ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್ಗೆ ನುಗ್ಗಿದ ಯುವಕ: ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ! – Kannada News
ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್ಗೆ ನುಗ್ಗಿದ ಯುವಕ ಅರೆಸ್ಟ್Image Credit source: Tv9 Kannada ಚಿಕ್ಕಮಗಳೂರು, ಜೂನ್ 10: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ. ಹುಡುಗಿಯ ಹಾಸ್ಟೆಲ್ನಲ್ಲಿ ಮಧ್ಯರಾತ್ರಿ ಯುವಕನ ಕಂಡು ವಿದ್ಯಾರ್ಥಿನಿಯರು ಗಾಬರಿಗೊಂಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪ್ರಕರಣ ಸಂಬಂಧ ಆರೋಪಿ ಉತ್ತರ ಪ್ರದೇಶ ಮೂಲದ ರಾಕೇಶ್ (30) ಎಂಬಾತನನ್ನು ಬಂಧಿಸಲಾಗಿದೆ. ಕಾಲೇಜು ಆಡಳಿತ…