Headlines

ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್! – Kannada News | Devanahalli POCSO: Residential School Owner Booked for Physical Harassment of Girls

ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್! ದೇವನಹಳ್ಳಿ, ಫೆಬ್ರವರಿ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದಲ್ಲಿರುವ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ವಸತಿ ಶಾಲೆಯ ಮಾಲೀಕ ಧನಂಜಯ್ (A1) ಮತ್ತು ಅವರ ಪತ್ನಿ ಶೈಲಜಾ (A2) ವಿರುದ್ಧ ಪೋಕ್ಸೋ ಕಾಯ್ದೆಯಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡನ ವಿಕೃತಿಗೆ ಹೆಂಡತಿ ಸಾಥ್! ವಸತಿ ಶಾಲೆಯಲ್ಲಿ ವಾಸಿಸುತ್ತಿದ್ದ…

Read More

ಬಿಗ್ ಬಾಸ್ ಮನೆಯಲ್ಲಿ ರಘು, ಅಶ್ವಿನಿ ಗೌಡ ಸ್ವಯಂವರ? ಗಿಲ್ಲಿ ನಟ ಶಾಕ್ – Kannada News | Gilli Nata says Mutant Raghu and Ashwini Gowda speech feels like Swayamwara in BBK 12

ಈ ವಾರಂತ್ಯದಲ್ಲಿ ಕಿಚ್ಚ ಸುದೀಪ್ ಅವರಿಗೆ ಬಿಗ್ ಬಾಸ್ (BBK 12) ಶೋ ನಡೆಸಿಕೊಡಲು ಸಾಧ್ಯವಾಗಿಲ್ಲ. ಅವರ ಬದಲಿಗೆ ಬೇರೆ ಬೇರೆ ಅತಿಥಿಗಳು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಭಾನುವಾರದ (ಡಿಸೆಂಬರ್ 28) ಸಂಚಿಕೆಗೆ ನಟಿ, ನಿರೂಪಕಿ ಅನುಪಮಾ ಗೌಡ ಅವರು ಆಗಮಿಸಿದ್ದಾರೆ. ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳಿಗೆ ಅವರು ಚುಟುವಟಿಕೆ ನೀಡಿದ್ದಾರೆ. ಈ ವೇಳೆ ಮ್ಯೂಟೆಂಟ್ ರಘು ಬಗ್ಗೆ ಅಶ್ವಿನಿ ಗೌಡ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಅದೇ ರೀತಿ, ಅಶ್ವಿನಿ ಗೌಡ (Ashwini Gowda) ಕುರಿತು ರಘು…

Read More

ಟಿ೨೦ ವಿಶ್ವಕಪ್‌ನ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಔಟ್

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ ಈಗಾಗಲೇ ತಾತ್ಕಾಲಿಕ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದಿರುವ ಪ್ರಮುಖ ಆಟಗಾರ ಮೊದಲ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ. ಆಸ್ಟ್ರೇಲಿಯಾ ತಂಡದಲ್ಲಿರುವ ಸ್ಟಾರ್ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಿಂದ ಹೊರಗಿಡಲಾಗಿದೆ. ಇದೀಗ ಫೆಬ್ರವರಿ 11ರ ವೇಳೆಗೆ ಅವರು ಸಂಪೂರ್ಣ ಫಿಟ್ ನೆಸ್…

Read More

ಗ್ರಾಹಕರಿಗೆ ಗುಡ್ ನ್ಯೂಸ್: ಬೆಂಗಳೂರಿನ ಹೋಟೆಲ್‌ಗಳಲ್ಲಿ ಸದ್ಯಕ್ಕೆ ತಿಂಡಿ, ಊಟದ ಬೆಲೆ ಹೆಚ್ಚಳವಿಲ್ಲ! – Kannada News

ಬೆಂಗಳೂರಿನ ಹೋಟೆಲ್‌ಗಳಲ್ಲಿ ಸದ್ಯಕ್ಕೆ ತಿಂಡಿ, ಊಟದ ಬೆಲೆ ಹೆಚ್ಚಳವಿಲ್ಲ! Image Credit source: gettyimages.com ಬೆಂಗಳೂರು, ಜೂನ್ 02: ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದ್ದರೂ, ಸಿಲಿಕಾನ್ ಸಿಟಿ ಬೆಂಗಳೂರಿನ ಗ್ರಾಹಕರಿಗೆ ಸದ್ಯಕ್ಕೆ ಯಾವುದೇ ಬೆಲೆ ಏರಿಕೆಯ ಬಿಸಿ ತಟ್ಟುವುದಿಲ್ಲ. ವಾಣಿಜ್ಯ ಸಿಲಿಂಡರ್ ದರ ಹೆಚ್ಚಳವಾಗಿದ್ದರೂ ಸಹ ಸಾರ್ವಜನಿಕರ ಹಿತದೃಷ್ಟಿಯಿಂದ ಹೋಟೆಲ್‌ಗಳ ಮೆನು ದರವನ್ನು ಸದ್ಯಕ್ಕೆ ಪರಿಷ್ಕರಿಸದಿರಲು ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ. ಮುಖ್ಯಾಂಶಗಳು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಾದರೂ…

Read More

ಶಬರಿಮಲೆ ಚಿನ್ನ ಕಳವು ಪ್ರಕರಣ: ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ – Kannada News | Roddam Jewellers Under Scrutiny in Sabarimala Temple Gold Theft Case

ಬಳ್ಳಾರಿ,ಡಿ.24: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ನಡೆದ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ವಿಶೇಷ ತನಿಖಾ ತಂಡ (ಎಸ್ಐಟಿ) ಬಳ್ಳಾರಿಯ ರೊದ್ದಂ ಜುವೆಲರ್ಸ್ ಮೇಲೆ ದಾಳಿ ನಡೆಸಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದೆ. ಕೇರಳದ ಐವರು ಅಧಿಕಾರಿಗಳು ಜುವೆಲರಿ ಅಂಗಡಿಯನ್ನು ಸಂಪೂರ್ಣವಾಗಿ ಮುಚ್ಚಿ ಪರಿಶೀಲನೆ ನಡೆಸಿದ್ದಾರೆ. ಈ ಅಂಗಡಿಯ ಮಾಲೀಕ ಗೋವರ್ಧನ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿದೆ. ಗೋವರ್ಧನ್ ಅವರು ಕದ್ದ ಚಿನ್ನದಲ್ಲಿ ಸುಮಾರು 475 ಗ್ರಾಂ ಖರೀದಿಸಿದ್ದರು ಎಂಬ ಮಾಹಿತಿ ಎಸ್ಐಟಿಗೆ…

Read More

94ನೇ ವಯಸ್ಸಿಗೆ ನಿರ್ದೇಶನ ಮಾಡಿದ ‘ಪುಷ್ಪಕ ವಿಮಾನ’ ನಿರ್ದೇಶಕ – Kannada News | Singeetam Srinivasa Rao Returns with ‘Sing Geetham’ at 94: Teaser Out Now

ಭಾರತೀಯ ಚಿತ್ರರಂಗದ ದಂತಕಥೆ, ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಬರೋಬ್ಬರಿ 13 ವರ್ಷಗಳ ನಂತರ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ಅವರ ನಿರ್ದೇಶನದ ಹೊಸ ಚಿತ್ರ ‘ಸಿಂಗ್ ಗೀತಂ’ (Sing Geetham) ಟೀಸರ್ ಬಿಡುಗಡೆಯಾಗಿದ್ದು, 94ನೇ ವಯಸ್ಸಿನಲ್ಲೂ ಅವರ ಕ್ರಿಯಾಶೀಲತೆ ಕಂಡು ಎಲ್ಲರೂ ಅಚ್ಚರಿಕೊಂಡಿದ್ದಾರೆ.ಇವರು ಜೆನ್-ಜಿ ತಲೆಮಾರಿಗಿಂತಲೂ ಮಿಗಿಲು ಎಂದು ಗುಣಗಾನ ಮಾಡುತ್ತಿದ್ದಾರೆ. ಸಿಂಗೀತಂ ಅವರ ಹೆಸರಿನಲ್ಲೇ ಇರುವ ‘ಸಿಂಗ್ ಗೀತಂ’ ಎಂಬ ಶೀರ್ಷಿಕೆಯ ಈ ಚಿತ್ರದ 1 ನಿಮಿಷ 22 ಸೆಕೆಂಡುಗಳ ಟೀಸರ್ ಕುತೂಹಲ ಮೂಡಿಸುವಂತಿದೆ….

Read More