ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ಶಾಕ್: 27 ಸಾವಿರ ಕೋಟಿ ರೂ. ವಂಚನೆ ಪ್ರಕರಣ, ಬೆಂಗಳೂರು ಸೇರಿ ಹಲವೆಡೆ ದಾಳಿ! – Kannada News | CBI Raids Anil Ambani’s Reliance Group: Rs 27,337 Crore Fraud Probe in Bengaluru, Mumbai
ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ಶಾಕ್ ಬೆಂಗಳೂರು, ಮೇ 15: ಸಾರ್ವಜನಿಕ ವಲಯದ ಬ್ಯಾಂಕ್ಗಳು ಮತ್ತು ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅನಿಲ್ ಅಂಬಾನಿ (Anil Ambani) ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮೇ 14) ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿದ್ದಾರೆ. ಮುಖ್ಯಾಂಶಗಳು ರಿಲಯನ್ಸ್…