Headlines

ಸಿಜೆ ರಾಯ್​ಗೆ ಪ್ರಭಾವಿ ಶಾಸಕರ ಲಿಂಕ್, ಚಿತ್ರರಂಗದ ಗಣ್ಯರ ಜತೆ ನಂಟು: ಡೈರಿಯಲ್ಲಿ ಸಿಕ್ತು ಮಹತ್ವದ ಮಾಹಿತಿ! – Kannada News | CJ Roy Death Case: Secret Diary Reveals Links with Prominent MLAs, MPs, and Actresses

ಸಿಜೆ ರಾಯ್ ಸಾವು ಮತ್ತು ತನಿಖೆImage Credit source: tv9 ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ (CJ Roy) ಅವರ ಆತ್ಮಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ರಾಯ್ ಅವರ ಡೈರಿ (ದಿನಚರಿ ಪುಸ್ತಕ) ಈಗ ಪೊಲೀಸರ ತನಿಖೆಯ ಪ್ರಮುಖ ಭಾಗವಾಗಿದೆ. ಡೈರಿಯಲ್ಲಿ ಅವರು ಪ್ರಭಾವಿ ಶಾಸಕರ, ಚಿತ್ರ ರಂಗದ ಗಣ್ಯರ ಹೆಸರುಗಳನ್ನು ಉಲ್ಲೇಖಿಸಿರುವುದು ಗೊತ್ತಾಗಿದೆ. ಸಿಜೆ ರಾಯ್ ಡೈರಿಯಲ್ಲಿ…

Read More

IPL 2026: ಸಿಕ್ಸರ್‌ಗಳ ಶತಕ; ಐಪಿಎಲ್‌ನಲ್ಲಿ ಇತಿಹಾಸ ಬರೆದ ಆರ್​ಸಿಬಿ ನಾಯಕ

ಗಾಯದ ಕಾರಣದಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್, ಸನ್​ರೈಸರ್ಸ್​ ಹೈದರಾಬಾದ್‌ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ 55 ರನ್​ಗಳಿಂದ ಸೋತಿತ್ತಾದರೂ, ರಜತ್ ಪಾಟಿದರ್ ಮಾತ್ರ ನಾಯಕನಾಗಿ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿ ತಂಡವನ್ನು ಅಗ್ರಸ್ಥಾನದಲ್ಲಿಯೇ ಉಳಿಯುವಂತೆ ಮಾಡಿದರು (PC- RCB X). ಆರ್​ಸಿಬಿ ಅಗ್ರಸ್ಥಾನದಲ್ಲಿ ಉಳಿಯಬೇಕಿದ್ದರೆ, ಸನ್​ರೈಸರ್ಸ್​ ತಂಡ ನೀಡಿದ್ದ 255 ರನ್​ಗಳ ಗುರಿಯಲ್ಲಿ 166 ರನ್​ ಬಾರಿಸಲೇಬೇಕಿತ್ತು. ಅದರಂತೆ ಗುರಿ ಬೆನ್ನಟ್ಟಿದ ಆರ್​ಸಿಬಿ ಸುಲಭವಾಗಿ…

Read More

ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!

ಬೆಂಗಳೂರು, ಮಾರ್ಚ್​ 25: ಕರ್ನಾಟಕ ವಿಧಾನಸಭೆಯ ಮುಂಬರುವ ಬಜೆಟ್ 2026ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್ ಆಯೋಜಿಸಲಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗವಹಿಸಿದರು. ವಿಧಾನಸಭೆಯ ಸದಸ್ಯರು ಒಟ್ಟಾಗಿ ಕ್ಯಾಮರಾ ಮುಂದೆ ನಿಂತು ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ರಾಷ್ಟ್ರಪತಿ, ಪ್ರಧಾನ ಮಂತ್ರಿಯ AI ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ ವ್ಯಕ್ತಿಯ ಬಂಧನ – Kannada News | Deepfake Scandal: Muzaffarpur Arrest Over AI Generated President, PM Video

ಎಐ ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಮುಜಫರ್ಪುರ, ಜ.2: ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯ ಹೆಸರು, ಧ್ವನಿಗಳು, ಫೋಟೋವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವೀಡಿಯೊವನ್ನು ರಚಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊರ್ವನನ್ನು ಮುಜಫರ್ಪುರ ಪೊಲೀಸರು ಬಂಧಿಸಿದ್ದಾರೆ. ಜನವರಿ 2, 2026 ರಂದು, ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರ AI ವೀಡಿಯೊಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ಪ್ರಮೋದ್​​ ಕುಮಾರ್​ ಎಂದು ಗುರುತಿಸಲಾಗಿದೆ….

Read More

Virat Kohli: ಒಂದೇ ಪಂದ್ಯದಲ್ಲಿ ಚೇಸ್ ಮಾಸ್ಟರ್​ ಹೆಸರಿಗೆ 10 ದಾಖಲೆಗಳು ಸೇರ್ಪಡೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದ ಮೂಲಕವೇ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕೇವಲ 38 ಎಸೆತಗಳಲ್ಲಿ 69 ರನ್ ಸಿಡಿಸುವ ಮೂಲಕ. ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಬರೆದಿರುವ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… 4000 ರನ್​: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ 4000 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ…

Read More

ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ

ಬುಲಂದ್​ಶಹರ್, ಮಾರ್ಚ್​ 29: ಮಗಳು ಚಾಕೊಲೇಟರ್ ಕದ್ದಿರಬಹುದು ಎನ್ನುವ ಸಂಶಯದಲ್ಲಿ ತಂದೆಯೊಬ್ಬ ಆಕೆಗೆ ದೊಣ್ಣೆಯಿಂದ ಹೊಡೆದು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​​ನಲ್ಲಿ ನಡೆದಿದೆ. ನರೋರಾದ ರತನ್‌ಪುರ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಪೂಜಾ ತನ್ನ ಹಣ ನೀಡದೆ ಚಾಕೊಲೇಟ್ ಪ್ಯಾಕೆಟ್ ತೆಗೆದುಕೊಂಡಿದ್ದಾಳೆ ಎಂದು ಅಂಗಡಿಯವ ಹೇಳಿದ ನಂತರ ಆಕೆಯ ಮೇಲೆ ತಂದೆ ಪುಷ್ಪೇಂದ್ರಗೆ ಕೋಪ ಬಂದಿತ್ತು. ಆರೋಪದಿಂದ ಕೋಪಗೊಂಡ ಆರೋಪಿಗೆ ಮದ್ಯದ ಚಟ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ಮನೆಗೆ…

Read More

Supreme Court Recruitment 2026: ಸುಪ್ರೀಂ ಕೋರ್ಟ್​​ನಲ್ಲಿ 90 ಕಾನೂನು ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ – Kannada News | Supreme court law clerk recruitment 2026 apply for 90 posts by feb 7

ಸುಪ್ರೀಂ ಕೋರ್ಟ್ 90 ಕಾನೂನು ಗುಮಾಸ್ತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಯು ಕಾನೂನು ಜ್ಞಾನದಲ್ಲಿ ಪ್ರಾಯೋಗಿಕ ಅನುಭವವನ್ನು ಒದಗಿಸುವುದಲ್ಲದೆ, ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯೊಂದಿಗೆ ಕೆಲಸ ಮಾಡುವ ಪ್ರಾಯೋಗಿಕ ಅನುಭವವನ್ನು ಸಹ ನೀಡುತ್ತದೆ. ಅರ್ಜಿ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿರುತ್ತದೆ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಗಡುವಿನೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ದಿನಾಂಕ: ಈ ಸುಪ್ರೀಂ ಕೋರ್ಟ್ ನೇಮಕಾತಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 20 ರಂದು ಪ್ರಾರಂಭವಾಗಿದ್ದು, ಅಭ್ಯರ್ಥಿಗಳು ಫೆಬ್ರವರಿ…

Read More

ವಿವಾಹದ ಸಂದರ್ಭದಲ್ಲಿ ಜೀರಿಗೆ ಬೆಲ್ಲದ ಮಹತ್ವ ಏನು?: ವೈಜ್ಞಾನಿಕ , ಆಧ್ಯಾತ್ಮಿಕ ಹಿನ್ನೆಲೆಯ ಮಾಹಿತಿ ಇಲ್ಲಿದೆ

ಹಿಂದೂ ಸನಾತನ ಸಂಪ್ರದಾಯಗಳಲ್ಲಿ ಅನೇಕ ವಿಧಿ ವಿಧಾನಗಳಿವೆ. ಅವುಗಳ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಯನ್ನು ಅರಿತಾಗ ಅವುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತದೆ. ವಿವಾಹದ ಸಂದರ್ಭದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲ ಇಡುವ ವಿಧಿ ಅಂತಹ ಒಂದು ವಿಶಿಷ್ಟ ಆಚರಣೆಯಾಗಿದೆ. ಈ ಆಚರಣೆಯ ವೈಶಿಷ್ಟ್ಯವೆಂದರೆ, ತಲೆಯ ಮೇಲಿರುವ ಸಹಸ್ರಾರ ಚಕ್ರವನ್ನು ಜಾಗೃತಿಗೊಳಿಸುವುದು. ಮದುವೆಯ ನಂತರ ಜೀವನದಲ್ಲಿ ಜವಾಬ್ದಾರಿಗಳು ಹೆಚ್ಚಾಗುವುದರಿಂದ, ಈ ವಿಧಿಯು ನಾನು ಮದುವೆಯಾಗುತ್ತಿದ್ದೇನೆ, ನನಗೆ ಜವಾಬ್ದಾರಿಗಳು ಬರುತ್ತಿವೆ ಎಂಬ ಪ್ರಜ್ಞೆಯನ್ನು ಮೂಡಿಸುತ್ತದೆ. ಇದರಿಂದ…

Read More

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! – Kannada News | Raichur Student Basavaraj Dies in Horrific Auto Bus Accident on Station Road

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! ರಾಯಚೂರು, ಮಾರ್ಚ್ 01: ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಬಡ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ವೇಗದಲ್ಲಿದ್ದ ಆಟೋದಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದಿದ್ದು, ಬಸವರಾಜ್ (21) ಎಂಬ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಭಯಾನಕ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೇಟರಿಂಗ್ ಕೆಲಸಕ್ಕೆ ಹೋಗುವಾಗ ಘಟನೆ ಬಸವರಾಜ್ ಆಶಾಪುರ ರಸ್ತೆಯಿಂದ ಬಸವೇಶ್ವರ…

Read More

ಬೆಂಗಳೂರು: ಆಟೋ ಕಳ್ಳಾಟಕ್ಕೆ ಟ್ರಾಫಿಕ್ ಪೊಲೀಸ್ ಬ್ರೇಕ್, ಮೂರೇ ತಿಂಗಳಲ್ಲಿ ಸುಮಾರು 3 ಸಾವಿರ ಕೇಸ್ ದಾಖಲು! – Kannada News | Bengaluru Traffic Police Crackdown: Nearly 3000 Cases Filed Against Auto Drivers for Overcharging and Refusal

ಬೆಂಗಳೂರು, ಮೇ 14: ಬೆಂಗಳೂರಿನಲ್ಲಿ (Bengaluru) ಪ್ರಯಾಣಿಕರ ಸುಲಿಗೆಗೆ ಇಳಿಯುವ ಮತ್ತು ಕರೆದ ಕಡೆ ಬರಲು ನಿರಾಕರಿಸುವ ಆಟೋ ಚಾಲಕರಿಗೆ ಬೆಂಗಳೂರು ಸಂಚಾರಿ ಪೊಲೀಸರು ಭರ್ಜರಿ ಬಿಸಿ ಮುಟ್ಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುವ ಮತ್ತು ಸಂಜೆ ಆಗುತ್ತಿದ್ದಂತೆ ಮೀಟರ್ ದರಕ್ಕಿಂತ ಒಂದೂವರೆ ಪಟ್ಟು (One and Half) ಹಣ ಕೇಳುವ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮೂರು ತಿಂಗಳ ಅವಧಿಯಲ್ಲೇ 2,988 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಹೆಚ್ಚುವರಿ ಹಣ…

Read More