‘ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ – Kannada News | Ex contestant Sonali Raut sends legal notice to Bigg Boss Marathi

ಬಿಗ್​​ಬಾಸ್ (Bigg Boss) ಭಾರತದ ಬಲು ಜನಪ್ರಿಯ ರಿಯಾಲಿಟಿ ಶೋ. ಹಿಂದಿ, ತಮಿಳು, ತೆಲುಗು, ಕನ್ನಡ, ಮರಾಠಿ, ಮಲಯಾಳಂ ಹೀಗೆ ಬೇರೆ ಬೇರೆ ಭಾಷೆಗಳಲ್ಲಿ ಬಿಗ್​ಬಾಸ್ ಪ್ರಸಾರ ಆಗುತ್ತದೆ. ಪ್ರತಿ ಭಾಷೆಗೆ ಬೇರೆ ಬೇರೆ ನಿರೂಪಕರು ಆದರೆ ಮಾದರಿ ಮಾತ್ರ ಒಂದೇ. ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್​​ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್​​ಬಾಸ್ ಸ್ಪರ್ಧಿಯೊಬ್ಬರು, ತಮಗೆ ಬಿಗ್​​ಬಾಸ್ ಇಂದಾಗಿ, ಅಲ್ಲಿ…

Read More

Video: ಸಾಹಸವೋ ಅಥವಾ ಸಾವಿನೊಂದಿಗೆ ಆಟವೋ, ಟ್ರಾಫಿಕ್ ಎಂದು ಟ್ರಕ್​ ಅಡಿ ಗಾಡಿ ಸಮೇತ ನುಗ್ಗುತ್ತಿರುವ ಬೈಕ್ ಸವಾರರು – Kannada News | Risky Bike Maneuver Near Moving Truck Raises Road Safety Concerns

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸಲು ಮತ್ತು ಕ್ಷಣಿಕ ಸಾಹಸ ಪ್ರದರ್ಶಿಸಲು ಜನರು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಚಲಿಸುವ ಬೃಹತ್ ವಾಹನಗಳ ಬಳಿ ಬೈಕ್ ಸವಾರರು ಮಾಡುವ ಇಂತಹ ಅಪಾಯಕಾರಿ ಸಾಹಸಗಳು ಮತ್ತು ನಂತರ ಚಾಲಕರ ಮೇಲೆ ಗೂಬೆ ಕೂರಿಸುವ ಪ್ರವೃತ್ತಿಯ ಕುರಿತಾದ ವಿಡಿಯೋ ಇಲ್ಲಿದೆ. ರಸ್ತೆ ಸುರಕ್ಷತೆಯ ನಿಯಮಗಳನ್ನು ಗಾಳಿಗೆ ತೂರಿ, ಚಲಿಸುವ ಟ್ರಕ್‌ಗಳ ಅಡಿಯಲ್ಲಿ ಅಥವಾ ಅತ್ಯಂತ ಸಮೀಪದಲ್ಲಿ ಬೈಕ್ ನುಗ್ಗಿಸುವ ‘ಸ್ಟಂಟ್’ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ಘಟನೆಗಳು…

Read More

ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು; ಗುಂಡಿಗೆ ಬಿದ್ದು ಕೈ ಮುರಿದುಕೊಂಡ ಟೆಕ್ಕಿ – Kannada News | Bengaluru Pothole Menace: Techie Suffers Fractured Hand in Varthur Accident

ಬೆಂಗಳೂರು, ಜನವರಿ 17: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಮತ್ತೆ ಮುನ್ನೆಲೆಗೆ ಬಂದಿದೆ. ವರ್ತೂರಿನಲ್ಲಿ ಜನವರಿ 12ರಂದು ಸಂಜೆ ಸುಮಾರು 5 ಗಂಟೆಗೆ ನಡೆದ ಅಪಘಾತದಲ್ಲಿ ಟೆಕ್ಕಿ ಶ್ರೀಧರ್ ಅವರು ರಸ್ತೆ ಗುಂಡಿಗೆ ಬಿದ್ದು ತಮ್ಮ ಕೈ ಮುರಿದುಕೊಂಡಿದ್ದಾರೆ. ಗುಂಜೂರು ಪಾಳ್ಯ ಸಿಡಿಪಿ ರಸ್ತೆಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅವರ ಗಾಡಿ ಗುಂಡಿಯಿಂದ ಸ್ಕಿಡ್ ಆಗಿ, ಬಲಗೈಗೆ ಫ್ರ್ಯಾಕ್ಚರ್ ಆಗಿದೆ. ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ. ನಗರದ ರಸ್ತೆ ಗುಂಡಿಗಳಿಗೆ…

Read More

ಕ್ಷೇತ್ರ ಪುನರ್ ವಿಂಗಡಣೆಯಾದರೆ ನಿಜಕ್ಕೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಾ? ಸ್ಥಾನಗಳ ಲೆಕ್ಕಾಚಾರ ಇಲ್ಲಿದೆ – Kannada News | Delimitation Became Flashpoint Between Centre And South Indian States what New Numbers says

ನವದೆಹಲಿ, ಏಪ್ರಿಲ್ 15: ಪ್ರಸ್ತಾವಿತ ಸೀಮಾ ನಿರ್ಣಯದ (Delimitation) ಕುರಿತಾದ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ದಕ್ಷಿಣ ಭಾರತದ ರಾಜ್ಯಗಳಿಂದ ಹೆಚ್ಚುತ್ತಿರುವ ಪ್ರತಿರೋಧವನ್ನು ಎದುರಿಸುತ್ತಿದೆ. ಕರ್ನಾಟಕ, ತೆಲಂಗಾಣ, ತಮಿಳುನಾಡು ಕ್ಷೇತ್ರ ಮರು ವಿಂಗಡಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಇದರಿಂದ ತಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಕಳವಳ ವ್ಯಕ್ತಪಡಿಸಿವೆ. ಈ ಸೀಮಾ ನಿರ್ಣಯ ಜಾರಿಯಾದರೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಆಗುವ ಪರಿಣಾಮಗಳೇನು? ಜನಸಂಖ್ಯೆ ಆಧಾರಿತ ಸೀಮಾ ನಿರ್ಣಯವು ಉತ್ತರದ ರಾಜ್ಯಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ದಕ್ಷಿಣದ ರಾಜ್ಯಗಳ…

Read More

RCB vs LSG: ರಿಷಭ್ ಪಂತ್ ಮೊಣಕೈಗೆ ಗಂಭೀರ ಗಾಯ ಮಾಡಿದ ಹೇಜಲ್‌ವುಡ್ ಬೆಂಕಿ ಚೆಂಡು – Kannada News | IPL 2026: Rishabh Pant Suffers Elbow Injury in LSG vs RCB Match, Retires Hurt

ಐಪಿಎಲ್ 2026 (IPL 2026) ರ 23ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್‌ಜೈಂಟ್ಸ್ (RCB vs LSG) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಲಕ್ನೋ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಇದರ ನಡುವೆ ಲಕ್ನೋ ತಂಡದ ನಾಯಕ ರಿಷಭ್ ಪಂತ್ (Rishabh Pant) ತಮ್ಮ ಮೊಣ ಕೈಗೆ ಗಂಭೀರವಾಗಿ ಗಾಯ ಮಾಡಿಕೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಪ್ರಸ್ತುತ ಪಂತ್ ರಿಟೈರ್ಡ್​ ಹರ್ಟ್​ ಆಗಿದ್ದು,…

Read More

ಭೀಕರ ಅಪಘಾತ : ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು – Kannada News | A Haveri based Newly Married Couple Dies In Road Accident in nh 48 Kadadahalli

ಹಾವೇರಿ, (ಮಾರ್ಚ್ 01): ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ (New Couple) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕಾರ್ತಿಕ್ ಹೂಗಾರ(34), ಐಶ್ವರ್ಯಾ(30) ಮೃತ ದುರ್ದೈವಿಗಳು. ಕಾರ್ತಿಕ್​, ಐಶ್ವರ್ಯಾ 15 ದಿನಗಳಿಂದ ಅಷ್ಟೇ ಮದುವೆಯಾಗಿದ್ದು, ಹೊಸ ಸಂಸಾರ ಪ್ರಾರಂಭಿಸುವ ಮುನ್ನ ದೇವರ ದರ್ಶನಕ್ಕೆ ಹೋಗಿ ಒಳ್ಳೇದು ಮಾಡಪ್ಪ ಎಂದು ಬೇಡಿಕೊಂಡು ಊರಿಗೆ ವಾಪಸ್ ಆಗುತ್ತಿದ್ದರು. ಆದ್ರೆ, ವಿಧಿ ಅರ್ಧ…

Read More

ಟೀಮ್ ಇಂಡಿಯಾದಿಂದ ಗಿಲ್​ಗೆ ಗೇಟ್ ಪಾಸ್: ಭಾರತ ತಂಡದಲ್ಲಿ 2 ಬದಲಾವಣೆ – Kannada News | India Squad For T20 World Cup 2026: Shubman Gill Dropped

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

ಗಿಲ್ಲಿ-ಅಶ್ವಿನಿ ಮಧ್ಯೆ ರೂಪೇಶ್ ರಾಜಣ್ಣ ಹೆಸರು ಚರ್ಚೆ ಏಕೆ? – Kannada News | Bigg Boss Kannada 12: Why Roopesh Rajanna name is getting viral

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ಚಾಲ್ತಿಯಲ್ಲಿದೆ. ಇನ್ನೆರಡು ದಿನಗಳಲ್ಲಿ ಯಾರು ವಿನ್ನರ್ ಎಂಬುದು ಗೊತ್ತಾಗಲಿದೆ. ಸದ್ಯಕ್ಕೆ ಗಿಲ್ಲಿ ಮತ್ತು ಅಶ್ವಿನಿ ಗೌಡ ನಡುವೆ ಬಹಳ ಗಟ್ಟಿಯಾದ ಸ್ಪರ್ಧೆ ಇದೆ. ಈ ಇಬ್ಬರಲ್ಲಿ ಒಬ್ಬರು ಗೆಲ್ಲುವುದು ಖಾಯಂ ಎನ್ನಲಾಗುತ್ತಿದೆ. ಇಬ್ಬರಿಗೂ ಹೊರಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಶ್ವಿನಿ ಗೌಡ ನಟಿ ಆಗಿರುವ ಜೊತೆಗೆ ರಕ್ಷಣಾ ವೇದಿಕೆ ಸಂಘಟನೆಯಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿದ್ದು ಪ್ರಮುಖ ನಾಯಕಿ ಸಹ ಆಗಿದ್ದಾರೆ. ಇಬ್ಬರ ಪರವಾಗಿ ಅವರವರ…

Read More

U19 World Cup 2026: ಅಚ್ಚರಿಯ ಫಲಿತಾಂಶ; ಅಫ್ಘಾನಿಸ್ತಾನ ವಿರುದ್ಧ ಸೋತ ದಕ್ಷಿಣ ಆಫ್ರಿಕಾ – Kannada News | U19 World Cup: Afghanistan Stuns South Africa by 28 Runs in Group D Upset

ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ 2026 ರ ಅಂಡರ್-19 ವಿಶ್ವಕಪ್ (U19 World Cup) ಪ್ರಾರಂಭವಾಗಿದೆ. ಅದರಂತೆ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ದಕ್ಷಿಣ ಆಫ್ರಿಕಾ ಹೀನಾಯ ಸೋಲನ್ನು ಅನುಭವಿಸಿದೆ. ಗ್ರೂಪ್ ಡಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 28 ರನ್‌ಗಳಿಂದ ಸೋಲಿಸುವ ಮೂಲಕ ಅಫ್ಘಾನಿಸ್ತಾನ (Afghanistan vs South Africa) ಎಲ್ಲರನ್ನೂ ಅಚ್ಚರಿಗೊಳಿಸಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 266 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ…

Read More