Video: ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ – Kannada News | Trans Woman Spits Gutka On Girl After She Refuses To Give Money
ನವದೆಹಲಿ, ಫೆಬ್ರವರಿ 05: ಮೆಟ್ರೋ ನಿಲ್ದಾಣದಲ್ಲಿ ಹಣ ಕೊಡಲಿಲ್ಲ ಎಂದು ಮಂಗಳಮುಖಿಯೊಬ್ಬರು ಯುವತಿ ಮುಖಕ್ಕೆ ಗುಟ್ಕಾದಿಂದ ಉಗಿದಿರುವ ವಿಡಿಯೋ ವೈರಲ್ ಆಗಿದೆ. ಯುವತಿ ವಿಡಿಯೋ ಮಾಡುತ್ತಿರುತ್ತಾರೆ, ಆಗ ಹಣ ಕೊಡು ಎಂದು ಆಕೆಗೆ ಆಶೀರ್ವಾದ ಮಾಡಲು ಮಂಗಳಮುಖಿ ಮುಂದೆಬರುತ್ತಾರೆ. ಆಗ ಆಕೆ ಕೊಡುವುದಿಲ್ಲ ಎಂದಿದ್ದಕ್ಕೆ ಮಂಗಳಮುಖಿಯರ ಶಾಪ ನಿನಗೆ ತಟ್ಟುತ್ತೆ ಎನ್ನುತ್ತಾರೆ. ಅದಕ್ಕೆ ಯುವತಿ ಗಾಬರಿಗೊಳ್ಳದೆ ನಿಮ್ಮ ಆಶೀರ್ವಾದ ಸಿಗದಿದ್ದರೆ ಏನಾಗುವುದಿಲ್ಲ ಮುಂದಕ್ಕೆ ಹೋಗಿ ಎನ್ನುತ್ತಾಳೆ. ಆ ಯುವತಿ ಕ್ಯಾಮೆರಾವನ್ನು ಎಸ್ಕಲೇಟರ್ ಬಳಿ ಇರಿಸಿ ವಿಷಯವನ್ನು ರೆಕಾರ್ಡ್…