DC vs PBKS: ಡೆಲ್ಲಿ ಬೌಲರ್ ಲುಂಗಿ ಎನ್ಗಿಡಿಗೆ ಗಂಭೀರ ಗಾಯ; ಆಸ್ಪತ್ರೆಗೆ ರವಾನೆ – Kannada News | Lungi Ngidi Suffers Serious Head Injury During Match; IPL Future in Doubt for DC Bowler
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಮಹಾ ಅವಘಡವೊಂದು ಸಂಭವಿಸಿದೆ. ಕ್ಯಾಚ್ ಹಿಡಿಯುವ ಯತ್ನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ವೇಗದ ಬೌಲರ್ ಲುಂಗಿ ಎನ್ಗಿಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂಜಾಬ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಎನ್ಗಿಡಿ ಅವರ ತಲೆ ನೆಲಕ್ಕೆ ಜೋರಾಗಿ ಅಪ್ಪಳಿಸಿತು. ಇದರಿಂದ ಎನ್ಗಿಡಿ ಮೈದಾನದಲ್ಲೇ ಬಿದ್ದು ನೋವಿನಲ್ಲಿ ನರಳಾಡಲಾರಂಬಿಸಿದರು. ಎನ್ಗಿಡಿ ಅವರ ಗಾಯದ ತೀವ್ರತೆ ಎಷ್ಟಿತ್ತೆಂದರೆ ಅವರಿಗೆ ಮೇಲೇಳಲು…