Headlines

ರಾಮಾಯಣ: ಯಶ್ ಜತೆಗಿನ ಕ್ಲೈಮ್ಯಾಕ್ಸ್ ಶೂಟಿಂಗ್ ಇನ್ನೂ ಬಾಕಿಯಿದೆ ಎಂದ ರಣಬೀರ್ ಕಪೂರ್ – Kannada News | Ramayana Movie Ranbir Kapoor Yash climax shooting San Diego Comic Con

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ (Yash) ಅವರನ್ನು ಬಿಗ್ ಸ್ಕ್ರೀನ್ ಮೇಲೆ ಒಟ್ಟಿಗೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಇವರಿಬ್ಬರೂ ಇದುವರೆಗೆ ಯಾವುದೇ ಪ್ರಮುಖ ದೃಶ್ಯಗಳ ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ ಎಂಬ ಕುತೂಹಲಕಾರಿ ವಿಷಯ ಹೊರಬಿದ್ದಿದೆ. ಇತ್ತೀಚೆಗೆ ನಡೆದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (San Diego Comic-Con) ಕಾರ್ಯಕ್ರಮದಲ್ಲಿ ಮಾತನಾಡಿದ ರಣ್‌ಬೀರ್ ಕಪೂರ್, ಚಿತ್ರದ ಪ್ರಮುಖ ಕ್ಲೈಮ್ಯಾಕ್ಸ್ ಭಾಗದ ಶೂಟಿಂಗ್…

Read More

NEET Exam: ವೈದ್ಯಕೀಯ ಪ್ರವೇಶಕ್ಕೆ ರಾಜ್ಯದಿಂದಲೇ ಪರೀಕ್ಷೆ: ‘NEET ಬೇಡ, ನಮ್ಮ CET ಬೇಕು’ ಸಹಿ ಅಭಿಯಾನ! – Kannada News | Ban NEET, Restore KEA CET: Signature Campaign Begins in Karnataka

ಬೆಂಗಳೂರು, ಜುಲೈ 26: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದಲ್ಲಿ ನೀಟ್ ವಿರುದ್ಧದ ಆಕ್ರೋಶ ಮತ್ತಷ್ಟು ಜೋರಾಗಿದ್ದು, ‘ನಮಗೆ NEET ಬೇಡ, ನಮ್ಮ K-CET ಬೇಕು’ ಎಂಬ ಹೊಸ ಸಹಿ ಅಭಿಯಾನಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಕವಿರಾಜ್ ನೇತೃತ್ವದಲ್ಲಿ ಬೃಹತ್ ಸಹಿ ಅಭಿಯಾನ ಚಿತ್ರ ಸಾಹಿತಿ…

Read More

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್​​ಗೆ ಮತ್ತೊಂದು ಶಾಕ್​​: ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಸಂಬಂಧ FIR – Kannada News | KPSC Scam: FIR Registered Against Former Chairman Shivashankarappa Sahukar Over Veterinary Officers Recruitment Fraud

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್​​ಗೆ ಮತ್ತೊಂದು ಶಾಕ್ ಬೆಂಗಳೂರು, ಜುಲೈ 26: 400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಸಂಬಂಧ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ವಿರುದ್ಧ ಮತ್ತೊಂದು FIR ದಾಖಲಾಗಿದೆ. ಸಂಬಂಧಿಕರಿಗೆ, ಹಣ ನೀಡಿದವರಿಗೆ ಹುದ್ದೆ ಎಂದು ಆರೋಪಿಸಿ ಪಶು ವೈದ್ಯಾಧಿಕಾರಿ ಮಂಜುನಾಥ ಎಂಬುವರು ನಾಲ್ವರ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ಶಿವಶಂಕರಪ್ಪ ಸಾಹುಕರ್, KPSC ಸದಸ್ಯರು, ಕೆಲ ಅಭ್ಯರ್ಥಿಗಳ ಮೇಲೆ FIR ದಾಖಲಾಗಿದೆ….

Read More

mAadhaar ಆ್ಯಪ್​ನಲ್ಲಿ ಐವರ ಪ್ರೊಫೈಲ್ ಸೇರಿಸಲು ಅವಕಾಶ; ಷರತ್ತುಗಳು, ಅನುಕೂಲಗಳು ಇತ್ಯಾದಿ ವಿವರ – Kannada News | MAadhaar App, how to add family members’ profile, step by step guide and benefits

mAadhaar ಅಪ್ಲಿಕೇಶನ್‌ನಲ್ಲಿ ನಿಮ್ಮ ಸ್ವಂತ ಆಧಾರ್ ವಿವರಗಳ ಜೊತೆಗೆ ನಿಮ್ಮ ಕುಟುಂಬದ ಸದಸ್ಯರ ಆಧಾರ್ ಪ್ರೊಫೈಲ್‌ಗಳನ್ನು (Aadhaar profiles) ಸಹ ಒಂದೇ ಕಡೆ ನಿರ್ವಹಿಸಬಹುದು. ಒಂದು ಆ್ಯಪ್‌ನಲ್ಲಿ ಗರಿಷ್ಠ 5 ಆಧಾರ್ ಪ್ರೊಫೈಲ್‌ಗಳನ್ನು ಸೇರಿಸಲು ಅವಕಾಶವಿದೆ. ಸೇರ್ಪಡೆ ಮಾಡಬೇಕಿರುವ ಸದಸ್ಯರ ಬಯೋಮೆಟ್ರಿಕ್ ದೃಢೀಕರಣ (Biometric authentication) ಬೇಕಾಗುತ್ತದೆ. ಆ ವ್ಯಕ್ತಿಯೇ ಖುದ್ದಾಗಿ ಮುಖ ಚಹರೆ ನೀಡಿ ದೃಢೀಕರಿಸಬೇಕಾಗುತ್ತದೆ. ಎಂ ಆಧಾರ್ ಆ್ಯಪ್​ನಲ್ಲಿರುವ ಈ ಫೀಚರ್ ಹೇಗೆ ಕೆಲಸ ಮಾಡುತ್ತದೆ, ವಿವರ ಈ ಕೆಳಗಿದೆ. mAadhaar ನಲ್ಲಿ ಕುಟುಂಬ…

Read More

Modi Mann Ki Baat: ‘ಮನ್ ಕಿ ಬಾತ್’: ಕಾರ್ಗಿಲ್ ವೀರರಿಗೆ ಪ್ರಧಾನಿ ಮೋದಿ ನಮನ, ಕ್ಯಾಚ್ ದ ರೇನ್ ಆಂದೋಲನಕ್ಕೆ ಕರೆ – Kannada News | Modi Mann Ki Baat: Tributes to Kargil Heroes and Call for ‘Catch the Rain’ Water Conservation

ನವದೆಹಲಿ, ಜುಲೈ 26:  ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸಿದ ಪ್ರಧಾನಿ, ಕಾರ್ಗಿಲ್ ದಿನವು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಕೇತವಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್‌’ನ 136ನೇ ಸಂಚಿಕೆಯ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. “ಕಾರ್ಗಿಲ್ ವಿಜಯ್ ದಿವಸ್ ಎಂಬುದು ಕೇವಲ ಒಂದು ದಿನಾಂಕವಲ್ಲ, ಅದು ನಮ್ಮ ರಾಷ್ಟ್ರದ ಶೌರ್ಯ ಮತ್ತು ತ್ಯಾಗದ ಅಮರ…

Read More

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ: ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಎಸ್ಕೇಪ್​​ – Kannada News | Ambulance Driver Jalil Baba Absconds Amidst Drug Trafficking Probe

ಮಂಗಳೂರು, ಜುಲೈ 26: ಮಂಗಳೂರಿನಲ್ಲಿ ಸಮಾಜ ಸೇವೆ ಮಾಡುವುದಾಗಿ ಬಿಂಬಿಸಿಕೊಂಡಿದ್ದ ವ್ಯಕ್ತಿಯೋವರ್ವ ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ ಮಾಡುತ್ತಿದ್ದ ವಿಚಾರ ಬಹಿರಂಗಗೊಂಡಿದೆ. ಜಲೀಲ್ ಬಾಬಾ ಎಂಬಾತ ಆರೋಪಿಯಾಗಿದ್ದು, ಈತ ತನ್ನ ಆ್ಯಂಬುಲೆನ್ಸ್ ಅನ್ನೇ ಡ್ರಗ್ ಪೂರೈಕೆಯ ಅಡ್ಡೆ ಮಾಡಿಕೊಂಡಿದ್ದ ಎಂಬುದು ಗೊತ್ತಾಗಿದೆ. ಜೂನ್ 25ರಂದು ಮಂಗಳೂರಿನಲ್ಲಿ ಅಣ್ಣಪ್ಪ ಸ್ವಾಮಿ ಆಲಿಯಾಸ್ ಮನು ಎಂಬಾತನನ್ನು ಎಂಡಿಎಂಎ ಸಹಿತ ಬಂಧಿಸಲಾಗಿತ್ತು. ಈ ವೇಳೆ ಪೊಲೀಸರಿಗೆ ಬಾಗಲಕೋಟೆಯ ಡ್ರಗ್​​ ಲಿಂಕ್​​ ಬಗ್ಗೆ ಮಾಹಿತಿ ದೊರೆತಿತ್ತು. ಹೀಗಾಗಿ ಜುಲೈ 15ರಂದು ಬಾಗಲಕೋಟೆಯ ಲಾಡ್ಜ್ ಮೇಲೆ…

Read More

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸೋನಾಕ್ಷಿ ಸಿನ್ಹಾ ಸಂಭ್ರಮ: ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿದ ನಟಿ – Kannada News | Sonakshi Sinha reacts to Dharmendra Pradhan Resignation after Gen Z Protest

ನೀಟ್ ಪರೀಕ್ಷೆಗಳ ಅಕ್ರಮ ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ತೀವ್ರ ಪ್ರತಿಭಟನೆಯ (Student Protest) ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ನಿರ್ಧಾರವು ವಿದ್ಯಾರ್ಥಿಗಳು ಹಾಗೂ ಹೋರಾಟಗಾರರಲ್ಲಿ ಸಂತಸ ತಂದಿದ್ದು, ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊ ಹಂಚಿಕೊಳ್ಳುವ ಮೂಲಕ ‘ಜೆನ್ ಜಿ’ (Gen Z) ಯುವಜನತೆಯ ಹೋರಾಟದ ಗೆಲುವನ್ನು ಕೊಂಡಾಡಿದ್ದಾರೆ. ಅಲ್ಲದೇ ಅವರ ಬಳಿ ಕ್ಷಮೆ ಕೂಡ ಹೇಳಿದ್ದಾರೆ. ಕಳೆದ ಕೆಲವು…

Read More

ಸ್ಕ್ವಾಷ್ ಚಾಂಪಿಯನ್‌ಶಿಪ್​ನಲ್ಲಿ ಹೊಸ ಇತಿಹಾಸ ಬರೆದ ಅನಾಹತ್ ಸಿಂಗ್ – Kannada News | Anahat Singh Scripts History as First Indian to Win World Junior Squash Title

ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್‌ಶಿಪ್​ನಲ್ಲಿ ಭಾರತದ ಅನಾಹತ್ ಸಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜುಲೈ 25, 2026 ರಂದು ಕೆನಡಾದ ಒಂಟಾರಿಯೊದಲ್ಲಿ ನಡೆದ ಬಾಲಕಿಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ 18 ವರ್ಷದ ಅನಾಹತ್ ಸಿಂಗ್ ಈಜಿಪ್ಟ್‌ನ ರುಕಾಯಾ ಸಲೇಮ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ. ಈ ಗೆಲುವಿನೊಂದಿಗೆ ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್‌ಶಿಪ್ ಇತಿಹಾಸದಲ್ಲೇ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಿದ್ದಾಜಿದ್ದಿನ ಪೈಪೋಟಿ: ಅನಾಹತ್ ಸಿಂಗ್ ಮತ್ತು ರುಕಾಯಾ ಸಲೇಮ್…

Read More

Feng Shui for Wealth: ಆರ್ಥಿಕ ಸಮಸ್ಯೆ ನಿವಾರಣೆಗೆ ಫೆಂಗ್ ಶೂಯಿಯ 4 ಸರಳ ಹಾಗೂ ಪ್ರಭಾವಶಾಲಿ ಸಲಹೆಗಳು! – Kannada News | Feng shui for wealth 4 tips to attract money and positive energy at home

ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದಂತೆ ‘ಫೆಂಗ್ ಶೂಯಿ’ (Feng Shui) ತತ್ವಗಳು ಸಹ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತವೆ. ಅನೇಕರು ಎಷ್ಟೇ ಕಷ್ಟಪಟ್ಟು ಸಂಪಾದಿಸಿದರೂ ಹಣ ಕೈಯಲ್ಲಿ ನಿಲ್ಲದೆ ನೀರಿನಂತೆ ಖರ್ಚಾಗುವುದು, ಸಾಲದ ಬಾಧೆ ಅಥವಾ ನಿರಂತರ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುತ್ತಾರೆ. ಇಂತಹ ಸಮಸ್ಯೆಗಳನ್ನು ನಿವಾರಿಸಿ, ಮನೆಯಲ್ಲಿ ಸಮೃದ್ಧಿ ನೆಲೆಸಲು ಸಹಾಯ ಮಾಡುವ 4 ಪ್ರಮುಖ ಫೆಂಗ್ ಶೂಯಿ ಸಲಹೆಗಳು ಇಲ್ಲಿವೆ. ನಗುವ ಬುದ್ಧನ ಮೂರ್ತಿ (Laughing Buddha): ಫೆಂಗ್ ಶೂಯಿ ಪ್ರಕಾರ, ಮನೆಯಲ್ಲಿ ನಗುವ…

Read More

ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್ ಮಂತರ್ ಸ್ವಚ್ಛತೆಗೆ 500ಕ್ಕೂ ಹೆಚ್ಚು ಎನ್‌ಡಿಎಂಸಿ ಸಿಬ್ಬಂದಿ ನಿಯೋಜನೆ – Kannada News | CJP Protest Ends: Jantar Mantar Clean Up Underway with 500 plus NDMC Workers

ನವದೆಹಲಿ, ಜುಲೈ 26: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಅವರ ರಾಜೀನಾಮೆ ಹಾಗೂ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ನಡೆಸುತ್ತಿದ್ದ ವಾರಗಳ ಕಾಲದ ಆಂದೋಲನ ಮುಕ್ತಾಯಗೊಂಡಿದೆ. ಪ್ರತಿಭಟನೆ ಹಿಂತೆಗೆದುಕೊಂಡ ಬೆನ್ನಲ್ಲೇ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC) ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಲು ಬೃಹತ್ ನೈರ್ಮಲ್ಯ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ಪ್ರತಿಭಟನಾ ಸ್ಥಳದಲ್ಲಿ ಹರಿದು ಬಿದ್ದಿರುವ ತ್ಯಾಜ್ಯ, ಬ್ಯಾನರ್‌ಗಳು, ತಾತ್ಕಾಲಿಕ ಟೆಂಟ್‌ಗಳು ಹಾಗೂ ನಿರ್ಮಾಣ ಭಗ್ನಾವಶೇಷಗಳನ್ನು ತೆರವುಗೊಳಿಸಲು…

Read More