ವಿಧಾನಸಭಾ ಚುನಾವಣೆ ವೇಳೆ 1,400 ಕೋಟಿಗೂ ಹೆಚ್ಚು ಅಕ್ರಮ ಹಣ ವಶಕ್ಕೆ; ಪಶ್ಚಿಮ ಬಂಗಾಳದಲ್ಲೇ ಅಧಿಕ ಮೊತ್ತ ಸೀಜ್ – Kannada News | Assembly Elections Election Commission seizes Over Rs 1,400 crore worth of illicit funds Highest In Bengal

ನವದೆಹಲಿ, ಮೇ 7: 2026ರ ವಿಧಾನಸಭಾ ಚುನಾವಣೆಯ (Assembly Elections) ಸಮಯದಲ್ಲಿ ಚುನಾವಣಾ ಆಯೋಗ ಒಟ್ಟು 1,400 ಕೋಟಿ ರೂ. ಹೆಚ್ಚು ಮೌಲ್ಯದ ಅಕ್ರಮ ಹಣವನ್ನು ವಶಪಡಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿದೆ. ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ಡೇಟಾ ಬಿಡುಗಡೆ ಮಾಡಿದೆ. 5 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ 1,400 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ….

Read More

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಆಟಗಾರ

ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಉಸ್ಮಾನ್ ಖ್ವಾಜಾ (USAMAN KHAWAJA) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದೊಂದಿಗೆ ಖ್ವಾಜಾ 15 ವರ್ಷಗಳ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. 2011 ರಲ್ಲಿ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್​ ಕೆರಿಯರ್ ಆರಂಭಿಸಿದ್ದ ಖ್ವಾಜಾ ಇದೀಗ ಅದೇ ಮೈದಾನದಲ್ಲಿ ಕೊನೆಯ ಮ್ಯಾಚ್ ಆಡಿದ್ದಾರೆ. ಅದು ಇಂಗ್ಲೆಂಡ್ ವಿರುದ್ಧ ಎಂಬುದು ವಿಶೇಷ. ಅಂದರೆ 2011ರ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧದ 5ನೇ…

Read More

Video: ಚಲಿಸುವ ಕಾರಿನಿಂದ ತಂದೆಯನ್ನು ಹೊರಗೆಸೆದು, ಒದ್ದು, ಒಂಟಿಯಾಗಿ ಬಿಟ್ಟು ಹೋದ ಮಗ – Kannada News | Son Allegedly Pushes Father Out of Moving Car, Disturbing Video Surfaces

ಮಕ್ಕಳೇ ನಮ್ಮ ಭವಿಷ್ಯ ಎಂದುಕೊಂಡು ಕೇಳಿದ್ದೆಲ್ಲಾ ಕೊಡಿಸಿ, ಅವರನ್ನು ವಿದ್ಯಾವಂತರನ್ನಾಗಿ ಮಾಡಿ, ಬೆಟ್ಟದಷ್ಟು ಆಸೆ ಹೊತ್ತ ತಂದೆಯೊಬ್ಬರು ಬೀದಿಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ದುಷ್ಟ ಮಗನೊಬ್ಬ ಚಲಿಸುತ್ತಿರುವ ಕಾರಿನಿಂದ ತಂದೆಯನ್ನು ಹೊರಗೆಸೆದು, ರಸ್ತೆಯಲ್ಲೇ ಮನಬಂದಂತೆ ತಳಿಸಿ, ಅವರನ್ನು ಒಂಟಿಯಾಗಿ ಬಿಟ್ಟು ಹೋಗಿರುವ ಘಟನೆ ನಡೆದಿದೆ. ಮಗ ನಗರಕ್ಕೆ ಓದಲು ಹೋಗ್ತಿದ್ದಾನೆ, ಒಳ್ಳೆಯ ನೌಕರಿ ಪಡೆಯುತ್ತಾನೆ, ತನ್ನ ಕೊನೆಗಾಲದಲ್ಲಿ ನೆರವಾಗುತ್ತಾನೆ ಎನ್ನುವ ಆಸೆಯಲ್ಲಿದ್ದ ತಂದೆಯ ಕನಸು ನುಚ್ಚು ನೂಡು ಮಾಡಿರುವ ವಿಡಿಯೋ ಇದು. ಅಲ್ಲೇ ಹಿಂದೆ ಬರುತ್ತಿದ್ದ…

Read More

Kalyana Sundareswarar Temple: ದಿನಕ್ಕೆ 5 ಬಾರಿ ಬಣ್ಣ ಬದಲಾಯಿಸುವ ಶಿವಲಿಂಗ, ಈ ಅದ್ಭುತ ದೇವಸ್ಥಾನ ಎಲ್ಲಿದೆ ಗೊತ್ತಾ? – Kannada News | Color Changing Shiva Lingam: Nallur Kalyana Sundareswarar Temple’s Ancient Mystery in Tamil Nadu

ತಮಿಳುನಾಡು ರಾಜ್ಯವನ್ನು ಸಾಮಾನ್ಯವಾಗಿ “ದೇವಾಲಯಗಳ ನಾಡು” ಎಂದು ಕರೆಯಲಾಗುತ್ತದೆ. 33,000ಕ್ಕೂ ಹೆಚ್ಚು ಪ್ರಾಚೀನ ದೇವಾಲಯಗಳು, ಭವ್ಯವಾದ ಗೋಪುರಗಳು ಮತ್ತು ದ್ರಾವಿಡ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿರುವ ಈ ರಾಜ್ಯವು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕೇಂದ್ರವಾಗಿದೆ. ಅಂತಹ ಅಪೂರ್ವ ಆಧ್ಯಾತ್ಮಿಕ ತಾಣಗಳಲ್ಲಿ ಒಂದು ತಂಜಾವೂರು ಜಿಲ್ಲೆಯ ನಲ್ಲೂರು ಗ್ರಾಮದಲ್ಲಿರುವ ಕಲ್ಯಾಣ ಸುಂದರೇಶ್ವರ ದೇವಾಲಯ. ಸಾವಿರ ವರ್ಷಗಳ ಇತಿಹಾಸವನ್ನು ಹೊತ್ತಿರುವ ಈ ಪವಿತ್ರ ಕ್ಷೇತ್ರವು ತನ್ನ ಅದ್ಭುತ ಶಿವಲಿಂಗದ ಮೂಲಕ ದೇಶದಾದ್ಯಂತ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಪ್ರಮುಖ ಆಕರ್ಷಣೆ ಎಂದರೆ ಇಲ್ಲಿ…

Read More

IPL 2026: ಕರ್ನಾಟಕದ ಈ 2 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ಸ್ಥಾಪನೆ; ಯಾವಾಗ, ಎಲ್ಲಿ?

2026 ರ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ನೋಡಲು ಅಭಿಮಾನಿಗಳು ಕೂಡ ಕಾದು ಕುಳಿತಿದ್ದಾರೆ. ಆದಾಗ್ಯೂ ಎಲ್ಲಾ ಅಭಿಮಾನಿಗಳಿಗೂ ಕ್ರೀಡಾಂಗಣಕ್ಕೆ ಹೋಗಿ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಟಿಕೆಟ್ ಸಿಗದೆ ಇರುವುದು ಅಥವಾ ಟಿಕೆಟ್ ಬೆಲೆ ಅಧಿಕವಾಗಿರುವುದು ಸೇರಿದಂತೆ ಇದಕ್ಕೆ ನಾನಾ ಕಾರಣಗಳಿರುತ್ತವೆ. ಅಂತಹ ಅಭಿಮಾನಿಗಳು ನಿರಾಶೆಗೊಳ್ಳದಂತೆ ನೋಡಿಕೊಳ್ಳುವ ಸಲುವಾಗಿ ಬಿಸಿಸಿಐ ದೇಶದ ನಾನಾ ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್​ಗಳನ್ನು (IPL 2026 Fan Parks) ಸ್ಥಾಪಿಸಲಿದೆ….

Read More

ಟಿವಿಯಲ್ಲೂ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’; ಜೀ ಕನ್ನಡದಲ್ಲಿ ಪ್ರಸಾರ – Kannada News | Kantara Chapter 1 movie gets record breaking TVR on Zee Kannada Television premiere

‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿತು. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಸಿನಿಮಾ ಹಲವು ದಾಖಲೆಗಳನ್ನು ಬರೆಯಿತು. ಅಲ್ಲದೇ, ಕಿರುತೆರೆಯಲ್ಲಿ ಪ್ರಸಾರ ಆದಾಗಲೂ ಬ್ಲಾಕ್‌ ಬಸ್ಟರ್ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ಆಯಿತು. ಅದರಲ್ಲಿ ಅತ್ಯುತ್ತಮ ಟಿಆರ್‌ಪಿ ಗಳಿಸಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2026ರ ಜನವರಿ 24ರಂದು ಸಂಜೆ 7 ಗಂಟೆಗೆ…

Read More