RCB ತಂಡದ್ದು ಅಂತಿಂಥ ಗೆಲುವಲ್ಲ… ವಿಶ್ವ ದಾಖಲೆಯ ವಿಜಯ – Kannada News | RCB Creates New World Record In T20 Cricket
ಟಿ20 ಕ್ರಿಕೆಟ್ ಇತಿಹಾಸದಲ್ಲಿ ಫೈನಲ್ ಪಂದ್ಯದಲ್ಲಿ 200+ ರನ್ಗಳನ್ನು ಬೆನ್ನತ್ತಿ ಗೆದ್ದಿರುವುದು ಕೇವಲ ಮೂರು ತಂಡಗಳು ಮಾತ್ರ. ಈ ಮೂರು ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೂಡ ಒಂದು. ಅದರಲ್ಲೂ ಈ ಸಾಧನೆ ಮಾಡಿದ ಏಕೈಕ ಮಹಿಳಾ ತಂಡ ಆರ್ಸಿಬಿ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಆರ್ಸಿಬಿ 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ…