Headlines

ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

ನವದೆಹಲಿ, ಮಾರ್ಚ್ 22: ಇರಾನ್ ಯುದ್ಧದ ಪರಿಣಾಮ ಹಲವಾರು ಕ್ಷೇತ್ರಗಳ ಮೇಲೆ ಆಗುತ್ತಿದೆ. ವಿಮಾನಯಾನ ಸೆಕ್ಟರ್ (Aviation Sector) ಮೇಲೂ ಪರಿಣಾಮವಾಗುತ್ತಿದೆ. ಮುಂಬರುವ ತಿಂಗಳಿಂದ ವಿಮಾನ ಪ್ರಯಾಣ ದುಬಾರಿಯಾಗಲಿದೆ. ವಿಮಾನಗಳಿಗೆ ಬಳಸುವ ಎಟಿಎಫ್ (ATF- Aviation Turbine Fuel) ಅಥವಾ ಜೆಟ್ ಫುಯೆಲ್​ಗಳ ಬೆಲೆ ಪ್ರತೀ ತಿಂಗಳ ಆರಂಭದಲ್ಲಿ ಪರಿಷ್ಕರಣೆ ಆಗುತ್ತದೆ. ಈ ಬಾರಿ, ಏಪ್ರಿಲ್ 1ರಂದು ಎಟಿಎಫ್ ಬೆಲೆ ಸಿಕ್ಕಾಪಟ್ಟೆ ಏರುವ ಸಾಧ್ಯತೆ ಇದೆ. ಇದು ಹೆಚ್ಚಿದರೆ ವಿಮಾನ ಪ್ರಯಾಣದ ಟಿಕೆಟ್ ದರ ಗಣನೀಯವಾಗಿ ಹೆಚ್ಚಬಹುದು….

Read More

‘ಜನ ನಾಯಗನ್’ ಲೀಕ್ ಬಗ್ಗೆ ಪ್ರಶ್ನೆ ಮಾಡಿದರೆ ಉತ್ತರಿಸದೆ ಹೋದ ದಳಪತಿ ವಿಜಯ್

‘ಜನ ನಾಯಗನ್’ ಸಿನಿಮಾ (Jana Nayagan) ಬಗ್ಗೆ ಸೃಷ್ಟಿ ಆದ ವಿವಾದಗಳು ಒಂದೆರಡಲ್ಲ. ಪ್ರತಿ ಹಂತದಲ್ಲೂ ಚಿತ್ರಕ್ಕೆ ಹಿನ್ನಡೆಗಳು ಆಗುತ್ತಲೇ ಬರುತ್ತಿದ್ದವು. ಈಗ ಸಿನಿಮಾಗೆ ದೊಡ್ಡ ಹೊಡೆತ ಸಿಕ್ಕಿದೆ. ಚಿತ್ರದ ಪ್ರಮುಖ ದೃಶ್ಯಗಳೇ ಲೀಕ್ ಆಗಿವೆ. ಈ ಮೂಲಕ ನೂರಾರು ಕೋಟಿ ರೂಪಾಯಿ ಸುರಿದು ಸಿನಿಮಾ ಮಾಡಿದ ನಿರ್ಮಾಪಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವಿಷಯವನ್ನು ಅನೇಕ ಸ್ಟಾರ್​​ಗಳು ಖಂಡನೆ ಮಾಡಿದ್ದಾರೆ. ಆದರೆ, ವಿಜಯ್ ಮಾತ್ರ ಈ ವಿಷಯದಲ್ಲಿ ಮೌನ ತಾಳಿದ್ದಾರೆ. ‘ಜನ ನಾಯಗನ್’ ಸಿನಿಮಾ ಲೀಕ್ ವಿಷಯವನ್ನು…

Read More

ವಿಚಿತ್ರ ಮುಖದ ವ್ಯಕ್ತಿಯೊಟ್ಟಿಗೆ ಪ್ರೀತಿಗೆ ಬಿದ್ದ ಬಾಲಿವುಡ್ ಹಾಟ್ ನಟಿ ದಿಶಾ ಪಟಾನಿ – Kannada News | Disha Patani is in love with mask man Talwiinder who is he

ಬಾಲಿವುಡ್​​ನಲ್ಲಿ (Bollywood) ಸಾಕಷ್ಟು ಹಾಟ್ ನಟಿಯರಿದ್ದಾರೆ ಆದರೆ ದಿಶಾ ಪಟಾನಿ ನಂಬರ್ 1 ಎನ್ನಬಹುದು. ಫಿಟ್​​ನೆಸ್​ಗೆ ಅಪಾರ ಒತ್ತು ಕೊಡುವ ದಿಶಾ ಪಟಾನಿ, ಗ್ಲಾಮರಸ್ ಆಗಿಯೂ ಕಾಣಿಸಿಕೊಳ್ಳುತ್ತಾರೆ. ಸಿನಿಮಾ, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ನಟಿ ದಿಶಾ ಪಟಾನಿ, ನಿಜ ಜೀವನದಲ್ಲಿ ಸಹ ಸಖತ್ ಬೋಲ್ಡ್ ಆದ ನಿರ್ಣಯಗಳನ್ನೇ ತೆಗೆದುಕೊಳ್ಳುತ್ತಾರೆ. ಪದೇ ಪದೇ ಬಾಯ್​​ಫ್ರೆಂಡ್ ಬದಲಾಯಿಸುವ ದಿಶಾ ಪಟಾನಿ ಇದೀಗ ವಿಚಿತ್ರ ವ್ಯಕ್ತಿಯೊಡನೆ ಪ್ರೀತಿಗೆ ಬಿದ್ದಿದ್ದಾರೆ. ಮುಖಕ್ಕೆ ಪ್ರೇತತ ಪೇಯಿಂಟ್ ಬಳಿದುಕೊಂಡು ಓಡಾಡುವ ಯುವಕನೊಟ್ಟಿಗೆ…

Read More

ಆಂಧ್ರದಲ್ಲೂ 13 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ

ನವದೆಹಲಿ, ಮಾರ್ಚ್ 6: ಆಂಧ್ರಪ್ರದೇಶವು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸುವಂತಿಲ್ಲ ಎಂದು ಘೋಷಿಸಿದೆ. ಆಂಧ್ರದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು (CM Chandrababu Naidu) ಈ ಬಗ್ಗೆ ಆದೇಶ ಹೊರಡಿಸಿದ್ದು, ಹೊಸ ನಿಯಮವನ್ನು ಮುಂದಿನ 3 ತಿಂಗಳುಗಳಲ್ಲಿ ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದಿದ್ದಾರೆ. ಈ ನಿರ್ಬಂಧಗಳನ್ನು ಅವರು 16 ವರ್ಷ ವಯಸ್ಸಿನವರೆಗಿನ ಮಕ್ಕಳಿಗೂ ವಿಸ್ತರಿಸುವ ಸುಳಿವು ನೀಡಿದ್ದಾರೆ. ಇದು ಮಕ್ಕಳು ಆನ್‌ಲೈನ್‌ನಲ್ಲಿ ಹೆಚ್ಚು ಸಮಯ ಕಳೆಯುವುದರ ದುಷ್ಪರಿಣಾಮದ ಬಗ್ಗೆ ಸರ್ಕಾರ…

Read More

In Pics: ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ರೋಮ್‌ಗೆ ಸ್ವಾಗತಿಸಿದರು, ಅವರು ಸಾಮಾಜಿಕ ಮಾಧ್ಯಮದಲ್ಲಿ ಸೆಲ್ಫಿಯನ್ನು ಹಂಚಿಕೊಂಡರು. ಮೆಲೋನಿ ಅವರು ಪ್ರಧಾನಿಯೊಂದಿಗೆ ಎಕ್ಸ್‌ನಲ್ಲಿ ಸೆಲ್ಫಿಯನ್ನು ಪೋಸ್ಟ್ ಮಾಡಿ ರೋಮ್‌ಗೆ ಸ್ವಾಗತ, ನನ್ನ ಸ್ನೇಹಿತ ಎಂದು ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗಿನ ಅಧಿಕೃತ ಮಾತುಕತೆಗೂ ಮುನ್ನ ರೋಮ್‌ನಲ್ಲಿ ನಡೆದ ಭೇಟಿಯ ಛಾಯಾಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಮೋದಿ, ನಿನ್ನೆ ಸಂಜೆ ರೋಮ್‌ನಲ್ಲಿ ಪ್ರಧಾನಿ ಮೆಲೋನಿ ಅವರನ್ನು…

Read More

ಗ್ಯಾಸ್​ ಇಲ್ಲಿದೇ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು: ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ

ಬೆಂಗಳೂರು, (ಏಪ್ರಿಲ್ 03): ಇಸ್ರೆಲ್ ಅಮೆರಿಕಾ-ಇರಾನ್ ಯುದ್ಧದಿಂದಾಗಿ ಭಾರತದಲ್ಲಿ ಗ್ಯಾಸ್ ಅಭಾಯ ಸೃಷ್ಟಿಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್‌ಪಿಜಿ (LPG) ಸಮಸ್ಯೆ ಉದ್ಭವಿಸಿದೆ. ಆಟೋ ದುಡಿಮೆಯನ್ನು ನಂಬಿ ಜೀವನ ಮಾಡುತ್ತಿರುವಾಗ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಆಟೋವನ್ನು ನಿಲ್ಲಿಸುವ ಸ್ಥಿತಿ ಬಂದಿದ್ದು, ಸಂಸಾರದ ಬಂಡಿ ಸಾಗಿಸಲು ಸಾರಥಿಗಳು ಒದ್ದಾಡುತ್ತಿದ್ದಾರೆ. ಯಾಕಂದ್ರೆ, ಹಗಲು-ರಾತ್ರಿ ಗ್ಯಾಸ್‌ಗಳ ಮುಂದೆ ಕ್ಯೂ ನಿಲ್ಲೋದೇ ಆಯ್ತು. ಗ್ಯಾಸ್ ತುಂಬಿ ಆಟೋ (Auto) ಓಡಿಸೋದೆ ಆಮೇಲಿನ ಮಾತು. ಯಾವ ಬಂಕ್ ಮುಂದೆ ನೋಡಿದ್ರೂ ಕಿಲೋಮೀಟರ್‌ಗಟ್ಟಲೇ ಹನುಮನ…

Read More

ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಮೆಟ್ರೋ ಕಾಂಕ್ರೀಟ್ ಸ್ಲ್ಯಾಬ್: ಅವಶೇಷದ ಅಡಿ ಸಿಲುಕಿ ಒದ್ದಾಡಿದ ಮಹಿಳೆ – Kannada News | Tragic Mumbai Metro Accident: Mulund West Slab Collapse Traps Drivers, Injures Several

ಮಹಾರಾಷ್ಟ್ರ, ಫೆ.14: ಮುಂಬೈನಲ್ಲಿ ಇಂದು (ಶನಿವಾರ) ಭೀಕರ ಅವಘಡವೊಂದು ಸಂಭವಿಸಿದೆ. ಮುಲುಂಡ್ ವೆಸ್ಟ್‌ನ ಎಲ್‌ಬಿಎಸ್ ಮಾರ್ಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೈನ್ 4 (Mumbai Metro Line 4) ರ ಪಿಲ್ಲರ್‌ನ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಹಠಾತ್ತನೆ ಕೆಳಗೆ ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದಿದೆ. ಜಾನ್ಸನ್ ಆಂಡ್ ಜಾನ್ಸನ್ ಕಚೇರಿಯ ಸಮೀಪವಿರುವ ಓಬೆರಾಯ್ ಪ್ರೆಮಿಸಸ್ ಬಳಿ ಈ ಘಟನೆ ನಡೆದಿದೆ. ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾರೀ ಗಾತ್ರದ ಸ್ಲ್ಯಾಬ್ ರಸ್ತೆಗೆ ಬಿದ್ದಿದೆ. ಈ ವೇಳೆ ಕೆಳಗೆ…

Read More

ಕಮರ್ಷಿಯಲ್ ಅಡುಗೆ ಅನಿಲವಾಗಿ ಎಥನಾಲ್ ಬಳಕೆ? ಎಲ್​ಪಿಜಿ ಅವಲಂಬನೆ ತಗ್ಗಿಸಲು ಸರ್ಕಾರದಿಂದ ಹೊಸ ಮಾರ್ಗೋಪಾಯ – Kannada News | Govt thinks of using ethanol as commercial cooking gas, to reduce dependency on LPG

ನವದೆಹಲಿ, ಏಪ್ರಿಲ್ 17: ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಎದುರಿಸಲು ಭಾರತ ಸರ್ಕಾರವು ಒಂದು ಮಹತ್ವದ ಹೆಜ್ಜೆಯನ್ನು ಇರಿಸುತ್ತಿದೆ. ಕಮರ್ಷಿಯಲ್ ಗ್ಯಾಸ್ ಆಗಿ ಬಳಸಲು ಎಲ್​ಪಿಜಿ ಜೊತೆಗೆ ಮತ್ತೊಂದು ಪರ್ಯಾಯವಾದ ಇಂಧನದ ಬಳಕೆ ಕುರಿತು ಯೋಚಿಸಲಾಗುತ್ತಿದೆ. ವಾಣಿಜ್ಯ ಬಳಕೆಯ ಅಡುಗೆ ಇಂಧನವಾಗಿ ‘ಎಥೆನಾಲ್’ (Ethanol) ಬಳಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಭಾರತದಲ್ಲಿ ಪೆಟ್ರೋಲ್‌ಗೆ ಶೇ. 20 ರಷ್ಟು ಎಥೆನಾಲ್ ಮಿಶ್ರಣ ಮಾಡಿದ ನಂತರವೂ, ಸುಮಾರು 1,000 ಕೋಟಿ…

Read More

ಕನ್ನಡ ಪ್ರೇಕ್ಷಕರ ನಿರ್ಲಕ್ಷ್ಯ, ತಮಿಳು ಪ್ರೇಕ್ಷಕರ ಅಪ್ಪುಗೆ ಪಡೆದ ಕನ್ನಡ ಸಿನಿಮಾ – Kannada News | Second case of Seetharam movie getting good response in Tamil Nadu

ಕನ್ನಡದ ದೊಡ್ಡ ಬಜೆಟ್ ಪ್ಯಾನ್ ಇಂಡಿಯಾ (Pan India) ಸಿನಿಮಾಗಳು ಅಥವಾ ಸುದೀಪ್, ಯಶ್, ದರ್ಶನ್ ಅಂಥಹಾ ದೊಡ್ಡ ನಟರ ಸಿನಿಮಾಗಳಷ್ಟೆ ರಾಜ್ಯದ ಗಡಿ ದಾಟಿ ಹೊರ ರಾಜ್ಯಗಳಲ್ಲಿ ಪ್ರದರ್ಶನ ಕಾಣುತ್ತವೆ. ಅದರಲ್ಲೂ ಸಿನಿಮಾ ಚೆನ್ನಾಗಿದ್ದರಷ್ಟೆ ಪರಭಾಷೆ ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಾರೆ. ಕನ್ನಡದ ಕೆಲವು ಸ್ಟಾರ್ ನಟರ ಕನ್ನಡ ಸಿನಿಮಾಗಳು ಪರಭಾಷೆಯಲ್ಲಿ ಅಟ್ಟರ್ ಫ್ಲಾಪ್ ಆದ ಉದಾಹರಣೆಯೂ ಇದೆ. ಆದರೆ ಇದೀಗ ಕನ್ನಡದ ಸಿನಿಮಾ ಒಂದು ನೆರೆಯ ತಮಿಳುನಾಡಿನಲ್ಲಿ ಸದ್ದು ಮಾಡಲು ಆರಂಭಿಸಿದೆ. ಆದರೆ ಇದು ಸಂತೋಷ ಪಡಬೇಕಾದ…

Read More

ಶಿಳ್ಳೆ ಹೊಡೆದ ಪ್ರೇಕ್ಷಕರ ವೇದಿಕೆಯಿಂದಲೇ ಬೆಂಡೆತ್ತಿದ ಯಕ್ಷಗಾನ ಕಲಾವಿದ ಅಶೋಕ್ ಭಟ್! ವಿಡಿಯೋ ವೈರಲ್ ಬೆನ್ನಲ್ಲೇ ಪರ-ವಿರೋಧ ಚರ್ಚೆ

ಉಡುಪಿ, ಮಾರ್ಚ್​ 27: ಯಕ್ಷಗಾನ (Yakshagana) ಪ್ರದರ್ಶನ ನಡೆಯುತ್ತಿರುವ ವೇಳೆ ಪ್ರೇಕ್ಷಕರು ಶಿಳ್ಳೆ ಊದಿದ್ದಕ್ಕೆ ಹಿರಿಯ ಕಲಾವಿದರೊಬ್ಬರು ವೇಷದಲ್ಲಿದ್ದುಕೊಂಡೇ ವೇದಿಕೆಯಿಂದಲೇ ಬೈದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇನ್ನೇನು ಭಾಗವತರ ಪದ್ಯ ಮುಗಿದು ಅರ್ಥ ಹೇಳಲು ವೇಷಧಾರಿ ಸಿದ್ಧನಾದಾಗ ಪ್ರೆಕ್ಷಕರು ಶಿಳ್ಳೆ ಊದಿದ್ದಾರೆ. ಆಗ ಹಿರಿಯ ಕಲಾವಿದ…

Read More