Headlines

ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ – Kannada News | Death Toll rises to 787 in Iran US Israel strikes Irans nuke facility

ಟೆಹ್ರಾನ್, ಮಾರ್ಚ್ 3: ಫೆಬ್ರವರಿ 28ರಂದು ಇರಾನ್​ನ ಮೇಲೆ ದಾಳಿ ಆರಂಭಿಸಿದ್ದ ಇಸ್ರೇಲ್ (Israel War) ಹಾಗೂ ಅಮೆರಿಕ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಇದಾದ ನಂತರ ಈ ಸಂಘರ್ಷ ಬೇರೆ ದೇಶಗಳಿಗೂ ಪಸರಿಸಿತು. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ ನಡೆಸಲಾರಂಭಿಸಿದೆ. ಇದೀಗ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ದಾಳಿಯ ಸಾವಿನ ಸಂಖ್ಯೆ 787ಕ್ಕೆ ಏರಿದೆ. ಸೋಮವಾರ, ಸಾವಿನ ಸಂಖ್ಯೆ 555 ಇತ್ತು. ಇಂದು ಇರಾನ್​ನ ಪರಮಾಣು ಸೌಲಭ್ಯದ…

Read More

ಕೀನಾ ಏರ್​ಪೋರ್ಟ್ ಗುತ್ತಿಗೆ: ಅದಾನಿಗೆ ಸಿಗಬೇಕಿದ್ದ ಗುತ್ತಿಗೆ ಚೀನೀ ಕಂಪನಿ ಪಾಲಾಯ್ತು – Kannada News

ಕೀನ್ಯಾ ಏರ್​ಪೋರ್ಟ್Image Credit source: Nairobinews ನೈರೋಬಿ, ಜೂನ್ 11: ಭಾರತದ ಪ್ರಮುಖ ಉದ್ಯಮ ಸಂಸ್ಥೆಯಾದ ‘ಅದಾನಿ ಗ್ರೂಪ್’ (Adani Group) ಜೊತೆಗಿನ ಒಪ್ಪಂದ ರದ್ದಾದ ಬೆನ್ನಲ್ಲೇ, ಕೀನ್ಯಾ ದೇಶವು ತನ್ನ ಅತ್ಯಂತ ದೊಡ್ಡ ವಿಮಾನ ನಿಲ್ದಾಣದ ನವೀಕರಣ ಮತ್ತು ವಿಸ್ತರಣೆಯ ಬೃಹತ್ ಗುತ್ತಿಗೆಯನ್ನು ಚೀನಾದ ಕಂಪನಿಗೆ ನೀಡಿದೆ. ಕೀನ್ಯಾ ರಾಜಧಾನಿನಗರಿ ನೈರೋಬಿಯಲ್ಲಿರುವ ‘ಜೋಮೋ ಕೆನ್ಯಾಟ್ಟಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ’ದ (JKIA- Jomo Kenyatta International Airport) ನವೀಕರಣದ ಜವಾಬ್ದಾರಿಯನ್ನು ಚೀನಾದ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ‘ಚೀನಾ…

Read More

ಯಾರಾದರೂ ನಮಿಸಿದರೆ ರಾಜ್​​ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು – Kannada News | Dr. Rajkumar’s Humility: Upendra Reveals Legend’s Timeless Wisdom

ರಾಜ್​​ಕುಮಾರ್ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ವರ್ಷಗಳ ಕಾಲ ಆ್ಯಕ್ಟೀವ್ ಆಗಿದ್ದರು. ಅವರು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮೇರು ನಟನಾಗಿ ಮೆರೆದರು. ಅವರಿಗೆ ಸರಿಸಾಟಿಯಾಗಿ ಮತ್ತೋರ್ವ ಹೀರೋ ನಿಲ್ಲೋಕೆ ಸಾಧ್ಯವಿಲ್ಲ. ರಾಜ್​​ಕುಮಾರ್ ಅವರು ಇಷ್ಟು ದೊಡ್ಡ ಹೀರೋ ಆದರು ಎಂದಿಗೂ ಅಹಂನಿಂದ ಮೆರೆದವರು ಅಲ್ಲ. ಇದಕ್ಕೆ ಉಪೇಂದ್ರ ಅವರು ಕೊಟ್ಟ ಒಳ್ಳೆಯ ಉದಾಹರಣೆಯನ್ನು ಇಲ್ಲಿ ನೋಡೋಣ. ಉಪೇಂದ್ರ ನಟನೆಯ ‘45’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ…

Read More

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ – Kannada News | A Son Kills His Father And Mother In Bengaluru

ಬೆಂಗಳೂರು, (ಫೆಬ್ರವರಿ 11): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ರೋಹನ್ ಭಟ್(33) ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ…

Read More

ಬೆಂಗಳೂರಿಗರಿಗೆ ಬಿಡದ ಬಿಸಿಲ ಬೇಗೆ: ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು! ಮಲೆನಾಡಿನಲ್ಲಿ ಹೇಗಿದೆ ತಾಪಮಾನ?

ಬೆಂಗಳೂರು, ಏ.2: ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಉಷ್ಣಾಂಶವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆಯ ವೇಳೆಗೆ ಆಕಾಶ ಭಾಗಶಃ ಮೋಡದಿಂದ ಕೂಡಿದ್ದರೂ ಮಳೆಯ ಮುನ್ಸೂಚನೆ ತೀರಾ ಕಡಿಮೆ ಇದೆ. ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲ ಧಗೆ ವಿಪರೀತವಾಗಿರಲಿದೆ. ಇಲ್ಲಿನ ಕೆಲವು ಭಾಗಗಳಲ್ಲಿ ಉಷ್ಣಾಂಶವು 41°C ದಾಟುವ ಸಾಧ್ಯತೆಯಿದ್ದು, ಮಧ್ಯಾಹ್ನದ ವೇಳೆ ಬಿಸಿಗಾಳಿ (Heat Wave) ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಂಗಳೂರು,…

Read More

Bengaluru Air Quality: ಹೊಸ ವರ್ಷಕ್ಕೆ ರಾಜ್ಯದ ಜನರಿಗೆ ಶಾಕ್​​​ ಕೊಟ್ಟ ಗಾಳಿ ಗುಣಮಟ್ಟ, ಈ ಜಿಲ್ಲೆಗಳಲ್ಲಿ ಎಚ್ಚರವಹಿಸಲು ಸೂಚನೆ – Kannada News | Poor Air Quality in Karnataka: Bengaluru AQI 168, Health Risks and Precautions

ಬೆಂಗಳೂರು, ಜ.1: ಹೊಸ ವರ್ಷದ ಮೊದಲು ದಿನವೇ ರಾಜ್ಯದಲ್ಲಿ ಗಾಳಿ ಗುಣಮಟ್ಟ (Karnataka air quality) ತುಂಬಾ ಹದಗೆಟ್ಟಿದೆ. ರಾಜ್ಯದಲ್ಲಿ ವಾಯು ಗುಣಮಟ್ಟ ಮಧ್ಯಮದಿಂದ ಕಳಪೆಯವರೆಗೆ ಇರಲಿದೆ ಎಂದು ಹೇಳಲಾಗಿದೆ. , ಹಲವಾರು ಪ್ರಮುಖ ನಗರಗಳು ಹೆಚ್ಚಿನ ಮಾಲಿನ್ಯ ಮಟ್ಟವನ್ನು ಅನುಭವಿಸುತ್ತಿವೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಗಾಳಿಯ ಗುಣಮಟ್ಟ ಕಳಪೆಯಾಗಿದ್ದು, AQI ಸರಿಸುಮಾರು 150–168 ರಷ್ಟಿದೆ . ಹಿರಿಯರು ಹಾಗೂ ಮಕ್ಕಳ ಮೇಲೆ ಇದರ ಪರಿಣಾಮ ಹೆಚ್ಚಾಗಲಿದೆ. ಅವರು ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ಸಲಹೆ…

Read More

ಬ್ಯಾಟರಿ ಸ್ವಾವಲಂಬನೆಗೆ 3.5 ಲಕ್ಷ ಕೋಟಿ ರೂ ಯೋಜನೆ; ಬ್ಯಾಟರಿ ತಯಾರಕರ ಪಟ್ಟಿ ರೂಪಿಸಲು ಸರ್ಕಾರ ಸಜ್ಜು – Kannada News | India’s ALBM: Boosting Domestic Battery Production & Cutting Imports by 2047

ನವದೆಹಲಿ, ಏಪ್ರಿಲ್ 14: ಭಾರತವು ಸರ್ಕಾರಿ ಬೆಂಬಲಿತ ಇಂಧನ ಸಂಗ್ರಹಣಾ ಯೋಜನೆಗಳಿಗಾಗಿ ‘ಅಧಿಕೃತ ಬ್ಯಾಟರಿ ತಯಾರಕರ ಪಟ್ಟಿ’ಯನ್ನು (ALBM – Approved List of Battery Manufacturers) ಪರಿಚಯಿಸಲು ಯೋಜಿಸುತ್ತಿದೆ ಎಂದು ಮಿಂಟ್ ವರದಿ ಮಾಡಿದೆ. ಸೌರಶಕ್ತಿ ಕ್ಷೇತ್ರದಲ್ಲಿ ಜಾರಿಯಲ್ಲಿರುವ ಪಟ್ಟಿಯ ಮಾದರಿಯಲ್ಲೇ ಇದು ಇರಲಿದ್ದು, ದೇಶೀಯ ಉತ್ಪಾದನೆಗೆ ಉತ್ತೇಜನ ನೀಡುವುದು ಮತ್ತು ವಿದೇಶಿ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಸರ್ಕಾರದ ಈ ಯೋಜನೆಯ ಪ್ರಮುಖ ಮುಖ್ಯಾಂಶಗಳಿವು… ಸ್ಥಳೀಯತೆಗೆ ಆದ್ಯತೆ: ಕೇಂದ್ರ…

Read More

ಉದ್ಯೋಗ ಭವಿಷ್ಯ: ಜೂನ್ 14ರಿಂದ 20ರವರೆಗೆ ಈ ರಾಶಿಯವರಿಗೆ ಸಿಗಲಿದೆ ಪ್ರಮೋಷನ್; ನಿಮ್ಮ ರಾಶಿಯ ಉದ್ಯೋಗ ಯೋಗ ಹೇಗಿದೆ? – Kannada News | June 3rd Week Job Predictions: Planetary Influences for Your Career Future

ಜೂನ್ 14ರಿಂದ ಜೂನ್‌ 20ರವರೆಗೆ ಜೂನ್ ತಿಂಗಳ ಮೂರನೇ ವಾರವಾಗಿದ್ದು ಕುಜನು ಬುಧನು ಸ್ವಕ್ಷೇತ್ರ, ಗುರುವು ಉಚ್ಚನಾಗಿ, ರಾಹುವೂ ಉನ್ನತಸ್ಥಾನದಲ್ಲಿ ಇದ್ದುದರ ಫಲವಾಗಿ ಔದ್ಯೋಗಿಕ ಶ್ರಮಕ್ಕೆ ತಕ್ಕಂತೆ ಲಾಭ, ಸ್ಥಾನಮಾನಗಳು ಬರಲಿವೆ. ಉತ್ಸಾಹದ ವಾರವಿದಾಗಲಿದೆ. ​ಮೇಷ ರಾಶಿ ​ಸ್ವಸ್ಥಾನದ ಮಂಗಳನಿಂದಾಗಿ ನಿಮ್ಮಲ್ಲಿ ಅದ್ಭುತ ಕಾರ್ಯಕ್ಷಮತೆ ಮತ್ತು ನಾಯಕತ್ವ ಗುಣಗಳು ಹೆಚ್ಚಲಿವೆ. ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರುತ್ತವೆ. ಉದ್ಯೋಗದಲ್ಲಿ ನಿಮ್ಮ ನಿರ್ಧಾರಗಳಿಗೆ ಮನ್ನಣೆ ಸಿಗಲಿದೆ. ಸಹೋದ್ಯೋಗಿಗಳನ್ನು ಮುನ್ನಡೆಸಲು ಇದು ಸೂಕ್ತ ಸಮಯ. ವೃಷಭ ರಾಶಿ ​ಬುಧ ಮತ್ತು ಸೂರ್ಯನ…

Read More

ನಮ್ಮ ಸೋಲಿಗೆ ಇವರೇ ಕಾರಣ; ಹೀನಾಯ ಆಟದ ಬಳಿಕ ಹೇಳಿಕೆ ನೀಡಿದ ಪಾಂಡ್ಯ – Kannada News | Hardik Pandya on MI’s Record Loss to CSK: They Are the Reason for Our Defeat

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸಿಎಸ್​​ಕೆ ವಿರುದ್ಧ 103 ರನ್​​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲು ಇದಾಗಿದೆ. ಸಿಎಸ್​ಕೆ ನೀಡಿದ 207 ರನ್​​ಗಳ ಬೃಹತ್ ಮೊತ್ತ ಬೆನ್ನು ಹತ್ತಿದ ಮುಂಬೈ ಅತ್ಯಂತ ಹೀನಾಯ ಪ್ರದರ್ಶನ ನೀಡಿತು. ಕೇವಲ 104 ರನ್​​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕ್ಯಾಪ್ಟನ್ ಪಾಂಡ್ಯ 1 ರನ್​​ಗೆ ಔಟ್ ಆದರು. ಪಂದ್ಯ ಮುಗಿದ ಬಳಿಕ ರವಿ ಶಾಸ್ತ್ರಿ ಜೊತೆ ಮಾತನಾಡಿದ ಪಾಂಡ್ಯ, ಮುಂಬೈ ತಂಡದ ಸೋಲಿಗೆ…

Read More

ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್

ಶಿವಪುರ, ಮಾರ್ಚ್ 20: ಮಧ್ಯಪ್ರದೇಶದ ಶಿವಪುರಿ ನಗರದ ಬೀದಿಗಳಲ್ಲಿ ಮೊಸಳೆಗಳು ಓಡಾಡುವುದು ಹೊಸದೇನಲ್ಲ. ಆದರೆ ಯಾರೂ ಅವುಗಳ ತಂಟೆಗೆ ಹೋಗುತ್ತಿರಲಿಲ್ಲ. ಇದೀಗ ಈ ಊರಿನ ಯುವಕನೊಬ್ಬ ರಾತ್ರಿಯ ಕತ್ತಲೆಯಲ್ಲಿ ಬೀದಿಯಲ್ಲಿ ಅಡ್ಡಾಡುತ್ತಿದ್ದ ಮೊಸಳೆಯ (Crocodile Video) ಬಾಲವನ್ನು ಹಿಡಿದು ತಮಾಷೆ ಮಾಡುತ್ತಾ ರೀಲ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅರಣ್ಯ ಇಲಾಖೆಯು ಆ ಯುವಕನ ವೈರಲ್ ವೀಡಿಯೊವನ್ನು ಆಧರಿಸಿ ತನಿಖೆಯನ್ನು ಪ್ರಾರಂಭಿಸಿದೆ. ಶಿವಪುರಿಯ ಚಿಂತಹಾರ್ ದೇವಾಲಯದ ಬಳಿ ಇರುವ ಭುಜಾರಿಯಾ ಕೊಳದಿಂದ ಬೃಹತ್ ಮೊಸಳೆ ಹೊರಬಂದಿತ್ತು. ಮೊಸಳೆ…

Read More