ಟಾಲಿವುಡ್ನಲ್ಲಿ ಮತ್ತೊಂದು ಸಮಂತಾ ಆಗ್ತಾರಾ ಜಾನ್ವಿ ಕಪೂರ್ ? – Kannada News | Janhvi Kapoor’s Peddi Role: A Career Defining Moment After Ram Charan’s Trailer
ಟಾಲಿವುಡ್ ನಟ ರಾಮ್ ಚರಣ್ (Ram Charan) ನಟನೆಯ, ಬುಚ್ಚಿ ಬಾಬು ನಿರ್ದೇಶನದ ಬಹುನಿರೀಕ್ಷಿತ ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿ, ಭಾರಿ ಸದ್ದು ಮಾಡುತ್ತಿದೆ. ಗ್ರಾಮೀಣ ಹಿನ್ನೆಲೆಯಲ್ಲಿ ಸಾಗೋ ಈ ಚಿತ್ರ ಕ್ರೀಡಾ ಕಥೆಯನ್ನು ಹೊಂದಿದೆ. ‘ಪೆದ್ದಿ’ ಟ್ರೈಲರ್ ನೋಡಿದ ಸಿನಿಪ್ರಿಯರು, ಚಿತ್ರದ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ‘ರಂಗಸ್ಥಲಂ’ ಚಿತ್ರದ ಸಮಂತಾ ಪಾತ್ರಕ್ಕೆ ಹೋಲಿಸಿ ಚರ್ಚೆ ಆರಂಭಿಸಿದ್ದಾರೆ. 2018ರಲ್ಲಿ ಬಿಡುಗಡೆಯಾಗಿದ್ದ ‘ರಂಗಸ್ಥಲಂ’ ಚಿತ್ರದಲ್ಲಿ ಸಮಂತಾ ನಟಿಸಿದ್ದ ರಾಮಲಕ್ಷ್ಮಿ ಹೆಸರಿನ ಹಳ್ಳಿ ಹುಡುಗಿಯ ಪಾತ್ರ…