Headlines

IPL 2026 Final: ಟಾಸ್ ಗೆದ್ದ ಆರ್​ಸಿಬಿ, ಫೈನಲ್ ಪಂದ್ಯ ಆಡದ ಸಾಲ್ಟ್; ಗುಜರಾತ್ ತಂಡದಲ್ಲೂ ಬದಲಾವಣೆ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ನಡೆಯುತ್ತಿದೆ. ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಬೆಂಗಳೂರು ಇತಿಹಾಸ ನಿರ್ಮಿಸುವ ಅವಕಾಶವನ್ನು ಹೊಂದಿದೆ. ಆರ್​ಸಿಬಿ ಈ ಸಾಧನೆ ಮಾಡಿದರೆ ಐಪಿಎಲ್‌ನಲ್ಲಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಳ್ಳಲಿದೆ. ಇತ್ತ ಗುಜರಾತ್ ಕೂಡ 2022 ರ ನಂತರ…

Read More

Bangalore Rain: ಸಂಜೆಯಾಗುತ್ತಿದ್ದಂತೆ ಬೆಂಗಳೂರಿಗೆ ಎಂಟ್ರಿಕೊಟ್ಟ ಮಳೆ: ಆಲಿಕಲ್ಲು ಮಳೆ ಕಂಡು ಸಿಟಿ ಮಂದಿ ಖುಷ್

ಬೆಂಗಳೂರು, ಮಾರ್ಚ್​ 18: ಕರ್ನಾಟಕದಲ್ಲಿ ಬೇಸಿಗೆ ಮಳೆ (Rain) ಆರ್ಭಟ ಶುರುವಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದ್ದು, ಇಂದು ಕೂಡ ಮಳೆ ಸುರಿದಿದೆ. ಇತ್ತ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ನಗರದ ಹಲವೆಡೆ ಆಲಿಕಲ್ಲು ಸಹಿತ ಮಳೆ ಆಗಿದೆ. ಆ ಮೂಲಕ ಸಿಲಿಕಾನ್ ಸಿಟಿ ಕೂಲ್​ ಕೂಲ್​ ಆಗಿದೆ. ಆಲಿಕಲ್ಲಿನ ಮಳೆ ಕಂಡು ಸಿಟಿ ಮಂದಿ ಫುಲ್ ಖುಷ್​​. ಏಲೆಲ್ಲಿ ಮಳೆ ರಣ ರಣ…

Read More

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ – Kannada News | Karnataka Council Chairman Basavaraj Horatti Suspends BJP MLC CT Ravi

ಬೆಂಗಳೂರು, (ಫೆಬ್ರವರಿ 04): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್​ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ಆದ್ರೆ, ಬಿಜೆಪಿ ಸದಸ್ಯ ಸಿ.ಟಿ.ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ. ಹೀಗಾಗಿ ಸಿ.ಟಿ.ರವಿಯನ್ನು ಈ ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಇದರಿಂದ ಪರಿಷತ್​​ ಸದಸ್ಯ ಸಿ.ಟಿ.ರವಿ ಬಂದರೆ ಹೊರಗೆ ನಿಲ್ಲಿಸಿ. ಯಾವ ಕಡೆಯಿಂದಲೂ ಅವರು ಒಳಗೆ…

Read More

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ

ಗದಗ, ಏಪ್ರಿಲ್ 1: ಗದಗ (Gadag) ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಮರಳು ಗಣಿಗಾರಿಕೆ ಎಗ್ಗಿಲ್ಲದೇ ಸಾಗಿದ್ದು, ಕಾನೂನಿನ ಭಯವಿಲ್ಲದೇ ಹಗಲು-ರಾತ್ರಿ ಮರಳು ಲೂಟಿ ಮಾಡಲಾಗುತ್ತಿದೆ. ಸಕ್ರಮದ ಪರವಾನಗಿ ಪಡೆದು ಅದರ ಮರೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುವ ಮೂಲಕ ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಕ್ರಮದ ಹೆಸರಲ್ಲಿ ಅಕ್ರಮದ ಅಟ್ಟಹಾಸ ನರಗುಂದ ತಾಲೂಕಿನ ವಾಸನ, ಕಲ್ಲಾಪುರ ಹಾಗೂ ಶಿರೋಳ ಗ್ರಾಮಗಳ ವ್ಯಾಪ್ತಿಯ ಪಟ್ಟಾ ಭೂಮಿಯಲ್ಲಿ ಮರಳು ತೆಗೆಯಲು ಸರ್ಕಾರದಿಂದ…

Read More

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್ – Kannada News | Rajath Kishan says he does not want to talk about Chaithra Kundapura for this reason

‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ (Chaithra Kundapura) ಅವರು ಸ್ಪರ್ಧಿಸಿದ್ದರು. ಮೊದಲಿಗೆ ಜಗಳ ಮಾಡಿಕೊಂಡಿದ್ದ ಅವರು ನಂತರ ಆಪ್ತರಾದರು. ಚೈತ್ರಾ ಮದುವೆಯನ್ನು ರಜತ್ ಮುಂದೆ ನಿಂತು ಮಾಡಿಸಿದ್ದರು. ಅಣ್ಣ-ತಂಗಿ ರೀತಿ ಇದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಂದಿದ್ದರು. ಈ ಆಟದಲ್ಲಿ ಇಬ್ಬರ ನಡುವೆ ಕಿರಿಕ್ ಆಯಿತು. ರಜತ್ ಕುಟುಂಬದ ಬಗ್ಗೆ…

Read More

ತಾಯಿ ಆಗಲಿರುವ ಸಮಂತಾರನ್ನು ಮನೆಗೆ ಕರೆದು ಸತ್ಕರಿಸಿದ ಚಿರಂಜೀವಿ ದಂಪತಿ – Kannada News | Chiranjeevi and his wife felicitate Samantha Ruth Prabhu

ಸಮಂತಾ ಋತ್ ಪ್ರಭು (Samantha Ruth Prabhu) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು, ಈ ಫ್ಯಾಮಿಲಿ ಆಕ್ಷನ್ ಡ್ರಾಮಾ ಹಿಟ್ ಎನಿಸಿಕೊಂಡಿದೆ. ಕುಟುಂಬಗಳು ವಿಶೇಷವಾಗಿ ಮಹಿಳೆಯರು ಸಿನಿಮಾ ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಪ್ರೇಕ್ಷಕರು ಮಾತ್ರವೇ ಕೆಲ ಸಿನಿಮಾ ಸೆಲೆಬ್ರಿಟಿಗಳು ಸಹ ‘ಮಾ ಇಂಟಿ ಬಂಗಾರಂ’ ಸಿನಿಮಾವನ್ನು ಮೆಚ್ಚಿಕೊಂಡಿದ್ದು, ಅವರಲ್ಲಿ ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಚಿರಂಜೀವಿ ಸಹ ಒಬ್ಬರು. ಸಿನಿಮಾ ನೋಡಿ ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ, ಇಡೀ ಕುಟುಂಬವನ್ನು ಮನೆಗೆ ಆದರಿಸಿ…

Read More

ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ 53 ಎಕರೆ ಭೂಮಿ ಪರಭಾರೆ: ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್, ಸಿಬಿಐ ತನಿಖೆಗೆ ಆದೇಶ

ಬೆಂಗಳೂರು, ಏಪ್ರಿಲ್ 13: ಅಸ್ತಿತ್ವಕ್ಕೆ ಬರುವ ಎಷ್ಟೋ ವರ್ಷಗಳ ಮೊದಲೇ, ಇಲ್ಲದ ಕಂಪನಿಯೊಂದಕ್ಕೆ ಸುಮಾರು 53 ಎಕರೆ 26 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡು ಹಂಚಿಕೆ ಮಾಡಿರುವ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ (Karnataka High Court) ‘ಸಂವಿಧಾನಕ್ಕೆ ಮಾಡಿದ ವಂಚನೆ’ ಎಂದು ಕರೆದಿದೆ. ಈ ಬಹುಕೋಟಿ ಹಗರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಆದೇಶಿಸಿರುವ ನ್ಯಾಯಾಲಯ, ಸಂಬಂಧಪಟ್ಟ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. ಏನಿದು ಹಗರಣ? ಹೆಬ್ಬಾಳದ ಅಮಾನಿಕೆರೆ ಬಳಿಯ ಅತೀ ಹೆಚ್ಚು ಮೌಲ್ಯದ…

Read More

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – Kannada News | Karnataka Weather Forecast: IMD Predicts Thunderstorms and Heavy Rain Across State for Next 3 Days

ಬೆಂಗಳೂರು, ಮೇ 8: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಕೊಂಚ ಉಪಶಮನ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD Bengaluru) ನೀಡಿರುವ ಮುನ್ಸೂಚನೆಯಂತೆ (Weather Forecast), ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಖ್ಯಾಂಶಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ…

Read More

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಸಾವಿರಾರು ಮುಸ್ಲಿಮರಿಂದ ಬೃಹತ್ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ – Kannada News | Thousand Of Muslims Protest Infront of basavakalyana police station for Action Action Against Hindu Youths Who assaulted On moulvi

ಬೀದರ್ (ಮಾರ್ಚ್ 04): ಜಿಲ್ಲೆಯ ಬಸವಕಲ್ಯಾಣದಲ್ಲಿ (basavakalyana) ಮಾರ್ಚ್ 03ರ ತಡರಾತ್ರಿ ಭಾರಿ ಹೈಡ್ರಾಮಾ ನಡೆದಿದೆ. ಮುಸ್ಲಿಂ ಮೌಲ್ವಿಗಳ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಆಕ್ರೋಶಗೊಂಡ ಸಾವಿರಾರು ಮುಸ್ಲಿಂ ಸಮುದಾಯದ ಜನರು ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಮುಂದೆ ಬೃಹತ್ ಪ್ರತಿಭಟನೆ (Muslims Protest) ನಡೆಸಿದ್ದು, ಮೌಲ್ವಿಗಳ ಮೇಲೆ ಹಲ್ಲೆ ಮಾಡಿದ ಹಿಂದೂ ಯುವಕರನ್ನು ನಮ್ಮ ವಶಕ್ಕೆ ಕೊಡುವಂತೆ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಗದ್ದಲ ಗಲಾಟೆ ಮಾಡಬೇಡಿ…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ದಿಢೀರ್ ಸುಧಾರಣೆ; ಮಂಗಳೂರಿನ ವಾಯು ಗುಣಮಟ್ಟ ಪಾತಾಳಕ್ಕೆ! – Kannada News | Bangalore Air Pollution Crisis: Bengaluru Air quality is slightly better, Mangaluru’s AQI is unhealthy

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ದಿಢೀರ್ ಸುಧಾರಣೆ ಬೆಂಗಳೂರು, ಫೆಬ್ರುವರಿ 06: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ ಏಕಾಏಕಿ ಸುಧಾರಣೆ ಕಂದುಬಂದಿದೆ. ಇದರ ಬದಲಾಗಿ ಮಂಗಳೂರಿನ ವಾಯು ಗುಣಮಟ್ಟ 200ರ ಗಡಿ ತಲುಪಿದ್ದು, ಆತಂಕ ಮೂಡಿಸಿದೆ. ಜೊತೆಗೆ ಬಳ್ಳಾರಿ ಮತ್ತು ಶಿವಮೊಗ್ಗದ ಪರಿಸ್ಥಿತಿಯೂ ಹದಗೆಟ್ಟಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More