IND vs SL: ಮೊದಲ ಟೆಸ್ಟ್ ನಡೆಯುವ ಗಾಲೆ ಮೈದಾನದಲ್ಲಿ ಭಾರತದ ಪ್ರದರ್ಶನ ಹೇಗಿದೆ? – Kannada News | India vs Sri Lanka 2026 Test Series – Team India’s Galle Record Analysis
ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 15, 2026 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯವು ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ (Galle International Cricket Stadium) ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್ನಲ್ಲಿ ಉಳಿಯಬೇಕೆಂದರೆ ಈ ಸರಣಿಯು ಎರಡೂ ತಂಡಗಳಿಗೆ ಬಹಳ ಮುಖ್ಯವಾಗಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತಂಡವು ಟಾಪ್ -4 ಗೆ ಪ್ರವೇಶಿಸುವ ಸಾಧ್ಯತೆಯಿದೆ. ಹೀಗಾಗಿ…