Headlines

ಇದು ಹಲಸಿನ ಬೀಜದ ಕಾಫಿ; ತಯಾರಿಸೋದು ಬಲು ಸುಲಭ – Kannada News | Delicious coffee can also be made from jackfruit seeds

ಬೇಸಿಗೆಯಲ್ಲಿ ಹೇರಳವಾಗಿ ಹಲಸಿನ ಹಣ್ಣು ಲಭ್ಯವಿರುತ್ತವೆ. ಸಾಮಾನ್ಯವಾಗಿ ಈ ಹಣ್ಣನ್ನು ತಿಂದ ಬಳಿಕ ಅದರ ಬೀಜವನ್ನು ಎಸೆದು ಬಿಡುತ್ತಾರೆ. ಇವುಗಳಲ್ಲಿಯೂ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಹೌದು  ಹಲಸಿನ ಬೀಜಗಳು (jackfruit seeds) ಉತ್ಕರ್ಷಣ ನಿರೋಧಕಗಳು, ಪ್ರೋಟೀನ್, ಕಬ್ಬಿಣ ಮತ್ತು ವಿಟಮಿನ್ ಎ ಯಿಂದ ಸಮೃದ್ಧವಾಗಿರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಲು, ಚರ್ಮ, ಕೂದಲಿನ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತವೆ. ಸಾಮಾನ್ಯವಾಗಿ ಈ ಬೀಜದಿಂದ ಸಾರು, ಪಲ್ಯ, ವಡೆ ಇತ್ಯಾದಿಗಳನ್ನು ತಯಾರಿಸುತ್ತಾರೆ. ಅದೇ ರೀತಿ ಇದರಿಂದ ರುಚಿಕರವಾಗಿರುವ ಕಾಫಿಯನ್ನು ಕೂಡ ತಯಾರಿಸಬಹುದು….

Read More

Gajalakshmi Rajayoga: ಗಜಲಕ್ಷ್ಮಿ ರಾಜಯೋಗ; ಗುರು-ಶುಕ್ರರ ಅಪರೂಪದ ಸಂಯೋಗ, ಈ 5 ರಾಶಿಯವರ ಬದುಕು ಬಂಗಾರ! – Kannada News | June 10th Gajalakshmi Rajayoga: Jupiter and Venus Conjunction Brings Wealth

ಜೂನ್ 10 ರಂದು ಒಂದು ಅದ್ಭುತ ವಿದ್ಯಮಾನ ಘಟಿಸಲಿದೆ. ದೃಕ್ ಪಂಚಾಂಗದ ಪ್ರಕಾರ, ಅಂದು ಜ್ಞಾನದ ಕಾರಕ ಗುರು ಮತ್ತು ಐಶ್ವರ್ಯದ ಕಾರಕ ಶುಕ್ರ ಒಂದೇ ಮಟ್ಟದಲ್ಲಿ ಸಂಧಿಸಲಿದ್ದಾರೆ. ಈ ಇಬ್ಬರು ಶುಭ ಗ್ರಹಗಳ ನಿಕಟ ಸಂಯೋಗದಿಂದಾಗಿ ಅತ್ಯಂತ ಶಕ್ತಿಶಾಲಿ ‘ಗಜಲಕ್ಷ್ಮಿ ರಾಜಯೋಗ’ ನಿರ್ಮಾಣವಾಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗುರುವು ವಿಸ್ತರಣೆ ಮತ್ತು ಜ್ಞಾನವನ್ನು ಪ್ರತಿನಿಧಿಸಿದರೆ, ಶುಕ್ರನು ಸುಖ-ಸಂತೋಷ ಮತ್ತು ಆಕರ್ಷಣೆಯನ್ನು ನೀಡುತ್ತಾನೆ. ಈ ಇಬ್ಬರ ಮಿಲನವು ವೃತ್ತಿ, ವ್ಯವಹಾರ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು…

Read More

ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!

ಬೆಂಗಳೂರು, ಏಪ್ರಿಲ್ 08: ಬೊಮ್ಮನಹಳ್ಳಿಯ ಊಬರ್ ಕಚೇರಿ ಮುಂದೆ ಚಾಲಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಊಬರ್ ಕಂಪನಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಮತ್ತು ಶೋಷಣೆಯನ್ನು ಖಂಡಿಸಿ, ಚಾಲಕರು ಮನವಿ ಸಲ್ಲಿಸಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಗಳನ್ನು ಊಬರ್ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ವಿಶೇಷವಾಗಿ, ನಾನ್-ಪೀಕ್ ಅವರ್‌ಗಳಲ್ಲಿ ಸಿಗುವ ದರ ಅತ್ಯಂತ ಕಡಿಮೆಯಾಗಿದ್ದು, ಒಂದು ಟ್ರಿಪ್‌ಗೆ ಕೇವಲ 8 ರಿಂದ 15 ರೂಪಾಯಿ ಮಾತ್ರ ಸಿಗುತ್ತಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್‌ಪಿಜಿ ಮತ್ತು ಸಿಎನ್‌ಜಿ ಇಂಧನ ಬೆಲೆಗಳು ಗಣನೀಯವಾಗಿ…

Read More

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ

ಶಿವಮೊಗ್ಗ, ಮಾರ್ಚ್​ 30: ಖಾಸಗಿ ಬಸ್​​​ ಒಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳದಲ್ಲಿ ನಡೆದಿದೆ. ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ  ಗಾಯಾಳುಗಳಿಗೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ಬಸ್ ಹೊರಟ್ಟಿತ್ತು. ಮಾರ್ಗ ಮಧ್ಯೆ ಅವಘಡ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಗರ್ಭದೊಳಗಿರುವ ಶಿಶು ಇಡೀ ದಿನ ಮಲಗಿರುತ್ತೆ ಅಂದುಕೊಂಡಿದ್ದೀರಾ, ಬೆಚ್ಚಗೆ ಮಲಗಿ ಏನು ಮಾಡುತ್ತಿರುತ್ತೆ ಗೊತ್ತಾ? – Kannada News | Unborn Baby Activities: More Than Just Sleep in the Womb, Discover Fetal Development

ಗರ್ಭದೊಳಗಿರುವ ಶಿಶುಗಳು ದಿನವಿಡೀ ಕೇವಲ ನಿದ್ರಿಸುತ್ತಾ ಕಾಲ ಕಳೆಯುತ್ತವೆ ಎಂದು ನೀವು ಅಂದುಕೊಂಡಿದ್ದೀರಾ? ಖಂಡಿತವಾಗಿಯೂ ಇದು  ಇಲ್ಲ. ಆಧುನಿಕ ವೈದ್ಯಕೀಯ ತಂತ್ರಜ್ಞಾನದ ಅದ್ಭುತ ಕೊಡುಗೆಯಾಗಿರುವ ‘ಅಡ್ವಾನ್ಸ್ಡ್ ಅಲ್ಟ್ರಾಸೌಂಡ್ ಸ್ಕ್ಯಾನ್‌’ಗಳು ಗರ್ಭದೊಳಗಿನ ಆ ಅಪರೂಪದ, ರೋಮಾಂಚನಕಾರಿ ಜಗತ್ತನ್ನು ಕಣ್ಣೆದುರು ತಂದಿಟ್ಟಿವೆ. ಜಗತ್ತಿಗೆ ಕಾಲಿಡುವ ಮುನ್ನವೇ ತಾಯಿಯ ಒಡಲಲ್ಲಿ ಪುಟ್ಟ ಕಂದಮ್ಮಗಳು ನಡೆಸುವ ಕೀಟಲೆ, ಆಟಗಳು  ಹತ್ತು ಹಲವು. ಗರ್ಭದಲ್ಲೇ ಆರಂಭವಾಗುತ್ತದೆ ತುಂಟಾಟ ನಮ್ಮ ಜಗತ್ತನ್ನು ಪ್ರವೇಶಿಸುವ ಮುನ್ನವೇ ಶಿಶುಗಳು ತಮ್ಮದೇ ಆದ ಪುಟ್ಟ ಪ್ರಪಂಚವನ್ನು ಅನ್ವೇಕ್ಷಿಸಲು ಪ್ರಾರಂಭಿಸುತ್ತವೆ ಎಂಬುದನ್ನು…

Read More

ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!

ಕಾರವಾರ, ಮಾರ್ಚ್ 16: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಭಾನುವಾರ ಸಂಜೆ ಅಬ್ಬರದ ಗಾಳಿ ಮಳೆ ಸುರಿದಿದೆ. ಪರಿಣಾಮವಾಗಿ ಬೃಹತ್ ಮರ ಧರೆಗುರುಳಿದೆ. ಮುಂಡಗೋಡ–ಪಾಳ–ಹಾನಗಲ್ ರಸ್ತೆಯಲ್ಲಿ ಮರ ಉರುಳಿಬಿದ್ದಿದೆ. ಆಲಿಕಲ್ಲು ಮಳೆಯೂ ಸಹ ಸುರಿದಿದೆ. ಮರ ಹೆದ್ದಾರಿಯ ಮಧ್ಯೆ ಬಿದ್ದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಡಬೇಕಾಯಿತು. ಇದರ ಮಧ್ಯೆ ದೇಶದ ಹಲವು ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಉಂಟಾಗಿರುವ ಹಿನ್ನೆಲೆ, ಸ್ಥಳೀಯರು ಮರವನ್ನು ಸೌದೆಗಾಗಿ ಕತ್ತರಿಸಿಕೊಳ್ಳಲು ಮುಗಿಬಿದ್ದರು. ಮಳೆ ಸುರಿಯುತ್ತಿದ್ದರೂ ಸಹ ಹಲವರು ಮರದ…

Read More

ಹುಚ್ಚು ಪ್ರೀತಿ ಹಾಗೂ ಅನುಮಾನ; ಮಾಜಿ ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿದ ಮೃಣಾಲ್ ಠಾಕೂರ್ – Kannada News | Mrunal Thakur’s Candid Revelation: Ex Boyfriend’s Insecurity During ‘Super 30’ and Marriage Rumors

ಮೃಣಾಲ್ ಠಾಕೂರ್ (Mrunal Thakur) ಅವರು ಎಲ್ಲ ವಿಷಯಗಳನ್ನು ಓಪನ್ ಆಗಿ ಮಾತನಾಡಲು ಬಯಸುತ್ತಾರೆ. ಯಾವುದೇ ಮುಚ್ಚುಮರೆ ಇಲ್ಲದೆ ಅವರು ತಮ್ಮ ಬಗ್ಗೆ ಕೇಳಿ ಬರುವ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡುತ್ತಾರೆ. ಈಗ ಅವರು ತಮ್ಮ ಮುಂದಿನ ಸಿನಿಮಾ ‘ದೋ ದೀವಾನೆ ಶೆಹರ್ ಮೇ’ ಚಿತ್ರದ ಪ್ರಚಾರದ ವೇಳೆ ತಮ್ಮ ಮಾಜಿ ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿದ್ದಾರೆ. ಆತ ಅಕ್ಷರಶಃ ಹುಚ್ಚನಂತೆ ನಡೆದುಕೊಳ್ಳುತ್ತಿದ್ದ ಎಂದು ವಿವರಿಸಿದ್ದಾರೆ. 2019ರಲ್ಲಿ ಮೃಣಾಲ್ ಠಾಕೂರ್ ನಟನೆಯ ‘ಸೂಪರ್ 30’ ಹೆಸರಿನ ಸಿನಿಮಾ ಬಂತು….

Read More

ನೀಟ್ ಮರು ಪರೀಕ್ಷೆಗೂ ಮುನ್ನ ‘ಟೆಲಿಗ್ರಾಮ್’ ನಿಷೇಧ ಮುಂದುವರಿಕೆ: ಕೇಂದ್ರದ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್ – Kannada News | NEET Re Exam 2026: Delhi HC Upholds Telegram Ban to Prevent Paper Leaks

ನವದೆಹಲಿ, ಜೂನ್ 19: ಜೂನ್ 21 ರಂದು ದೇಶಾದ್ಯಂತ ನಡೆಯಲಿರುವ ನೀಟ್-ಯುಜಿ (NEET-UG 2026) ಮರು ಪರೀಕ್ಷೆಗೆ ಕೇವಲ ಐದು ದಿನಗಳ ಮುನ್ನ, ಜನಪ್ರಿಯ ಆ್ಯಪ್ ಆದ ‘ಟೆಲಿಗ್ರಾಮ್’ (Telegram)ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಟೆಲಿಗ್ರಾಮ್ ಆ್ಯಪ್ ಅನ್ನು ದೇಶದಲ್ಲಿ ನಿರ್ಬಂಧಿಸಿರುವ ಕೇಂದ್ರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ ಟೆಲಿಗ್ರಾಮ್ ಸಲ್ಲಿಸಿದ್ದ…

Read More

ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು… ಸೋಲಿನ ಬಳಿಕ ರಜತ್ ಪಾಟಿದಾರ್ ಖಡಕ್ ಸೂಚನೆ – Kannada News | Rajat patidar post match interview after RCB Vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ಕೇವಲ ಒಂದು ಎಸೆತ ಬಾಕಿ ಇರುವಂತೆ ಸೋಲೊಪ್ಪಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.5 ಓವರ್​ಗಳಲ್ಲಿ 178 ರನ್​ಗಳಿಸಿ ರೋಚಕ ಜಯ ಸಾಧಿಸಿದೆ. ಈ ಮೂಲಕ ಆರ್​ಸಿಬಿ ಪಡೆ ತವರಿನಲ್ಲಿ…

Read More

Video: ಹಿಮಪಾತ, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ – Kannada News | IAF Evacuates 85 Year Old Paralysed Woman From Snowbound Himachal Village

ಹಿಮಾಚಲ ಪ್ರದೇಶ, ಫೆಬ್ರವರಿ 02: ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್​ಲಿಪ್ಟ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಚೀತಾ ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಸಾಗಿಸಲಾಯಿತು. ಅಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಿಮಪಾತ ಮತ್ತು ಕಡಿಮೆ ಗೋಚರತೆಯ ನಡುವೆಯೂ ಸರಾಸರಿ ಸಮುದ್ರ ಮಟ್ಟದಿಂದ 9,000 ಅಡಿ ಎತ್ತರದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More