Bengaluru Air Quality: ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ! – Kannada News | Bangalore Air Pollution Crisis: Bengaluru and Belagavi’s Air quality is dropping fast

ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ! ಬೆಂಗಳೂರು, ಫೆಬ್ರವರಿ 28: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಬೆಳಗಾವಿ, ಕಲಬುರ್ಗಿ ಸೇರಿದಂತೆ ವಿವಿಧೆಡೆ ಗಾಳಿಯ ಗುಣಮಟ್ಟ ನೆಲಕಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 172ಕ್ಕೆ ತಲುಪಿದೆ. ಹಲವು ದಿನಗಳಿಂದ…

Read More

ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ: ಶಿಳ್ಳೆ, ಚಪ್ಪಾಳೆಗಳ ಮಹಾಪೂರ, ವಿಡಿಯೋ ನೋಡಿ – Kannada News | Arsikere MLA KM Shivalinge Gowda Dances at Vasavi Jayanti Procession; Video Goes Viral

ಹಾಸನ, ಏಪ್ರಿಲ್ 27: ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದ ಶ್ರೀ ವಾಸವಿ ಜಯಂತಿ ಹಾಗೂ ಗಿರಿಜಾ ಕಲ್ಯಾಣ ಮಹೋತ್ಸವದ ಮೆರವಣಿಗೆಯಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ ಸಾರ್ವಜನಿಕರೊಂದಿಗೆ ಭರ್ಜರಿ ಸ್ಟೆಪ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಬಿ.ಎಚ್. ರಸ್ತೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಕಲಾ ತಂಡಗಳ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಮೆರವಣಿಗೆಯ ರಂಗನ್ನು ಇಮ್ಮಡಿಗೊಳಿಸಿದರು. ಸ್ಥಳೀಯ ಕಲಾವಿದರೊಂದಿಗೆ ತಾವೂ ಸಹ ಡೋಲು ಬಾರಿಸುತ್ತಾ, ಲಯಬದ್ಧವಾಗಿ ಕುಣಿದು ಕುಪ್ಪಳಿಸಿದರು….

Read More

ಎಸ್​ಐಆರ್​​ನಲ್ಲಿ ಅತಿ ಹೆಚ್ಚು ಮತದಾರರು ಡಿಲೀಟ್ ಆಗಿದ್ದ ಕ್ಷೇತ್ರಗಳಲ್ಲಿ ಟಿಎಂಸಿ ಪ್ರದರ್ಶನ ಹೇಗಿತ್ತು? – Kannada News | SIR Impact in West Bengal How TMC performed where voter deletions were highest

ಕೊಲ್ಕತ್ತಾ, ಮೇ 5: ಎಸ್​ಐಆರ್​​ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಮರ ಸಾರಿತ್ತು. ಇದಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್​ನಲ್ಲಿ ತಾವೇ ವಾದವನ್ನೂ ಮಾಡಿಕೊಂಡು ಬಂಗಾಳದಲ್ಲಿ ಎಸ್​ಐಆರ್​ (SIR) ರದ್ದುಗೊಳಿಸಬೇಕೆಂದು ಪಟ್ಟು ಹಿಡಿದಿದ್ದರು. ಆದರೂ ಎಸ್​ಐಆರ್​​ ಪ್ರಕ್ರಿಯೆಯನ್ನು ರದ್ದುಗೊಳಿಸಿರಲಿಲ್ಲ. ಎಸ್​ಐಆರ್​​ನಿಂದಾಗಿ ಲಕ್ಷಾಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಟಿಎಂಸಿ ಹೆಚ್ಚು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲೇ ಹೆಚ್ಚು ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಮಮತಾ ಬ್ಯಾನರ್ಜಿ (Mamata Banerjee) ಆರೋಪಿಸಿದ್ದರು. ಹಾಗಾದರೆ, ಪಶ್ಚಿಮ ಬಂಗಾಳದಲ್ಲಿ ನಡೆದ…

Read More

ಸಿಂಗಾಪುರದಲ್ಲಿ ಭಾರತೀಯ ಸಮುದಾಯದ ವಿರುದ್ಧದ 14 ದ್ವೇಷಪೂರಿತ ಪೋಸ್ಟ್‌ಗಳಿಗೆ ನಿರ್ಬಂಧ – Kannada News

ಸಿಂಗಾಪುರ, ಜೂನ್ 07: ಸಿಂಗಾಪುರ(Singapore)ದಲ್ಲಿ ಭಾರತೀಯ ಸಮುದಾಯದ ಬಗ್ಗೆ ವಿಷಬೀಜ ಬಿತ್ತುತ್ತಿದ್ದ 14 ಪೋಸ್ಟ್​ಗಳನ್ನು ಸರ್ಕಾರ ನಿರ್ಬಂಧಿಸಿದೆ. ಜಾಗತಿಕ ಮಟ್ಟದಲ್ಲಿ ಬಹುಸಂಸ್ಕೃತಿ ಹಾಗೂ ವಿವಿಧ ಜನಾಂಗಗಳ ಸೌಹಾರ್ದಯುತ ಸಹಬಾಳ್ವೆಗೆ ಹೆಸರಾಗಿರುವ ಸಿಂಗಾಪುರ ಸರ್ಕಾರವು ತನ್ನ ದೇಶದಲ್ಲಿರುವ ಭಾರತ ಮೂಲದ ನಾಗರಿಕರ ಹಿತರಕ್ಷಣೆಗಾಗಿ ಅತ್ಯಂತ ಶ್ಲಾಘನೀಯ ಹಾಗೂ ದೃಢವಾದ ಹೆಜ್ಜೆಯನ್ನಿಟ್ಟಿದೆ. ಸಿಂಗಾಪುರದಲ್ಲಿರುವ ಭಾರತೀಯ ಸಮುದಾಯವನ್ನು ನಕಾರಾತ್ಮಕವಾಗಿ ಚಿತ್ರಿಸಲು ಹಾಗೂ ಜನಾಂಗೀಯ ವಿಭಜನೆ ಸೃಷ್ಟಿಸಲು ವಿದೇಶಿ ಮೂಲಗಳಿಂದ ಹರಡಲಾಗುತ್ತಿದ್ದ 14 ದ್ವೇಷಪೂರಿತ ಆನ್‌ಲೈನ್ ಪೋಸ್ಟ್‌ಗಳನ್ನು ಅಲ್ಲಿನ ಸರ್ಕಾರ ತಕ್ಷಣವೇ ನಿರ್ಬಂಧಿಸಿ…

Read More

ರಾಹುಲ್ ಗಾಂಧಿ ಆಪ್ತನೆಂದು ಹೇಳಿಕೊಂಡು ರಾಜಕಾರಣಿಗಳಿಗೆ ಗಾಳ, ಲಕ್ಷ ಲಕ್ಷ ರೂ. ಲೂಟಿ ಮಾಡಿ ಸಿಕ್ಕಿಬಿದ್ದ – Kannada News | Rahul Gandhi Aide Impersonator Arrested in Multi State Political Scam, Dehradun Police Busts Fraud Ring

ಡೆಹ್ರಾಡೂನ್, ಮೇ 06: ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi)ಯ ಹೆಸರನ್ನು ಬಳಸಿಕೊಂಡು ಟಿಕೆಟ್ ಆಕಾಂಕ್ಷಿಗಳು ಹಾಗೂ ರಾಜಕೀಯ ನಾಯಕರಿಗೆ ವಂಚಿಸುತ್ತಿದ್ದ ಬೃಹತ್ ಅಂತಾರಾಜ್ಯ ಜಾಲವೊಂದನ್ನು ಡೆಹ್ರಾಡೂನ್ ಪೊಲೀಸರು ಪತ್ತೆಹಚ್ಚಿದ್ದಾರೆ. ಆಪರೇಷನ್ ಪ್ರಹಾರ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಂಜಾಬ್‌ನ ಅಮೃತಸರ ಮೂಲದ ಗೌರವ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಉತ್ತರಾಖಂಡದ ಕಾಂಗ್ರೆಸ್ ನಾಯಕಿ ಭಾವನಾ ಪಾಂಡೆ ಅವರು ಮೇ 3 ರಂದು ನೀಡಿದ ದೂರು ಈ ಹಗರಣದ ಮೂಲವನ್ನು ಪತ್ತೆಹಚ್ಚಲು ನೆರವಾಯಿತು. ರಾಹುಲ್ ಗಾಂಧಿಯವರ ಸಹಾಯಕ…

Read More

ಗಣಿತ ಪರೀಕ್ಷೆಯಲ್ಲಿ 51 ಅಂಕ ಗಳಿಸಿದ್ದ ಹುಡುಗ ಇವತ್ತು ಭಾರತದ ಅತಿದೊಡ್ಡ ಖಾಸಗಿ ಬಾಹ್ಯಾಕಾಶ ಕಂಪನಿ ಒಡೆಯ – Kannada News | Skyroot Aerospace founder Pawan Kumar Chandana’s inspirational story

ಬೆಂಗಳೂರು, ಜೂನ್ 17: ಒಬ್ಬ ವಿದ್ಯಾರ್ಥಿಯ ನೈಜ ಸಾಮರ್ಥ್ಯವನ್ನು ಪರೀಕ್ಷೆಯಲ್ಲಿ ಆತ ತೆಗೆದುಕೊಳ್ಳುವ ಅಂಕಗಳಿಂದ ಅಳೆಯಲಾಗದು. ಶಾಲೆಗೆ ಹೋಗದವರು, ಪರೀಕ್ಷೆಯಲ್ಲಿ ಫೇಲ್ ಆದವರು ಜೀವನದಲ್ಲಿ ಉನ್ನತ ಹಂತಕ್ಕೆ ಹೋದ ಲೆಕ್ಕವಿಲ್ಲದಷ್ಟು ನಿದರ್ಶನಗಳು ಸಿಗುತ್ತವೆ. ಅಂಥವರಲ್ಲಿ ಒಬ್ಬರು ‘ಸ್ಕೈರೂಟ್ ಏರೋಸ್ಪೇಸ್’ ಕಂಪನಿಯ ಸ್ಥಾಪಕ ಪವನ್ ಕುಮಾರ್ ಚಂದನಾ’. ಇವರು ಗಣಿತ ಪರೀಕ್ಷೆಯಲ್ಲಿ ನೂರಕ್ಕೆ 51 ಅಂಕ ಪಡೆದಿದ್ದರು. ಆದರೆ, ಇವತ್ತು ಗಣಿತವನ್ನೇ ಇವರು ತಮ್ಮ ಸಾಧನೆಯ ತಳಹದಿಯಾಗಿ ಮಾಡಿಕೊಂಡಿದ್ದಾರೆ. ಭಾರತದ ಬಾಹ್ಯಾಕಾಶ ರಂಗದಲ್ಲಿ ಕ್ರಾಂತಿ ಸೃಷ್ಟಿಸುತ್ತಿರುವ ಯುವ ಉದ್ಯಮಿ…

Read More

ಪಂಚರಾಜ್ಯ ಚುನಾವಣೆ ಫಲಿತಾಂಶ: ಪ್ರಧಾನಿ ಮೋದಿ ಸರಣಿ ಟ್ವೀಟ್ ಮೂಲಕ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ – Kannada News | PM Narendra Modi series of tweets hailing NDA performance in five states assembly elections

ನವದೆಹಲಿ, ಮೇ 4: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಐದು ರಾಜ್ಯಗಳ ಪೈಕಿ ಎನ್​ಡಿಎ ಮೈತ್ರಿಕೂಟ ಮೂರರಲ್ಲಿ ಅಧಿಕಾರ ಪಡೆಯಲಿದೆ. ಪಶ್ಚಿಮ ಬಂಗಾಳ, ಅಸ್ಸಾಮ್ ಮತ್ತು ಪುದುಚೆರಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎನ್​ಡಿಎ ನಿಚ್ಚಳ ಬಹುಮತ ಪಡೆಯುತ್ತಿದೆ. ಕೇರಳದಲ್ಲೂ 3 ಸ್ಥಾನ ಗೆದ್ದು ತನ್ನ ಇರುವಿಕೆಯನ್ನ ಬಲಪಡಿಸಿಕೊಂಡಿದೆ. ತಮಿಳುನಾಡಿನಲ್ಲಿ ಎನ್​ಡಿಎ ಒಂದಷ್ಟು ಸ್ಥಾನ ಕಳೆದುಕೊಂಡರೂ ಪ್ರಬಲ ಉಪಸ್ಥಿತಿ ಹೊಂದಿದೆ. ಬಹುಮತ ಪಡೆದಿರುವ ಮೂರು ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳದ ಗೆಲುವು ಬಿಜೆಪಿಗೆ ಐತಿಹಾಸಿಕವಾದುದು. ಇಲ್ಲಿ ಅದರ…

Read More

ಪ್ರೀತಿ ವಿಚಾರ ಹುಡುಗಿ ಮನೆಗೆ ಗೊತ್ತಾಯ್ತು, ಅವ್ರು ಒಪ್ಪದಿದ್ರೆ ಮಗ ಏನಾದ್ರೂ ಮಾಡಿಕೊಂಡಾನು ಎಂದು ತಂದೆ ಜತೆನೇ ಇದ್ರೂ ಉಳಿಸಲಾಗಲಿಲ್ಲ

ಇಂದೋರ್, ಏಪ್ರಿಲ್ 5: ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಬಳಿಕ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಶನಿವಾರ ಸಂಜೆ ಎಂಐಜಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಿ.ಫಾರ್ಮಾ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಸಂಜೆ 6.30 ರ ಸುಮಾರಿಗೆ ವಿದ್ಯಾರ್ಥಿಯ ತಂದೆ ತರಕಾರಿ ಖರೀದಿಸಲು ಹೊರಗೆ ಹೋಗಿದ್ದರು, ಮನೆಯಲ್ಲಿ ಪಿಸ್ತೂಲ್ ಇತ್ತು. ಮನೆಯವರಿಗೆ ವೀಡಿಯೊ ಕರೆ ಮಾಡಿದ ಸ್ವಲ್ಪ ಸಮಯದ…

Read More

90 ಓವರ್​, 5 ವಿಕೆಟ್​, 281 ರನ್​ಗಳ ಟಾರ್ಗೆಟ್: ರೋಚಕ ಘಟ್ಟದಲ್ಲಿ ENG vs NZ ಟೆಸ್ಟ್ – Kannada News | England vs New Zealand, 2nd Test: 4th Day Highlights

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ರೋಚಕ ಘಟ್ಟದತ್ತ ತಲುಪಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಜೋ ರೂಟ್ ಬೌಲಿಂಗ್ ಆಯ್ದುಕೊಂಡಿದ್ದರು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 391 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 291 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಮೊದಲ ಇನಿಂಗ್ಸ್​ನಲ್ಲಿನ 100 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್…

Read More