ಮದುವೆ ಬಳಿಕ ವಿಶೇಷ ದ್ವೀಪಕ್ಕೆ ಪ್ರವಾಸಕ್ಕೆ ತೆರಳಿದ ಸಂಜನಾ ಬುರ್ಲಿ
ಸಂಜನಾ ಬುರ್ಲಿ ಅವರು ಇತ್ತೀಚೆಗೆ ಸಮರ್ಥ್ ಅವರ ಜೊತೆ ವಿವಾಹ ಆಗಿದ್ದಾರೆ. ಮದುವೆ ಬಳಿಕ ಇಬ್ಬರೂ ಒಂದು ವಿಶೇಷ ಐಲೆಂಡ್ಗೆ ಪ್ರವಾಸ ತೆರಳಿದ್ದಾರೆ. ಈ ಫೋಟೋಗಳನ್ನು ಸಂಜನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಇಕೊಂಡಿದ್ದಾರೆ. ಸಂಜನಾ ಹಾಗೂ ಸಮರ್ಥ್ ಅವರು ತಿಳಿ ನೀರ ಸಮುದ್ರದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್ಗಳು ಬಂದಿವೆ. ಈ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಸಂಜನಾ ಹಾಗೂ ಸಮರ್ಥ್ ಪ್ರವಾಸಕ್ಕೆ ತೆರಳಿದ್ದು ಆಫ್ರಿಕಾದ ತಾಂಜೇನಿಯಾ ಬಳಿ ಇರುವ…