Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 12ರ ದಿನಭವಿಷ್ಯ

ಸಾಯಿಬಾಬಾ ಅಥವಾ ರಾಘವೇಂದ್ರ ಸ್ವಾಮಿಗಳ ದರ್ಶನ ಮಾಡುವುದು ಮತ್ತು ಮನೆಯಲ್ಲಿನ ಹಿರಿಯರ ಕಾಲಿಗೆ ನಮಸ್ಕರಿಸಿ ದಿನದ ಕೆಲಸ ಆರಂಭಿಸುವುದು ಸಕಲ ಕಾರ್ಯಸಿದ್ಧಿಗೆ ಕಾರಣವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮನೆಗೆ ಎಲೆಕ್ಟ್ರಿಕ್ ಅಥವಾ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವಂಥ ಯೋಗ ಇದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇರುವಂಥವರು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವಂಥವರು, ಕಂಪನಿಗಳ ಸಿಇಒ, ಸಿಒಒ ಇಂಥ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುವಂಥವರಿಗೆ ಬಹಳ ಒಳ್ಳೆ ದಿನ ಇದು….

Read More

‘ಆ್ಯಂಡಿ ಫ್ಲವರ್’​ನಲ್ಲಿ ಅರಳಿದ RCB | TV9 Kannada

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಂಬುದು ಕೇವಲ ಒಂದು ಕ್ರಿಕೆಟ್ ತಂಡವಲ್ಲ, ಅದೊಂದು ಭಾವನೆ. ಕಳೆದ 19 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ಹಣೆಬರಹವನ್ನು ಬದಲಾಯಿಸಲು ಸಾರಥಿಗಳಾಗಿ ಬಂದಿದ್ದು ಬರೋಬ್ಬರಿ 8 ಹೆಡ್ ಕೋಚ್‌ಗಳು! ಆದರೆ 7 ಕೋಚ್​ಗಳಿಂದ ಆರ್​ಸಿಬಿ ಅಭಿಮಾನಿಗಳಿಗೆ ಸಿಕ್ಕಿದ್ದು ‘ಈ ಸಲ ಕಪ್ ನಮ್ದಲ್ಲ’ ಎನ್ನುವ ಡೈಲಾಗ್ ಮಾತ್ರ. ಅದರಲ್ಲೂ 2023 ರಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಚೈತನ್ಯ ನೀಡಿದ್ದು ಝಿಂಬಾಬ್ವೆ ತಂಡದ ಮಾಜಿ ನಾಯಕ…

Read More

ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ:ಪೊಲೀಸರೇ ಶಾಕ್, ಬೆಚ್ಚಿಬಿದ್ದ ಜನ – Kannada News | 59 Live Bullets Found In Garbage At Belagavi, Police investigation underway

ಬೆಳಗಾವಿ, (ಜೂನ್ 16): ಬೆಳಗಾವಿ (Belagavi) ನಗರದ ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಬರೋಬ್ಬರಿ 59 ಜೀವಂತ ಗುಂಡುಗಳು (Live Bullets) ಪತ್ತೆಯಾಗಿವೆ. ಪೌರ ಕಾರ್ಮಿಕರು ಕಸ ವಿಂಗಡಣೆ ಮಾಡುವ ವೇಳೆಯಲ್ಲಿ ಗುಂಡುಗಳು ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಳಗಾವಿಯ ಉದ್ಯಮಭಾಗ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಗುಂಡುಗಳನ್ನು ಕಂಡು ಶಾಕ್ ಆಗಿದ್ದಾರೆ.ಇಷ್ಟು ಗುಂಡುಗಳು ಎಲ್ಲಿಂದ ಬಂದವು ಎಂದು ಒಂದು ಕ್ಷಣ ಪೊಲೀಸರಿಗೂ ಟೆನ್ಷನ್ ಆಗಿದೆ. ಸದ್ಯ ಗುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ…

Read More

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ – Kannada News | A son kills his mother by pushing from home 3rd floor in rr nagar at bengaluru

ಬೆಂಗಳೂರು, (ಏಪ್ರಿಲ್ 15): ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು (Mother) ಮಗನೇ (Son) ಕೊಲೆ ಮಾಡಿರುವ ಘಟನೆ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72)ರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ,ಸುಮಾರು ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ. ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು….

Read More

Gold Rate Today: 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 23rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 23: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿವೆ. ವಾರಾಂತ್ಯದಲ್ಲಿ ಗ್ರಾಮ್​ಗೆ 285 ರೂನಷ್ಟು ಏರಿದ್ದ ಚಿನ್ನದ ಬೆಲೆ ಸೋಮವಾರ 190 ರೂ ಹೆಚ್ಚಳಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) ಮತ್ತೆ 16,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆಯಾಗಿದೆ. ಇಂದು ಒಂದೇ ದಿನ ಗ್ರಾಮ್​ಗೆ 25 ರೂನಷ್ಟು ಏರಿ 300 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆ ಶಿವಕುಮಾರ್: ಹೇಳಿದ್ದೇನು ನೋಡಿ! – Kannada News | DK Shivakumar Breaks Silence on MLAs’ Dinner Meeting: Here’s What the Karnataka DCM Said

ಬೆಂಗಳೂರು, ಫೆಬ್ರವರಿ 27: ಮಾಗಡಿ ಶಾಸಕ ಎಚ್​ಸಿ ಬಾಲಕೃಷ್ಣ ಜನ್ಮದಿನಾಚರಣೆಯ ನೆಪದಲ್ಲಿ ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಡಿನ್ನರ್ ಮೀಟಿಂಗ್ ಆಯೋಜಿಸಿದ್ದರ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇದು ಯಾವುದೇ ಶಕ್ತಿ ಪ್ರದರ್ಶನವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೆಲವರು ವಿಶ್ರಾಂತಿಗೆ, ಕೆಲವರು ವಿದೇಶ ಪ್ರಯಾಣಕ್ಕೆ, ಇನ್ನು ಕೆಲವರು ದೆಹಲಿಗೆ ತೆರಳುತ್ತಾರೆ. ಇವೆಲ್ಲ ಅವರವರ ವೈಯಕ್ತಿಕ ವಿಚಾರಗಳು, ಪಕ್ಷಕ್ಕೂ ಇವುಗಳಿಗೂ ಸಂಬಂಧವಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಸಿಪಿ ಯೋಗೇಶ್ವರ್ ಮತ್ತು ಬಾಲಕೃಷ್ಣ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ! – Kannada News | Karnataka Rain Update: Heavy Rainfall in Bengaluru and South Interior Districts, Dry weather elsewhere

ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ! ಬೆಂಗಳೂರು, ಮೇ 11: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather)  ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಕೊಡಗು…

Read More

SRH vs LSG IPL 2026 Live Score: ಎಸ್​ಆರ್​ಎಚ್- ಲಕ್ನೋ ಮುಖಾಮುಖಿ – Kannada News | Sunrisers Hyderabad vs Lucknow Super Giants IPL 2026 Live Cricket Score SRH vs LSG Match on 5th April latest news in Kannada

ಐಪಿಎಲ್ 2026 ರಲ್ಲಿ ಇಂದು ಎರಡು ಪಂದ್ಯಗಳು ನಡೆಯಿವೆ. ಇದರಲ್ಲಿ ಮೊದಲ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳ ನಡುವಿನ ಪಂದ್ಯವನ್ನು ಸನ್‌ರೈಸರ್ಸ್‌ನ ತವರು ಮೈದಾನವಾದ ಹೈದರಾಬಾದ್‌ನಲ್ಲಿ ನಡೆಸಲಾಗುತ್ತಿದೆ. ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ತಮ್ಮ ತವರು ಮೈದಾನದಲ್ಲಿ ಆಡುವ ಮೊದಲ ಪಂದ್ಯ ಇದು. ಅದೇ ಸಮಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಮ್ಮ ಮನೆಯ ಹೊರಗೆ ಆಡುವ ಮೊದಲ ಪಂದ್ಯ ಇದು. Source link

Read More

ಬಿಗ್​​ಬಾಸ್: ಕೊನೆಯಲ್ಲಿ ಕೈಕೊಟ್ಟ ಅದೃಷ್ಟ, ರನ್ನರ್ ಅಪ್ ಆದ ಕನ್ನಡತಿ ತನುಜಾ – Kannada News | Bigg Boss Telugu Tanuja Puttaswamy became runner up, Kalyan is winner

ತೆಲುಗು ಬಿಗ್​​ಬಾಸ್ (Bigg Boss) ಫಿನಾಲೆ ಇಂದು (ಡಿಸೆಂಬರ್ 21) ನಡೆದಿದೆ. ಬರೋಬ್ಬರಿ 106 ದಿನಗಳ ಶೋ ಇದಾಗಿದ್ದು, ಫಿನಾಲೆಗೆ ಕರ್ನಾಟಕದ ಇಬ್ಬರು ಸ್ಪರ್ಧಿಯರು ಬಂದಿದ್ದರು. ಈ ಕಾರಣಕ್ಕೆ ಈ ಬಾರಿಯ ತೆಲುಗು ಬಿಗ್​​ಬಾಸ್ ಗಮನ ಸೆಳೆದಿತ್ತು. ನಟಿ ಸಂಜನಾ ಗಲ್ರಾನಿ ಮತ್ತು ಕನ್ನಡ ಸಿನಿಮಾ ಮೂಲಕ ನಟನೆ ಆರಂಭಿಸಿದ ಈಗ ತೆಲುಗು ಧಾರಾವಾಹಿಗಳಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್​​ಬಾಸ್ ಫಿನಾಲೆಗೆ ಬಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಅದೃಷ್ಟ…

Read More

Akshaya Tritiya: ನಾಳೆ ಅಕ್ಷಯ ತೃತೀಯ; ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಲು ನಿಮ್ಮ ಪೂಜಾ ವಿಧಾನ ಹೀಗಿರಲಿ – Kannada News | Akshaya Tritiya: Meaning, Lakshmi Puja Rituals and Significance of Donations for Prosperity

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯ ಅತ್ಯಂತ ಮಂಗಳಕರವಾದ ದಿನಗಳಲ್ಲಿ ಒಂದು. “ಅಕ್ಷಯ” ಎಂದರೆ ಎಂದಿಗೂ ನಾಶವಾಗದ ಅಥವಾ ಸವೆಯದ ಎಂದರ್ಥ. ಈ ದಿನದಂದು ಮಾಡಿದ ದಾನ, ಧರ್ಮ, ಪೂಜೆ ಮತ್ತು ಹೊಸ ಕಾರ್ಯಗಳು ಅನಂತ ಫಲವನ್ನು ನೀಡುತ್ತವೆ ಎಂಬ ನಂಬಿಕೆಯಿದೆ. ಈ ಬಾರಿ ಏಪ್ರಿಲ್ 19, ಭಾನುವಾರ (ಅಥವಾ ಸೋಮವಾರದ ಶುಭ ಮುಹೂರ್ತದಲ್ಲಿ) ಬರುವ ಈ ಹಬ್ಬದ ವಿಶೇಷತೆ ಮತ್ತು ಪೂಜಾ ವಿಧಿವಿಧಾನಗಳ ಮಾಹಿತಿ ಇಲ್ಲಿದೆ. ಹೊಸ ಆರಂಭಕ್ಕೆ ಇದುವೇ ಸಕಾಲ: ಅಕ್ಷಯ ತೃತೀಯದಂದು ಯಾವುದೇ ಹೊಸ…

Read More