Headlines

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಬೆಂಗಳೂರು, ಫೆಬ್ರವರಿ 12: ಬಿಕ್ಲು ಶಿವ ಮರ್ಡರ್‌ ಕೇಸ್‌ನ ಬಲೆಯಲ್ಲಿ ಸಿಲುಕಿದ್ದ ಶಾಸಕ ಭೈರತಿ ಬಸವರಾಜ್ ಲಾಕ್ ಆಗಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ನಿರಾಕರಣೆಯಾಗ್ತಿದ್ದಂತೆ ಬೇರೆ ದಾರಿಯಿಲ್ಲದೇ ಶರಣಾಗಲು ಬರ್ತಿದ್ದ ಬಿಜೆಪಿ ಶಾಸಕನನ್ನ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಸದ್ಯ ದೇವನಹಳ್ಳಿ ಪೊಲೀಸರು ಭೈರತಿ ಬಸವರಾಜ್​ರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬಂದಿದ್ದು, ಅರೆಸ್ಟ್​ ಪ್ರಕ್ರಿಯೆಗಳು ನಡೆದಿವೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ವಿಜಯ್ ಪ್ರಮಾಣವಚನ ಸಮಾರಂಭಕ್ಕೆ ಬಂದು ಮೊದಲ ಸಾಲಿನಲ್ಲೇ ಕುಳಿತ ತ್ರಿಶಾ – Kannada News | Trisha Krishnan attends Thalapathy Vijay oath Ceremony in Jawaharlal Nehru Stadium Chennai

ಖ್ಯಾತ ನಟ ವಿಜಯ್ (Thalapathy Vijay) ಅವರು ಟಿವಿಕೆ ಪಕ್ಷದ ಮೂಲಕ ರಾಜಕೀಯದಲ್ಲಿ ಮೊದಲ ಜಯ ಸಾಧಿಸಿದ್ದಾರೆ. ಇಂದು (ಮೇ 10) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು, ಆಪ್ತರು, ರಾಜಕೀಯ ಕ್ಷೇತ್ರದ ಗಣ್ಯರು, ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ವಿಜಯ್ ಜೊತೆ ಆಪ್ತವಾಗಿರುವ ನಟಿ ತ್ರಿಶಾ ಕೃಷ್ಣನ್ (Trisha Krishnan) ಕೂಡ ಬಂದಿದ್ದಾರೆ. ವಿಜಯ್ ಅವರ ಪೋಷಕರ ಪಕ್ಕವೇ ತ್ರಿಶಾ ಕೂಡ ಮೊದಲ ಸಾಲಿನಲ್ಲಿ ಕುಳಿತು ಪ್ರಮಾಣವಚನ ಸಮಾರಂಭವನ್ನು ವೀಕ್ಷಿಸಿದ್ದಾರೆ. ತ್ರಿಶಾ…

Read More

ತಲೆನೋವಿನ ಜೊತೆಗೆ ಈ ಲಕ್ಷಣ ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ! ಇದು ಜೀವಕ್ಕೆ ಅಪಾಯಕಾರಿಯಾಗಬಹುದು – Kannada News | Dangerous Headache Symptoms Explained By Experts

ಇತ್ತೀಚಿನ ದಿನಗಳಲ್ಲಿ ತಲೆನೋವು (Headache) ಸಾಮಾನ್ಯ ಸಮಸ್ಯೆಯಾಗಿದೆ. ಒತ್ತಡ, ನಿದ್ರಾಹೀನತೆ, ದಣಿವು ಅಥವಾ ಹೆಚ್ಚು ಸಮಯ ಮೊಬೈಲ್ ಬಳಸುವುದರಿಂದ ಹಲವರಿಗೆ ತಲೆನೋವು ಕಾಣಿಸಿಕೊಳ್ಳುತ್ತದೆ. ಬಹುತೇಕರು ಪೇನ್‌ಕಿಲ್ಲರ್ ತೆಗೆದುಕೊಂಡು ಸಮಸ್ಯೆಯನ್ನು ತಾತ್ಕಾಲಿಕವಾಗಿ ನಿಯಂತ್ರಿಸಲು ಪ್ರಯತ್ನಿಸುತ್ತಾರೆ. ಆದರೆ ಪ್ರತಿಯೊಂದು ತಲೆನೋವೂ ಸಾಮಾನ್ಯವಲ್ಲ. ಕೆಲವೊಮ್ಮೆ ಇದು ಗಂಭೀರ ಮೆದುಳಿನ ಸಮಸ್ಯೆಗಳ ಮುನ್ನೆಚ್ಚರಿಕೆಯೂ ಆಗಿರಬಹುದು. ಹೌದು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಕೆಲವು ಲಕ್ಷಣಗಳು ಉಪಾಯದ ಎಚ್ಚರಿಕೆಯ ಸೂಚನೆಯಾಗಿರಬಹುದು. ಹಾಗಾದರೆ ತಲೆನೋವಿನ ಜೊತೆಗೆ ಯಾವ ರೀತಿ ಲಕ್ಷಣ ಕಂಡುಬಂದರೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು…

Read More

ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು – Kannada News | Dharmasthala Mass Burial Case: 7 Skeletons from Banglegudde Forest Sent to FSL for Probe

ಮಂಗಳೂರು, ಜನವರಿ 20: ಧರ್ಮಸ್ಥಳದ (Dharmasthala) ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮಾನವನ 7 ಅಸ್ಥಿಪಂಜರಗಳು ಪತ್ತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್​​ಐಟಿ ಅಧಿಕಾರಿಗಳ…

Read More

Video: ಹಿಮದಲ್ಲಿ ಸಿಲುಕಿದ್ದ ವಾಹನವನ್ನು ತಳ್ಳಲು ಸಹಾಯ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು – Kannada News | Kiren Rijiju Steps In to Move Snow Stuck Vehicle in Arunachal’s Harsh Winter

ನವದೆಹಲಿ, ಫೆಬ್ರವರಿ 18: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೋ ಪ್ರದೇಶದ ನಡುವೆ ಈ ಘಟನೆ ನಡೆದಿದ್ದು, ಭಾರಿ ಹಿಮಪಾತವು ಪ್ರಮುಖ ರಸ್ತೆ ತಡೆಗೆ ಕಾರಣವಾಯಿತು. ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ಸ್ಥಳಾಂತರಿಸಲು ಮತ್ತು ದಾರಿಯನ್ನು ತೆರವುಗೊಳಿಸಲು ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ತಾವು ಕೂಡ…

Read More

ಸಾರ್ವಜನಿಕರ ಪ್ರಾಣ ತೆಗೆಯಲು ಕಾಯುತ್ತಿದೆ ಈ ರಸ್ತೆ: ತೆರೆದ ಗುಂಡಿಯಲ್ಲಿ ಬಿದ್ದು ಕೈಕಾಲು ಮುರಿದುಕೊಂಡ ಜನ – Kannada News | Devanahalli’s Open Pits: BESCOM’s Cable Laying Negligence Endangers Lives and Causes Accidents

ದೇವನಹಳ್ಳಿ, ಫೆ.24: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯ ಅತಿರೇಕಕ್ಕೆ ತಲುಪಿದೆ. ಭೂಗತ ಕೇಬಲ್ ಅಳವಡಿಕೆ ಹೆಸರಿನಲ್ಲಿ ಪಟ್ಟಣದ ಹೃದಯ ಭಾಗದಲ್ಲಿ ತೆಗೆದಿರುವ ಗುಂಡಿಗಳನ್ನು ಮುಚ್ಚದೆ ಹಾಗೆಯೇ ಬಿಡಲಾಗಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರು ಪ್ರತಿನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ. ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಒಂದು ಟ್ರಾನ್ಸ್‌ಫಾರ್ಮರ್‌ನಿಂದ ಮತ್ತೊಂದಕ್ಕೆ ಕೇಬಲ್ ಅಳವಡಿಸಲು ನಾಲ್ಕೈದು ಅಡಿ ಆಳದ ಗುಂಡಿಗಳನ್ನು ತೋಡಲಾಗಿದೆ. ಕೆಲಸ ಮುಗಿದರೂ ಗುಂಡಿಗಳನ್ನು ಮುಚ್ಚದೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 30ರ ದಿನಭವಿಷ್ಯ

ನಿರ್ಧಾರ ಮಾಡುವುದಕ್ಕೆ ಭಯ ಆಗುತ್ತಾ ಇದೆಯಾ? ಅದರಲ್ಲೂ ಮದುವೆ, ಮನೆ ಕಟ್ಟುವ ವಿಚಾರ, ಆಸ್ತಿ ಹಂಚಿಕೆ ಬಗ್ಗೆ ಕುಟುಂಬ ಸದಸ್ಯರ ಜತೆಗೆ ಮಾತನಾಡುವ ಬಗ್ಗೆ ಮನಸ್ಸಿನೊಳಗೆ ದ್ವಂದ್ವ ಕಾಡುತ್ತಾ ಇದೆಯಾ ‘ಲಾವಾ ಸ್ಟೋನ್’ ಬಳಸುವುದರಿಂದ ಸ್ಪಷ್ಟ ನುಡಿಗಳು ನಿಮ್ಮದಾಗಲಿವೆ. ಅದರಲ್ಲೂ ಏನು ಹೇಳಿದರೆ ಏನಾಗಿಬಿಡುತ್ತದೋ ಎಂಬ ಆತಂಕ ದೂರವಾಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆದಾಯದಲ್ಲಿ ಏರಿಕೆ ನಿರೀಕ್ಷೆ ಮಾಡಬಹುದಾದ ಬೆಳವಣಿಗೆಗಳು ಆಗಲಿವೆ. ಇತ್ತೀಚೆಗೆ…

Read More

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಸಾವು; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ – Kannada News | Kolar Bolero Accident: 3 Laborers Dead, 10 Injured

ಪಲ್ಟಿಯಾಗಿರುವ ಬೊಲೆರೊ Image Credit source: tv9 kannada ಕೋಲಾರ, ಫೆಬ್ರವರಿ 08: ಬೊಲೆರೊ ಪಲ್ಟಿಯಾಗಿ (Bolero Overturns) ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ  ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್​​ ಬಳಿ ನಡೆದಿದೆ. ಆಂಧ್ರದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದೆ. ದುರಂತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Read More

WTC Points Table: ಪಂದ್ಯವನ್ನಾಡದೆ 6ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ – Kannada News | WTC Points Table Shake up: Bangladesh’s Historic Win Pushes India to 6th Rank, Facing Challenge

ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ಬಾಂಗ್ಲಾದೇಶ (BAN vs PAK) 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಅಂತ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ (World Test Championship) ಪಾಯಿಂಟ್ ಪಟ್ಟಿಯಲ್ಲೂ ಸಾಕಷ್ಟು ಎರಿಳಿತಗಳಾಗಿವೆ. ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾದ ಸ್ಥಾನ ಹದೆಗೆಟ್ಟಿದೆ. ಇದೀಗ ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ ಟೆಸ್ಟ್ ಸರಣಿ ಗೆದ್ದಿರುವುದು ಟೀಂ ಇಂಡಿಯಾ ಸ್ಥಾನಕ್ಕೆ ಕುತ್ತು ತಂದಿದೆ. ಬಾಂಗ್ಲಾದೇಶದ ಗೆಲುವಿನಿಂದ ಒಂದು ಸ್ಥಾನ ಕುಸಿತ ಕಂಡಿರುವ ಟೀಂ ಇಂಡಿಯಾ (Team India)…

Read More

370 ರೂ. ಬಿರಿಯಾನಿ ವಿವಾದ: ಪ್ರಣಿತ್ ಮೋರೆ, ಹಿಮಾಂಶು, ಡಾ. ಸೆಜಲ್​ಗೆ ಮಹಿಳಾ ಆಯೋಗ ನೋಟಿಸ್ – Kannada News

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ‘370 ರೂಪಾಯಿ ಬಿರಿಯಾನಿ’ ಜೋಕ್ ಮತ್ತು ಮೃತದೇಹಗಳ ಕುರಿತಾದ ಆಕ್ಷೇಪಾರ್ಹ ಹಾಸ್ಯ ಪ್ರಹಸನಗಳು ಈಗ ಸ್ಟ್ಯಾಂಡಪ್ ಕಾಮಿಡಿಯನ್‌ಗಳಿಗೆ ಭಾರೀ ಸಂಕಷ್ಟ ತಂದಿಟ್ಟಿವೆ. ಮಹಿಳೆಯರ ಕುರಿತು ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ ಮಾಡಿದ ಆರೋಪದ ಮೇಲೆ ಕಾಮಿಡಿಯನ್ ಪ್ರಣಿತ್ ಮೋರೆ (Pranit More), ಹಿಮಾಂಶು ಜಾಂಗ್ರಾ (Himanshu Jangra) ಮತ್ತು ಡಾ. ಸೇಜಲ್ ಪವಾರ್ (Sejal Pawar) ವಿರುದ್ಧ ಮುಂಬೈ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮತ್ತೊಂದೆಡೆ, ಈ ಘಟನೆಯನ್ನು ರಾಷ್ಟ್ರೀಯ…

Read More