Headlines

ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ, ಕಮಿಷನರ್ ಹೇಳಿದ್ದಿಷ್ಟು – Kannada News | Bengaluru police commissioner Seemant Kumar Singh first reaction about CJ Roy Suicide

ಬೆಂಗಳೂರು, (ಜನವರಿ 30): ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ (CJ Roy) ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್‌ ಗ್ರೂಪ್‌ ಕಚೇರಿಯಲ್ಲಿ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಪಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆ ಪರಿಶೀಲನೆ ನಡೆಸಿದಾಗಲೇ ರೀತಿ ಮಾಡಿಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್…

Read More

Daily Devotional: 2026 ಈ ಅಕ್ಷರದಿಂದ ಪ್ರಾರಂಭವಾಗುವವರಿಗೆ ಅಪಾರ ಅದೃಷ್ಟ, ಶ್ರೀಮಂತರಾಗುವ ಯೋಗ! – Kannada News | Horoscope 2026 : Unprecedented Fortune for Names Starting with S

ಜ್ಯೋತಿಷ್ಯದ ಪ್ರಕಾರ, 2026ರ ವರ್ಷವು ‘S’ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ಹೊಂದಿರುವವರಿಗೆ ಅಪಾರ ಅದೃಷ್ಟವನ್ನು ಹೊತ್ತು ತರಲಿದೆ. ಈ ವರ್ಷವು ಸಾಕಷ್ಟು ಶುಭ ಫಲಗಳನ್ನು, ಸಕಾರಾತ್ಮಕ ತಿರುವುಗಳನ್ನು ಮತ್ತು ಸಂತೋಷವನ್ನು ನೀಡುವ ಸಾಧ್ಯತೆಗಳು ಬಹಳ ಹೆಚ್ಚಿವೆ. ‘S’ ಅಕ್ಷರದಿಂದ ಹೆಸರನ್ನು ಹೊಂದಿರುವ ಮಹಿಳೆಯರು, ಪುರುಷರು, ಮತ್ತು ಈ ಅಕ್ಷರದಿಂದ ಪ್ರಾರಂಭವಾಗುವ ಯಾವುದೇ ಕಂಪೆನಿಗಳಿಗೂ ಕೂಡ ವರ್ಷಪೂರ್ತಿ ಅದೃಷ್ಟ ಇರಲಿದೆ. ಇದು ಯಾವುದೇ ನಿರ್ದಿಷ್ಟ ಮಾಸಕ್ಕೆ ಸೀಮಿತವಾಗಿಲ್ಲದೆ, ವರ್ಷದ ಉದ್ದಕ್ಕೂ ವ್ಯಾಪಿಸಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು…

Read More

ಮುಸ್ಲಿಂ ಯುವಕನ ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ? ವಿವಾದಕ್ಕೆ ಕಾರಣವಾಯ್ತು ವರನ ವೇಷ

ಮಡಿಕೇರಿ, ಮಾರ್ಚ್​​ 30: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಮುಸ್ಲಿಂ ಯುವಕನೋರ್ವನ ವಿವಾಹದ ಹಿಂದಿನ ದಿನ ಮಧುಮಗನಿಗೆ ಎಲೆಗಳನ್ನ ಸುತ್ತಿ, ಮುಖಕ್ಕೆ ಬಣ್ಣ ಬಳಿದು ಹಾಡುತ್ತಾ ಎಂಜಾಯ್ ಮಾಡಿರೋದೀಗ ಹೊಸ ವಿವಾದ ಹುಟ್ಟುಹಾಕಿದೆ. ಇದು ದೈವ ನರ್ತನವನ್ನು ಹೋಲುತ್ತಿದ್ದು, ತುಳುನಾಡು ಮತ್ತು ಕೊಡಗಿನ ದೈವ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೈ ತುಂಬಾ ಸೊಪ್ಪು, ಬಾಳೆಕೊನೆ, ಮುಖದ ತುಂಬ ಬಣ್ಣ ಮತ್ತು ಕೈಯಲ್ಲಿ ದೊಣ್ಣೆ ಹಿಡಿದಿರೋ ಯುವಕನ ವಿಡಿಯೋ ವೈರಲ್​​ ಆಗಿರುವ ಬೆನ್ನಲ್ಲೇ…

Read More

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು! – Kannada News | Cricket Gets Green Signal at Chinnaswamy Stadium: Bengaluru Police Issue 17 Point Safety Guidelines

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಬೆಂಗಳೂರು, ಡಿಸೆಂಬರ್ 19: ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ, ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಕಟ್ಟುನಿಟ್ಟಾದ 17 ಅಂಶಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ…

Read More

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು, ಮೇ 30: ನಾಳೆ ಆರ್​​ಸಿಬಿ (RCB) VS ಜಿಟಿ ತಂಡಗಳ ಮಧ್ಯೆ ಹೈವೋಲ್ಟೇಜ್​​ ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಇತ್ತ ನಗರದಲ್ಲಿ ಬೆಂಗಳೂರು ನಗರ ಪೊಲೀಸರು ಅತ್ಯಂತ ಕಠಿಣ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​, ನಾಳೆ ಐಪಿಎಲ್ ಫೈನಲ್ ಮ್ಯಾಚ್ ನಡೆಯಲಿದೆ. ಬೆಂಗಳೂರು ಪೊಲೀಸರಿಗೆ ಸಲಹೆ, ಸೂಚನೆ ನೀಡಿದ್ದೇನೆ. ಅಭಿಮಾನಿಗಳ ಸೆಲೆಬ್ರೇಷನ್​​ನಿಂದ ಬೇರೆ ಅವರಿಗೆ ತೊಂದರೆ ಆಗಬಾರದು. ಎಲ್ಲರೂ ತಮ್ಮ ತಮ್ಮ ಮನೆ, ಕ್ಲಬ್​​ಗಳಲ್ಲಿ…

Read More

ಕೊನೆಗೂ ಬುದ್ಧಿ ಕಲಿತ ಎಎಂಬಿ: ದರ್ಶನ್ ಫೋಟೊ ನೋಡಿ ಫ್ಯಾನ್ಸ್ ಖುಷ್ – Kannada News | AMB Cinemas finally added Darshan’s photo to wall

ತೆಲುಗು ಚಿತ್ರರಂಗದ ಸ್ಟಾರ್ ನಟ ಮಹೇಶ್ ಬಾಬು (Mahesh Babu), ಸ್ಟಾರ್ ನಟರಾಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಮಹೇಶ್ ಬಾಬು ಅವರು ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದು, ಅವುಗಳಲ್ಲಿ ಚಿತ್ರಮಂದಿರಗಳ ಉದ್ಯಮವೂ ಒಂದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್​ ಉದ್ಯಮ ಹೊಂದಿದ್ದು, ಇತ್ತೀಚೆಗಷ್ಟೆ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಪ್ರಾರಂಭವಾಗಿದೆ. ಅದೂ ಬೆಂಗಳೂರಿನ ಐಕಾನಿಕ್ ಚಿತ್ರಮಂದಿರವಾದ ಕಪಾಲಿ ಚಿತ್ರಮಂದಿರ ಇದ್ದ ಜಾಗದಲ್ಲಿ. ಅತ್ಯುತ್ತಮ ಗುಣಮಟ್ಟದ ಚಿತ್ರಮಂದಿರ ಇದಾಗಿದೆ ಆದರೆ…

Read More

ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ! – Kannada News | Karnataka Weather Update: IMD Issues Yellow Alert for South Interior Districts; Heavy Rain Forecasted for April 30 and May 1

ಬೆಂಗಳೂರು, ಏ.28: ರಾಜ್ಯದ ಅನೇಕ ಕಡೆ ಇಂದು (ಏ.28) ಹಲವು ಕಡೆ ಮಳೆಯಾಗಿದೆ. ಕೆಲವೊಂದು ಕಡೆ ಆಲಿಕಲ್ಲು ಮಳೆಯಾಗಿದೆ. ಇನ್ನು ಕೆಲವು ಭಾಗದಲ್ಲಿ ಬಿಸಿಲಿನ ಬಿಸಿ ಇತ್ತು. ಇದೀಗ ಈ ಬಿಸಿಲಿನ ಬಿಸಿಲಿನ ಬೇಗೆಯಿಂದ ಮುಕ್ತಿ ಸಿಗುವ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಏಪ್ರಿಲ್ ಅಂತ್ಯ ಹಾಗೂ ಮೇ ತಿಂಗಳ ಆರಂಭದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 30 ಮತ್ತು ಮೇ 1 ರಂದು ಮಳೆ…

Read More

ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು!

ಮಂಡ್ಯ, ಏಪ್ರಿಲ್ 07: ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ ಕಾವೇರಿ ನದಿಯಲ್ಲಿ (Cauvery River) ಪತ್ತೆಯಾಗಿದ್ದು, ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ. ಮನೆಗೆ ಬರುವುದಿಲ್ಲ ಎಂದು ಹೇಳಿ ಹೋದವನು ಶವವಾಗಿ ಪತ್ತೆ! ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ತಾಪಮಾನ ಹೆಚ್ಚಳದೊಂದಿಗೆ ಶುಷ್ಕ ವಾತಾವರಣ

ಬೆಂಗಳೂರು, ಮಾರ್ಚ್​ 13: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ,…

Read More

ಲಂಗ್ಸ್ ಡಿಟಾಕ್ಸ್ ನಿಜವಾಗಿಯೂ ಶ್ವಾಸಕೋಶವನ್ನು ಕ್ಲೀನ್ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | How to Cleanse Lungs Naturally at Home: Foods and Exercises

ಇಂದಿನ ಕಾಲದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಮತ್ತು ಧೂಮಪಾನದಿಂದ ಲಂಗ್ಸ್ (Lungs) ಅಂದರೆ ಶ್ವಾಸಕೋಶದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಲಂಗ್ಸ್ ಆರೋಗ್ಯ ಕಾಪಾಡಿಕೊಳ್ಳಲು ಹಲವಾರು ರೀತಿಯ ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾದರೂ ಕೂಡ ಅದರ ಬಗ್ಗೆ ತಿಳಿಯದೆಯೇ ಮಾಡುವುದು ತಪ್ಪು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ಲಂಗ್ಸ್ ಡಿಟಾಕ್ಸ್” ಎಂಬ ಹೆಸರಿನಲ್ಲಿ ಹಲವು ಪಾನೀಯಗಳು ಮತ್ತು ಉತ್ಪನ್ನಗಳು ಪ್ರಚಾರವಾಗುತ್ತಿವೆ. ಆದರೆ ಇದು ನಿಜವಾಗಿಯೂ ಶ್ವಾಸಕೋಶವನ್ನು ಡಿಟಾಕ್ಸ್ ಮಾಡುತ್ತದೆಯೇ, ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಸ್ಟೋರಿ…

Read More