Headlines

ಕೊನೆಗೂ ಯುರೋಪಿಯನ್ ತಂಡದ ವಿರುದ್ಧ ಗೆದ್ದ ಇಂಗ್ಲೆಂಡ್ – Kannada News | England vs European teams at T20 World Cup 2026

T20 World Cup 2026: ಟಿ20 ವಿಶ್ವಕಪ್​​ನಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡ ಯುರೋಪಿಯನ್ ತಂಡದ ವಿರುದ್ಧ ಗೆಲುವು ದಾಖಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡವು 19.4 ಓವರ್​​ಗಳಲ್ಲಿ 152 ರನ್​​​ಗಳಿಸಿ ಆಲೌಟ್ ಆಗಿತ್ತು. 153 ರನ್​​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 18.2 ಓವರ್​​​ಗಳಲ್ಲಿ 155 ರನ್ ಬಾರಿಸಿ 5 ವಿಕೆಟ್​​​ಗಳ ಜಯ ಸಾಧಿಸಿದೆ. ಈ ಮೂಲಕ ಇಂಗ್ಲೆಂಡ್ ತಂಡವು ಯುರೋಪಿಯನ್ ತಂಡಗಳ…

Read More

Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ, ಹಿಗ್ಗಾಮುಗ್ಗ ಥಳಿಸಿದ ತಂದೆ – Kannada News | Banda Incident: Man Assaulted daughter After Alleged Elopement Attempt

ಬಂದಾ, ಏಪ್ರಿಲ್ 23: ಮದುವೆ ಒಂದು ವಾರವಿರುವಾಗ ಯುವತಿ ಪ್ರೇಮಿಯೊಂದಿಗೆ ಓಡಿ ಹೋಗಲು ಯತ್ನಿಸಿರುವ ಘಟನೆ ಬಂದಾದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಕುಟುಂಬವು ಆಕೆಯನ್ನು ಹಿಡಿದಿತ್ತು. ಆಕೆಯ ಸಹೋದರ ಹಾಗೂ ತಂದೆ ಇಬ್ಬರು ಸೇರಿ ಆಕೆಯನ್ನು ಥಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂದಿನ ವಾರ ಮದುವೆ, ಮಗಳು ಇಂಥಾ ಕೆಲಸ ಮಾಡಿ ತನ್ನ ಮರ್ಯಾದೆ ತೆಗೆಯಲು ಹೊರಟಿದ್ದಾಳೆ ಎಂದು ಆರೋಪಿಸಿ ಆಕೆಯನ್ನು ರಸ್ತೆಯಲ್ಲೇ ಥಳಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Job Horoscope Feb 22 28, 2026: Career Growth and New Opportunities

ಫೆಬ್ರವರಿ 22ರಿಂದ 28 ರವರೆಗೆ ಕೊನೆಯ ವಾರವಾಗಿದೆ. ಗ್ರಹಗತಿಗಳ ಪರಿವರ್ತನೆಯಿಂದ ಸಂಪತ್ತು, ಅಧಿಕಾರಿಗಳು ಬರಲಿದ್ದು, ಕೆಲವರಿಗೆ ಬರುವ ಸೂಚನೆಯೂ ಸಿಗುವುದು. ಯಾವುದನ್ನೂ ನಿರ್ಲಕ್ಷಿಸದೇ ಪ್ರಾಮಾಣಿಕತೆಯಿಂದ ಇರುವಂತೆ ನೋಡಿಕೊಳ್ಳಿ. ​ಮೇಷ: ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಮೇಲಧಿಕಾರಿಗಳ ಬೆಂಬಲ ಸಿಗಲಿದ್ದು, ನಿಮ್ಮ ಕಾರ್ಯಕ್ಷಮತೆಗೆ ಮೆಚ್ಚುಗೆ ದೊರೆಯಲಿದೆ. ಆದರೂ ಸಹೋದ್ಯೋಗಿಗಳ ನಡುವೆ ಸಣ್ಣಪುಟ್ಟ ಪೈಪೋಟಿ ಎದುರಾಗಬಹುದು, ಎಚ್ಚರಿಕೆ ಇರಲಿ. ​ವೃಷಭ: ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಅಥವಾ ರಫ್ತು-ಆಮದು ವ್ಯವಹಾರದವರಿಗೆ ಈ ವಾರ ಅತ್ಯಂತ ಲಾಭದಾಯಕ. ಕೆಲಸದ ನಿಮಿತ್ತ ದೂರದ…

Read More

ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು? ರಚಿತಾ ರಾಮ್ ಹೇಳಿದ್ದೇನು? – Kannada News | Rachita Ram talks about landlord Kannada movie

ದುನಿಯಾ ವಿಜಯ್, ರಚಿತಾ ರಾಮ್ (Rachita Ram) ನಟನೆಯ ‘ಲ್ಯಾಂಡ್​ಲಾರ್ಡ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಳ್ಳುತ್ತಿದ್ದಾರೆ. ನಟಿ ರಚಿತಾ ರಾಮ್ ನಟನೆಗೆ ಸಖತ್ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಸಿನಿಮಾ ಬಗ್ಗೆ ನಟಿ ರಚಿತಾ ರಾಮ್ ಟಿವಿ9 ಜೊತೆಗೆ ಮಾತನಾಡಿದ್ದು, ತಮ್ಮ ಪಾತ್ರಕ್ಕೆ ಸಿಗುತ್ತಿರುವ ಮನ್ನಣೆಯ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಒಂದೊಮ್ಮೆ ದರ್ಶನ್ ಹೊರಗಿದ್ದು ‘ಲ್ಯಾಂಡ್ ಲಾರ್ಡ್’ ಸಿನಿಮಾ ನೋಡಿದ್ದರೆ ಏನು ಹೇಳುತ್ತಿದ್ದರು…

Read More

ಭಾರತದ ಜಿಡಿಪಿ ಲೆಕ್ಕಾಚಾರಕ್ಕೆ ಬೇಸ್ ಇಯರ್ 2011-12 ಅಲ್ಲ, 2022-23; ಇದರಿಂದೇನು ಪ್ರಯೋಜನ? – Kannada News | India’s revised GDP, Inflation series, consultative workshop to be conducted

ನವದೆಹಲಿ, ಡಿಸೆಂಬರ್ 22: ಜಿಡಿಪಿ, ಹಣದುಬ್ಬರ, ಔದ್ಯಮಿಕ ಉತ್ಪಾದನಾ ಸೂಚಿಗೆ ಆಧಾರ ವರ್ಷ ಅಥವಾ ಬೇಸ್ ಇಯರ್ ಅನ್ನು ಭಾರತ ಬದಲಿಸುತ್ತಿದೆ. ಈ ಅಂಶಗಳನ್ನು ಒಳಗೊಂಡಿರುವ ಆರ್ಥಿಕ ದತ್ತಾಂಶದ (Macro economic data) ಹೊಸ ಸರಣಿಯನ್ನು 2026ಕ್ಕೆ ಬಿಡುಗಡೆ ಮಾಡಲಿದೆ. ಈ ಪ್ರಕ್ರಿಯೆಯ ಭಾಗವಾಗಿ ಕೇಂದ್ರ ಯೋಜನಾ ಅನುಷ್ಠಾನ ಮತ್ತು ಸಾಂಖ್ಯಿಕ ಸಚಿವಾಲಯವು ಸಂಬಂಧಪಟ್ಟ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳೊಂದಿಗೆ ಕಾರ್ಯಾಗಾರಗಳನ್ನು ನಡೆಸಲಿದೆ. ದೆಹಲಿಯ ಭಾರತ್ ಮಂಡಪಂ ಅಂಗಣದಲ್ಲಿ ಈ ಬಿಡುಗಡೆ ಪೂರ್ವದ ವರ್ಕ್​ಶಾಪ್ ನಡೆಯಲಿದೆ. ಹಣದುಬ್ಬರ…

Read More

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಬೊಮ್ಮಾಯಿ ಸರ್ಕಾರ ತಂದಿದ್ದ ಕಾನೂನು ಎತ್ತಿ ಹಿಡಿದ ಸುಪ್ರೀಂ

ಸುಪ್ರಿಂಕೋರ್ಟ್, ಬಸವರಾಜ್ ಬೊಮ್ಮಾಯಿ ಬೆಂಗಳೂರು, (ಮೇ 29): ನನ್ನ ನೇತೃತ್ವದ ಬಿಜೆಪಿ ಸರ್ಕಾರದ (BJP Governmnet)  ಅವಧಿಯಲ್ಲಿ ಜಾರಿಗೆ ತಂದಿರುವ ಆನ್‌ಲೈನ್ ಗೇಮಿಂಗ್ (Online Gaming)  ನಿಷೇಧಿಸುವ ಕಾನೂನನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದ್ದು, ಆನ್‌ಲೈನ್ ಗೇಮಿಂಗ್ ತಡೆಯುವ ನಮ್ಮ ಉದ್ದೇಶಕ್ಕೆ ಜಯ ಸಿಕ್ಕಂತಾಗಿದ್ದು, ಸುಪ್ರೀಂ ಕೊರ್ಟ್‌ನ ಈ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj bommai) ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,…

Read More

ದೆಹಲಿಯಿಂದ ಮ್ಯಾಂಚೆಸ್ಟರ್​ಗೆ ಹೊರಟಿದ್ದ ಇಂಡಿಗೋ ವಿಮಾನ ಇಥಿಯೋಪಿಯಾ ಗಡಿ ಬಳಿ ಯೂಟರ್ನ್

ನವದೆಹಲಿ, ಮಾರ್ಚ್​ 09: ದೆಹಲಿಯಿಂದ ಮ್ಯಾಂಚೆಸ್ಟರ್​​ಗೆ ಹೊರಟಿದ್ದ ಇಂಡಿಗೋ(IndiGo) ವಿಮಾನ ಇಥಿಯೋಪಿಯಾ ಗಡಿಯಲ್ಲಿ ಯೂಟರ್ನ್​ ಮಾಡಿ ದೆಹಲಿಗೆ ಮರಳಿರುವ ಘಟನೆ ನಡೆದಿದೆ. ಯು-ಟರ್ನ್‌ಗೆ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೋಯಿಂಗ್ 787-9 ಡ್ರೀಮ್‌ಲೈನರ್ ಬಳಸಿ ಕಾರ್ಯನಿರ್ವಹಿಸುತ್ತಿದ್ದ 6E33 ವಿಮಾನವು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಯುನೈಟೆಡ್ ಕಿಂಗ್‌ಡಂನ ಮ್ಯಾಂಚೆಸ್ಟರ್‌ಗೆ ಹೋಗುವ ಮಾರ್ಗದಲ್ಲಿತ್ತು. ಫ್ಲೈಟ್ ಟ್ರ್ಯಾಕಿಂಗ್ ಡೇಟಾದ ಪ್ರಕಾರ, ವಿಮಾನವು ಇಥಿಯೋಪಿಯಾದ ಗಡಿಯ ಸಮೀಪ ವಾಯುಪ್ರದೇಶದ ಹತ್ತಿರ ತಲುಪಿ, ಹಾರಾಟದ ಮಧ್ಯದಲ್ಲಿ ಹಠಾತ್ತನೆ ತಿರುಗಿತು….

Read More

ಟ್ರಾಫಿಕ್ ಫೈನ್ ಪಾವತಿಗೆ ಶೇ 50 ವಿನಾಯಿತಿ: ಎರಡು ದಿನದಲ್ಲಿ 2.24 ಕೋಟಿ ರೂ ದಂಡ ಸಂಗ್ರಹ – Kannada News | 50% Traffic Fine Discount Drives Record Collections of ₹2.24 Crore in 48 Hours

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​​ 22: ರಾಜ್ಯ ಸರ್ಕಾರ ಇತ್ತೀಚೆಗೆ ಟ್ರಾಫಿಕ್ ಫೈನ್​ನಲ್ಲಿ (fine) ಶೇಕಡಾ 50 ರಿಯಾಯಿತಿ ಘೋಷಿಸುವ ಮೂಲಕ ವಾಹನ ಸವಾರರಿಗೆ ಗುಡ್​ ನ್ಯೂಸ್​ ನೀಡಿದೆ. ಇದೀಗ ಈ ಉಪಕ್ರಮ ನಿನ್ನೆಯಿಂದ ಅಂದರೆ ಜೂನ್​​ 21ರಿಂದ ಆರಂಭವಾಗಿದೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡಿರುವ ವಾಹನ ಸವಾರರು ಆರಂಭವಾಗಿ ಎರಡು ದಿನದಲ್ಲಿ 75,487 ಪ್ರಕರಣಗಳಿಂದ ಒಟ್ಟು 2,24,70,450 ರೂ. ದಂಡ ಸಂಗ್ರಹವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ….

Read More

Kumbha Sankramana 2026: ಇಂದು ಕುಂಭ ರಾಶಿಗೆ ಸೂರ್ಯ ಪ್ರವೇಶ; ಮಾ.15 ರವರೆಗೆ ಈ ರಾಶಿಯವರು ಜಾಗರೂಕರಾಗಿರಿ – Kannada News | Kumbha Sankramana 2026: Auspicious and Inauspicious Effects on All Zodiac Signs

2026 ರ ಫೆಬ್ರವರಿ 13 ರಂದು, ಸಂಜೆ 4 ಗಂಟೆ 14 ನಿಮಿಷಕ್ಕೆ ಸೂರ್ಯ ಕುಂಭ ರಾಶಿಗೆ ಪ್ರವೇಶ ಮಾಡಲಿದೆ. ಇದನ್ನು ಕುಂಭ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಚಾರವು ಮುಂದಿನ ತಿಂಗಳ ಮಾರ್ಚ್ 15 ರವರೆಗೆ ಮುಂದುವರೆಯಲಿದೆ. ಈ ಅವಧಿಯಲ್ಲಿ ದ್ವಾದಶ ರಾಶಿಗಳ ಮೇಲೆ ಸೂರ್ಯನ ಈ ಸಂಚಾರ ಯಾವ ರೀತಿ ಪ್ರಬಾವ ಬೀರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಮೇಷ ರಾಶಿ: ಮೇಷ ರಾಶಿಯವರಿಗೆ ಸೂರ್ಯನ ಈ ಸಂಚಾರವು 11ನೇ ಮನೆಯಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಮತ್ತು…

Read More

ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ಮುಂಭಾಗ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ – Kannada News

ದೇವನಹಳ್ಳಿ, ಜೂನ್ 8: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಅತ್ತಿವಟ್ಟ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಪ್ರಮಾಣದ ಅನಾಹುತವೊಂದು ತಪ್ಪಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಟ್ರಕ್ ಚಾಲಕನ ಬೇಜವಾಬ್ದಾರಿತನದಿಂದಾಗಿ ಈ ಅಪಘಾತ ಸಂಭವಿಸಿದೆ. ಕೋಲಾರ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ ಅತ್ತಿವಟ್ಟ ಗೇಟ್ ಬಳಿ ಬರುತ್ತಿದ್ದಂತೆಯೇ, ಹೆದ್ದಾರಿಯ ಎಡಬದಿಯಲ್ಲಿ ಚಲಿಸುತ್ತಿದ್ದ ಟ್ರಕ್ ಚಾಲಕನೊಬ್ಬ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಲಬದಿಗೆ ಯೂಟರ್ನ್ (U-Turn) ತೆಗೆದುಕೊಳ್ಳಲು ಮುಂದಾಗಿದ್ದಾನೆ. ಟ್ರಕ್‌ನ ಈ…

Read More