ಯಾವೆಲ್ಲ ಮಾತುಗಳನ್ನು ಆಡಬಾರದು,…

Read More

ಹೊಸದಾಗಿ ಖರೀದಿಸಿದ ಹಿಟಾಚಿ ಕೆಟ್ಟುಹೋಯ್ತೆಂದು ಶೋರೂಮ್​ಗೇ ಬೀಗ ಹಾಕಿದ ಗ್ರಾಹಕ! – Kannada News | Customer Locks Tata Hitachi Showroom After New Excavator Breaks Down Within Months in Tumakuru

ಗುಬ್ಬಿ ಮೂಲದ ಗಿರೀಶ್ ಎಂಬವರು ಐದು ತಿಂಗಳ ಹಿಂದೆ ಸುಮಾರು 52 ಲಕ್ಷ ರೂಪಾಯಿ ನೀಡಿ ಹೊಸ ಹಿಟಾಚಿ ಖರೀದಿಸಿದ್ದರು. 7 ಲಕ್ಷ ರೂಪಾಯಿ ಡೌನ್ ಪೇಮೆಂಟ್ ನೀಡಿ, ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಕಟ್ಟುತ್ತಿದ್ದರು. ಆದರೆ ಯಂತ್ರ ಖರೀದಿಸಿದ ಮೂರೇ ತಿಂಗಳಲ್ಲಿ ದೋಷ ಕಾಣಿಸಿಕೊಂಡು ಕೆಲಸ ಮಾಡದೇ ನಿಂತಿದೆ ಎಂದು ಅವರು ಆರೋಪಿಸಿದ್ದಾರೆ. ಯಂತ್ರದಲ್ಲಿ ಸಮಸ್ಯೆ ಉಂಟಾದ ಬಳಿಕ ಹಲವು ಬಾರಿ ಶೋರೂಂ ಹಾಗೂ ಕಂಪನಿಯನ್ನು ಸಂಪರ್ಕಿಸಿದರೂ ಸಮರ್ಪಕ ಸ್ಪಂದನೆ ಸಿಗಲಿಲ್ಲ. ಕಳೆದ…

Read More

Weekly Job Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News | Weekly job horoscope june 21 27 career predictions and zodiac forecast

ಜೂನ್ 21ರಿಂದ ಜೂನ್‌ 27ರವರೆಗೆ ಈ ತಿಂಗಳ ನಾಲ್ಕನೇ ವಾರವಾಗಿದ್ದು ಉದ್ಯೋಗಾಧಿಪತಿ ಮತ್ತು ಉದ್ಯೋಗಸ್ಥಾನಧಿಪತಿಗಳ ಸಂಯೋಗದಿಂದ ಕೆಲವರಿಗೆ ಅತ್ಯಂತ ಶುಭಫಲ‌ ಹಾಗೂ ಶುಭ ಸಮಾಚಾರಗಳು ಇರಲಿವೆ. ದುಡುಕಿ ನಿಮ್ಮ ನಿರ್ಧಾರಗಳನ್ನು ಹಾಳುಮಾಡುಕೊಳ್ಳುವುದು ಬೇಡ. ಸಮಯ ನಿರೀಕ್ಷೆಯಿಂದ ಎಲ್ಲವೂ ಸಾಧ್ಯ. ​ಮೇಷ ರಾಶಿ: ದ್ವಿತೀಯದಲ್ಲಿ ಮಂಗಳನಿದ್ದಾನೆ. ಬ್ಯಾಂಕಿಂಗ್, ಆರ್ಥಿಕ ಸಂಸ್ಥೆ ಹಾಗೂ ಭೂಮಿ ಮಾರಾಟದ ಉದ್ಯಮಿಗಳಿಗೆ ಧನಲಾಭದ ಯೋಗವಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರಶಂಸೆ ದೊರೆತು, ಕಾರ್ಯಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ​ವೃಷಭ ರಾಶಿ: ಸ್ವರಾಶಿಯಲ್ಲಿ ಮಂಗಳನ ಉಪಸ್ಥಿತಿಯಿದೆ….

Read More