Headlines

Bengaluru: ಟ್ರಾಫಿಕ್​​ ನಿಯಮ ಉಲ್ಲಂಘಿಸುವ ಮುನ್ನ ಜೋಕೆ: ಇನ್ಮುಂದೆ ದಾಖಲಾಗುತ್ತೆ FIR – Kannada News | Bengaluru Traffic Police Begin Registering FIRs for Traffic Violations

ಬೆಂಗಳೂರು, ಜನವರಿ 13: ರಸ್ತೆಯಲ್ಲಿ ಸಂಚಾರ ಪೊಲೀಸರು ಇಲ್ಲ, ಕ್ಯಾಮರಾಗಳ ಕಣ್ಣಿಗೆ ಕಾಣಿಸಲ್ಲ ಎಂದು ಮೊಂಡತನ ಮಾಡಿ ಟ್ರಾಫಿಕ್​​ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ಚಾಲನೆ ಮಾಡ್ತಿದ್ದೀರಾ? ಹಾಗಿದ್ರೆ ಸಂಕಷ್ಟ ಎದುರಿಸೋಕೆ ಸಿದ್ಧರಾಗಿ. ಸಂಚಾರ ನಿಯಮಗಳ ಪಾಲನೆ ಮಾಡದಿದ್ರೆ ಇನ್ಮುಂದೆ ದಂಡ ಒಂದೇ ಬೀಳಲ್ಲ, ಕೇಸ್​​ ಕೂಡ ದಾಖಲಾಗುತ್ತೆ. ಟ್ರಾಫಿಕ್​​ ರೂಲ್ಸ್​​ ಬ್ರೇಕ್​​ ಮಾಡೋರ ವಿರುದ್ಧ ಬೆಂಗಳೂರಲ್ಲಿ ಪೊಲೀಸರು ಈಗಾಗಲೇ ಎಫ್​ಐಆರ್​​ ದಾಖಲಿಸಲು ಆರಂಭಿಸಿದ್ದಾರೆ. ಹೌದು, ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು…

Read More

March 2026 Horoscope: ಈ ನಾಲ್ಕು ರಾಶಿಯವರಿಗೆ ಮಾರ್ಚ್​​ ತಿಂಗಳಿನಲ್ಲಿ ಲಕ್ಕೋ ಲಕ್ಕು – Kannada News | March 2026 Horoscope: Venus Transit Brings Prosperity and Love for All Rashis

ಮಾರ್ಚ್- 2026 ರಲ್ಲಿ ಶುಕ್ರನು ತನ್ನ ಉಚ್ಚಸ್ಥಾನಕ್ಕೆ ಹೋಗಿ ತಿಂಗಳ ಕೊನೆಯಲ್ಲಿ ಸ್ಥಾನವನ್ನು ಬದಲಿಸುವನು. ಶುಕ್ರ ದಶೆಯವರಿಗೆ ಇದು ಅತ್ಯಂತ ಶುಭ ಕಾಲ‌. ಹಣಕಾಸು ಕೈಸೇರುವುದಲ್ಲದೇ ಅನೇಕ ಭೋಗಗಳು, ಭೋಜನ, ಸಂಚಾರ, ವಿಶ್ರಾಂತಿ, ಸಂಗಾತಿಯ ಜೊತೆ ಆಪ್ತತೆ ಇವೆಲ್ಲ ಇರಲಿದೆ. ಮೇಷ ರಾಶಿ ​ಈ ತಿಂಗಳು ನಿಮಗೆ ಮಿಶ್ರಫಲ ದೊರೆಯಲಿದೆ. ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಆರ್ಥಿಕವಾಗಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹೂಡಿಕೆಯಲ್ಲಿ ಎಚ್ಚರವಿರಲಿ. ಕುಟುಂಬದವರೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ…

Read More

ಶಾಲೆಗೆ ಹೋಗುತ್ತಿದ್ದಾಗ ರಾಜಸ್ಥಾನದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | 15 year Old Girl kidnapped and Physically Harassed in Rajasthan’s Alwar while going school

ಅಲ್ವಾರ್, ಏಪ್ರಿಲ್ 25: ರಾಜಸ್ಥಾನದ (Rajasthan) ಅಲ್ವಾರ್‌ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ 11ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಹುಲ್ ಸೈನಿ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನಾಪ್ ಮಾಡಿ ಈ ಕೃತ್ಯ ಎಸಗಲಾಗಿದೆ. ಶುಕ್ರವಾರ ರಾತ್ರಿ ಪೊಲೀಸರು ಆರೋಪಿಗಳಲ್ಲಿ ಒಬ್ಬನಾದ 23 ವರ್ಷದ ರಾಹುಲ್ ಸೈನಿಯನ್ನು ಬಂಧಿಸಿದ್ದಾರೆ. ಈ ಘಟನೆಯ ಬಗ್ಗೆ…

Read More

ನೈಸ್ ಪ್ರಕರಣ- ರಿಟ್ ಅರ್ಜಿಯಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ: ದೇವೇಗೌಡ ಬೇಸರ – Kannada News | HD Deve Gowda blasts congress and state government

ಎಚ್.ಡಿ. ದೇವೇಗೌಡ ಬೆಂಗಳೂರು, ಡಿಸೆಂಬರ್ 24: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿಯಾಗಿ ಮಾಡಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Deve Gowda) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಾದ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಎಂಐಸಿ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಾಗ ತಾನು ಸಿಎಂ ಆಗಿದ್ದೆ. ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆ ಯೋಜನೆಗೆ ಹಣಕಾಸು ಇಲಾಖೆಯ ಸಮ್ಮತಿಯೂ ಇತ್ತು. ಆ ಒಪ್ಪಂದದ ಎಲ್ಲಾ…

Read More

IND vs NZ: 85ನೇ ಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ

ಪ್ರಸ್ತುತ ಅತ್ಯುತ್ತಮ ಫಾರ್ಮ್​ನಲ್ಲಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂದಿನಿಂದ ಆರಂಭವಾಗಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲೂ ಅದನ್ನು ಮುಂದುವರೆಸಿದರು. ಕಳೆದ 4 ಪಂದ್ಯಗಳಲ್ಲಿ 50 ಪ್ಲಸ್ ರನ್ ಕಲೆಹಾಕಿದ್ದ ಕೊಹ್ಲಿ, ಕಿವೀಸ್ ವಿರುದ್ಧವೂ ಮತ್ತೊಂದು ಅರ್ಧಶತಕದ ಇನ್ನಿಂಗ್ಸ್ ಆಡಿದರು. ರೋಹಿತ್ ವಿಕೆಟ್ ಪತನದ ಬಳಿಕ ಮೈದಾನಕ್ಕೆ ಕಾಲಿಟ್ಟ ಕೊಹ್ಲಿ ಬೌಂಡರಿಯೊಂದಿಗೆ ತಮ್ಮ ಖಾತೆ ತೆರೆದರು. ಆ ಬಳಿಕ ಹೊಡಿಬಡಿ ಆಟದೊಂದಿಗೆ ತಂಡದ ಸ್ಕೋರ್ ಬೋರ್ಡ್​ ವೇಗ ಹೆಚ್ಚಿಸಿದ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರ ಮೇ 25 ರಿಂದ ಮೇ 31ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯವನ್ನು ವಿವರಿಸಿದ್ದಾರೆ. ಈ ವಾರದಲ್ಲಿ ಗ್ರಹಗಳ ಸ್ಥಾನಗಳು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಶನಿ ಗ್ರಹ ಮೀನ ರಾಶಿಯಲ್ಲಿ, ಕುಜ ಮೇಷ ರಾಶಿಯಲ್ಲಿ, ರವಿ ವೃಷಭ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಗುರು, ಶುಕ್ರ ಮತ್ತು ಬುಧ ಗ್ರಹಗಳು ಮಿಥುನ ರಾಶಿಯಲ್ಲಿ ಸಂಚರಿಸಲಿವೆ. ಮೇ 29 ರಂದು…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದ ವೃಷಭ ರಾಶಿಯ ವಾರ್ಷಿಕ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಈ ವರ್ಷದಲ್ಲಿ ಗುರು ಗ್ರಹವು ಎರಡರಿಂದ ಮೂರನೇ ಮನೆಗೆ, ಶನಿ ಹನ್ನೊಂದರಲ್ಲಿ, ರಾಹು ಹತ್ತರಿಂದ ಒಂಬತ್ತಕ್ಕೆ ಮತ್ತು ಕೇತು ನಾಲ್ಕರಿಂದ ಮೂರನೇ ಮನೆಗೆ ಸಂಚರಿಸಲಿದೆ. ವೃಷಭ ರಾಶಿಯವರಿಗೆ ಈ ವರ್ಷ ಆದಾಯದಲ್ಲಿ ಏರಿಕೆ ಕಂಡುಬರಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಗಳಿಗೆ ಮನ್ನಣೆ ಸಿಗುತ್ತದೆ ಹಾಗೂ ಗುತ್ತಿಗೆದಾರರು, ಸಂಗೀತಗಾರರು, ಶಿಕ್ಷಕರು, ಎಂಜಿನಿಯರ್‌ಗಳು, ರಿಯಲ್…

Read More

ಬಿಜೆಪಿಯೊಂದಿಗೆ ಮೈತ್ರಿ ಕಡಿತದ ಹಿಂದಿದೆ ದೇವೇಗೌಡ್ರ ರಾಜಕೀಯ ಲೆಕ್ಕಾಚಾರ, ವಿಜಯೇಂದ್ರ ಹೇಳಿದ್ದೇನು? – Kannada News | BJP President BY Vijayendra Reacts On HD Devegowda Statement JDS alone in local body polls, no alliance with BJP

ಬೆಂಗಳೂರು, (ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ,  (JDS And BJP alliance)ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಮೈತ್ರಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ಸ್ಪಷ್ಟಪಡಿಸಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಎಂಪಿ, ಎಂಎಲ್​​ಎಗಳು ಅನ್ಯೂನ್ಯವಾಗಿರಲಿ. ಸ್ಥಳೀಯವಾಗಿ ಚುನಾವಣೆಗಳು ಕೆಳ ಹಂತದ ಕಾರ್ಯಕರ್ತರು ಹೊಡೆದುಕೊಳ್ಳಲಿ ಎಂದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ. ಹೆಚ್‌ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್…

Read More

ಪಶ್ಚಿಮ ಬಂಗಾಳ: ಬಿಜೆಪಿ-ಟಿಎಂಸಿ ಕಾರ್ಯಕರ್ತರ ಮಧ್ಯೆ ಭಾರೀ ಸಂಘರ್ಷ, ನಾಲ್ವರು ಸಾವು, ಉದ್ವಿಗ್ನ ಪರಿಸ್ಥಿತಿ – Kannada News | West Bengal Post Election Violence Escalates Between BJP and TMC Workers

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ(West Bengal)ದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಇತಿಹಾಸ ನಿರ್ಮಿಸಿರುವ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರ ನಡುವೆ ರಾಜ್ಯದ ಹಲವೆಡೆ ತೀವ್ರ ಘರ್ಷಣೆಗಳು ಸಂಭವಿಸಿವೆ. ಗೆಲುವಿನ ಸಂಭ್ರಮಾಚರಣೆ ಮತ್ತು ಸೋಲಿನ ಹತಾಶೆಯ ನಡುವೆ ಆರಂಭವಾದ ಈ ಸಂಘರ್ಷವು ಈಗ ಹಿಂಸಾಚಾರಕ್ಕೆ ತಿರುಗಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ಜಯ ಸಾಧಿಸಿದ್ದರೆ, ಮಮತಾ…

Read More

ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಎತ್ತಿಕೊಂಡು ಬಂದು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಕೇಂದ್ರ ಸಚಿವ – Kannada News | Union Minister Shivraj Chouhan’s Exemplary Act: Saves Accident Victim’s Life in Bhopal.

ಭೋಪಾಲ್‌, ಫೆ.27: ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜನಸಾಮಾನ್ಯರ ಕಷ್ಟಕ್ಕೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಕೇಂದ್ರ ಸಚಿವ ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಸಾಕ್ಷಿಯಾಗಿದ್ದಾರೆ. ಭೋಪಾಲ್‌ನ ಚೆತಕ್ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು, ತಮ್ಮ ಬೆಂಗಾವಲು ಪಡೆಯನ್ನು (Convoy) ತಡೆದು ನಿಲ್ಲಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜೀವ ಉಳಿಸಿದ್ದಾರೆ. ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಚೆತಕ್ ಬ್ರಿಡ್ಜ್ ಬಳಿ ಜನಸಂದಣಿ ಇರುವುದನ್ನು ಗಮನಿಸಿದರು. ತಕ್ಷಣ ವಾಹನ ನಿಲ್ಲಿಸಿ ವಿಚಾರಿಸಿದಾಗ, ಅಪಘಾತವಾಗಿ ಯುವಕನೊಬ್ಬ…

Read More